Category: moodabidre

ಮೂಡುಬಿದಿರೆ: ಪೌರ ಕಾರ್ಮಿಕರಿಗೆ ಸನ್ಮಾನ

ಮೂಡುಬಿದಿರೆ: ಗಾಂಧಿಜಯಂತಿ ಅಂಗವಾಗಿ ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್‍ಟೌನ್ ನೇತೃತ್ವದಲ್ಲಿ ವಿವಿಧ ಇಲಾಖೆಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ನಡೆದ ಬೃಹತ್ ಸ್ವಚ್ಛತಾ ಅಭಿಯಾನದ ಸಮಾರೋಪ…

ಅಕ್ಟೋಬರ್ 2: ಬೆದ್ರ ಟಿಎಸ್‍ಡಿ ಕಾರು ರ್ಯಾಲಿ

ಮೂಡುಬಿದಿರೆ: ತ್ರಿಭುವನ್ ಅಟೊಮೋಟಿವ್ ಸ್ಪೋಟ್ರ್ಸ್ ಕ್ಲಬ್ ಮತ್ತು ಬೆದ್ರ ಅಡ್ವೆಂಚರ್ ಕ್ಲಬ್ ವತಿಯಿಂದ ಇಂಡಿಯನ್ ಮೋಟೊ ಸ್ಪೋಟ್ರ್ಸ್ ಕಂಪೆನಿ ಸಹಯೋಗದಲ್ಲಿ `ಬೆದ್ರ ಟಿಎಸ್‍ಡಿ ಕಾರು ರ್ಯಾಲಿ’ 2016…

ಮದ್ಯವರ್ಜನ ಶಿಬಿರದಿಂದ ಪುನರ್ಜನ್ಮ

ಮೂಡುಬಿದಿರೆ: ದುಶ್ಚಟಗಳಿಗೆ ಬಲಿಯಾದವರನ್ನು ಹೊರಗೆ ತೆಗೆಯುವುದು ಕಷ್ಟಕರವಾದ ಕೆಲಸ. ಪೂಜ್ಯ ಖಾವಂದರ ನೇತೃತ್ವದಲ್ಲಿ ಅಂತವರನ್ನು ಪುನಶ್ಚೇತನಗೊಳಿಸುವ ಶ್ರೇಷ್ಠ ಕೆಲಸ ನಡೆಯುತ್ತಿದೆ. ಮದ್ಯವ್ಯಸನಿಗಳ ಮನಃ ಪರಿವರ್ತನೆ ಮಾಡಿ ಮದ್ಯವರ್ಜನ…

ಪೌರ ಕಾರ್ಮಿಕನಿಗೆ ವಿಶೇಷ ಭತ್ಯೆ

ಮೂಡುಬಿದಿರೆ: ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಪೌರ ಕಾರ್ಮಿಕ ಬೊಗ್ಗು ಅವರಿಗೆ ಮೂಡುಬಿದಿರೆ ಪುರಸಭೆಯ ವತಿಯಿಂದ ವಿಶೇಷ ಭತ್ಯೆ ವಿತರಿಸಲಾಯಿತು. ಪುರಸಭಾ ಅಧ್ಯಕ್ಷೆ ರೂಪಾ ಸಂತೋಷ್ ಶೆಟ್ಟಿ,…

ಕರಿಂಜೆ ಸೇವಾ ಸಹಕಾರಿ ಸಂಘದ ಮಹಾಸಭೆ

ಮೂಡುಬಿದಿರೆ: ಸರ್ವ ಸದಸ್ಯರ ಸಹಕಾರದಿಂದ 2015-16ನೇ ಸಾಲಿನಲ್ಲಿ ಬ್ಯಾಂಕ್ 49 ಕೋಟಿ ವಾರ್ಷಿಕ ವ್ಯವಹಾರ ನಡೆಸಿದ್ದು, 18,71,767 ರೂಪಾಯಿ ಲಾಭಗಳಿಸಿದೆ. ಪ್ರಸ್ತುತ ವರ್ಷ ಸದಸ್ಯರಿಗೆ ಶೇ.13 ಡೆವಿಡೆಂಟ್…

ಮೂಡುಕೊಣಾಜೆ: ವಿವಾಹಿತನ ಕೊಲೆ, ಆರೋಪಿಗಳು ಪೊಲೀಸ್ ಕಸ್ಟಡಿಗೆ

ಮೂಡುಬಿದಿರೆ: ಶಿರ್ತಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡುಕೊಣಾಜೆ ಕುಕ್ಕುದಕಟ್ಟೆಯಲ್ಲಿ ವಿವಾಹಿತನೋರ್ವನನ್ನು 12 ದಿನಗಳ ಹಿಂದೆ ಕೊಲೆ ಮಾಡಿ ಬಾವಿಗೆ ಎಸೆದ ಘಟನೆಗೆ ಸಂಬಂಧಿಸಿದ ಹಿನ್ನಲೆಯಲ್ಲಿ ನ್ಯಾಯಾಲಯವು ಆರೋಪಿಗಳಿರ್ವರನ್ನು…

ಉಡುಪಿ ವಲಯ ಮಂಗಳೂರು ವಿ.ವಿ. ಫುಟ್ಬಾಲ್: ಆಳ್ವಾಸ್ ಚಾಂಪಿಯನ್

ಮೂಡುಬಿದಿರೆ: ಪೊಂಪೈ ಕಾಲೇಜು ಐಕಳದಲ್ಲಿ ನಡೆದ ಉಡುಪಿ ವಲಯ ಮಂಗಳೂರು ವಿ.ವಿ. ಪುರುಷರ ಫುಟ್ಬಾಲ್ ಪಂದ್ಯಾವಳಿಯಲ್ಲಿ ಆಳ್ವಾಸ್ ಕಾಲೇಜು ತಂಡವು ಎನ್.ಎಸ್.ಎ.ಎಂ. ಕಾಲೇಜು ನಿಟ್ಟೆ ತಂಡವನ್ನು ಮಣಿಸಿ…

ಮಂಗಳೂರು ವಿ.ವಿ. ಅಂತರ್‍ಕಾಲೇಜು ಬಾಸ್ಕೆಟ್‍ಬಾಲ್: ಆಳ್ವಾಸ್ ಚಾಂಪಿಯನ್

ಮೂಡುಬಿದಿರೆ: ಎನ್.ಎಸ್.ಎ.ಎಂ. ಕಾಲೇಜು ನಿಟ್ಟೆಯಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಮಹಿಳೆಯರ ಬಾಸ್ಕೆಟ್‍ಬಾಲ್ ಚಾಂಪಿಯನ್‍ಶಿಪ್‍ನಲ್ಲಿ ಆಳ್ವಾಸ್ ಕಾಲೇಜಿನ ತಂಡವು ಎನ್.ಎಸ್.ಎ.ಎಂ. ಕಾಲೇಜು ನಿಟ್ಟೆ ತಂಡವನ್ನು ಮಣಿಸಿ…

ಕೊಲೆಯಾದ ಜಯರಾಜ್‍ನ ಪತ್ನಿ ಬಂಧನ

ಮೂಡುಬಿದಿರೆ:ಮೂಡುಕೊಣಾಜೆ ಗ್ರಾಮದ ಕುಕ್ಕುದಕಟ್ಟೆಯಲ್ಲಿ ಇತ್ತೀಚೆಗೆ ಪ್ರಿಯಕರನ ಜತೆ ಸೇರಿ ಪತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಕೊಲೆಗೀಡಾದ ಜಯರಾಜ್ ನಾಯ್ಕ್‍ನ ಪತ್ನಿ ಅಶ್ವಿನಿ(23)ಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಸೆಪ್ಟಂಬರ್…

ಸರ್ಕಾರಿ ಕಟ್ಟಡ ದುರುಪಯೋಗ ಆರೋಪ

ಮೂಡುಬಿದಿರೆ: ಕಲ್ಲಬೆಟ್ಟು ಅಗ್ನಿಶಾಮಕ ದಳ ಕರ್ತವ್ಯ ನಿರ್ವಹಿಸುತ್ತಿದ್ದ ಹಳೆ ಕಟ್ಟಡವನ್ನು ಮೂಡುಬಿದಿರೆ ಪುಸರಭೆಯು ದುರುಪಯೋಗಪಡಿಸುತ್ತಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಕೃಷ್ಣರಾಜ ಹೆಗ್ಡೆ ಆರೋಪಿಸಿದ್ದಾರೆ. ಮೂಡುಬಿದಿರೆ ಹೋಬಳಿಯ…

ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ಶತಾಬ್ದಿ

ಮೂಡುಬಿದಿರೆ:ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ಶತಾಬ್ದಿಯ ಪ್ರಯುಕ್ತ ಪ್ರದಾನಿ ನರೇಂದ್ರ ಮೋದಿಯವರು ಕೇರಳದಲ್ಲಿ ಭಾನುವಾರ ಮಾಡಿದ ಭಾಷಣದ ನೇರ ಪ್ರಸಾರವನ್ನು ಬಿಜೆಪಿ ಮೂಡುಬಿದಿರೆ ಮಂಡಲ ವತಿಯಿಂದ…

ಆಳ್ವಾಸ್‍ನಲ್ಲಿ ಚಲನಚಿತ್ರೋತ್ಸವಕ್ಕೆ ಚಾಲನೆ

ಮೂಡುಬಿದಿರೆ: ಮುಂಬೈ ಇಂಟರ್‍ನ್‍ನ್ಯಾಷನಲ್ ಫಿಲಂ ಫೆಸ್ಟಿವಲ್‍ನಲ್ಲಿ ಆಯ್ಕೆಯಾದ ಪ್ರಮುಖ ಚಲನಚಿತ್ರಗಳ ಹಾಗೂ ಪ್ರಾದೇಶಿಕ ಚಿತ್ರಗಳ ಪ್ರದರ್ಶನ-ಚಲನಚಿತ್ರೋತ್ಸವಕ್ಕೆ ವಿದ್ಯಾಗಿರಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶನಿವಾರ ಚಾಲನೆ ನೀಡಲಾಯಿತು.…

1000ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಕಾರ್ಕಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ…