ಆಳ್ವಾಸ್ ನುಡಿಸಿರಿಯಲ್ಲಿ ಚಿತ್ರಕಲಾ ಮೇಳ, ಪ್ರದರ್ಶನ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಚಿತ್ರಕಲೆಯ ಕುರಿತು ಜನಜಾಗೃತಿಗಾಗಿ ವ್ಯವಸ್ಥಿತ ರೀತಿಯಲ್ಲಿ ಚಿತ್ರಸಂತೆಯನ್ನು ಆಯೋಜಿಸಿದ್ದು, ನಾಡಿನ ಚಿತ್ರಕಲಾವಿದರಿಗೆ ಭಾಗವಹಿಸಲು ಅವಕಾಶವನ್ನು ಕಲ್ಪಿಸಿದೆ. ನವಂಬರ್ 18ರಿಂದ 20ರವರೆಗೆ ಮೂಡಬಿದಿರೆಯ…