Category: moodabidre

ಮೂಡುಬಿದಿರೆ: ಜೇಸಿ ಸಪ್ತಾಹ-2016 ಸರಣಿ ಕಾರ್ಯಕ್ರಮಕ್ಕೆ ಚಾಲನೆ

ಮೂಡುಬಿದಿರೆ : ಜೇಸಿಐ ಮೂಡುಬಿದಿರೆ ತ್ರಿಭುವನ್ ಆಶ್ರಯದಲ್ಲಿ ಜೇಸಿ ಸಪ್ತಾಹ-2016 ಸರಣಿ ಕಾರ್ಯಕ್ರಮ ಹಾಗೂ ಸುರಕ್ಷಾ ದಿನಾಚರಣೆಯನ್ನು ಮಂಜುಳಾ ಅಭಯಚಂದ್ರ ಜೈನ್ ಧವಲಾ ಕಾಲೇಜು ಹಾಗೂ ರೋಟರಿ…

ಸೆ. 16ಕ್ಕೆ: ಆಳ್ವಾಸ್ ವಿದ್ಯಾರ್ಥಿಸಿರಿ ಅಧ್ಯಕ್ಷರ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುತ್ತಿರುವ ‘ಆಳ್ವಾಸ್ ವಿದ್ಯಾರ್ಥಿಸಿರಿ 2016’ ವಿದ್ಯಾರ್ಥಿ ಸಾಹಿತ್ಯ ಸಂಸ್ಕøತಿ ಸಮ್ಮೇಳನವು ನವಂಬರ ತಿಂಗಳಲ್ಲಿ ವಿದ್ಯಾಗಿರಿಯಲ್ಲಿ ಜರಗಲಿದ್ದು ಈ ಸಮ್ಮೇಳನದ ಅಧ್ಯಕ್ಷರ ಆಯ್ಕೆ…

ಕಟೀಲು ಭಕ್ತವೃಂದದಿಂದ ಬೃಹತ್ ಕಾಲ್ನಡಿಗೆ ಜಾಥಾ

ಮೂಡುಬಿದಿರೆ: ಸಾಮಾಜಿಕ ಜಾಲತಾಣದಲ್ಲಿ ಕಟೀಲು ಶ್ರೀದೇವಿಯ ಬಗ್ಗೆ ಅವಹೇಳನಕಾರಿಯಾಗಿ ವಿಷಯಗಳನ್ನು ಪ್ರಕಟಿಸಸಿರುವುದರ ವಿರುದ್ಧ ಕಟೀಲು ಶ್ರೀದುರ್ಗಾ ಪರಮೇಶ್ವರಿ ಭಕ್ತ ವೃಂದ ವತಿಯಿಂದ ಬೃಹತ್ ಕಾಲ್ನಡಿಗೆ ಜಾಥಾ ಶುಕ್ರವಾರ…

ಮೂಡುಬಿದಿರೆ ಗಣೇಶೋತ್ಸವ ಸಂಪನ್ನ

ಹಿರಿಯ ನಾಗರಿಕರಿಗೆ ಗುರುತು ಚೀಟಿ ದಾಖಲೀಕರಣ ಕಾರ್ಯಕ್ರಮ ಮೂಡುಬಿದಿರೆ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಐದು ದಿನಗಳು ನಡೆದ ಮೂಡುಬಿದಿರೆ 53ನೇ ಗಣೇಶೋತ್ಸವವು ಶುಕ್ರವಾರ ಸಂಪನ್ನಗೊಂಡಿತ್ತು. ಮೂಡುಬಿದಿರೆ…

ಅಮೇರಿಕಾದಲ್ಲಿ ದಶಲಕ್ಷಣ ಪರ್ವ: ಮೂಡುಬಿದಿರೆಯ ಭಟ್ಟಾರಕಶ್ರೀ ನೇತೃತ್ವ

ಮೂಡುಬಿದಿರೆ: ಅಮೇರಿಕಾ ಗ್ರೇಟರ್ ಬೊಸ್ಟನ್‍ನ ಜೈನ ಕೇಂದ್ರದಲ್ಲಿ ಸೆ.6ರಿಂದ 16ರವೆರೆಗೆ ನಡೆಯಲಿರುವ ದಶಲಕ್ಷಣ ಪರ್ವದ ನೇತೃತ್ವವನ್ನು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ವಹಿಸಿದ್ದು,…

ಮೂಡುಬಿದಿರೆ, ಅಲಂಗಾರು ಚರ್ಚ್‍ನಲ್ಲಿ ತೆನೆಹಬ್ಬ

ಮೂಡುಬಿದಿರೆ: ಕ್ರೈಸ್ತರ ಪವಿತ್ರ ಹಬ್ಬವಾದ ತೆನೆಹಬ್ಬವನ್ನು (ಮೊಂತಿ ಫೆಸ್ತ್) ಮೂಡುಬಿದಿರೆ ನಗರದ ಕೋರ್ಪುಸ್ ಕ್ರಿಸ್ತಿ ಹಾಗೂ ಅಲಂಗಾರು ಹೋಲಿ ರೋಸರಿ ಚರ್ಚ್‍ನಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ಮೂಡುಬಿದಿರೆ ಪೇಟೆಯ…

ಆಳ್ವಾಸ್ ಎಂಬಿಎ ಪ್ರಾರಂಬೋತ್ಸವ

ಕೌಶಲ್ಯದಿಂದ ಅಭಿವೃದ್ಧಿ ಮೂಡುಬಿದಿರೆ: ಯಾವುದೇ ಸಂದರ್ಭದಲ್ಲಿ ತಾನು ಕೆಲಸ ಮಾಡುವ ಕ್ಷೇತ್ರ, ತನ್ನ ಕುಟುಂಬ ಹಾಗೂ ಸಮಾಜವನ್ನು ಸಮರ್ಥವಾಗಿ ನಿಭಾಯಿಸಲು ಗುಣ ಪ್ರತಿಯೊಬ್ಬರಲ್ಲಿ ಬರಬೇಕು. ಎಂಬಿಎ ವಿದ್ಯಾರ್ಥಿಗಳು…

ಕಲ್ಲಬೆಟ್ಟುವಿನಲ್ಲಿ ಗಣೇಶೋತ್ಸವ: ಸಾಧಕರಿಗೆ ಸನ್ಮಾನ

ಮೂಡುಬಿದಿರೆ: ಧಾರ್ಮಿಕ ಆಚರಣೆಗಳಲ್ಲಿ ವಿಗ್ರಹ ಆರಾಧನೆಯು ಒಂದು. ನಿಷ್ಕಳಂಕ ಮನಸ್ಸಿನಿಂದ ಪೂಜೆ, ಆರಾಧನೆಯನ್ನು ಮಾಡಿದಾದ ಭಗವಂತನ ಅನುಗ್ರಹ ಲಭಿಸುತ್ತದೆ ಎಂದು ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ…

ಎಕ್ಸಲೆಂಟ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪಿಯು ಕಾಲೇಜಿನಲ್ಲಿ ಶಿಕ್ಷಣ ದಿನಾಚರಣೆ ಕಾರ್ಯಕ್ರಮ ಸೋಮವಾರ ನಡೆಯಿತು. ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅವರ ಗುರುಗಳಾದ ಎಸ್‍ಡಿಎಂ ಕಾಲೇಜಿನ ನಿವೃತ್ತ…

ಮೂಡುಬಿದಿರೆಯಲ್ಲಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ

ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ ಜಿಲ್ಲಾಮಟ್ಟದ ಹಾಗೂ ಮೂಡುಬಿದಿರೆ ವಲಯ ಮಟ್ಟದ ಶಿಕ್ಷಕರ ದಿನಾಚರಣಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ…

ಮೂಡುಬಿದಿರೆ: 53ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ

ಮೂಡುಬಿದಿರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಮೂಡುಬಿದಿರೆ ಸಮಾಜಮಂದಿರದಲ್ಲಿ 5 ದಿನಗಳ ಕಾಲ ನಡೆಯಲಿರುವ 53ನೇ ವರ್ಷದ ಗಣೇಶೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ…

ಮೂಡುಬಿದಿರೆಯಲ್ಲಿ ಮದರ್ ತೆರೇಸಾಗೆ ಗೌರವಾರ್ಪಣೆ

ಮೂಡುಬಿದಿರೆ: ಮದರ್ ತೆರೇಸಾ ಅವರಿಗೆ ಕ್ರೈಸ್ತರ ಪರಮೋಚ್ಚ ಧರ್ಮಗುರುಪೋಪ್ ಫ್ರಾನ್ಸಿಸ್‍ರವರು ಭಾನುವಾರ ರೋಮ್‍ನ ವ್ಯಾಟಿಕನ್‍ನಲ್ಲಿ ಸಂತ ಪದವಿ ಪ್ರದಾನ ಮಾಡವಾದ ಸಂದರ್ಭ ಮೂಡುಬಿದಿರೆಯ ರಾಜೀವ್ ಗಾಂಧಿ ಕಾಂಪ್ಲೆಕ್ಸ್‍ನ…

ಹಿಂದೂ ದೇವರ ನಿಂದನೆ: ಪೊಲೀಸರಿಗೆ ದೂರು

ಮೂಡುಬಿದಿರೆ: ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ದೇವರನ್ನು ಅಶ್ಲೀಲವಾಗಿ ಬಿಂಬಿಸಿರುವುದರ ವಿರುದ್ಧ ಮೂಡುಬಿದಿರೆ ಕ್ಷೇತ್ರ ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾದಿಂದ ಮೂಡುಬಿದಿರೆ ಪೊಲೀಸರಿಗೆ ದೂರು ಸಲ್ಲಿಸಲಾಯಿತು. ಮೂಡುಬಿದಿರೆ ಪೊಲೀಸ್…

ಮೂಡುಬಿದಿರೆಯಲ್ಲಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಶೋರಿನ್-ರಿಯೂ ಕರಾಟೆ ಅಸೋಸಿಯೇಶನ್, ರಾಜ್ಯ ಕರಾಟೆ ಶಿಕ್ಷಕರ ಸಂಘ ಶ್ರೀ ಮಹಾವೀರ ಕಾಲೇಜು, ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಂಗಳೂರು ಹಾಗೂ ಎಂ.ಕೆ. ಅನಂತರಾಜ್ ದೈಹಿಕ…