Category: moodabidre

ಬಾವಿಯಿಂದ ಶವ ಮೇಲಕ್ಕೆತ್ತಿದ್ದ ಮೂಡುಬಿದಿರೆ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್

ಮೂಡುಬಿದಿರೆ:ಕಡಂದಲೆ ಗ್ರಾಮದ ಉಮನಪಾಲು ಎಂಬಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೋರ್ವರು ಶನಿವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬಾವಿಗೆ ಯಾರೂ ಇಳಿಯದಿದ್ದಾಗ, ಮೂಡುಬಿದಿರೆ ಪೊಲೀಸ್ ಇನ್ಸ್ ಪೆಕ್ಟರ್…

ಹತ್ರಾಸ್ ಪ್ರಕರಣ ಖಂಡಿಸಿ ಮುಸ್ಲಿಂ ಯೂತ್ ಲೀಗ್‍ನಿಂದ ಪ್ರತಿಭಟನೆ

ಮೂಡುಬಿದಿರೆ: ಉತ್ತರ ಪ್ರದೇಶದ ಹಾಥ್ರಾಸ್‍ನಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಮುಸ್ಲಿಂ ಯೂತ್ ಲೀಗ್ ತೋಡಾರು ಘಟಕದಿಂದ ಶುಕ್ರವಾರ ತೋಡಾರು ಜಂಕ್ಷನ್‍ನಲ್ಲಿ ಪ್ರತಿಭಟನೆ ನಡೆಯಿತು. ಮುಸ್ಲಿಂ ಯೂತ್…

ಕಲ್ಲಮುಂಡ್ಕೂರು ಬಿಲ್ಲವರ ಸಂಘದ ಅಧ್ಯಕ್ಷರಾಗಿ ಗಂಗಾಧರ್ ಕೆ. ಪುನರಾಯ್ಕೆ

ಮೂಡುಬಿದಿರೆ: ಕಲ್ಲಮುಂಡ್ಕೂರಿನ ಬಿಲ್ಲವರ ಸಮಾಜ ಸೇವಾ ಸಂಘ(ರಿ.) ಇದರ ಅಧ್ಯಕ್ಷರಾಗಿ ಗಂಗಾಧರ್ ಕೆ. ಪುನರಾಯ್ಕ್ಕೆಯಾಗಿದ್ದಾರೆ. ಇದೇ ವೇಳೆ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಗೌರವಾಧ್ಯಕ್ಷರುಗಳಾಗಿ ಸದಾನಂದ ಪೂಜಾರಿ,…

ಹಾಥರಸ್ ಪ್ರಕರಣ ಖಂಡಿಸಿ ಬಹುಜನ ಕ್ರಾಂತಿ ಮೋರ್ಚಾದ ನೇತೃತ್ವದಲ್ಲಿ ಪ್ರತಿಭಟನೆ

ಮೂಡುಬಿದಿರೆ: ಉತ್ತರ ಪ್ರದೇಶದ ಹಾಥರಸ್‍ನಲ್ಲಿ ನಡೆದ ದಲಿತ ಯುವತಿ ಅತ್ಯಾಚಾರ ಪ್ರಕರಣ ಖಂಡಿಸಿ ಬಹುಜನ ಕ್ರಾಂತಿ ಮೋರ್ಚಾದ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಗುರುವಾರ ತಹಸೀಲ್ದಾರ್ ಕಚೇರಿ ಎದುರು…

ಕೆ.ಅಭಯಚಂದ್ರ ಜೈನ್ ಸೈಕಲ್ ಸವಾರಿ

ಮೂಡುಬಿದಿರೆ : ಕ್ರೀಡಾ ಸಚಿವರಾಗಿದ್ದ ಸಂದರ್ಭದಲ್ಲಿ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡಿದ್ದಲ್ಲದೆ ಕ್ರೀಡಾಪಟುಗಳಿಗೆ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳಲು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಕರೆ…

ಶಿರ್ತಾಡಿ, ಮೂಡುಮಾರ್ನಾಡಿನಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ರೂ.140 ಕೋಟಿ ವೆಚ್ಚದಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರು ಯೋಜನೆ : ಉಮಾನಾಥ ಕೋಟ್ಯಾನ್

ಮೂಡುಬಿದಿರೆ: ಕೇಂದ್ರ ಸರ್ಕಾರದ `ಜಲ್‍ಜೀವನ್ ಮಿಷನ್’ ಯೋಜನೆಯಡಿಯಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರಕ್ಕೆ ದಿನದ 24 ಗಂಟೆ ನಿರಂತರ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಪ್ರಯತ್ನ ನಡೆಯುತ್ತಿದೆ. ಸುಮಾರು…

ಮೂಡಬಿದ್ರೆ ಸವಿತಾ ಸಮಾಜದ ವಾರ್ಷಿಕ ಮಹಾಸಭೆ

ಮೂಡಬಿದ್ರೆ: ಮೂಡಬಿದ್ರೆ ಸವಿತಾ ಸಮಾಜದ ವಾರ್ಷಿಕ ಮಹಾಸಭೆ ಮಂಗಳವಾರ ನಡೆಯಿತು. ಜಿಲ್ಲಾಧ್ಯಕ್ಷ ಆನಂದ ಬಂಡಾರಿ ಮತ್ತು ವಸಂತ್ ಬೆಳ್ಳೂರು ಬೆಳಗಿಸಿ ಉದ್ಘಾಟಿಸಿದರು. ಮೂಡಬಿದ್ರೆ ಸವಿತಾ ಸಮಾಜದ ಅಧ್ಯಕ್ಷ…

ಬೇಡಿಕೆ ಈಡೇರಿಕೆಗಾಗಿ ಗುತ್ತಿಗೆ ನೌಕರರ ಸಂಘ ಹಾಗೂ ಆರೋಗ್ಯ ಸಿಬಂದಿಗಳಿಂದ ಪ್ರತಿಭಟನೆ

ಮೂಡಬಿದಿರೆ: ಮೂಡಬಿದ್ರೆ ಕಳೆದ ಹಲವು ವರ್ಷಗಳ ಬೇಡಿಕೆಯಾಗಿರುವ ಸಮಾನ ಕೆಲಸಕ್ಕೆ ಸಮಾನ ವೇತನ ಸೇವಾಭದ್ರತೆ ಅರ್ ಪಾಲೀಸಿ ಮುಂತಾದ 14 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಬಂಧ ಪಟ್ಟ…

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಶಿಲಾನ್ಯಾಸ ನಿಮಿತ್ತ ಭಜನಾ ಸಂಕೀರ್ತನೆ

ಕುಪ್ಪೆಪದವು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಶಿಲಾನ್ಯಾಸ ನಿಮಿತ್ತ ಕುಪ್ಪೆಪದವು ರಾಮಕೃಷ್ಣ ಭಜನಾ ಮಂದಿರ(ರಿ)ದಲ್ಲಿ ವಿಶೇಷ ಭಜನಾ ಸಂಕೀರ್ತನೆ ಜರಗಿತು.

ಮೂಡುಬಿದರೆ ತಾಲೂಕು ಪಂಚಾಯತ್ ಅಧಿಕಾರ ಬಿಜೆಪಿ ತೆಕ್ಕೆಗೆ

ಮೂಡುಬಿದರೆ:ನೂತನವಾಗಿ ಘೋಷಣೆಯಾಗಿರುವ ಮೂಡುಬಿದರೆ ತಾಲೂಕು ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಪ್ರಥಮ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ರೇಖಾ ಸಾಲ್ಯಾನ್, ಉಪಾಧ್ಯಕ್ಷರಾಗಿ ಆಯ್ಕೆಯಾದ ಸಂತೋಷ್ ರವರಿಗೆ ಬಿಜೆಪಿ…

ಕಾರ್ಕಳದಲ್ಲಿ ನಡೆಯಿತು ತುಳುನಾಡ ಬಂಗಾರ್ ಗರೊಡಿಲು ಸಾಕ್ಷ್ಯಚಿತ್ರದ ಟೈಟಲ್ ಹಾಡಿನ ಮರು ಚಿತ್ರೀಕರಣ

ಕಾರ್ಕಳ: ಕಳೆದ ಹಲವು ವರ್ಷಗಳಿಂದ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ಶ್ರೀ ಸುರೇಂದ್ರ ಮೋಹನ್‌ ಸಾರಥ್ಯದ “ಸ್ವಸ್ತಿಕ್‌ ಪ್ರೊಡಕ್ಷನ್” ಈ ಬಾರಿ ಕೂಡಾ ಸ್ಥಳೀಯ ಪ್ರತಿಭೆಗಳ…

ಕುಪ್ಪೆಪದವು ಮಹಿಳೆಗೆ ಕೊರೊನಾ ಪಾಸಿಟಿವ್ ಸುತ್ತಮುತ್ತಲಿನ ಪ್ರದೇಶ ಸೀಲ್ ಡೌನ್

ಕುಪ್ಪೆಪದವು:ಮನೆಯಲ್ಲಿದ್ದ 58 ವರ್ಷದ ಮಹಿಳೆ ಕಾಲು ನೋವಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಆಕೆಯಲ್ಲಿ ಕೋವಿಡ್-19 ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಕುಪ್ಪೆಪದವು ಸಮೀಪದ ಆಚಾರಿಜೋರದಲ್ಲಿ…

ಜೈನಕಾಶಿ ಮೂಡುಬಿದಿರೆಗೆ ಪುರಪ್ರವೇಶ ದಾನ ತಪಸ್ಸು ಸಂಸಾಆಚಾರ್ಯ ಮಹಾಸಾಗರ ಮುನಿಮಹಾರಾಜ್

ಮೂಡುಬಿದಿರೆ: ಆಚಾರ್ಯ ಜಯಕೀರ್ತಿ ಮುನಿ ಮಹಾರಾಜರ ಶಿಷ್ಯ108 ಆಚಾರ್ಯ ಮಹಾಸಾಗರ ಮುನಿ ಮಹಾರಾಜ್ ಅವರು ಕಳೆದ ಮಂಗಳವಾರ ಬೆಳಿಗ್ಗೆ ಜೈನಕಾಶಿ ಮೂಡುಬಿದಿರೆ ಪುರಪ್ರವೇಶ ಮಾಡಿದರು. ಜಗದ್ಗುರು ಸ್ವಸ್ತಿಶ್ರೀ…

“ಬಲಿಷ್ಠ ಬಿಲ್ಲವೆರ್” ವಾಟ್ಸಾಪ್ ತಂಡದ “ಹೃದಯ ಸ್ಪಂದನೆ”ಯ 10ನೇ ಸೇವಧನ ಹಸ್ತಾಂತರ

ವೇಣೂರು: ಪಣಪಿಲ ಗ್ರಾಮದ ಬೂತೊಟ್ಟು ಮನೆಯ ಸಿದ್ದಮ್ಮ ಪೂಜಾರ್ತಿ ಇವರ ಮಗನಾದ ದಯಾನಂದ ಪೂಜಾರಿ ಇವರು ಕಳೆದ 11 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ತನ್ನ ದೇಹದ ಸಂಪೂರ್ಣ…