Category: bantwal

ಜ.31 ರಂದು ಕಳ್ಳಿಗೆಗುತ್ತು ಚಾವಡಿಯಲ್ಲಿ “ಧರ್ಮನೇಮ”

ಬಂಟ್ವಾಳ: ತಾಲೂಕಿನ ಕಳ್ಳಿಗೆಗುತ್ತು ಚಾವಡಿಯಲ್ಲಿ ಶ್ರೀಕನಪಾಡಿತ್ತಾಯ,ಧೂಮಾವತಿ-ಬಂಟ ಹಾಗೂ ಪರಿವಾರ ದೈವಗಳ “ಧರ್ಮನೇಮೋತ್ಸವವು” ಬ್ರಹ್ಮಶ್ರೀ ವೇ.ಮೂ.ಪೊಳಲಿ ಸುಬ್ರಹ್ಮಣ್ಯ ತಂತ್ರಿಯವರ ನೇತೃತ್ವದಲ್ಲಿ‌ ಜ.31 ರಂದು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.ಅಂದು…

ವೀರಕಂಭ  ಶ್ರೀ ಗಿಲ್ಕಿಂಜತಾಯಿ ದೈವದ ದೊಂಪದ ಬಲಿ ನೇಮೋತ್ಸವ

ಬಂಟ್ವಾಳ : ಇಲ್ಲಿಯ ತಾಲೂಕಿನ ವೀರಕಂಭ ಗ್ರಾಮದ ಶ್ರೀ ಗಿಲ್ಕಿಂಜತಾಯಿ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವ ಬಾವಿಯಾಗಿ ನಡೆಯುವ ಶ್ರೀ ದೈವದ ದೊಂಪದ ಬಲಿ ನೇಮಹೋತ್ಸವವು ವೀರಕಂಭ…

ಕ್ಲೇರಾ ಮಿನೇಜಸ್ ಗೆ ಪಿಎಚ್ ಡಿ ಪದವಿ 

ಬಂಟ್ವಾಳ:ಇಲ್ಲಿನ ಅಮ್ಟಾಡಿ ಗ್ರಾಮದ ಮಹಲ್ತೋಟ ನಿವಾಸಿ, ಪ್ರಸಕ್ತ ಉಡುಪಿ ಜಿಲ್ಲೆಯ ಶಿರ್ವದಲ್ಲಿ ನೆಲೆಸಿರುವ ಕ್ಲೇರಾ ಮಿನೇಜಸ್ ಇವರು ಮಂಡಿಸಿದ ‘ರಿಟೈಲಿಂಗ್ ಇನ್ ಇಂಡಿಯಾ ಟ್ರೆಂಡ್ಸ್ ಎಂಡ್ ಚಾಲೆಂಜಸ್,…

“ಭಾರತ ಮಾತಾ ಪೂಜನ” ಕಾರ್ಯಕ್ರಮ, ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿ.ಜಾ.ವೇ.ಮುಖಂಡ ರಾಧಾಕೃಷ್ಣ ಅಡ್ಯಂತಾಯ

ಬಂಟ್ವಾಳ:ತಾಲೂಕಿನ ನರಿಕೊಂಬು ಗ್ರಾಮದ ಶೇಡಿಗುರಿಯಲ್ಲಿ ನಡೆದ ” ಭಾರತ ಮಾತಾ ಪೂಜನ” ಕಾರ್ಯಕ್ರಮ ಭಾನುವಾರ (ಜ.26) ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಹಿ.ಜಾ.ವೇ.ಮುಖಂಡ ,ನಿವೃತ್ತ ಶಿಕ್ಷಕ ರಾಧಾಕೃಷ್ಣ…

ಬಂಟ್ವಾಳ: ಯುವಜನತೆ ಸಂಘಟಿತರಾಗಿ ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ಸಮೃದ್ಧ ಸಮಾಜ ನಿರ್ಮಾಣ; ಎ.ರಾಜೇಂದ್ರ ಶೆಟ್ಟಿ

ಬಂಟ್ವಾಳ: ತಾಲೂಕಿನ ಅರಳಗ್ರಾಮದ “ಅರಳ ನವಶಕ್ತಿ ಯುವಕ ಮಂಡಲದ 41 ವಾರ್ಷಿಕೋತ್ಸವದಲ್ಲಿ 16ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನವೀಕೃತ ಕಟ್ಟಡ ಉದ್ಘಾಟಿಸಿ ಮಾತನಾಡಿದ ಶ್ರೀಗರುಡ ಮಹಾಕಾಳಿ ದೇವಸ್ಥಾನದ…

ಕರಿಯಂಗಳ 2023-24ನೇ ಸಾಲಿನ ವಾರ್ಷಿಕ ಜಮಾಬಂದಿ

ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಜನವರಿ 28ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕರಿಯಂಗಳ ಗ್ರಾಮ ಪಂಚಾಯತ್…

ಬಂಟ್ವಾಳದಲ್ಲಿ ಶ್ರೀ ಕಾಶೀ ಮಠಾಧೀಶರಿಂದ ಗಂಗಾರತಿ

ಬಂಟ್ವಾಳ: ಇಲ್ಲಿನ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ನೇತ್ರಾವತಿ ನದಿ ತೀರದಲ್ಲಿ ಶನಿವಾರ ರಾತ್ರಿ ಸುಮಂಗಳೆಯರಿಂದ ಸಾಮೂಹಿಕ ವಿಷ್ಣು- ಸಹಸ್ರನಾಮ ಪಠಣ, ಕುಂಕುಮಾರ್ಚನೆ ಮತ್ತು ಗಂಗಾರತಿ…

ಬಂಟ್ವಾಳ ತಾ.ಪಂ.ಕಚೇರಿಯಲ್ಲಿ‌ ಗಣರಾಜ್ಯೋತ್ಸವ ದಿನಾಚರಣೆ

ಬಂಟ್ವಾಳ : ಇಲ್ಲಿಯ ತಾಲೂಕು ಪಂಚಾಯತ್ ನಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಚಿನ್ ಕುಮಾರ್ ಅವರುಧ್ವಜಾರೋಹಣವನ್ನು ನೆರವೇರಿಸಿದರು. ಅಕ್ಷರ ದಾಸೋಹ ಯೋಜನೆ…

ನಾಗರಿಕ ಕ್ರಿಯಾ ಸಮಿತಿಯ ವತಿಯಿಂದ ಗಣರಾಜ್ಯೋತ್ಸವ ದಿನ

ಬಂಟ್ವಾಳ:ಬಿ.ಸಿ.ರೋಡಿಗೆ ಸಮೀಪದ ಸಂಚಯಗಿರಿ ನಾಗರಿಕ ಕ್ರಿಯಾ ಸಮಿತಿಯ ವತಿಯಿಂದ ಗಣರಾಜ್ಯೋತ್ಸವ ದಿನ ಆಚರಿಸಲಾಯಿತು. ಕ್ರಿಯಾ ಸಮಿತಿಯ ಅಧ್ಯಕ್ಷ ಸುರೇಶ್ ಬಂಗೇರ ಅಧ್ಯಕ್ಷತೆ ವಹಿಸಿದ್ದರು.ಬಂಟ್ವಾಳ ಎಸ್ ವಿ.ಎಸ್ ಶಾಲೆಯ…

 ಬಂಟ್ವಾಳ ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ

ಬಂಟ್ವಾಳ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ತಮ್ಮದೇ ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸಿದಾಗ ದೇಶದ ಪ್ರಗತಿ ಸಾಧ್ಯವಾಗಲಿದೆ. ಮನುಷ್ಯತ್ವದ ಮೂಲಕ ಕಾರ್ಯ ನಿರ್ವಹಿಸಿದಾಗ ಎಲ್ಲ ಸಮಸ್ಯೆಗಳೂ…

ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಬಂಟ್ವಾಳ: ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ತಹಶೀಲ್ದಾರ್ ಡಿ ಅರ್ಚನಾ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರಜಾಪ್ರಭುತ್ವದ ಯಶಸ್ಸಿನಲ್ಲಿ ಮತದಾರರು ನಿರ್ಣಾಯಕ ಪಾತ್ರ…

ಸಿದ್ದಕಟ್ಟೆ ಪ್ರಾ. ಕೃ. ಪ. ಸ.ಸಂಘಕ್ಕೆ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಪ್ರಕೋಷ್ಠದ 12 ಮಂದಿಯು ಭರ್ಜರಿ ಗೆಲುವು

ಬಂಟ್ವಾಳ :ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲೊಂದಾದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಆಡಳಿತಮಂಡಳಿ ಮುಂದಿನ ಐದು ವರ್ಷಗಳ ಅವಧಿಗೆ ಗುರುವಾರ ನಡೆದ ಚುನಾವಣೆಯಲ್ಲಿ…

ದಿವ್ಯಾಂಗತೆಯ ಕುರಿತು ಜಾಗೃತಿ ಕಾರ್ಯಕ್ರಮ

ಬಂಟ್ವಾಳ: ಬಿ.ಮೂಡ ಗ್ರಾಮದ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿವ್ಯಾಂಗತೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಜರಗಿತು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ವಿಕಾಸಂ ಸೇವಾ ಫೌಂಡೇಶನ್ ನ…

ಫರಂಗಿಪೇಟೆ :ಜ. 25-26,ಶ್ರೀ ಆಂಜನೇಯ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ‌ ಕು. ಹಾರಿಕಾ ಮಂಜುನಾಥ್ ರಿಂದ ಧಿಕ್ಸೂಚಿ ಭಾಷಣ

ಬಂಟ್ವಾಳ : ಫರಂಗಿಪೇಟೆ ವಿಜಯನಗರದಲ್ಲಿ ಸ್ಥಳೀಯ 6 ಗ್ರಾಮಗಳನ್ನೊಳಗೊಂಡು ನೂತನವಾಗಿ ನಿರ್ಮಾಣಗೊಂಡ ಶ್ರೀ ಆಂಜನೇಯ ದೇವಸ್ಥಾನಕ್ಕೆ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಮೊದಲ ಪ್ರತಿಷ್ಠಾ ವರ್ಧಂತಿ ಉತ್ಸವವು ವೈದಿಕ,ಧಾರ್ಮಿಕ,ಸಾಂಸ್ಕೃತಿಕ…