ಕೃಷಿಪತ್ತಿನ ಸಹಕಾರ ಸಂಘಗಳು ಸಾಮಾಜಿಕ ಸೇವೆಯಲ್ಲಿ ತೊಡಗಿದಾಗ ಸ್ವಾಭಿಮಾನ ಬದುಕು ನಿರ್ವಹಿಸಲು ಸಾಧ್ಯ : ರೋ.ಸುರೇಶ್ ಶೆಟ್ಟಿ
ಬಂಟ್ವಾಳ:ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳು ಆರ್ಥಿಕ ವ್ಯವಹಾರವನ್ನಷ್ಠೇ ಮಾಡದೇ ಮಹಿಳಾ ಸಬಲೀಕರಣದ ಕಲ್ಪನೆಯೊಂದಿಗೆ ಹಿಂದುಳಿದ ವರ್ಗಗಳ ಮತ್ತು ಪ.ಜಾತಿ ,ಪಂಗಡಗಳ ಮಹಿಳೆಯರು ಸ್ವಾಭಿಮಾನಿಯಾಗಿ, ಸ್ವಾವಲಂಬನೆಯ ಬದುಕನ್ನು ನಿರ್ವಹಿಸಲು…