Category: bantwal

ಬಂಟ್ವಾಳ ಸ.ಸೇ. ಸ. ಸಂಘಕ್ಕೆ ಸುರೇಶ್ ಕುಲಾಲ್ ಬಂಟ್ವಾಳ ಸತತ ನಾಲ್ಕನೆ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ,ಉಪಾಧ್ಯಕ್ಷರಾಗಿ ಜನಾರ್ದನ ಬೊಂಡಾಲ

ಬಂಟ್ವಾಳ: ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳಇದರ ಮುಂದಿನ 5 ವರ್ಷಗಳ ಅವಧಿಯಆಡಳಿತ ಮಂಡಳಿಗೆ‌ ಸತತ ನಾಲ್ಕನೆ ಬಾರಿಗೆ ಅಧ್ಯಕ್ಷರಾಗಿ ಸುರೇಶ್ ಕುಲಾಲ್ ಬಂಟ್ವಾಳ…

ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಕವಿ ಸರ್ವಜ್ಞ ಜಯಂತಿ ಆಚರಣೆ

ಬಂಟ್ವಾಳ: ರಾಷ್ಟೀಯ ಹಬ್ಬಗಳ ಆಚರಣಾ ತಾಲೂಕು ಸಮಿತಿ, ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟದ ಬಂಟ್ವಾಳ ಕ್ಷೇತ್ರ ಸಮಿತಿ ಸಹಯೋಗದೊಂದಿಗೆ…

ಅಂತರ್ ಜಿಲ್ಲಾ ‘ನೆಕ್ಸ್ ಪ್ಲೋರರ್ ಕಾರ್ನಿವಲ್ 2025 ‘ಪ್ರಶಸ್ತಿ ಜಯಿಸಿದ ಪುಂಜಾಲಕಟ್ಟೆ ನಾರಾಯಣ ಗುರು ವಸತಿ ಶಾಲೆ

ಬಂಟ್ವಾಳ:ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ‘ನೆಕ್ಸ್ ಪ್ಲೋರರ್ ಕಾರ್ನಿವಲ್‌ ‘ ಪ್ರಶಸ್ತಿಯನ್ನು ಪುಂಜಾಲಕಟ್ಟೆನಾರಾಯಣ ಗುರು ವಸತಿ ಶಾಲೆ ಗೆದ್ದುಕೊಂಡಿದೆ. ಯುವ ನಾವೀನ್ಯಕಾರರಿಗೆ ಶೆಲ್…

ಪಾಣೆಮಂಗಳೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಂಟ್ವಾಳ: ವಿ.ವಿ.ಎನ್ ಹೆಲ್ತ್ಕೇರ್ ಇದರ ಪ್ರಥಮ ವಾರ್ಷಿಕೋತ್ಸವದ ಪ್ರಯಕ್ತ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಎ.ಜೆ. ಆಸ್ಪತ್ರೆ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ” ಬೃಹತ್ ಉಚಿತ ಆರೋಗ್ಯ ತಪಾಸಣಾ…

ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಲೋಗೋ ಅನಾವರಣ ಸಮಾಜಮುಖಿ ಕಾರ್ಯದಿಂದ ಸಂಘಟನೆಗೆ ಶ್ರೇಯಸ್ಸು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್

ಮಂಗಳೂರು : ಸಮಾಜದ ಅಭಿವೃದ್ಧಿಗೆ ನೆರವಾಗುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳಿಗೆ ಶ್ರೇಯಸ್ಸು ಲಭಿಸುತ್ತದೆ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ…

ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದಲ್ಲಿ ಉನ್ನತ ಹುದ್ದೆ ಅಲಂಕರಿಸಲು ಸಾಧ್ಯ:ಬಿ ರಮಾನಾಥ ರೈ

ಪೊಳಲಿ:ಸಮಾಜದ ತಳಮಟ್ಟದಲ್ಲಿ ಕೆಲಸ ಮಾಡಿ ಜನರ ಸೇವೆ ಮಾಡಿ ಅವರ ವಿಶ್ವಾಸ ಗಳಿಸುವ ಪಕ್ಷದ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ದಲ್ಲಿ ಉನ್ನತ ಹುದ್ದೆ ಅಲಂಕರಿಸಲು ಸಾಧ್ಯ…

ಕಲ್ಕುಟ ಕೊಳದಬಳಿಯ ಕೆರೆ ಅಭಿವೃದ್ಧಿ, ಸುಂದರೀಕರಣ ಅನುದಾನ ಕೋರಿ ಲೋಕೋಪಯೋಗಿ ಸಚಿವರಿಗೆ ಮನವಿ

ಬಂಟ್ವಾಳ: ತಾಲೂಕಿನ ಕರಿಯಂಗಳ ಗ್ರಾಮದ ಕಲ್ಕುಟ ಕೊಳದಬಳಿ ಕೆರೆ ಅಭಿವೃದ್ಧಿ, ಸುತ್ತಲಿನ ಸುಂದರೀಕರಣ ಹಾಗೂ ಪ್ರವಾಸಿ ಮಂದಿರ ನಿರ್ಮಾಣಕ್ಕೆ 125.00 ಲಕ್ಷ ರೂ. ಅನುದಾವನ್ನು ಲೋಕೋಪಯೋಗಿ ಇಲಾಖಾ…

ಮಹಿಳೆಯರಿಗೆ ಸ್ವ ಉದ್ಯೋಗ ತರಬೇತಿ ಶಿಬಿರ

ಬಂಟ್ವಾಳ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ(ರಿ) ಮಂಗಳೂರು, ಬ್ಯಾಂಕ್ ಆಫ್ ಬರೋಡ ಸಂಯೋಜಿತ ಸಂಸ್ಥೆ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ದೀನ್ ದಯಾಳ್ ಅಂತ್ಯೋದಯ ಯೋಜನೆ,ಕೌಶಲ್ಯಾಭಿವೃದ್ಧಿ…

ಬಂಟ್ವಾಳ ತಾಲೂಕು ಮಟ್ಟದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಬಂಟ್ವಾಳ: ದೇಶಪ್ರೇಮ, ಪರಾಕ್ರಮ, ಚಾಣಾಕ್ಷತೆಗಳಿಂದ ಇತಿಹಾಸದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಶಿವಾಜಿ ಮಹಾರಾಜರು, ತಾಯಿ ಮತ್ತು ಗುರುಗಳ ಮಾರ್ಗದರ್ಶನದಿಂದ ಪರಾಕ್ರಮಿಯಾಗಿ ಬೆಳೆದು ಇಂದಿಗೂ ಜನಮಾನಸದಲ್ಲಿ ನೆಲೆನಿಂತ…

ಶ್ರೀ ಬಾಲ ಗಣಪತಿ ಸೇವಾ ಟ್ರಸ್ಟ್ ಆಡಳಿತ ಮಂಡಳಿಗೆ ಆಯ್ಕೆ

ಬಂಟ್ವಾಳ : ಶ್ರೀ ಬಾಲ ಗಣಪತಿ ಸೇವಾ ಟ್ರಸ್ಟ್ ರಿಜಿಸ್ಟರ್ಡ್ ಇದರ ಮುಂದಿನ ಮೂರು ವರ್ಷಗಳಿಗೆ ಆಡಳಿತ ಮಂಡಳಿಗೆನೂತನ ಅಧ್ಯಕ್ಷರಾಗಿ ಯಶವಂತ ದೇರಾಜೆಗುತ್ತು ಅವರು ಆಯ್ಕೆಯಾಗಿದ್ದಾರೆ. ದೇವಸ್ಥಾನದ…

ಬಂಟ್ವಾಳ: ಗ್ರಾಮ ಪಂಚಾಯಿತಿ ಅರಿವು ಕೇಂದ್ರಗಳಿಗೆ ಡಿಜಿಟಲ್ ಸಾಧನ ವಿತರಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಶಿಕ್ಷಣ ಫೌಂಡೇಶನ್ ಡೆಲ್ ಟೆಕ್ನಾಲಜೀಸ್ ಸಂಸ್ಥೆಯ ಸಹಕಾರದಲ್ಲಿ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯಿತಿ ಅರಿವು ಕೇಂದ್ರಗಳಿಗೆ 2024-25 ನೇ ಸಾಲಿನ ಡಿಜಿಟಲ್ ಸಾಧನವನ್ನು…

ಪೊಳಲಿ- ಅಡ್ಡೂರು ಸೇತುವೆ ಕಾಮಗಾರಿ ಪರಿಶೀಲನೆ, ಹೊಸ ಸೇತುವೆಗೆ ಸ್ಫಂದಿಸಿದ ಪಿ. ಡಬ್ಲ್ಯೋ ಡಿ ಸಚಿವರು

ಬಂಟ್ವಾಳ: ರಾಜ್ಯ ಲೋಕೋಪಯೋಗಿ ಇಲಾಖಾ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ದುರಸ್ಥಿ ಕಾರ್ಯ ಪ್ರಗತಿಯಲ್ಲಿರುವ ಪೊಳಲಿ- ಅಡ್ಡೂರು ಸೇತುವೆಗೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿ ಇಲಾಖಾ…

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಅವಧಿ ವಿಸ್ತರಣೆ : ಪ್ರಭು

ಬಂಟ್ವಾಳ: ಸಹಕಾರ ಸಂಘಗಳಲ್ಲಿನ ಸದಸ್ಯರ ಅನೂಕೂಲಕ್ಕಾಗಿ ಜಾರಿಗೊಂಡಿರುವ ಹಾಗೂ ಫಲಾನುಭವಿಗಳ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂ.ವಿನ ವೈದ್ಯಕೀಯ ಚಿಕಿತ್ಸಾ ವೆಚ್ಚದ ನಗದು ರಹಿತ ಸೌಲಭ್ಯದೊಂದಿಗೆ ಚಾಲ್ತಿಯಲ್ಲಿರುವಯಶಸ್ವಿನಿ…

48 ದಿನಗಳ ಸಂಧ್ಯಾ ಭಜನೆಗೆ ಚಾಲನೆ

ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಕುಂಭ ನಿಧಿಯ ಉದ್ಘಾಟನೆ ಮತ್ತು 48 ದಿವಸಗಳ ಸಂಧ್ಯಾ ಭಜನೆಗೆ ಚಾಲನೆ ನೀಡಲಾಯಿತು. ಬ್ರಹ್ಮ…