ಪಳ್ಳದಕೋಡಿ-ಪದ್ಯಾಣ 2.25 ಕೋ.ರೂ.ವೆಚ್ಚದ ಕಾಂಕ್ರೇಟ್ ರಸ್ತೆ ಉದ್ಘಾಟನೆ
ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಕರೋಪಾಡಿ ಗ್ರಾಮದ ಪಳ್ಳದಕೋಡಿ-ಪದ್ಯಾಣದ೨.೨೫ ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರಿಟೀಕೃತ ರಸ್ತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು. ಬಳಿಕ ಮಾತನಾಡಿದ…