ಬಸ್ ಢಿಕ್ಕಿ: ಬೈಕ್ ಸವಾರನಿಗೆ ಗಾಯ
ಬಂಟ್ವಾಳ:ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಗಾಯಗೊಂಡ ಘಟನೆ ಎ.13 ರಂದು ಬುಧವಾರ ಮಧ್ಯಾಹ್ನ ತಾಲೂಕಿನ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಫರಂಗಿಪೇಟೆ ಸಮೀಪದ…
ಬಂಟ್ವಾಳ:ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಗಾಯಗೊಂಡ ಘಟನೆ ಎ.13 ರಂದು ಬುಧವಾರ ಮಧ್ಯಾಹ್ನ ತಾಲೂಕಿನ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಫರಂಗಿಪೇಟೆ ಸಮೀಪದ…
ಬಂಟ್ವಾಳ : ಅಂಗನವಾಡಿಯಿಂದ ಮನೆಗೆ ತೆರಳುತ್ತಿದ್ದ ಮಗುವಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಮಗು ಗಾಯಗೊಂಡ ಘಟನೆ ಗೊಳ್ತಮಜಲು ಸಮೀಪದ ಎಮರ್ೆಮಜಲು ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.…
ಬಂಟ್ವಾಳ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತ ಪಟ್ಟ ಘಟನೆ ಮಂಗಳವಾರ ರಾತ್ರಿ 11 ಗಂಟೆಯ ಹೊತ್ತಿಗೆ ತುಂಬೆ…
ಮೂಡುಬಿದಿರೆ : ಇಲ್ಲಿನ ಹೌದಾಲ್ ಎಂಬಲ್ಲಿ ಮಧ್ಯಾಹ್ನ ಜೀಪೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿಯ ಜಯಪ್ರಕಾಶ್ (45) ಎಂಬವರೇ…
ವಿಟ್ಲ: ಖಚಿತ ಮಾಹಿತಿ ಮೇರೆಗೆ ದ ಕ ಜಿಲ್ಲೆಯಲ್ಲಿ 12ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾದ ಮೂರು ಮಂದಿ ಅಂತರಾಜ್ಯ ದರೋಡೆ ಕೋರರನ್ನು ಬಂಟ್ವಾಳ ವೃತ್ತ ನಿರೀಕ್ಷಕರ ನೇತೃತ್ವದ…
ಬಜ್ಪೆ: ಈಚರ್ ಲಾರಿ ಹಾಗೂ ಟಿಪ್ಪರ್ ಮಧ್ಯೆ ಸಂಭವಿಸಿದ ಭೀಕರ ರಸ್ತೆಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಎಡಪದವು ಜಂಕ್ಷನ್ ಬಳಿ ಇಂದು ಬೆಳಿಗ್ಗೆ 11ರ ಸುಮಾರಿಗೆ…
ಬಂಟ್ವಾಳ, ಮಾ. 3: ಮಡಿಕೇರಿಯ ತಾಳತ್ ಮನೆ ಎಂಬಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ…
ಮೂಡುಬಿದಿರೆ: ಶಿರ್ತಾಡಿ ಬಳಿ ಪರಿಚಯಸ್ಥ ಅಪ್ರಾಪ್ತ ಬಾಲಕಿಯೋರ್ವಳನ್ನು ಅತ್ಯಾಚಾರಗೈದ ಆರೋಪದ ಮೇರೆಗೆ ಸಕಲೇಶಪುರ ಮೂಲದ ವಿ.ಕೆ. ಬಾಬು ಸಾಲಿಯಾನ್ (55)ನನ್ನು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ಆರೋಪಿಗೆ 15ದಿನಗಳ…
ಉಳ್ಳಾಲ: ಯುವಕನೋರ್ವ ಅಪ್ರಾಪ್ತೆ ಬಾಲಕಿ ಮತ್ತು ಯುವತಿಯ ಮಾನಭಂಗಕ್ಕೆ ಯತ್ನಿಸಿರುವ ಘಟನೆ ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯ ಆಡಳಿತ ಸೌಧದ ಬಳಿಯ ಮೂಡಿಜೇರ ಕ್ರಾಸ್ ಬಳಿ ಶುಕ್ರವಾರ ಸಂಜೆ…
ಮಂಗಳೂರು:ಮಂಗಳೂರಿನ ಹ್ರದಯ ಭಾಗದಲ್ಲಿ ಕೋರ್ಟ್ ರಸ್ತೆಯಲ್ಲಿ ರುವ ಗೋಳಿಮರದ ರೆಂಬೆಗೆ ನೈಲಾನ್ ಹಗ್ಗದಿಂದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.17ರಂದು ಬುಧವಾರ ರಾತ್ರಿ ನಡೆದಿರಬಹುದೆಂದು…
ಮೂಡುಬಿದರೆ: ನೆಲ್ಲಿಕಾರು ಗ್ರಾ.ಪಂ ವ್ಯಾಪ್ತಿಯ ಪೆರ್ನೋಡಿಯಿಂದ ಫೆ.11ರಂದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ನೇಣು ಬಿಗಿದು ಸ್ಥಿತಿಯಲ್ಲಿ ಮಂಗಳವಾರ (ಫೆ.16)ದಂದು ಸಂಜೆ ಮನೆಯ ಸಮೀಪದ ಪಣಂಬೇರಿ ರಕ್ಷಿತಾರಣ್ಯದಲ್ಲಿ ಪತ್ತೆಯಾಗಿದೆ.…
ಉಳ್ಳಾಲ: ಟೂರಿಸ್ಟ್ ವಾಹನ ಅಪಘಾತಕ್ಕೀಡಾಗಿ ವೃದ್ಧೆಯೊಬ್ಬರು ಮಗಳ ಎದುರಲ್ಲೇ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯದಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಕೊಲ್ಯ ಸಾರಸ್ವತಿಕುಮೇರು ನಿವಾಸಿ ದಿ.…
ಮುಡುಬಿದಿರೆ: ಬೆಳುವಾಯಿ ಸಮೀಪದ ಗುಜ್ಜರಗುಂಡಿಯ ಕ್ವಾರೆ ಸಮೀಪ, ಬಾಗಲಕೋಟೆ ಮೂಲದ ಕಾರ್ಮಿಕ ಕೊಲೆಯಾಗಿದ್ದು, ಸೋಮವಾರ ಬೆಳಕಿಗೆ ಬಂದಿದೆ. ಬಾಗಲಕೋಟೆ ಮೂಲದ ಕಾರ್ಮಿಕ ಶಿವ(30) ಕೊಲೆಯಾದ ಕಾರ್ಮಿಕ. ಗುಜ್ಜರಗುಂಡಿಯಲ್ಲಿ…
ಕೈಕಂಬ: ಶ್ರಾದ್ಧಾಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ಬೈಕ್ಗೆ ಕಾರ್ ಗುದ್ದಿದ ಪರಿಣಾಮ ಸಹಸವಾರೆ ಮಹಿಳೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಅಡ್ಡೂರು ಬಳಿಯ ನೂಯಿ ಎಂಬಲ್ಲಿ ಫೆ.14ರಂದು…