Category: bantwal

ಪಾಣೆಮಂಗಳೂರು ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಸಾಹಿತ್ಯ ಸಂಭ್ರಮ

ಬಂಟ್ವಾಳ: ಸಾಹಿತ್ಯದ ಬಗೆಗಿನ ಆಸಕ್ತಿಯು ಹಾದಿ ತಪ್ಪಿಸುವುದಿಲ್ಲ. ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಗಳ ಮೂಲಕವೇ ನಮಗೆ ಬೇಕಾದ ಪುಸ್ತಗಳನ್ನು ಓದಬಹುದು. ಸಾಹಿತ್ಯದ ಅಧ್ಯಯನ ನಮ್ಮ ಅಂಗೈಯಲ್ಲೇ…

ನಾವೂರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

ಬಂಟ್ವಾಳ: ನಾವೂರು ಗ್ರಾಮದ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದಲ್ಲಿ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಎರಡು ದಿನಗಳ ಕಾಲ ಕ್ಷೇತ್ರದ ತಂತ್ರಿಗಳಾದ…

ಬೆಂಜನಪದವು:ನೂತನ ಅಯ್ಯಪ್ಪ ಮಂದಿರದ ಲೋಕಾರ್ಪಣೆ

ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದ ಬೆಂಜನಪದವಿನ ರಾಮನಗರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ (ರಿ.)ಇದರ ಅಶ್ರಯದಲ್ಲಿ ನಿರ್ಮಿಸಲಾದ ನೂತನ ಅಯ್ಯಪ್ಪ ಮಂದಿರದ ಲೋಕಾರ್ಪಣೆ ಹಾಗೂ ಶ್ರೀ…

ತುಂಬೆ ಗ್ರಾಮ ಪಂಚಾಯತ್ ಅಶ್ರಯದಲ್ಲಿ ಮಕ್ಕಳ ಗ್ರಾಮ ಸಭೆಯು ಪಂಚಾಯತ್ ಸಭಾಂಗಣ

ಬಂಟ್ವಾಳ: ತುಂಬೆ ಗ್ರಾಮ ಪಂಚಾಯತ್ ಅಶ್ರಯದಲ್ಲಿ ಮಕ್ಕಳ ಗ್ರಾಮ ಸಭೆಯು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷರಾಗಿ ಕುನಿಲ್ ಶಾಲೆಯ ಮೊಹಮ್ಮದ್ ವಿದ್ಯಾರ್ಥಿ ಹಮ್ದನ್ ವಹಿಸಿದ್ದರು. ಉಪಾಧ್ಯಕ್ಷರಾಗಿ…

ಸಂಗಬೆಟ್ಟಿಗೆ 9.40ಲಕ್ಷ ರೂ. ಮೊತ್ತದ ವಿವಿಧ ಕೊಡುಗೆ ನೀಡಿದ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್

ಬಂಟ್ವಾಳ: ಕಳೆದ ಆರು ವರ್ಷಗಳ ಹಿಂದೆ ಆರಂಭಗೊಂಡು ಒಂದೇ ವರ್ಷದೊಳಗೆ ಸ್ವಂತ ಕಟ್ಟಡ ನಿರ್ಮಿಸಿ ಗರಿಷ್ಟ ಮಂದಿ ಸದಸ್ಯರನ್ನು ಹೊಂದಿರುವ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ಸಂಗಬೆಟ್ಟು…

ಬಂಟ್ವಾಳ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಚಾಲನೆ

ಬಂಟ್ವಾಳ :ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ, ಬಂಟ್ವಾಳ ತಾಲೂಕು ಕೋಟಿಚೆನ್ನಯ ಕ್ರೀಡೋತ್ಸವ ಸಮಿತಿ, ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ…

ಬಂಟ್ವಾಳ: ರೈತ ಸಂಘದ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ:ಇಲ್ಲಿನ ರೈತ ಸಂಘದ ನೂತನ ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ ಸದಾನಂದ ಶೀತಾಳ್ ರಾಯಿ ಇವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂಜೀವ ಶೆಟ್ಟಿ ಪರಾರಿ, ಪ್ರಧಾನ ಕಾರ್ಯದರ್ಶಿಯಾಗಿ ಅಲೆಕ್ಸ್ ರಾಡ್ರಿಗಸ್,…

ಬಂಟ್ವಾಳ: ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಗೆ ಸನ್ಮಾನ

ಬಂಟ್ವಾಳ:ಇಲ್ಲಿನ ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ನಡೆಯಿತು. ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ ಅಧ್ಯಕ್ಷ ಲಕ್ಷ್ಮಣ್ ಕರಾವಳಿ ಕಾರ್ಯಕ್ರಮ…

 ಬಂಟ್ವಾಳ: 5.27 ಕೋ.ರೂ. ವೆಚ್ಚದಲ್ಲಿ ಅತೀಪ್ರಾಮುಖ್ಯವಿರುವ ಮೂರು ರಸ್ತೆಗಳ ಅಭಿವೃದ್ಧಿಗೆ ಶಿಲಾನ್ಯಾಸ

ಬಂಟ್ವಾಳ:ಕೇಂದ್ರ ಸಿಆರ್‌ಎಫ್ ನಿಧಿಯಿಂದ ದ.ಕ.ಲೋಕಸಭಾ ಕ್ಷೇತ್ರಕ್ಕೆ 42 ಕೋ.ರೂ. ಅನುದಾನ ಬಿಡುಗಡೆಯಾಗಿದ್ದು, ಈ ಪೈಕಿ 6 ಕೋ.ರೂ.ಗಳನ್ನು ಬಂಟ್ವಾಳ ಕ್ಷೇತ್ರಕ್ಕೆ ಹಂಚಿಕೆ ಮಾಡಲಾಗಿದ್ದು,ಇದರಲ್ಲಿ 5.27 ಕೋ.ರೂ.ಗಳಲ್ಲಿ ವೆಚ್ಚದಲ್ಲಿ…

ಬಂಟ್ವಾಳ: ಸಜೀಪಮಾಗಣೆ ಮಿತ್ತಮಜಲು ಕ್ಷೇತ್ರ ನೂತನ ಸುತ್ತು ಗೋಪುರ ನಿರ್ಮಾಣದ ಅಂಗವಾಗಿ ವಿಶೇಷ ಸಭೆ

ಬಂಟ್ವಾಳ: ಸಜಿಪ ಮಾಗಣೆ ಮಿತ್ತಮಜಲು ಕ್ಷೇತ್ರದಲ್ಲಿ ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ನೂತನ 3 ಸುತ್ತು ಗೋಪುರಗಳ ಪುನರ್ ನಿರ್ಮಾಣಗೊಳಿಸುವ ಹಿನ್ನಲೆಯಲ್ಲಿ ಗ್ರಾಮಸ್ಥರ ಸಮಲೋಚನಾ ಸಭೆ…

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯ ಕಛೇರಿ ‘ವಿಕ್ರಮಾದಿತ್ಯ’ ದ ಉದ್ಘಾಟನೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯ ಕಛೇರಿ ‘ವಿಕ್ರಮಾದಿತ್ಯ’ ದ ಉದ್ಘಾಟನೆಯನ್ನು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ನೆರವೇರಿಸಿದರು.ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ…

ಬಂಟ್ವಾಳ: ಶ್ರೀ ವೀರ ಹನುಮಾನ್ ಮಂದಿರದ 23ನೇ ವಾರ್ಷಿಕೋತ್ಸವ

ಬಂಟ್ವಾಳ: ತ್ಯಾಗ ಮತ್ತು ಸೇವೆ ಭಾರತ ದೇಶದ ಮೌಲ್ಯ ಮತ್ತು ಆದರ್ಶಗಳಾಗಿದೆ. ದತ್ತನಗರ ಎಂದರೆ ಭಗವಂತನು ಇತ್ತನಗರ ಎಂದರ್ಥ. ಅಹಂಕಾರ, ಮಮಕಾರ ಇದ್ದಲ್ಲಿ ಭಗವಂತನಿರುವುದಿಲ್ಲ. ದತ್ತನಗರದಲ್ಲಿ ನಾನು…

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿಯ ಸಭೆ

ಬಂಟ್ವಾಳ: ಸಮಾಜದಲ್ಲಿ ವಿವಿಧ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಸಾಮಾಜಿಕ ಋಣದಿಂದ ಮುಕ್ತರಾಗುವುದಲ್ಲದೆ ಒಂಟಿತನದಿಂದ ಹೊರಬರಲು ಹಿರಿಯರಿಗೆ ಸಹಾಯಕವಾಗುತ್ತದೆಯೆಂದು ನಿವೃತ್ತ ಭೂ ಸೇನಾ ಕಮಾಂಡೆಂಟ್ ಡಿ. ಚಂದಪ್ಪ ಮೂಲ್ಯ…

‘ಕಲಾ ಪರ್ವ” ಚಿತ್ರಕಲಾ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯ 4ನೇ ತರಗತಿಯ ನಿಹಾರಿಕ ಪ್ರಥಮ ಸ್ಥಾನ

ಬಂಟ್ವಾಳ: ಮಂಗಳೂರಿನ ಕದ್ರಿ ಪಾಕ್‌ ೯ನಲ್ಲಿ ಶರಧಿ ಪ್ರತಿಷ್ಠಾನವು ಕರ್ನಾಟಕ ರಾಜ್ಯ ಸರ್ಕಾರದ ಸಹಯೋಗದಲ್ಲಿ ಆಯೋಜಿಸಿದ ‘ಕಲಾ ಪರ್ವ” ಚಿತ್ರಕಲಾ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯ…