Category: bantwal

ಪುರಸಭೆಯಿಂದ ಸ್ವಚ್ಚತಾ ಕಾರ್ಯಕ್ರಮ

ಬಂಟ್ವಾಳ: ಗಾಂಧಿ ಜಯಂತಿಯ ಪ್ರಯುಕ್ತ ಬಂಟ್ವಾಳ ಪುರಸಭೆ ವತಿಯಿಂದ ಜೇಸಿಐ ಬಂಟ್ವಾಳದ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯಕ್ರಮ ಬಂಟ್ವಾಳದ ಬಡ್ಡಕಟ್ಟೆಯಲ್ಲಿ ನಡೆಯಿತು.ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಅವರ ನೇತೃತ್ವದಲ್ಲಿ ನಡೆದ…

ಬಂಟ್ವಾಳ ಬಿಜೆಪಿ ಯುವಮೋರ್ಚಾ ವತಿಯಿಂದ ಸ್ವಚ್ಛ ಭಾರತ್ ಕಾರ್ಯಕ್ರಮ

ಪೊಳಲಿ: ಶ್ರೀ ಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಠಾರವನ್ನು ಸುಚಿಗೊಳಿಸುವ ಮೂಲಕ ಸ್ವಚ್ಛ ಭಾರತ್ ಕಾರ್ಯಕ್ರಮವನ್ನು ಅ. 2ರಂದು ಶುಕ್ರವಾರ ಬಿಜೆಪಿ ಯುವಮೋರ್ಚಾ ಬಂಟ್ವಾಳ ವತಿಯಿಂದ ನಡೆಯಿತು.…

ಬಂಟ್ವಾಳ ತಾಲೂಕು ಕಂದಾಯ ಇಲಾಖಾ ವತಿಯಿಂದ ರಕ್ತದಾನ ಶಿಬಿರ

ಬಂಟ್ವಾಳ: ಕಂದಾಯ ಇಲಾಖೆ ಬಂಟ್ವಾಳ ಜ! ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ , ಸೇವಾಂಜಲಿ ಪ್ರತಿಷ್ಠಾನ ಪರಂಗಿಪೇಟೆ ಇದರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಇಂದು ಬಂಟ್ವಾಳ…

ಪಚ್ಚಿನಡ್ಕ : ನೀರಿನ ಟ್ಯಾಂಕ್ ಕಾಮಗಾರಿಗೆ ಶಿಲಾನ್ಯಾಸ

ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಚ್ಚಿನಡ್ಕ ಎಂಬಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಂಗಳೂರು ವಿಭಾಗದಿಂದ15ನೇ ಹಣಕಾಸು ಕ್ರೀಯಾ ಯೋಜನೆಯಡಿ ಜಿಲ್ಲಾ…

ಫಸಲು ಭೀಮಾ ಯೋಜನೆಯಲ್ಲಿ ಪರಿಹಾರ ಮೊತ್ತವನ್ನ ಬಿಡುಗಡೆಗೊಳಿಸುವಂತೆ ಸಿಎಂಗೆ ಪತ್ರ

ಬಂಟ್ವಾಳ: ಹವಮಾನ ಆಧಾರಿತ ಫಸಲು ಭೀಮಾ ಯೋಜನೆಯಲ್ಲಿ 2018-19 ನೇ ಸಾಲಿನ ಫಲಾನುಭವಿಗಳಿಗೆ ಪರಿಹಾರ ಮೊತ್ತವನ್ನ ಬಿಡುಗಡೆಗೊಳಿಸುವಂತೆ ಬಂಟ್ವಾಳ ತಾಪಂ ಸದಸ್ಯ, ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ…

ಅ.5ರಿಂದ 10ರವರೆಗೆ ಬಿ.ಸಿ.ರೋಡಿನಲ್ಲಿ ಬಂಟ್ವಾಳ ತಾಲೂಕು ಮಟ್ಟದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ”

ಬಂಟ್ವಾಳ: ಗ್ರಾಮವಿಕಾಸ ಸಮಿತಿ ಮಂಗಳೂರುವಿಭಾಗ,ಪುತ್ತೂರು ವಿವೇಕಾನಂದ ವಿದ್ಯವರ್ಧಕ ಸಂಘ,ಸಹಕಾರ ಭಾರತಿ ದ.ಕ.ಜಿಲ್ಲೆ ಇವುಗಳ ಸಹಯೋಗದಲ್ಲಿ” ಬಂಟ್ವಾಳ ತಾಲೂಕು ಮಟ್ಟದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ”ವುಅ.5 ರಿಂದ10 ರವರೆಗೆ…

ವಾಮದವಿನಲ್ಲಿ ಫಿಟ್ ಇಂಡಿಯಾ ಸ್ವಾತಂತ್ರ್ಯ ಓಟ

ಬಂಟ್ವಾಳ: ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಫಿಟ್ ಇಂಡಿಯಾ ಸ್ವಾತಂತ್ರ್ಯ ಓಟ ಕಾರ್ಯಕ್ರಮ ಗುರುವಾರ ನಡೆಯಿತು. ನಿವೃತ್ತ ಮುಖ್ಯ ಶಿಕ್ಷಕರಾದ…

ಸಜಿಪಮೂಡ ಮತ್ತು ಸಜಿಪ ಮುನ್ನೂರು ಗ್ರಾಮದ ೬ ಕೋಟಿ ಅನುದಾನದ ಅಭಿವೃದ್ಧಿ ಕಾರ್ಯಗಳನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಂದ ಉದ್ಘಾಟನೆ ಮತ್ತು ಶಿಲಾನ್ಯಾಸ

ಬಂಟ್ವಾಳ: ಕ್ಷೇತ್ರದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಳ್ಳಲಿದ್ದು, ರಾಜ್ಯದ ಮುಖ್ಯಮಂತ್ರಿಗಳು ಕೂಡ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಭರವಸೆ ನೀಡಿದ್ದಾರೆ ಎಂದು ಶಾಸಕ…

ಅ.4 ರಂದು ಅಮ್ಟಾಡಿ ವ್ಯ.ಸೇ.ಸ. ಸಂಘದ ನೂತನ ಲೊರೆಟ್ಟೊ ಶಾಖೆಯ ಉದ್ಘಾಟನೆ

ಬಂಟ್ವಾಳ:ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಲೊರೆಟ್ಟೊ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಅ. ೪ರಂದು ಬೆಳಗ್ಗೆ ೧೦.೩೦ಕ್ಕೆ ಲೊರೆಟ್ಟೊ ಸಂತ ಅಂತೋನಿ ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ.ನೂತನ ಶಾಖೆಯನ್ನು…

ಬಸ್ ಮಾಲೀಕರಿಗೆ ನೋಟಿಸ್ :ಚಂದ್ರಶೇಖರ ಪೂಜಾರಿ ಖಂಡನೆ

ಬಂಟ್ವಾಳ: ಮಂಗಳೂರು ನಗರದಲ್ಲಿ ಸಂಚರಿಸುವ ಖಾಸಗಿ ಬಸ್ಸುಗಳಲ್ಲಿ “ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ಎಂದು ಹೆಸರು ನಮೂದಿಸಿದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಮಂಗಳೂರು ಸಾರಿಗೆ ಇಲಾಖಾಧಿಕಾರಿಗಳು ಬಸ್ ಮಾಲೀಕರಿಗೆ…

ಜ್ಙಾನವಿಕಾಸದಿಂದ ಚಲನಚಿತ್ರ ಕಾರ್ಯಕ್ರಮ

ಬಂಟ್ವಾಳ: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಹಾಗೂ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಾಮ್ಮಾಯಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಚಲನಚಿತ್ರ…

ಅಂಚೆ ಇಲಾಖೆಯಲ್ಲಿ 48ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತಿಹೊಂದಿದ ಸೇವೆ ಸಲ್ಲಿಸಿ ಇದೀಗ ಸೇವಾ ನಿವೃತ್ತಿ ಹೊಂದುತ್ತಿರುವ ನೋಣಯ್ಯ ಮೂಲ್ಯ ದಂಪತಿಗಳಿಗೆ ಸನ್ಮಾನ

ಬಂಟ್ವಾಳ : ಭಾರತೀಯ ಅಂಚೆ ಇಲಾಖೆ ಜೋಡುಮಾರ್ಗ ಇಲ್ಲಿಸುಮಾರು 48ವರ್ಷಗಳ ಕಾಲ ಗ್ರಾಮೀಣ ಡಾಕ್ ಸೇವಕ್ ಆಗಿ ಸೇವೆ ಸಲ್ಲಿಸಿ ಇದೀಗ ಸೇವಾ ನಿವೃತ್ತಿ ಹೊಂದುತ್ತಿರುವ ನೋಣಯ್ಯ…

ಬೇಡಿಕೆ ಈಡೇರಿಕೆಗೆ ಸರಕಾರದ ಗಮನಸೆಳೆಯುವಂತೆ ಗುತ್ತಿಗೆ,ಹೊರಗುತ್ತಿಗೆ ನೌಕರರಿಂದ ಶಾಸಕರಿಗೆ ಮನವಿ

ಬಂಟ್ವಾಳ: ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸೆ.24 ರಿಂದ ಮುಷ್ಕರ ಆರಂಭಿಸಿದ್ದು,ಸರಕಾರ ಇನ್ನೂ ಕೂಡ ಬೇಡಿಕೆಯ ಕುರಿತಾಗಿ ಗಮನಹರಿಸಿಲ್ಲ…

26 ಲಕ್ಷ ವೆಚ್ಚದಲ್ಲಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡದ ನವೀಕರಣ

ಕೋಲಾರ: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡದ ನವೀಕರಣ ಕಾಮಗಾರಿಯನ್ನು ಸುಮಾರು 26 ಲಕ್ಷ ವೆಚ್ಚದಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು.ಈ ಕಾಮಗಾರಿಯ ಸಂಪೂರ್ಣ ವೆಚ್ಚವನ್ನ ಮುಳಬಾಗಿಲು ಕ್ಷೇತ್ರದ…