Category: bantwal

ಬ್ರಹ್ಮರಕೊಟ್ಲು ಟೋಲ್ ಅವ್ಯವಸ್ಥೆ ಸರಿಪಡಿಸಲು ಸಂಸದರಿಗೆ ಮನವಿ ಸಲ್ಲಿಸಲು ನಿರ್ಧಾರ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರಕೊಟ್ಲುವಿನಲ್ಲಿರುವ ಅವೈಜ್ಞಾನಿಕ ಸುಂಕವಸೂಲಿ ಕೇಂದ್ರದ ಅವ್ಯವಸ್ಥೆಯನ್ನು ಸರಿಪಡಿಸಬೇಕು ಸೇರಿದಂತೆ ಕೆಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂಸದರು,ಶಾಸಕರು ಹಾಗೂ ಹೆದ್ದಾರಿ ಇಲಾಖಾಧಿಕಾರಿಗಳಿಗೆ ಮನವಿ‌ ನೀಡಲು…

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆ

ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕ2025-26ನೇ ಸಾಲಿನ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆಯಾಗಿದ್ದಾರೆ.ಯುವವಾಹಿನಿಯ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ 27…

ಸರಕಾರಿ ಶಾಲೆಗಳ ಉಳಿವಿಕೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಪ್ರಮುಖ ಪಾತ್ರವಹಿಸುತ್ತದೆ: ಸುನಿಲ್ ಕುಮಾರ್

ಬಂಟ್ವಾಳ : ಪ್ರಸ್ತುತ ಕಾಲಘಟ್ಟದಲ್ಲಿ ಪೋಷಕರ ಇಂಗ್ಲಿಷ್ ವ್ಯಾಮೋಹದಿಂದಾಗಿ ಸರಕಾರಿ ಉಳಿಯಬೇಕಾದರೆ ಪ್ರತಿ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ( ಎಲ್ ಕೆ ಜಿ ಹಾಗೂ ಯುಕೆಜಿ…

ರಹೀಂ ಮನೆಗೆ ಸ್ಪೀಕರ್ ಖಾದರ್ ಭೇಟಿ

ಬಂಟ್ವಾಳ: ತಾಲೂಕಿನ ಇರಕೋಡಿಯಲ್ಲಿ ಹತ್ಯೆಯಾದ ಹತ್ಯೆಗೀಡಾದ ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಮನೆಗೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಬುಧವಾರ ಭೇಟಿ ನೀಡಿದರು. ರಹಿಮಾನ್…

ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ನೂತನ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಪದಾಧಿಕಾರಿಗಳ ಸಭೆಯು ಅಧ್ಯಕ್ಷರಾದ ಚಂದ್ರಹಾಸ. ಡಿ. ಶೆಟ್ಟಿ ರಂಗೋಲಿ ಅವರ ಅಧ್ಯಕ್ಷತೆಯಲ್ಲಿ ಬಿ.ಸಿ. ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ…

ಬಿ.ಸಿ.ರೋಡು: ರೈಲ್ವೆ ನಿಲ್ದಾಣಕ್ಕೆ ಹೊಸ ಕಾಯಕಲ್ಪ

ಬಂಟ್ವಾಳ:ಕೇಂದ್ರ ಸಕರ್ಾರದ ಅಮೃತ ಭಾರತ್ ಯೋಜನೆಯಡಿ ರೂ 28.49 ಕೋಟಿ ವೆಚ್ಚದಲ್ಲಿ ಇಲ್ಲಿನ ಬಿ.ಸಿ.ರೋಡು ರೈಲ್ವೆ ನಿಲ್ದಾಣ ಪುನರ್ ನಿಮರ್ಾಣಗೊಂಡು ಹೊಸ ರೂಪ ಪಡೆದುಕೊಂಡಿದೆ.ಕಳೆದ 2024ರ ಫೆಬ್ರವರಿಯಲ್ಲಿ…

ಮನೆ,ಮನೆ ಯಕ್ಷಗಾನ ತಿರುಗಾಟಕ್ಕೆ ಚಾಲನೆ

ಬಂಟ್ವಾಳ:ಪಾಣೆಮಂಗಳೂರಿಗೆ ಸಮೀಪದ ನಂದಾವರ ಚಿಕ್ಕ ಮೇಳದ ಐದನೇ ವರ್ಷದ ಮಳೆಗಾಲದ ಮನೆ,ಮನೆ ಯಕ್ಷಗಾನ ತಿರುಗಾಟಕ್ಕೆ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಭಾ ಕ್ಷೇತ್ರದಲ್ಲಿ ಗೆಜ್ಜೆಪೂಜೆಯೊಂದಿಗೆ ಚಾಲನೆ…

 ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘಕ್ಕೆ ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ ೨೦೨೫-೨೦೨೬ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ರಮೇಶ್ ಸಾಲ್ಯಾನ್ ಸಂಚಯಗಿರಿ ಆಯ್ಕೆಯಾಗಿದ್ದಾರೆ. ಉಳಿದಂತೆ ಪದಾಧಿಕಾರಿಗಳಾಗಿ ಉಪಾಧ್ಯಕ್ಷೆಯಾಗಿ ಜಲಜಾಕ್ಷಿ…

ರಾಮಕೃಷ್ಣ ತಪೋವನಕ್ಕೆ ಮಂಗಳೂರು ಉತ್ತರ ರೋಟರಿ ಕ್ಲಬ್ ವತಿಯಿಂದ ವಾಟರ್ ಕೂಲರ್ ಕೊಡುಗೆ

ಪೊಳಲಿ:ರಾಮಕೃಷ್ಣ ತಪೋವನ ಪೊಳಲಿಗೆ ರೋಟರಿಕ್ಲಬ್ ಮಂಗಳೂರು ಉತ್ತರ ಇವರ ವತಿಯಿಂದ ವಾಟರ್‌ಕೂಲರ್ ಕೊಡುಗೆಯಾಗಿ ನೀಡಿದ್ದಾರೆ. ಸ್ವಾಮಿ ವಿವೇಕ ಚೈತನ್ಯಾನಂದ ಅವರ ಸಮ್ಮುಖದಲ್ಲಿ ಮಂಗಳೂರು ಉತ್ತರರೋಟರಿ ಕ್ಲಬ್ ಇದರ…

ಅಯ್ಯಪ್ಪ  ಸ್ವಾಮಿ ಮಂದಿರದ ಅಭಿವೃದ್ಧಿ ಸಂಕಲ್ಪ ಸಿದ್ಧಿಗಾಗಿ ಪಂಚಾರತಿ ಸೇವೆ

ಬಂಟ್ವಾಳ: ಮಾರ್ನಬೈಲು ಅಯ್ಯಪ್ಪ ಸ್ವಾಮಿ ಮಂದಿರದ ಅಭಿವೃದ್ಧಿ ಮತ್ತು ಭೂಮಿ ಖರೀದಿ ಸಂಕಲ್ಪ ಸಿದ್ಧಿಗಾಗಿ ೧೮ ಗುರುವಾರ ಪರ್ಯಂತ ನಡೆಯುತ್ತಿರುವ ಪಂಚಾರತಿ ಸೇವೆಯ ೧೦ನೇ ಗುರುವಾರದ ಪಂಚಾರತಿ…

ಉ.ಕ. ಶಿರೂರು ಉಳವರೆ ಶಾಲೆಯಲ್ಲಿ ಮಂಗಳೂರು ಪತ್ರಕರ್ತರಿಂದ ಪುಸ್ತಕ, ಕಲಿಕಾ ಸಾಮಗ್ರಿ ವಿತರಣೆ!

“ಪತ್ರಕರ್ತರ ಚಾರಣ ಬಳಗದ ನಡೆ ಸಮಾಜಕ್ಕೆ ಮಾದರಿ”-ವಿಠಲ್ ನಾಯಕ್ ಮಂಗಳೂರು/ಶಿರೂರು: ಕಳೆದ ವರ್ಷ ಗುಡ್ಡ ಕುಸಿದು ದುರಂತ ಘಟಿಸಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿಗೆ…

ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘ ಬಿ.ಸಿ.ರೋಡಿನಲ್ಲಿ ಜೂ.8ರಂದು ಸ್ವಂತ ಕಟ್ಟಡ ಲೋಕಾರ್ಪಣೆ

ಬಂಟ್ವಾಳ:ಇಲ್ಲಿನ ಬಂಟ್ವಾಳ ಪೇಟೆಯಲ್ಲಿ ಕಳೆದ 1976ರಲ್ಲಿ ಆರಂಭಗೊಂಡ ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಕೈಕಂಬ ಪೊಳಲಿ ದ್ವಾರ ಬಳಿ…

ಪಂಜಿಕಲ್ಲು: ಬಡ ಕುಟುಂಬಕ್ಕೆ ಮನೆ ಹಸ್ತಾಂತರ
ಬಡವರ ಸೇವೆ ದೇವರ ಆರಾಧನೆಗೆ ಸಮಾನ: ಮಾಣಿಲ ಶ್ರೀ

ಬಂಟ್ವಾಳ:ಸಮಾಜದಲ್ಲಿ ಬಡಜನರ ಸೇವೆ ದೇವರ ಆರಾಧನೆಗೆ ಸಮಾನವಾಗಿದ್ದು, ಬಡ ಕುಟುಂಬಕ್ಕೆ ದಾನಿಗಳ ನೆರವಿನಲ್ಲಿ ಹೊಸ ಮನೆ ನಿರ್ಮಿಸಿ ಕೊಟ್ಟಿರುವ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್…