Category: bantwal

ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ವತಿಯಿಂದ ಉಚಿತ ಸಮಮಸ್ತ್ರ

ಬಂಟ್ವಾಳ ತಾಲ್ಲೂಕಿನ ಕೊಳಲ ಬಾಕಿಮಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಉಚಿತ ಸಮಮಸ್ತ್ರ ವಿತರಿಸಿದ ಕ್ಲಬ್ಬಿನ ಅಧ್ಯಕ್ಷ ವಿಜಯ…

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದ ಪೋಷಕರ ಸಭೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಶ್ರೀರಾಮ ವಿದ್ಯಾ ಕೇಂದ್ರದ ಸಂಸ್ಥಾಪಕರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು…

ಬಂಟ್ವಾಳ ಕ್ಷೇತ್ರದಲ್ಲಿ ಪ್ರಸ್ತುತ 60 ಕುಟುಂಬಗಳ ಅದ್ಯತಾ ಪಡಿತರ ಚೀಟಿ ರದ್ದು: ಸಚಿವ ಮುನಿಯಪ್ಪ ಉತ್ತರ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 2022-23 ರ ಸಾಲಿನಲ್ಲಿ 44,438 ಅದ್ಯತಾಪಡಿತರ ಚೀಟಿ ಹೊಂದಿದ್ದು, ಪ್ರಸ್ತುತ 60 ಕುಟುಂಬಗಳ ಅದ್ಯತಾ ಪಡಿತರ ಚೀಟಿ ರದ್ದು ಪಡಿಸಲಾಗಿದೆ ಎಂದು…

ಬಿ ಸಿ ರೋಡ್ ನಲ್ಲಿ ವಿಶೇಷ ಧರ್ಮಜಾಗೃತಿ ಕಾರ್ಯಕ್ರಮ 

ಬಂಟ್ವಾಳ: ಯೋಗ್ಯ ದಿಶೆಯಲ್ಲಿ ನಮ್ಮ ಜೀವನದ ಸಾರ್ಥಕ್ಯವನ್ನು ಮಾಡಿಕೊಳ್ಳಲು ನಾವು ಧರ್ಮಶಿಕ್ಷಣ ಪಡೆದು, ಸಾಧನೆಯನ್ನು ಮಾಡಬೇಕಾಗಿದೆ ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸಂತರಾದ ಶ್ರೀ ರಮಾನಂದ ಗೌಡ…

ಕ್ರೀಡೆಯಲ್ಲಿ ಶಿಸ್ತು ಮುಖ್ಯ; . ಅಬ್ಬಾಸ್ ಆಲಿ

ಬಂಟ್ವಾಳ: ಕ್ರೀಡಾಕೂಟಗಳಲ್ಲಿ ಶಿಸ್ತು ಮುಖ್ಯವಾಗಿದೆ, ಶಿಸ್ತನ್ನು ರೂಡಿಸಿಕೊಂಡ ಕ್ರೀಡಾಪಟು ಉತ್ತಮ ಕ್ರೀಡಾಪಟುವಾಗಿ ಹೊರಹೊಮ್ಮಲು ಸಾಧ್ಯ ಆರೋಗ್ಯವಂತ ಪ್ರಜೆ ದೇಶದ ಆಸ್ತಿ ಇದ್ದಂತೆ ಈ ಅಸ್ತಿ ಶಾಶ್ವತವಾಗಿ ಮುಂದುವರಿಯಬೇಕಾದರೆ…

ಪರಿವರ್ತನೆ -ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ

ಬಂಟ್ವಾಳ : ದೀನ್ ದಯಾಳ್ ಅಂತ್ಯೋದಯ ಯೋಜನೆ, ಅಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಮಾಣಿ ಗ್ರಾಮ ಪಂಚಾಯತ್, ಮಾಣಿಕ್ಯ…

ಸಿದ್ದಕಟ್ಟೆ ಪ್ರಾ. ಕೃ.ಪ.ನ ಸಹಕಾರ ಸಂಘದಿಂದ 2.20 ಲಕ್ಷ ರೂ. ರೈತ ಕಲ್ಯಾಣ ನಿಧಿ ವಿತರಣೆ

ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿ ಬೆಳೆಸಾಲ ಪಡೆದು ಮೃತರಾದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಜಾರಿಗೆ ತಂದಿರುವ ರೈತ ಕಲ್ಯಾಣ ನಿಧಿ…

ಆಮಂತ್ರಣ ವೇದಿಕೆ ದ. ಕ ಜಿಲ್ಲಾಧ್ಯಕ್ಷರಾಗಿ ಸಾಹಿತಿ  ವಿಂಧ್ಯಾ ಎಸ್.ರೈ ಆಯ್ಕೆ

ಬಂಟ್ವಾಳ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ಮಹಾಸಭೆಯು ಮೂಡಬಿದ್ರೆ ಸಮಾಜ ಮಂದಿರದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಆಮಂತ್ರಣ ಪರಿವಾರದ ಜಿಲ್ಲಾಧ್ಯಕ್ಷರಾದನಿರೀಕ್ಷಿತಾ ಮಂಗಳೂರು ವಹಿಸಿದ್ದರು.ಆಮಂತ್ರಣ ಪರಿವಾರದ ವಿಜಯ…

ಪಡುಮಲೆಯಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದಿಂದ ಕಾರ್ಯಾಗಾರ, ಸನ್ಮಾನ ಮತ್ತು ತಾಳಮದ್ದಳೆ

ಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ. ರಿ ಮೆಲ್ಕಾರ್ ಬಂಟ್ವಾಳ ಮತ್ತು ಪುತ್ತೂರು ಘಟಕದ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಹಿರಿಯರ ಕಾರ್ಯಾಗಾರವು ಪಡುಮಲೆ ಶ್ರೀ ಕೂವೆ…

ಬಂಟ್ವಾಳ ಎಸ್ ವಿಎಸ್ ಕಾಲೇಜಿನಲ್ಲಿ ಸದ್ಭಾವನಾ ದಿನ

ಬಂಟ್ವಾಳ: ಯುವಜನತೆಯಲ್ಲಿ ಭಾವನೆಗಳು ಶುದ್ಧವಾಗಿದ್ದರೆ ಆರೋಗ್ಯಕರ ಸಮಾಜ ನಿರ್ಮಾಣವಾಗಲು ಸಹಕಾರವಾಗುತ್ತದೆ. ಎಲ್ಲರೂ ಭೇದಭಾವ ಮರೆತು ಒಂದಾದಲ್ಲಿ ಉತ್ತಮ ಪರಿಸರ ನಿರ್ಮಿಸಲು ಸಾಧ್ಯ ಎಂದು ಶ್ರೀ ವೆಂಕಟರಮಣಸ್ವಾಮೀ ಕಾಲೇಜಿನ…

ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ

ಬಂಟ್ವಾಳ: ಗುಬ್ಬಚ್ಚಿಗೂಡು ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರ ಬಂಟ್ವಾಳ ತಾಲೂಕಿನ ಬಡಗ ಕಜೆಕಾರು ದ.ಕ.ಜಿ.ಪ.ಹಿ.ಪ್ರಾ ಶಾಲೆಯಲ್ಲಿ ನಡೆಯಿತು. ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ…

ಶಂಭೂರು ಶಾಲೆಯಲ್ಲಿ ಕಲ್ಲಡ್ಕ ವಲಯ ಮಟ್ಟದ ಪ್ರಾಥಮಿಕ ವಿಭಾಗದ ವಾಲಿಬಾಲ್ ಪಂದ್ಯಾಟ

ಬಂಟ್ಚಾಳ: ಕ್ರೀಡೆಗಳು ಕೇವಲ ಆಟವಲ್ಲ ,ಇದು ಒಗ್ಗಟ್ಟಿನಿಂದ ಆಡುವ ಒಂದು ಆರೋಗ್ಯಕರ ಸ್ಪರ್ಧೆಯಾಗಿದ್ದು, ಈ ಸ್ಪರ್ಧೆಗಳು ಕ್ರೀಡಾ ಮನೋಭಾವನೆಯನ್ನು ಬೆಳೆಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸೌಹಾರ್ದತೆಯನ್ನು ಬೆಳೆಸಲು ಸಹಕಾರಿಯಾಗಿದೆ…

ಬಡಗಬೆಳ್ಳೂರು ನಿವೃತ ಶಿಕ್ಷಕಿ ಲಿಲ್ಲಿ ಡಿ’ಸೋಜ ನಿಧನ

ಕೈಕಂಬ: ಬಡಗಬೆಳ್ಳೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಘ 40ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಲಿಲ್ಲಿ ಡಿ’ಸೋಜ (69) ಅ‌ಲ್ಪ ಕಾಲದ ಅಸೌಖ್ಯದಿಂದ…

ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾ ಸಭೆ ಮತ್ತು ಹಿರಿಯ ನಾಗರಿಕ ಸದಸ್ಯರಿಗೆ ಸನ್ಮಾನ

ಬಂಟ್ವಾಳ: ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ (ರಿ) ಇದರ ವಾರ್ಷಿಕ ಮಹಾ ಸಭೆ ಮತ್ತು ಹಿರಿಯ ನಾಗರಿಕ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಬಿ.ಸಿರೋಡು, ಮೊಸಳ್ಳಿ…