Category: bantwal

ಮಹಿಳಾ ಕಾಂಗ್ರೆಸ್ ನಿಂದ ಆಯುಷ್ಮಾನ್ ಭಾರತ್ ಯೋಜನೆಯ ಉಚಿತ ನೋಂದಣೆ

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ವತಿಯಿಂದ ಅನಂತಾಡಿ ಯುವಕ ಮಂಡಲದ ಸಹಯೋಗದೊಂದಿಗೆ ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೊಂದಾವಣಿ ಹಾಗೂ ಈ ಪ್ರತಿಭಾ ಪುರಸ್ಕಾರ…

ಹಲಸಿನ ಎಲೆಯ ಕೊಟ್ಟಿಗೆ ಕಟ್ಟಿ ಮತ್ತೊಮ್ಮೆ ಸುದ್ದಿಯಾದ ಕೌಶಿಕ್

ಬಂಟ್ವಾಳ: ಯಾವುದೇ ಸಾಧನೆಗೆ ಅಂಗವೈಕಲ್ಯತೆ ಅಡ್ಡಿ ಅಲ್ಲ,ಆತ್ಮವಿಶ್ವಾಸವೊಂದಿದ್ದರೆ ಸಾಕು ಎಂಬುದನ್ನು ಬಂಟ್ವಾಳದ ಕೌಶಿಕ್ ಮತ್ತೊಮ್ಮೆ ನಿರೂಪಿಸಿ ಸಾರ್ವತ್ರಿಕ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಈ ಸಾಲಿನ ಎಸ್ ಎಸ್ ಎಲ್…

ಕೈಕುಂಜೆ ಹಿಂದು ರುದ್ರಭೂಮಿಯಲ್ಲಿ ಶಿವನಿಗೆ ಪುಷ್ಪಾರ್ಚನೆ ಮೂಲಕ ಸೇವೆ ಆರಂಭ

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಹಿಂದು ರುದ್ರಭೂಮಿಯ ನಿರ್ವಹಣೆಗೆ ನೂತನ ಪಾಲನಾ ಸಮಿತಿ ರಚನೆಗೊಂಡಿದ್ದು, ಗಣೇಶ ಚತುರ್ಥಿಯ ದಿನವಾದ ಶನಿವಾರ ರುದ್ರಭೂಮಿ ದ್ವಾರದಲ್ಲಿರುವ ಶಿವಲಿಂಗಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ…

ಕರೆಂಕಿ ದೇವಸ್ಥಾನದ ಸಭಾಭವನ ಉದ್ಘಾಟನೆ

ಬಂಟ್ವಾಳ: ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಸಭಾಭವನದ ಉದ್ಘಾಟನಾ ಸಮಾರಂಭ ರವಿವಾರ ಸರಳ ರೀತಿಯಲ್ಲಿ…

1 of 1,875 ರಾಜ್ಯಕ್ಕೆ ಮೂರನೇ ರ್‍ಯಾಂಕ್ ಗಳಿಸಿದ ವಿದ್ಯಾರ್ಥಿನಿಗೆ ಅಭಿನಂದನೆ

ಬಂಟ್ವಾಳ: ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ರ್‍ಯಾಂಕ್ ಹಾಗೂ ಬಂಟ್ವಾಳ ತಾಲೂಕಿನಲ್ಲಿ ಪ್ರಥಮ ರ್‍ಯಾಂಕ್ ಪಡೆದು ಶಾಲೆ ಮತ್ತು ತಾಲೂಕಿಗೆ ಕೀರ್ತಿ ತಂದಿರುವ ಕು.ಅವ್ರಿಲಾ…

ಆಗಸ್ಟ್ 26 ರಂದು ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ಬಂಟ್ವಾಳ: ಕೊರೋನಾ ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿರುವುದನ್ನು ಖಂಡಿಸಿ ಬಂಟ್ವಾಳ ತಾಲೂಕು ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಬಿ‌.ಸಿ.ರೋಡಿನ ಮಿನಿ ವಿಧಾನ ಸೌಧದ ಎದುರು ಆಗಸ್ಟ್…

ಸರಳವಾಗಿ ನಡೆದ ಜಕ್ರಿಬೆಟ್ಟು ೧೭ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ

ಬಂಟ್ವಾಳ: ಇಲ್ಲಿನ ಜಕ್ರಿಬೆಟ್ಟುವಿನಲ್ಲಿ ಐದು ದಿನಗಳ ಕಾಲ ನಡೆಯುವ 17 ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕೊರೋನ ಹಿನ್ನಲೆಯಲ್ಲಿ ಈ ಬಾರಿ ಒಂದೇ ದಿನಕ್ಕೆ ಸೀಮಿತವಾಗಿತ್ತು. ಬಡ್ಡಕಟ್ಟೆಯಲ್ಲಿ…

ತುಂಡು ಗುತ್ತಿಗೆಯ ಮೂಲಕ ಕಾಮಗಾರಿ ನಿರ್ವಹಿಸಲು ಆದೇಶ ಹೊರಡಿಸಲು ಕ್ರಮಕ್ಕೆ ಪ್ರಭು ಶಾಸಕರಿಗೆ ಮನವಿ

ಬಂಟ್ವಾಳ : 15 ನೇ ಹಣಕಾಸು ಯೋಜನೆ ಸೇರಿದಂತೆ ವಿವಿಧ ಯೋಜನೆಯಡಿ 5 ಲಕ್ಷ ವರೆಗಿನ ಅನುದಾನದ ಎಲ್ಲಾ ವಿಧದ ಕಾಮಗಾರಿಗಳು ಶೀಘ್ರವಾಗಿ ಅನುಷ್ಠಾನಗೊಳ್ಳುವ ನಿಟ್ಟಿನಲ್ಲಿ ತುಂಡು…

ಪಣೋಲಿಬೈಲ್ ಕ್ಷೇತ್ರದಲ್ಲಿ ಕಲೆಯೆರ್ಕಿ ಕಲ್ಲುರ್ಟಿ ವೀಡಿಯೋ ಆಲ್ಬಮ್ ಬಿಡುಗಡೆ.

ಬಂಟ್ವಾಳ: ದಕ್ಷ ಕ್ರಿಯೇಷನ್ಸ್ ಮಂಗಳೂರು ಪ್ರಸ್ತುತಿಯ ಅನಿವಾಸಿ ಭಾರತೀಯ ಪ್ರವೀಣ್ ಶೆಟ್ಟಿ ಪಿಲಾರ್ ಮೇಗಿನಮನೆ ನಿರ್ಮಾಣದಲ್ಲಿ ಉದಯೋನ್ಮುಖ ಯುವ ಗಾಯಕ ಮನೀಶ್ ಕುತ್ತಾರ್ ಧ್ವನಿ ನೀಡಿರುವ ಕಲೆಯೆರ್ಕಿ…

ಅಹ್ಮದ್ ಹಾಜಿ ಸಾಮರಸ್ಯದ ಕೊಂಡಿಯಾಗಿದ್ದವರು ಬಸ್ತಿ ವಾಮನ ಶೆಣೈ

ಬಂಟ್ವಾಳ: ಸರ್ವ ಧರ್ಮಗಳ ಜನರೊಂದಿಗೆ ಸಾಮರಸ್ಯದ ಕೊಂಡಿಯಾಗಿದ್ದ ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರು ಗ್ರಾಮೀಣ ಪ್ರದೇಶವಾದ ತುಂಬೆ ಗ್ರಾಮದ ಅಭಿವೃದ್ಧಿ ಕುರಿತು ಅತೀವ ಒಲವು ಹೊಂದಿದ್ದರು. ತನ್ನ…

ಕುಡಿಯುವ ನೀರಿನ ಯೋಜನೆಯ ಕಾಮಗಾರಿ ತಿಂಗಳ ಒಳಗಾಗಿ ಪೂರ್ಣಗೊಳಿಸಿ ಪುರಸಭೆಗೆ ಹಸ್ತಾಂತರಿಸಲು ಸಚಿವರ ತಾಕೀತು

ಬಂಟ್ವಾಳ: ಇಲ್ಲಿಗೆ ಸಮೀಪದ ಜಕ್ರಿಬೆಟ್ಟುವಿನಲ್ಲಿ ಅನುಷ್ಠಾನಗೊಂಡಿರುವ ಪುರಸಭಾ ವ್ತಾಪ್ತಿಯ ಎರಡನೇ ಹಂತದ ಸಮಗ್ರ ಕುಡಿಯುವ ನೀರಿನ ರೇಚಕ ಸ್ಥಾವರದಲ್ಲಿನ ತಾಂತ್ರಿಕ ತೊಂದರೆಗಳನ್ನು ತಕ್ಷಣ ಸರಿ ಪಡಿಸಬೇಕು ಮತ್ತು…

ಬಂಟ್ವಾಳ ಆಸ್ಪತ್ರೆಗೆ ವಾರದೊಳಗೆ ಎರಡು ಡಯಾಲಿಸಿಸ್ ಯಂತ್ರ : ಸಚಿವ ಕೋಟಾ ಭರವಸೆ

ಬಂಟ್ವಾಳ: ಬಂಟ್ವಾಳ ತಾ.ಸಮುದಾಯ ಆರೋಗ್ಯ ಕೇಂದ್ರಕ್ಕೆ ಮುಜರಾಯಿ ಇಲಾಖೆಯ ಮೂಲಕ ತಾಲೂಕಿನ ‘ಎ’ ದರ್ಜೆ ದೇವಸ್ಥಾನದಿಂದ 2 ಡಯಾಲಿಸಿಸ್ ಯಂತ್ರ ಒದಗಿಸುವ ಭರವಸೆಯನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ…

ಹಿಂದೂ ರುದ್ರಭೂಮಿ ಕಂಚಿನಡ್ಕಪದವಿಗೆ ಧರ್ಮಸ್ಥಳ ಹಿಂದೂ ರುದ್ರಭೂಮಿ ಸಮಿತಿಯ ಪದಾಧಿಕಾರಿಗಳ ಭೇಟಿ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆದಂತಹ ಸಮೀಕ್ಷೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಉತ್ತಮ ನಿರ್ವಹಣೆಯಮೂಲಕ ಗುರುತಿಸಿಕೊಂಡ ರುದ್ರ ಭೂಮಿಗಳಲ್ಲಿ ಕಂಚಿನಡ್ಕಪದವು ಹಿಂದೂ ರುದ್ರಭೂಮಿ ಪ್ರಥಮ…

ವರ್ಗಾವಣೆಗೊಂಡ ಗಣೇಶ್ ಪ್ರಸಾದ್ ಗೆ ಬೀಳ್ಕೊಡುಗೆ

ಬಂಟ್ವಾಳ: ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಪದೋನ್ನತಿ ಹೊಂದಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿರುವ ಗಣೇಶ್ ಪ್ರಸಾದ್ ಅವರನ್ನು ಮೆಲ್ಕಾರ್ ಟ್ರಾಫಿಕ್ ಠಾಣೆಯಲ್ಲಿ…