ಪಡುಮಾರ್ನಾಡು: ಸಹೋದರನ ಕೊಲೆ
ಮೂಡುಬಿದಿರೆ: ಸಹೋದರರ ನಡುವೆ ಪರಸ್ಪರ ಹಲ್ಲೆ ನಡೆದು, ಗಂಭೀರ ಗಾಯಗೊಂಡ ಹಿರಿಯ ಸಹೋದರ ಸಾವನ್ನಪ್ಪಿದ ಘಟನೆ ಪಡುಮಾರ್ನಾಡು ಪಂಚಾಯಿತಿ ವ್ಯಾಪ್ತಿಯ ಗುತ್ತಕಾಡು ಎಂಬಲ್ಲಿ ಬುಧವಾರ ತಡರಾತ್ರಿ ನಡೆದಿದೆ.…
ಮೂಡುಬಿದಿರೆ: ಸಹೋದರರ ನಡುವೆ ಪರಸ್ಪರ ಹಲ್ಲೆ ನಡೆದು, ಗಂಭೀರ ಗಾಯಗೊಂಡ ಹಿರಿಯ ಸಹೋದರ ಸಾವನ್ನಪ್ಪಿದ ಘಟನೆ ಪಡುಮಾರ್ನಾಡು ಪಂಚಾಯಿತಿ ವ್ಯಾಪ್ತಿಯ ಗುತ್ತಕಾಡು ಎಂಬಲ್ಲಿ ಬುಧವಾರ ತಡರಾತ್ರಿ ನಡೆದಿದೆ.…
ಬಂಟ್ವಾಳ: ವಾಮದಪದವು ಸಮೀಪದ ಕೆರೆಗೆ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ನ.30ರಂದು ಸಂಭವಿಸಿದ್ದು ಗುರುವಾರವಷ್ಟೆ ಬೆಳಕಿಗೆ ಬಂದಿದೆ. ಇಲ್ಲಿನ ಪೆಜಕ್ಕಳದ ದಿ.ತಿಮ್ಮಪ್ಪ ಅವರ ಪುತ್ರ ಕೂಲಿ ಕಾರ್ಮಿಕ…
ಬಜಪೆ: ತನ್ನನ್ನು ಬಿಟ್ಟುಹೋದನೆಂದು ಆರೋಪಿಸಿ ಬಸ್ ಕ್ಲೀನರೋರ್ವ ಮತ್ತೊಬ್ಬನ ಜೊತೆಗೂಡಿ ಡ್ರೈವರ್ಗೆ ಹಲ್ಲೆ ನಡೆಸಿ ಬಸ್ಗೆ ಕಲ್ಲುತೂರಾಟ ನಡೆಸಿದ ಘಟನೆ ಬಸ್ ಜಂಕ್ಷನ್ ಬಳಿ ಇತ್ತೀಚೆಗೆ ನಡೆದಿದೆ.…
ಬಂಟ್ವಾಳ: ತಾಲ್ಲೂಕಿನ ನಾವೂರು ಸಮೀಪದ ಹಳೆಗೇಟು ಎಂಬಲ್ಲಿ ನ.12ರಂದು ರಾತ್ರಿ ಕಿಡಿಗೇಡಿಗಳಿಂದ ಚೂರಿ ಇರಿತಕ್ಕೆ ಬಲಿಯಾದ ಹರೀಶ ಪೂಜಾರಿ ಹತ್ಯೆ ಮತ್ತು ಆತನ ಸ್ನೇಹಿತ ಶಮೀವುಲ್ಲ ಎಂಬಾತನ…
ಮೂಡುಬಿದರೆ: ಬಜರಂಗದಳ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳ ಪೈಕಿ ಏಳು ಮಂದಿಯನ್ನು ಪೆಮರ್ುದೆಯಲ್ಲಿ ನಡೆದ ಬೇಕರಿ ವ್ಯಾಪಾರಿಯ ಕೊಲೆ ಯತ್ನ…
ಉಳ್ಳಾಲ: ಬೋಳಿಯಾರ್ ಗ್ರಾಮದ ಜಳಕದಕಟ್ಟೆ ಎಂಬಲ್ಲಿ ಕೂಲಿ ಕಾರ್ಮಿಕ ಮಹಿಳೆಯೋರ್ವರು ಇಬ್ಬರು ಮಕ್ಕಳ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಕುರುವಿನಕೊಪ್ಪ ಸೌಂದತ್ತಿ ನಿವಾಸಿ ಅಶೋಕ್…
ಉಳ್ಳಾಲ: ಕೆಲಸ ಮುಗಿಸಿ ಮನೆಗೆ ಸ್ನೇಹಿತನ ಜತೆಗೆ ಬೈಕಿನಲ್ಲಿ ತೆರಳುತ್ತಿದ್ದ ಯುವಕನಿಗೆ ಬೇರೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ಶನಿವಾರ ತಡರಾತ್ರಿ ತೊಕ್ಕೊಟ್ಟು…
ಉಳ್ಳಾಲ: ರೌಡಿಗಳ ಮಧ್ಯೆ ಮೆಹಂದಿ ಮನೆಯಲ್ಲಿ ನಡೆದ ಗಲಾಟೆ ಓರ್ವನ ಕೊಲೆ ಮೂಲಕ ಪರ್ಯಾವಸನಗೊಂಡಿರುವ ಘಟನೆ ತೊಕ್ಕೊಟ್ಟು ವಿನಮ್ರಾ ಬಾರಿನ ಎದುರುಗಡೆ ಭಾನುವಾರ ತಡರಾತ್ರಿ ವೇಳೆ ಸಂಭವಿಸಿದೆ.…
ಮೂಡುಬಿದರೆ: ಬಜರಂಗದಳ ಕಾರ್ಯಕರ್ತ ಪ್ರಶಾಂತ್ ಕೊಲೆ ಪ್ರಕರಣದ ಮತ್ತೆ ನಾಲ್ಕು ಜನ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮೂಡುಬಿದರೆ ನ್ಯಾಯಾಲಯಕ್ಕೆ ಮಂಗಳವಾರ ಸಂಜೆ ಹಾಜರುಪಡಿಸಿದರು. ಬಜ್ಪೆ ಕೆ.ಬಿ.ನಗರ ಮಯ್ಯದಿ…
ಮೂಡುಬಿದಿರೆ: ಆರೋಪಿಗಳನ್ನು ಪೊಲೀಸರು ಸೋಮವಾರ ಇಲ್ಲಿನ ನ್ಯಾಯಲಯಕ್ಕೆ ಹಾಜರುಪಡಿಸಿದಾಗ ಮೂವರಿಗೆ ನ್ಯಾಯಾಂಗ ಬಂಧನ ಮತ್ತು ಒಬ್ಬನಿಗೆ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ. ಪ್ರಾಂತ್ಯದ ಮುಹಮ್ಮದ್ ಇಲಿಯಾಸ್(27), ಬಂಟ್ವಾಳ ನರಿಂಗಾಣದ…
ಮೂಡುಬಿದಿರೆ : ಅ.9 ರ ಶುಕ್ರವಾರ ನಡೆದ ಭಜರಂಗದಳ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ ನಾಲ್ವರು ಆರೋಪಿಗಳನ್ನು ಮೂಡುಬಿದಿರೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.…
ಮೂಡುಬಿದಿರೆ: ರಾ.ಹೆ 169ನ ಮಿಜಾರಿನಲ್ಲಿ ಬುಧವಾರ ಸಂಜೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಯುವ ಛಾಯಾಗ್ರಾಹಕ, ಮದುವೆ ನಿಗಧಿಯಾಗಿದ್ದ ಯುವಕ ದುರ್ಮರಣಕ್ಕೀಡಾಗಿದ್ದಾರೆ. ಅ.25ರಂದು ಶ್ರೀ ಮಹಾವೀರ ಭವನದಲ್ಲಿ…
ಬಜ್ಪೆ: ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವ್ಯಕ್ತಿಯೋರ್ವರ ಮೇಲೆ ಮೂವರು ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುರತ್ಕಲ್ ಪೊಲೀಸ್…
ಮಂಗಳೂರು: ಜಿಮ್ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನ ಮೇಲೆ ದುಷ್ಕರ್ಮಿ ಯುವಕರು ವಿನಾ ಕಾರಣ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಜ್ಪೆ ಸಮೀಪದ ಪೆರ್ಮುದೆ…