ಎಬಿವಿಪಿಯಿಂದ ಸಾಮಾಜಿಕ ಸಾಮರಸ್ಯ ದಿನಾಚರಣೆ
ಬಂಟ್ವಾಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ವತಿಯಿಂದ ತಾಲೂಕಿನ ವಿವಿಧ ನಗರಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪುಣ್ಯ ತಿಥಿಯ ಪ್ರಯುಕ್ತ…
ಬಂಟ್ವಾಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ವತಿಯಿಂದ ತಾಲೂಕಿನ ವಿವಿಧ ನಗರಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪುಣ್ಯ ತಿಥಿಯ ಪ್ರಯುಕ್ತ…
ಬಂಟ್ವಾಳ :ತಾಲೂಕಿನ ಕಳ್ಳಿಗೆ ಗ್ರಾಮದ ಬೆಂಜನಪದವು ರಾಮನಗರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ಇದರ ಅಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ…
ಬಂಟ್ವಾಳ : ತಾನು ಕಲಿತ ಶಾಲೆಗಳಿಂದ ಪಡೆದ ಪ್ರಯೋಜನಗಳನ್ನು ಸ್ಮರಣೆಯಲ್ಲಿರಿಸಿ ಅವುಗಳ ಪ್ರಗತಿಯಲ್ಲಿ ಭಾಗಿದಾರಿಗಳಾಗಬೇಕಾದದು ಹಿರಿಯ ವಿದ್ಯಾರ್ಥಿಗಳ ಬಧ್ದತೆಯಾಗಿದೆ. ಕಲಿತ ಶಾಲೆಗಳನ್ನು ಬೆಳೆಸುವುದೇ ಗುರುಋಣ ಸಂದಾಯ ಮಾಡಲು…
ಬಂಟ್ವಾಳ: ವಿದ್ಯಾರ್ಥಿಗಳು ಅಧ್ಯಯನದ ಅವಧಿಯಲ್ಲಿ ಬೇರೆಡೆಗೆ ಆಕರ್ಷಿತರಾಗದೇ ಗುರಿಯೆಡೆಗೆ ಗಮನಕೊಟ್ಟರೆ ಉತ್ತಮವಾದ ಭವಿಷ್ಯ ರೂಪಿತವಾಗುತ್ತದೆ. ಎಲ್ಲಾ ಅಭಿವೃದ್ಧಿಗೂ ಪೋಷಕರು ತಮ್ಮ ಸರ್ವಸ್ವವನ್ನೂ ತ್ಯಾಗಮಾಡಿರುತ್ತಾರೆ. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುವ…
ಬಂಟ್ವಾಳ : ಶಿಕ್ಷಣ ಪಡೆದು ಬೌದ್ದಿಕ ಸ್ವಾತಂತ್ರ್ಯ ಪಡೆಯಿರಿ, ಸಂಘಟಿತರಾಗಿ ಚೈತನ್ಯಶೀಲರಾಗಿರಿ ಎಂಬ ಸರಳ ಸಂದೇಶಗಳನ್ನು ನೀಡುತ್ತಾ, ನಾರಾಯಣಗುರುಗಳು ಹೆಜ್ಜೆಹೆಜ್ಜೆಗೂ ಅದರ ನಿದರ್ಶನಗಳನ್ನು ಸಾಧಿಸಿ ತೋರಿಸಿದರು.ಅನುಯಾಯಿಗಳ ಬೆಂಬಲದೊಂದಿಗೆ…
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ತುಂಬೆ ವಲಯದ ನರಿಕೊಂಬು ಕಾರ್ಯಕ್ಷೇತ್ರದ ಎ ಮತ್ತು ಬಿ ಒಕ್ಕೂಟದ ಸದಸ್ಯರುಗಳಿಗೆ…
ಬಂಟ್ವಾಳ: ಕಡಬ ತಾಲೂಕು ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿ ಸಿದ್ದಲಿಂಗ ಜಂಗಮಶೆಟ್ಟಿ ಎಂಬವರು ಸರಕಾರಿ ಜಮೀನು ಅತಿಕ್ರಮಣ ಸ್ಥಳ ಭೇಟಿ ನೀಡಿದ ವೇಳೆ ಅತಿಕ್ರಮಣದಾರರಾದ ಮುತ್ತು ಸ್ವಾಮಿ…
ಬಂಟ್ವಾಳ ತಾಲ್ಲೂಕಿನ ಅಜ್ಜಿಬೆಟ್ಟು ಗ್ರಾಮದ ಕಡ್ತಾಲಬೆಟ್ಟು ಸಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.19ರಂದು ನಡೆಯಲಿರುವ ವಾಷರ್ಿಕೋತ್ಸವದ ಆಮಂತ್ರಣಪತ್ರ ಸೋಮವಾರ ಬಿಡುಗಡೆಗೊಂಡಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ,…
ಬಂಟ್ವಾಳ:ಇಲ್ಲಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾಷರ್ಿಕ ಷಷ್ಠಿ ಮಹೋತ್ಸವವು ಇದೇ 7ರಂದು ಶನಿವಾರ ಕ್ಷೇತ್ರದ ತಂತ್ರಿ ನಡ್ವಂತಾಡಿ ಶ್ರೀಪಾದ…
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ದಲಿತ ನಾಗರೀಕ ಹಿತರಕ್ಷಣಾ ಯುವ ವೇದಿಕೆ ಬಂಟ್ವಾಳ ಇದರ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 68ನೇ…
ಬಂಟ್ವಾಳ: ಹಿಂದು ಜಾಗರಣ ವೇದಿಕೆ, ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿಅಯೋಧ್ಯೆ ಶ್ರೀರಾಮ ಜನ್ಮಸ್ಥಾನದ ಮುಕ್ತಿ ಆಂದೋಲನದ ವಿಜಯೋತ್ಸವದ ಪ್ರಯುಕ್ತಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ…
ಬಂಟ್ವಾಳ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮ ಸೇರಿದಂತೆ ಪುದು ಮತ್ತು ಮೇರಮಜಲು ಗ್ರಾಮ ವ್ಯಾಪ್ತಿಯಲ್ಲಿ ಶೀಘ್ರವೇ ಜನಸಂಪರ್ಕ ಸಭೆ ನಡೆಯಲಿದೆ. ಇದರಿಂದಾಗಿ ಅಲ್ಲಿನ…
ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಪಂಚಮಿ ಷಷ್ಟಿಯ ಪ್ರಯುಕ್ತ ಶುಕ್ರವಾರ ಶ್ರೀದೇವರಿಗೆ ವಿಶೇಷ ಪೂಜೆ ನೆರವೇರಿತು. ಸಜೀಪ ಮಾಗಣೆಯ ತಂತ್ರಿ ಎಂ.…
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಟಿ ಮಹೋತ್ಸಹ ಶುಕ್ರವಾರದಂದು ನಡೆಯಿತು. ಷಷ್ಠಿ ರಥೋತ್ಸವ ಬಲಿ ಉತ್ಸವದಲ್ಲಿ ದೇವಳದ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್, ಕೆ…