Category: bantwal

ಹದಗೆಟ್ಟ ಪಾಣೆಮಂಗಳೂರು ಪೇಟೆ ರಸ್ತೆ ಡಿಸೆಂಬರ್ ತಿಂಗಳೊಳಗೆ ಸುಸ್ಥಿತಿಗೆ

ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಪೇಟೆಯ ಹದಗೆಟ್ಟ ರಸ್ತೆಗೆ ಡಿಸೆಂಬರ್ ತಿಂಗಳೊಳಗೆ ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಕಾಮಗಾರಿ ನಡೆಸಲಾಗುವುದು ಎಂದು ಲೋಕೋಪಯೋಗಿ ಇಲಾಖಾಧಿಕಾರಿಗಳು ಭರವಸೆ…

 ರಾಣಿ ಅಬ್ಬಕ್ಕ ಉತ್ಸವ ೨೦೨೫-೨೬ ಇದರ ಸಮಾರೋಪ 

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ರಾಣಿ ಅಬ್ಬಕ್ಕ ಉತ್ಸವ ೨೦೨೫-೨೬ ಇದರ ಸಮಾರೋಪ ಸಮಾರಂಭವು ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀರಾಮ ವಿದ್ಯಾಕೇಂದ್ರ ಮುಖ್ಯಕಾರ್ಯನಿರ್ವಹಣಾಧಿಕಾರಿ…

ಅಟಲ್ ವಿರಾಸತ್, ಕ್ಯಾಂಪ್ಕೋ  ಚುನಾವಣೆ ಸಹಿತ ಪ್ರಮುಖ ವಿಷಯಗಳ ಕುರಿತು ಬಿಜೆಪಿ ಮುಖಂಡರ ಸಭೆ

ಬಂಟ್ವಾಳ: ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಪ್ರಯುಕ್ತ ನ. 19 ರಂದು ಪುತ್ತೂರಿನಲ್ಲಿ ನಡೆಯೆಲಿರುವ ಅಟಲ್ ವಿರಾಸತ್ ಕಾರ್ಯಕ್ರಮ ಮತ್ತು ನ. 23…

ನಿವೃತ್ತ ಶಿಕ್ಷಕಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಬಂಟ್ವಾಳ:ತಾಲೂಕಿನ ಸುಜೀರು ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ ಹಿಲ್ಡಾ ಪಿರೇರಾ ಅವರು ಸೇವಾ ನಿವೃತ್ತಿಗೊಂಡ ಹಿನ್ನಲೆಯಲ್ಲಿ ಅವರಿಗೆ ಹೃದಯಸ್ಪರ್ಶಿ ಬೀಳ್ಳೊಡುಗೆ ಸಭಾರಂಭವು ಶಾಲೆಯ ಸಭಾಂಗಣದಲ್ಲಿ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ…

 ನ.೧೮ ರಂದು ಧರ್ಮದರ್ಶಿ ಹರಿಕೃಷ್ಣ ಪುನರೂರು ಹಾಗೂ ಮಾಜಿ ಸಚಿವ ರಮಾನಾಥ ರೈ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ 

ಬಂಟ್ವಾಳ : ಧಾರ್ಮಿಕ ಚಿಂತನೆಯ ಹಿನ್ನೆಲೆಯಲ್ಲಿ, ಆದರ್ಶಪ್ರಾಯರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಹಾಗೂ ಬೆಳ್ಳಿಪ್ಪಾಡಿ ರಮಾನಾಥ ರೈ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭವು ನ.18 ರಂದು ಬಿ.ಸಿ.ರೋಡ್…

ಬಿ.ಸಿ.ರೋಡು ವೃತ್ತಕ್ಕೆ ಕಾರು ಡಿಕ್ಕಿ : ಮೂವರ ಮೃತ್ಯು

ಬಂಟ್ವಾಳ: ಶನಿವಾರ ಮುಂಜಾನೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ಕಾರೊಂದು ಬಡಿದು ಸಂಭವಿಸಿದ ಬೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.…

ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಮಕ್ಕಳ ಮಾಸ”  ೨೦೨೫ ಕಾನೂನು ಅರಿವು ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ ಸೇವೆ

ಕೈಕಂಬ:ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನ.17 ರಂದು ಸೋಮವಾರ ಬೆಳಗ್ಗೆ 08ಗಂಟೆಯಿಂದ ಮಧ್ಯಾಹ್ನ 11 ಗಂಟೆಯವರೇಗೆ ಲೋಕಕಲ್ಯಾಣಾರ್ಥವಾಗಿ ಕೂಟ ಮಹಾಜಗತ್ತು(ರಿ)ಪೊಳಲಿ ಅಂಗ ಸಂಸ್ಥೆಯ ವತಿಯಿಂದ ಲಕ್ಷ ಕುಂಕುಮಾರ್ಚನೆ…

ಬಿಹಾರದಲ್ಲಿ ಎನ್ ಡಿಎ ಗೆಲುವು: ಸಿದ್ದಕಟ್ಟೆಯಲ್ಲಿ ಸಂಭ್ರಮಾಚರಣೆ

ಬಂಟ್ವಾಳ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿ ಕೂಟ ಎನ್ ಡಿ ಎ ಪಕ್ಷವು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ನಿತೀಶ್ ಕುಮಾರ್ ನೇತೃತ್ವದಲ್ಲಿ ಭರ್ಜರಿ…

ಸರ್ಕಾರಿ ಶಾಲೆ ಬೆಳವಣಿಗೆಯಲ್ಲಿ ಪೋಷಕರ ಹಾಗೂ ಸಮುದಾಯದ ಪಾತ್ರ ಬಹಳ ಮುಖ್ಯ : ಸಂದೀಪ್ ಸಾಲಿಯಾನ್‌

ಬಂಟ್ವಾಳ : ಸರ್ಕಾರಿ ಶಾಲೆ ಬೆಳವಣಿಗೆಯಲ್ಲಿ ಪೋಷಕರ ಹಾಗೂ ಸಮುದಾಯದ ಪಾತ್ರ ಬಹಳ ಮುಖ್ಯ ಎಂದು ಜೆಸಿಐ ತರಬೇತಿದಾರ ಸಂದೀಪ್ ಸಾಲಿಯಾನ್ ಹೇಳಿದರು.ಶುಕ್ರವಾರ ಬಂಟ್ವಾಳ ತಾಲೂಕಿನ ನರಿಕೊಂಬು…

ಜ್ಞಾನ, ಸಮಾನತೆ, ಮಾನವೀಯತೆಯ ಪ್ರತಿಧ್ವನಿಯಾದ ನಾರಾಯಣಗುರು :ಬರಹಗಾರ್ತಿ ರೇಣುಕಾ ಕಣಿಯೂರು

ಬಂಟ್ವಾಳ : ನಾರಾಯಣಗುರುಗಳ ದೃಷ್ಟಿಯಲ್ಲಿ ದೇವರು ಕಲ್ಲಿನೊಳಗಿಲ್ಲ, ಅವನು ಕರುಣೆ, ಪ್ರೀತಿ, ಮಾನವತೆಯೊಳಗಿದ್ದಾನೆ. ಅವರು ನಿರ್ಮಿಸಿದ ದೇವಾಲಯಗಳು ಕೇವಲ ಪೂಜೆಯ ಸ್ಥಳವಲ್ಲ, ಅವು ಮಾನವನ ಆತ್ಮಕ್ಕೆ ದಿಕ್ಕು…

ಪ್ರತಿಭಾ ಕಾರಂಜಿ ಕಡೇಶಿವಾಲಯ ದ . ಕ.ಹಿ.ಪ್ರಾ.  ಶಾಲೆಗೆ ಸಮಗ್ರ ಪ್ರಶಸ್ತಿ

ಬಂಟ್ವಾಳ : ಬುಡೋಳಿ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಕಡೇಶಿವಾಲಯ ಮತ್ತು ಕೆದಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- 2025 ರ ಸ್ಪರ್ಧೆಯಲ್ಲಿ ಕಡೇಶಿವಾಲಯ ಕ್ಲಸ್ಟರ್…

ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಆಹೋ ರಾತ್ರಿ ಏಕಾಹಾ ಭಜನಾ ಮಹೋತ್ಸವ

ಪೊಳಲಿ: ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಶ್ರೀ ಅಖಿಲೇಶ್ವರ ಓಂಕಾರ ಭಜನಾ ಮಂಡಳಿ (ರಿ)ಪೊಳಲಿ ಇದರ ಹತ್ತನೇ ವರ್ಷದ ಪ್ರಯುಕ್ತ ನವೆಂಬರ್ 15 ರಿಂದ ನವೆಂಬರ್ 16 ರವರೇಗೆ…

ಬಂಟ್ವಾಳ ಕೃಷಿ ಇಲಾಖೆಗೆ ನೂತನ ಉಪನಿರ್ದೇಶಕರ ಭೇಟಿ

ಬಂಟ್ವಾಳ: ಕೃಷಿ ಇಲಾಖೆಯ ಮಂಗಳೂರು ವಿಭಾಗದ ನೂತನ ಉಪನಿರ್ದೇಶಕ ಡಾ.ಅಶೋಕ್ ಅವರು ಗುರುವಾರ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಕೃಷಿ ಇಲಾಖಾ ಕಛೇರಿಗೆ ಭೇಟಿ ನೀಡಿದರು. ,ಈ ಅವರು…