Category: bantwal

ಬಂಟ್ವಾಳ: ಸುಭಾಷ್ ಚಂದ್ರಬೋಸ್ ಇನ್ನೆರಡು ವರ್ಷ ಬದುಕುಳಿದಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ: ಜಗದೀಶ್ ಕಾರಂತ್

ಬಂಟ್ವಾಳ: ಭಾನುವಾರದಂದು ಬಿ.ಸಿ.ರೋಡಿನ ಶ್ರೀರಕೇಶ್ವರೀ ದೇವಸ್ಥಾನದ ಮುಂಭಾಗದಲ್ಲಿ ಹಿಂದೂ ಜಾಗರಣ ವೇದಿಕೆಬಂಟ್ವಾಳ ತಾಲೂಕು,ಮಂಗಳೂರು ಗ್ರಾಮಾಂತರ ಜಿಲ್ಲೆಯ ಆಶ್ರಯದಲ್ಲಿ ಸ್ವಾಮೀ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರಬೋಸ್ ಜಯಂತಿ…

ಪೊಳಲಿಯಲ್ಲಿ 105 ವರ್ಷದ ಬಳಿಕ ಶತಚಂಡಿಯಾಗಕ್ಕೆ ಚಾಲನೆ

ಬಂಟ್ವಾಳ: ತಾಲೂಕಿನ ಐತಿಹಾಸಿಕ ಹಿನ್ನಲೆಯ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಸರಿಸುಮಾರು‌105 ವರ್ಷಗಳ ಬಳಿಕ ನಡೆಯುವ ಶತಚಂಡಿಕಾಯಾಗಕ್ಕೆ ಶನಿವಾರ ಚಾಲನೆ ನೀಡಲಾಯಿತು.ಬ್ರಹ್ಮಶ್ರೀ ವೇ.ಮೂ.ಪೊಳಲಿ ಶ್ರೀಕೃಷ್ಣ ತಂತ್ರಿಗಳ ನೇತೃತ್ವದಲ್ಲಿಸುಬ್ರಮಣ್ಯ…

ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವೀ ದೇವಸ್ಥಾನದ ಬ್ರಹ್ಮಕಲಶ, ಆಮಂತ್ರಣ ಪತ್ರಿಕೆ ಬಿಡುಗಡೆ, ಬಾಲಾಯ ಪ್ರತಿಷ್ಠೆ 

ಬಂಟ್ವಾಳ : ತಾಲೂಕಿನ ಕೇಂದ್ರ ಸ್ಥಾನವಾದ ಬಿ..ಸಿ.ರೋಡ್ ನಲ್ಲಿರುವ ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿಯಲ್ಲಿ ಎ.೪ರಿಂದ ಎ.೯ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶಾಭಿಷೇಕದ ಪ್ರಯುಕ್ತ…

ಶಿವ ತತ್ವ ಶ್ರೇಷ್ಠವಾದುದು: ಒಡಿಯೂರು ಶ್ರೀ

ಬಂಟ್ವಾಳ : ಶಿವ ತತ್ವ ಶ್ರೇಷ್ಠವಾದುದು. ಬೇರೆಬೇರೆ ಹೆಸರಿನಲ್ಲಿ ನಮ್ಮೊಳಗೆ ಅಡಗಿದ್ದಾನೆ. ಜ್ಞಾನ ಸ್ವರೂಪಿಯಾದ ಶಿವನನ್ನು‌ ಅರಿತಾಗ ಸಮರಸದ ಬದುಕಿನೊಂದಿಗೆ ಜೀವ ಮತ್ತು ದೇವರ ಸಂಬಂಧ ಅಡಕವಾಗಿದೆ…

ಫರಂಗಿಪೇಟೆ:ಅಂಗಡಿ ಮುಚ್ಚಿ ಪ್ರತಿಭಟನೆ‌

ಬಂಟ್ವಾಳ: ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಪುತ್ರ ,ಪಿಯುಸಿ ವಿದ್ಯಾರ್ಥಿ ದಿಗಂತ್ ಅವರ ನಿಗೂಡ ನಾಪತ್ತೆ ಪ್ರಕರಣವನ್ನು ಬೇಧಿಸುವಂತೆ ಒತ್ತಾಯಿಸಿ ಪೋಲಿಸ್ ಇಲಾಖೆ ಹಾಗೂ…

ಇಸ್ರೇಲ್ ನಂತಹ ದೇಶಭಕ್ತಿ ನಿದರ್ಶನ: ಶ್ರೀಕಾಂತ್ ಶೆಟ್ಟಿ

ಬಂಟ್ವಾಳ: ಇಸ್ರೇಲ್ ನ ಜನರಲ್ಲಿರುವಂತಹ ದೇಶಭಕ್ತಿಯನ್ನು ನಾವು ಅಳವಡಿಸಿಕೊಂಡಾಗ ಮಾತ್ರ ನಮ್ಮ ದೇಶದ ಏಳಿಗೆಯು ಸಾಧ್ಯ ಎಂದು ಸಮಾಜಸೇವಕ, ಚಿಂತಕ, ಅಂಕಣಕಾರ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರು…

ಮಣ್ಣು, ನೀರಿನ ಸಂರಕ್ಷಣೆ ಅತೀ ಅವಶ್ಯಕ: ಜಲಾನಯನ ಯಾತ್ರೆ” ಉದ್ಘಾಟಿಸಿ ಡಾ.ಎನ್ ಕೆ.ರಾಜೇಶ್ ಕುಮಾರ್

ಬಂಟ್ವಾಳ: ಪ್ರಸಕ್ತ ದಿನಗಳಲ್ಲಿ ಮಣ್ಣು, ನೀರಿನ ಸಂರಕ್ಷಣೆ ಅತೀ ಅವಶ್ಯಕವಾಗಿದೆ. ಮಣ್ಣಿನ ಸವಕಳಿ ತಪ್ಪಿಸಲು ಬದುಗಳನ್ನು ನಿರ್ಮಿಸಿಕೊಳ್ಳಬೇಕು, ಜಲಾನಯನ ಯಾತ್ರೆಯು ಮಣ್ಣು ಮತ್ತು ನೀರಿನ ಸಂರಕ್ಷಣೆ, ನೀರು…

ಶ್ರೀ ಕಾವೇಶ್ವರ ದೇವಸ್ಥಾನದಲ್ಲಿ ಭಜನೋತ್ಸವ ಏಕದಶರುಧ್ರಾಭಿಷೇಕ

ಬಂಟ್ವಾಳ:ತಾಲೂಕಿನ ತೆಂಕಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.೨೬ರಂದು ಬುಧವಾರ ಭಜನಾ ಸಂಕೀರ್ತನೆ ಮತ್ತು ಏಕದಶರುಧ್ರಾಭಿಷೇಕ ವಿಶೇಷ ರುಧ್ರಹೋಮ ನಡೆಯಲಿದೆ.೨೬ರಂದು ಬೆಳಗ್ಗೆ ೬.೩೦ರಿಂದ ಭಜನಾ ಸಂಕೀರ್ತನೆ…

ಬಂಟ್ವಾಳ: ಚಾಲಕಿಯ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿ ವೃದ್ಧೆ ಡಿಕ್ಕಿ, ಚಿಕಿತ್ಸೆ ಫಲಕಾರಿಯಾಗದೆ ಸುಮತಿ ಸಾವು

ಬಂಟ್ವಾಳ: ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ಕಾರು (Car) ಚಾಲಕಿಯ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆ ಸಾವನ್ನಪ್ಪಿದ್ದಾರೆ. ವಾಮದಪದವು…

ರಾಯಿ ಪ್ರತಿಷ್ಠಾ ಮಹೋತ್ಸವ

ಬಂಟ್ವಾಳ ತಾಲ್ಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಶನಿವಾರ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಘವೇಂದ್ರ ಪೂಜಾರಿ, ಸದಾನಂದ ಶೆಟ್ಟಿ ಮುಡ್ರಾಯಿಬೀಡು, ಚಂದ್ರಶೇಖರ ಗೌಡ…

ಬಂಟ್ವಾಳ ಕೂಟ ಮಹಾ ಜಗತ್ತು ವತಿಯಿಂದ  ವಾರ್ಷಿಕ ಕ್ರೀಡಾಕೂಟ

ಬಂಟ್ವಾಳ: ಕೂಟ ಮಹಾ ಜಗತ್ತು ಬಂಟ್ವಾಳ ಶಾಖೆಯ ವಾರ್ಷಿಕ ಕ್ರೀಡಾಕೂಟ ಬಂಟ್ವಾಳ ಎಸ್ ವಿ ಎಸ್ ಕ್ರೀಡಾಂಗಣದಲ್ಲಿತಾಲೂಕು ಅಧ್ಯಕ್ಷರಾದ ರಮೇಶ್ ಹೊಳ್ಳ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಳಿಕ…

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವತಿಯಿಂದ ಶ್ರಮದಾನದ ಮೂಲಕ  ಮನೆ ದುರಸ್ತಿ 

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬಂಟ್ವಾಳ ತಾಲೂಕಿನ ಕಾಡಬೆಟ್ಟು ವಗ್ಗ…

 ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಕ್ರಿಟಿಕಲ್ ನಿಧಿಯಿಂದ ಸಹಾಯಧನ  ವಿತರಣೆ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ತುಂಬೆ ವಲಯದ ತುಂಬೆ ಬೋಲ್ಲಾರಿ ನಿವಾಸಿ ಅವ್ವಮ್ಮ ಇವರ ಅನಾರೋಗ್ಯದ ಹಿನ್ನಲೆಯಲ್ಲಿ…

ಕಾವೇಶ್ವರ ದೇವಸ್ಥಾನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಂಟ್ವಾಳ: ನ್ಯಾಶನಲ್ ಮೆಡಿಕೋಸ್ ಆರ್ಗನೈಜೇಷನ್ ಮತ್ತು ಸಾಮರಸ್ಯ ಗತಿವಿಧಿ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ತೆಂಕಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನ,ಶಿವಾಜಿ ಗೆಳೆಯರ ಬಳಗ ರಿ.ಕೊಪ್ಪಳ, ತತ್ವಮಸಿ ಫ್ರೆಂಡ್ಸ್…