Category: bantwal

ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸಭೆ ಆ.  24 ರಂದು ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣಾ ಸಮಾವೇಶ

ಬಂಟ್ಚಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಭೆಯು ನರಹರಿ ಪರ್ವತ…

ವಿನಯವಂತಿಕೆಯಿಂದ ಜೀವನ ನಡೆಸಿ: ಡಾ. ಪಿ. ಎಲ್. ಧರ್ಮ ,ಕಲ್ಲಡ್ಕ ಶ್ರೀರಾಮ ಪದವಿಯಲ್ಲಿ ಪ್ರವೇಶೋತ್ಸವ “ಆಗತ-ಸ್ವಾಗತ-೨೦೨೫” ಕಾರ್ಯಕ್ರಮದಲ್ಲಿ

ಬಂಟ್ವಾಳ: ವಿದ್ಯಾರ್ಥಿಗಳು ಶಿಕ್ಷಣದಿಂದ ಕೌಶಲ್ಯವನ್ನು ಪಡೆಯುವುದರ ಜೊತೆಗೆ ಸಮಾಜದಲ್ಲಿ ಸಹಬಾಳ್ವೆ, ವಿನಯವಂತಿಕೆಯಿಂದ ಜೀವನ ನಡೆಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಪಿ. ಎಲ್. ಧರ್ಮ ಹೇಳಿದ್ದಾರೆ.ಬುಧವಾರ…

ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಅದ್ಭುತ ಪ್ರದರ್ಶನ : ಹಲವು ಪದಕಗಳ ಬಗಲಿಗೆ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಟ್ವೆಕಾಂಡೋ ಪಟುಗಳು ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 42ನೇ ರಾಜ್ಯ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಅದ್ಭುತ ಪ್ರದರ್ಶನ…

ಹಿಂದೂ ರುದ್ದ ಭೂಮಿಯಲ್ಲಿ ಅಳವಡಿಸಿದ್ದ ಲಕ್ಷಾಂತರ ರೂ.ಮೌಲ್ಯದ ಸೊತ್ತು ಕಳವು

ಬಂಟ್ವಾಳ: ತಾಲೂಕಿನ ಅಮ್ಮಾಡಿ ಗ್ರಾಮದ ದೇವಿನಗರ ಎಂಬಲ್ಲಿರುವಹಿಂದೂ ರುದ್ರಭೂಮಿಯಿಂದ ಲಕ್ಷಾಂತರ ರೂ.ಮೌಲ್ಯದ ಸೊತ್ತುಗಳನ್ನ ಕಳವುಗೈದ ಘಟನೆ ಬೆಳಕಿಗೆ ಬಂದಿದೆ.ರುದ್ರಭೂಮಿಯಲ್ಲಿದ್ದ ಹೆಣ ಸುಡುವ ಎರಡು ಸಿಲಿಕಾನ್ ಚೇಂಬರ್, ಹಿತ್ತಾಳೆಯ…

ಸೂಕ್ಷ್ಮತೆಯಲ್ಲಿ ತನಿಖೆ ನಡೆಸಿ, ಗೊಂದಲ ಮುಕ್ತಿಗೆ  ಸೂಕ್ತ ನಿರ್ದೇಶನಕ್ಕೆ ಕೇಂದ್ರ ಗೃಹ ಸಚಿವರಿಗೆ ಮನವಿ

ಬಂಟ್ವಾಳ: ದಕ್ಷಿಣ ಭಾರತದ ಪ್ರಸಿದ್ದ ಕ್ಷೇತ್ರಗಳಲ್ಲೊಂದಾಗಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಮೂಲ ಅಶಯಕ್ಕೆ ಧಕ್ಕೆಯಾಗದಂತೆ ಇಲ್ಲಿ ನಡೆದಿದೆಯೆಂದು ಆರೋಪಿಸಲಾಗುವ ಅತ್ಯಾಚಾರ ,ಕೊಲೆ ,ಹೂತಿಟ್ಟ ಶವಗಳ ಶೋಧನಾ ಪ್ರಕರಣವನ್ನು ಅತ್ಯಂತ…

ಶಂಭೂರು ಶಾಲೆಯಲ್ಲಿ ಆಟಿಡ್ ಒಂಜಿ ದಿನ

ಬಂಟ್ವಾಳ: ತಾಲೂಕಿನ ಶಂಭೂರು ಶಾಲೆಯ ಅಂಗನವಾಡಿಯಲ್ಲಿ ‘ಆಟಿಡ್ ಒಂಜಿ ದಿನ’ ಹಾಗೂ ಸ್ತನ್ಯಪಾನ ಶಿಬಿರ ನಡೆಯಿತು.ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸೂಕ್ಷಿತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಶಿಶು…

ಮಕ್ಕಳು ಮೊಬೈಲ್ ಮತ್ತು ಟಿ.ವಿ ಹೆಚ್ಚು ಬಳಸದಂತೆ ಎಚ್ಚರ ವಹಿಸಿ ಡಾ.ಪ್ರಭಾಕರ ಭಟ್ ಕರೆ

ಬಂಟ್ವಾಳ: ಮಕ್ಕಳ ಹಿತ ದೃಷ್ಟಿಯಿಂದ ಮೊಬೈಲ್ ಮತ್ತು ಟಿ.ವಿ ಹೆಚ್ಚು ಬಳಸದಂತೆ ಪೋಷಕರು ಎಚ್ಚರ ವಹಿಸುವುದರ ಜೊತೆಗೆ ಮಕ್ಕಳ ಶಾಲೆಯ ಚಟುವಟಿಕೆಯ ಬಗ್ಗೆಯು ಗಮನಿಸಿ, ಶಾಲೆಯೊಂದಿಗೆ ಸಂಪರ್ಕವನ್ನು…

ಮಾಣಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಸಮಾಜ ಸೇವೆಯಿಂದ ಉತ್ತಮ ನಾಯಕರಾಗಿ – ಲ|ಅನಿಲ್ ಕುಮಾರ್

ಬಂಟ್ವಾಳ: ಮಾಣಿ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಾಣಿಯ ಪದ್ಮ ಮಿನಿ ಹಾಲ್‌ನಲ್ಲಿ ನಡೆಯಿತು.ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿದ ಲಯನ್ಸ್ ಜಿಲ್ಲಾ ಸಂಯೋಜಕ ಪಿ.ವಿ.…

ವಿದ್ಯಾರ್ಥಿಗಾಗಿ ಪುಸ್ತಕ ವಿತರಣೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

ಬಂಟ್ವಾಳ: ಮನಸ್ಸಿನಲ್ಲ್ಲಿ ಏಕಾಗ್ರತೆ ಇದ್ದಾಗ ಮಾತ್ರ ವಿದ್ಯಾರ್ಥಿಗಳು ಕಲಿಕೆಯಲ್ಲಿ ಸಾಧನೆ ಮಾಡಲು ಸಾಧ್ಯ. ಪಂಚೇಂದ್ರಿಯಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ನಿರಂತರ ಅಭ್ಯಾಸ ಮಾಡಬೇಕು ಎಂದು ಎಸ್.ವಿ.ಎಸ್. ದೇವಳ ಪದವಿ…

ಶ್ರೀ ಕ್ಷೇ. ಧ. ಸಮುದಾಯ ಅಭಿವೃದ್ಧಿ ವಿಭಾಗದಿಂದ ನರಹರಿ ಪರ್ವತ ದೇವಸ್ಥಾನ ಜೀರ್ಣೋದ್ಧಾರಕ್ಕೆ  5 ಲಕ್ಷ ಸಹಾಯಧನ ಹಸ್ತಾಂತರ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ಸಹಾಯಧನ…

ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ವತಿಯಿಂದ  ತಾಲೂಕಿನ ಶ್ರದ್ಧಾ  ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ) ಬಂಟ್ವಾಳ ವತಿಯಿಂದ ಬಂಟವಾಳ ತಾಲೂಕಿನ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಶ್ರೀ ಕಾರಿಂಜೇಶ್ವರ ದೇವಸ್ಥಾನದ…

ಬಂಟ್ಚಾಳ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ

ಬಂಟ್ವಾಳ ; ತಾಲೂಕಿನಲ್ಲಿ 9/11 ನಿಂದ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆ ಮತ್ತು ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯತ್ ಅಧ್ಯಕ್ಷರ ಜಂಟಿ…

ಸೆ.13 ರಂದು ಬಂಟ್ವಾಳ ನ್ಯಾಯಾಲಯದಲ್ಲಿ “ರಾಷ್ಟ್ರೀಯ ಲೋಕ ಅದಾಲತ್ “

ಬಂಟ್ವಾಳ: ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಇತ್ಯರ್ಥ ವಾಗುವಂತಹ ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್ ಮೂಲಕ ಇತ್ಯರ್ಥಗೊಳಿಸಲು ನಿರ್ದೇಶಿಸಿರುವ ಹಿನ್ನಲೆಯಲ್ಲಿ ಬಂಟ್ವಾಳ ನ್ಯಾಯಾಲಯದಲ್ಲು ಸೆ.13…

ಪಿಲಿಂಗಾಲು: ಶ್ರೀ ಗುರು ರಾಘವೇಂದ್ರ ಸ್ವಾಮಿ   354ನೇ ಆರಾಧನಾ ಮಹೋತ್ಸವ

ಬಂಟ್ವಾಳ: ತಾಲೂಕಿನ ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ “ಶ್ರೀ ಗುರು ರಾಘವೇಂದ್ರ ಸ್ವಾಮಿ” ಅವರ 354ನೇ ಆರಾಧನಾ ಮಹೋತ್ಸವ ಸೋಮವಾರ ನಡೆಯಿತು. ಬೆಳಿಗ್ಗೆ…