ಸುಜೀರ್ ಶ್ರೀ ದೇವಕಿಕೃಷ್ಣ ರವಳನಾಥ ದೇವಾಲಯ ಕಳ್ಳತನ, 2 ಕೆ.ಜಿ. ಬೆಳ್ಳಿ , 3 ಪವನ್ ಚಿನ್ನ, ಹುಂಡಿ ಹಣ ದೋಚಿದ ಕಳ್ಳರು
ಬಂಟ್ವಾಳ: ಫರಂಗಿಪೇಟೆ ಸಮೀಪದ ಸುಜೀರ್ನ ಶ್ರೀ ದೇವಕಿಕೃಷ್ಣ ರವಳನಾಥ ದೇವಾಲಯದಲ್ಲಿ ಕಳ್ಳತನವಾಗಿದೆ. ದೇಗುಲದ ಹಿಂಬಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿರುವ ಕಳ್ಳರ ತಂಡವೊಂದು ಲಕ್ಷಾಂತರ ರೂ.ಮೌಲ್ಯದ ಚಿನ್ನ…