ಉಳ್ಳಾಲ ಬೀಚಿನಲ್ಲಿ ಮಾರಾಮಾರಿ: ಮೂವರು ಆಸ್ಪತ್ರೆಗೆ ದಾಖಲು
ಉಳ್ಳಾಲ: ಸಮುದ್ರಕ್ಕೆ ಇಳಿದ ಇಬ್ಬರನ್ನು ತಡೆದ ಹಿನ್ನೆಲೆಯಲ್ಲಿ ಇತ್ತಂಡಗಳ ನಡುವೆ ವಾಗ್ವಾದ ಸಂಭವಿಸಿ ಹೊಡೆದಾಟ ನಡೆದು, ಉಳ್ಳಾಲ ಪೊಲೀಸರು ಲಘು ಲಾಠಿ ಚಾಜ್ರ್ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ…
ಉಳ್ಳಾಲ: ಸಮುದ್ರಕ್ಕೆ ಇಳಿದ ಇಬ್ಬರನ್ನು ತಡೆದ ಹಿನ್ನೆಲೆಯಲ್ಲಿ ಇತ್ತಂಡಗಳ ನಡುವೆ ವಾಗ್ವಾದ ಸಂಭವಿಸಿ ಹೊಡೆದಾಟ ನಡೆದು, ಉಳ್ಳಾಲ ಪೊಲೀಸರು ಲಘು ಲಾಠಿ ಚಾಜ್ರ್ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ…
ವಿಟ್ಲ: ಅಕ್ರಮ ಮರಳು ಸಾಗಾಟ ಲಾರಿ ಹಾಗೂ ಮಾರುತಿ ಆಲ್ಟೋ ನಡುವೆಡಿಕ್ಕಿ ಸಂಭವಿಸಿ ಮಹಿಳೆ ಸ್ಥಳದಲ್ಲೇ ಮೃತ ಪಟ್ಟು, ಮೂರು ಮಂದಿಗೆ ಗಂಭೀರಗಾಯವಾದಘಟನೆಶುಕ್ರವಾರಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಸೂರಿಕುಮೇರಿಯಲ್ಲಿ…
ಫರಂಗಿಪೇಟೆ: ತಾಲ್ಲೂಕಿನ ಫರಂಗಿಪೇಟೆ ರೈಲ್ವೇ ಕ್ವಾರ್ಟಸ್ ನಲ್ಲಿ ನಿವೃತ್ತ ರೈಲ್ವೆ ಸಿಬ್ಬಂದಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ಮೃತರನ್ನು ಚನ್ನ (58) ಎಂದು…
ಬಂಟ್ವಾಳ : ಐಸ್ಕ್ರೀಂ ಮೆಲ್ಲುವಾಗ ವ್ಯಕ್ತಿಯೋರ್ವರಿಗೆ ಅದರಲ್ಲಿ ರಬ್ಬರ್ ಬ್ಯಾಂಡ್ ಪತ್ತೆಯಾದ ಘಟನೆ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ನಡೆದಿದ್ದು, ಇದನ್ನು ಮನೆಯ ರೆಫ್ರಿಜರೇಟರ್ನಲ್ಲಿ ಭದ್ರವಾಗಿಟ್ಟು ಮಾಧ್ಯಮದ ಗಮನ…
ಬಂಟ್ವಾಳ : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ. ಕಾವಳಪಡೂರು ಗ್ರಾಮದ ವಗ್ಗ ಎಂಬಲ್ಲಿನ ನಿವಾಸಿ ಜಯೇಂದ್ರ…
ಉಳ್ಳಾಲ: ಸ್ಕೂಟರಿನಿಂದ ಬಿದ್ದ ಮಹಿಳೆ ಮೇಲೆ ಲಾರಿ ಹರಿದು ಆಕೆ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಹಾರಾ ಆಸ್ಪತ್ರೆ ಎದುರುಗಡೆ ಭಾನುವಾರ 1.30ರ ಸುಮಾರಿಗೆ ಸಂಭವಿಸಿದೆ.…
ಬಂಟ್ವಾಳ: ತಾಲ್ಲೂಕಿನ ಅರಳ ಗ್ರಾಮದ ಮುಲ್ಲಾರಪಟ್ನ ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರನ್ನು ಪ್ರೀತಿಸುವ ನಾಟಕವಾಡಿ ವ್ಯಕ್ತಿಯೊಬ್ಬ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಆರೋಪಿಯನ್ನು ಸ್ಥಳೀಯ…
ಬಂಟ್ವಾಳ:ತಾಲ್ಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ರಾಷ್ಟ್ರೀಯ ಹೆದ್ದಾರಿ ಬಳಿ ಖಾಸಗಿ ಬಸ್ ಚಾಲಕನೊಬ್ಬ ಸರ್ಕಾರಿ ಬಸ್ ಚಾಲಕನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಲ್ಲದೆ ಕೊಲ್ಲುವುದಾಗಿ ಜೀವ ಬೆದರಿಕೆ ಒಡ್ಡಿದ್ದಾನೆ…
ಮೂಡುಬಿದರೆ: ಕಾಲೇಜು ವಿದ್ಯಾ ನಿಯ ಪರ್ಸ್ ಅಪಹರಿಸಿದ ಯುವಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಶುಕ್ರವಾರ ಸಂಜೆ ಮೂಡಬಿದರೆ ಪೇ ಟೆಯಲ್ಲಿ ನಡೆದಿದೆ. ಶುಕ್ರವಾರ ಸಂಜೆ ಹನುಮಂತ…
ಬಜ್ಪೆ: ಇಬ್ಬರ ನಡುವೆ ಜಗಳವಾಗುತ್ತಿರುವುದನ್ನು ಕೇಳಲು ಹೋಗಿದ್ದಕ್ಕೆ ಕಾರ್ ಚಾಲಕನೋರ್ವ ಹಲ್ಲೆ ನಡೆಸಿದ ಘಟನೆ ಬಜ್ಪೆ ಠಾಣಾ ವ್ಯಾಪ್ತಿಯ ಕೆಂಜಾರು ವಿಮಾನನಿಲ್ದಾಣದ ಸಮೀಪದ ಆಗಮನ ದ್ವಾರದ ಸಮೀಪ…
ಬಜ್ಪೆ: ತನ್ನ ವಾಹನದಲ್ಲಿ ತೆರಳಿದ್ದ ವ್ಯಕ್ತಿಯೋರ್ವರು ನಿಗೂಢವಾಗಿ ನಾಪತ್ತೆಯಾದ ಘಟನೆ ಎ.22ರಂದು ಪಡುಪೆರಾರ ಸಮೀಪದ ಕತ್ತಲ್ಸಾರ್ ಎಂಬಲ್ಲಿ ನಡೆದಿದೆ. ಪಡುಪೆರಾರದ ನಿವಾಸಿ ಕೆವಿನ್ ಡಿ’ಮೆಲ್ಲೋ (42) ನಾಪತ್ತೆಯಾದ…
ಮೂಡುಬಿದಿರೆ: ಜಿಲ್ಲಾಡಳಿತದ ನಿದರ್ೇಶನದಂತೆ ಮರಳು ಸಾಗಾಟದ ಲಾರಿಗಳನ್ನು ತಪಾಸಣೆ ನಡೆಸುತ್ತಿದ್ದು, ಮೂಡುಬಿದಿರೆ ತಹಸೀಲ್ದಾರ್ ಮಹಮ್ಮದ್ ಇಸಾಕ್ ನೇತೃತ್ವದ ತಂಡ ಅಕ್ರಮ ಮರಳು ಸಾಗಿಸುತ್ತಿದ್ದ 19 ಲಾರಿಗಳನ್ನು ವಶಪಡಿಸಿಕೊಂಡಿದ್ದು…
ಮೂಡುಬಿದರೆ: ಪುತ್ತಿಗೆಯ ಹಾಸ್ಟೆಲ್ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬನ ತಲೆಗೆ 5 ಅಂತಸ್ತಿನಿಂದ ಮರದ ತುಂಡೊಂದು ಬಿದ್ದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.…
ಬಂಟ್ವಾಳ:ತಾಲ್ಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕಳ ಗ್ರಾಮದ ಬೆರ್ಕಳ ಎಂಬಲ್ಲಿ ಪಾನಮತ್ತ ಅಳಿಯನೊಬ್ಬ ಸ್ವತಃ ತನ್ನ ಅತ್ತೆ ಮತ್ತು ಮಾವನಿಗೆ ಹಲ್ಲೆ ನಡೆಸಿದ ಘಟನೆ ಸೋಮವಾರ…