Category: bantwal

ಬಂಟ್ವಾಳ ವಿದ್ಯಾಗಿರಿಯ ಶ್ರೀ ವೆಂಕಟರಮಣಸ್ವಾಮಿ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

ಬಂಟ್ವಾಳ: ವಿದ್ಯಾರ್ಥಿ ಜೀವನದಲ್ಲೇ ಪರಿಶ್ರಮ ಪಟ್ಟಲ್ಲಿ ಸಾಧಿಸುವುದು ಕಷ್ಟವಲ್ಲ, ಪ್ರತಿಯೊಬ್ಬರೂ ಕ್ರೀಡೆಯನ್ನು ಜೀವನದ ಒಂದು ಭಾಗವಾಗಿ ಅಳವಡಿಸಿಕೊಂಡಲ್ಲಿ ಸಣ್ಣಪುಟ್ಟ ಸೋಲುಗಳಿಗೆ ಹತಾಶರಾಗುವ ಮನೋಭಾವ ತಪ್ಪುತ್ತದೆ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ…

ಮಕ್ಕಳ 18 ನೇ ಸಾಹಿತ್ಯ ಸಮ್ಮೇಳನದ  ಸ್ವಯಂ ಸೇವಾ ವ್ಯವಸ್ಥೆಯಲ್ಲಿ ಗಮನಸೆಳೆದ ಶೌರ್ಯ ವಿಪತ್ತು ನಿರ್ವಹಣ ಶಂಭೂರು  ಘಟಕ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಶಂಭೂರು ಘಟಕ ಬಂಟ್ವಾಳ ತಾಲೂಕಿನ ಶಂಭೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಬಂಟ್ವಾಳ…

 ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ  ನೂತನ ಅಧ್ಯಕ್ಷರಾಗಿ ಶಿವಪ್ರಸಾದ್ ಶೆಟ್ಟಿ‌ ಆಯ್ಕೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ 2024-29 ನೇ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಬಿ.ಸಿ. ರೋಡ್ ನಲ್ಲಿರುವ…

ಬಂಟ್ವಾಳ: ಇಂದಿರಾ ಗಾಂಧಿ ಜನ್ಮದಿನದ ಪ್ರಯುಕ್ತ ಕನ್ಯಾನ ಭಾರತ್ ಸೇವಾಶ್ರಮಕ್ಕೆ ಸಹಾಯ ಹಸ್ತ ನೀಡಿದ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆಯನ್ನು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಜನ್ಮದಿನಾಚರಣೆಯ…

ರಾಜ್ಯ ಸರಕಾರಿ ನೌಕರರ ಸಂಘದ  ಬಂಟ್ವಾಳ ತಾಲೂಕು ಘಟಕದ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣೆ‌

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಚುನಾವಣಾ ಅಧಿಕಾರಿಯಾಗಿದ್ದ ಅಧ್ಯಾಪಕರ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ನಾಯಕ್…

ಅಂಬೇಡ್ಕರ್ ಭವನದಲ್ಲಿ ಜೇನು ಕೃಷಿ ತರಬೇತಿ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತೋಟಗಾರಿಕೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ದಲಿತ ನಾಗರಿಕ ಹಿತರಕ್ಷಣಾ ಯುವ ವೇದಿಕೆ ವತಿಯಿಂದ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ಅಂಬೇಡ್ಕರ್ ಭವನದಲ್ಲಿ ಬುಧವಾರ ಉಚಿತ ಜೇನು…

ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರಿಬ್ಬರಿಗೆ ಬೀಳ್ಕೋಡುಗೆ

ಬಂಟ್ವಾಳ: ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಶಾಸ್ತಾನ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಭಾರತಿ, ಪಂಜಿಕಲ್ಲು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಿನೋಧಿನಿ ಅವರನ್ನು ಬೀಳ್ಕೊಡುವ…

ಶಾಂತಿಭಂಗದ ನೆಪದಲ್ಲಿ ನೋಟೀಸ್: ವಿಟ್ಲ ಪೊಲೀಸರ ವಿರುದ್ದ ಹಿ.ಜಾ.ವೇ.ಆಕ್ರೋಶ

ಬಂಟ್ವಾಳ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗೋ,ಮರಳು ಸಾಗಟ,ಡ್ರಗ್ಸ್,ಗಾಂಜಾ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದರೂ ಇದನ್ನು ಮಟ್ಟ ಹಾಕಬೇಕಾದ ವಿಟ್ಲ ಠಾಣೆಯ ಪೊಲೀಸ್ ಅಧಿಕಾರಿಗಳು ಸಮಾಜಕ್ಕಾಗಿ ದುಡಿಯುವ…

‘ಕ್ವೆನ್ಜಾ’ ಅಂತರ್ ತರಗತಿ ರಸಪ್ರಶ್ನೆ ಸ್ಪರ್ಧಾಕಾರ್ಯಕ್ರಮ

ಬಂಟ್ವಾಳ : ಬಂಟ್ವಾಳ ಶ್ರೀ ವೆಂಕಟರಮಣಸ್ವಾಮೀ ಕಾಲೇಜಿನ ಮಾನವಿಕ ಸಂಘದ ಆಶ್ರಯದಲ್ಲಿ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಕಲಾವಿಭಾಗದ ವಿದ್ಯಾರ್ಥಿಗಳಿಗೆ ‘ಕ್ವೆನ್ಜಾ’ ಅಂತರ್ ತರಗತಿ ರಸಪ್ರಶ್ನೆ…

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು- ವಗ್ಗ ವತಿಯಿಂದ ಶ್ರಮದಾನ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗದ ಸದಸ್ಯರು ಬಂಟ್ವಾಳ ತಾಲೂಕಿನ ವಗ್ಗದ ದೊಂಪದ ಪಲಿಕೆಯಿಂದ ಕಾಡಬೆಟ್ಟು…

ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಪಾದುಕಾನ್ಯಾಶ

ಬಡಗಬೆಳ್ಳೂರು:ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ʼಪಾದುಕಾನ್ಯಾಶ” ಕಾರ್ಯಕ್ರಮವು ಕ್ಷೇತ್ರದ ತಂತ್ರೀಗಳಾದ ವಿಷ್ಣು ಮೂರ್ತಿತಂತ್ರೀ ನೇತೃತ್ವದಲ್ಲಿ ಸೋಮವಾರ ನೆರವೇರಿತು. ಬೆಳಿಗ್ಗೆ ಘಂಟೆ 10:50ರ ಮಕರ ಲಗ್ನ…

ಮೆಲ್ಕಾರ್: ಸಫಲ ಸೌಹಾರ್ದ ಸಹಕಾರಿ ಸಂಘದ 5 ನೇ ಶಾಖೆ ಉದ್ಘಾಟನೆ ಸಹಕಾರಿ ಸಂಘ ಸ್ವಾಭಿಮಾನದ ಜೀವನಕ್ಕೆ ಸಹಕಾರಿ: ಉಳಿಯ ದೇವು ಮೂಲ್ಯಣ್ಣ

ಬಂಟ್ವಾಳ:ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಯುವಜನತೆಗೆ ಉದ್ಯೋಗ ನೀಡುವುದರ ಜೊತೆಗೆ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಉಳಿತಾಯ ಮನೋಭಾವದಿಂದ ಸ್ವಾಭಿಮಾನದ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ಉಳ್ಳಾಲ…

ಬಂಟ್ವಾಳ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಾಲೆತ್ತೂರು ಶಾಖೆಯ ಉದ್ಘಾಟನೆ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಂಟ್ವಾಳ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಾಲೆತ್ತೂರು ಶಾಖೆಯನ್ನು ಸೋಮವಾರ ಸಂಘದ ಅಧ್ಯಕ್ಷರು,ಮಾಜಿ ಸಚಿವರಾದ ಬಿ ರಮಾನಾಥ ರೈ ರವರು…