Category: moodabidre

ಆಳ್ವಾಸ್ ನುಡಿಸಿರಿ ಸಿಂಗಾರಗೊಂಡಿದೆ ವಿದ್ಯಾಗಿರಿ ಇಂದಿನಿಂದ ರಾಷ್ಟ್ರೀಯ ನಾಡು-ನುಡಿಯ ಸಮ್ಮೇಳನ

ಮೂಡುಬಿದರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನಾಡು ನುಡಿಯ ಸಮ್ಮೇಳನ ಆಳ್ವಾಸ್ ನುಡಿಸಿರಿಗೆ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಕ್ಯಾಂಪಸ್ ಹಾಗೂ ಪುತ್ತಿಗೆಪದವಿನ ವಿವೇಕಾನಂದ ನಗರ ಸಜ್ಜುಗೊಳ್ಳುತ್ತಿದೆ. ನಾಡು-ನುಡಿಯ…

ಮೂಡುಬಿದರೆ ವ್ಯಕ್ತಿ ನಾಪತ್ತೆ

ಮೂಡುಬಿದರೆ: ಬೆಳುವಾಯಿ ಸವೇರಪುರ ಚರ್ಚ್ನ ಬಳಿಯ ನಿವಾಸಿ ವಲೇರಿಯನ್ ಡಿಸಿಲ್ವ (54 ವರ್ಷ) ಅಕ್ಟೋಬರ್ 8ರಂದು ಬೆಳಿಗ್ಗೆ ಮನೆಯಿಂದ ಹೊರ ಹೋದವರು ವಾಪಾಸು ಬರದೆ ನಾಪತ್ತೆಯಾಗಿದ್ದಾರೆ. ಮನೆಯಲ್ಲಿ…

ಪಾಲಡ್ಕದಲ್ಲಿ ಗ್ರಾಮೀಣ ಕ್ರೀಡಾಕೂಟ

ಮೂಡುಬಿದರೆ: ಅಳಿವಿನಂಚಿನಲ್ಲಿರುವ ನಮ್ಮ ಕೃಷಿ ಜೊತೆ ನಾಡಿನ ಗ್ರಾಮೀಣ ಕ್ರೀಡಾಕೂಟಗಳು ಮತ್ತು ಸಂಸ್ಕ್ರತಿ ಪರಂಪರೆಗಳು ಇಂದು ಅವನತಿ ಹೊಂದುತ್ತಿದೆ. ಇಂದಿನ ಯುವ ಜನತೆ ನಮ್ಮ ತುಳುನಾಡಿನ ಸಂಸ್ಕ್ರತಿಯನ್ನು…

ಕಾರ್ಮಿಕ ಸಚಿವರ ರಾಜಿನಾಮೆಗೆ ಸಿಐಟಿಯು ಒತ್ತಾಯ

ಮೂಡುಬಿದರೆ: ರಾಜ್ಯ ಸರ್ಕಾರದ ಕಾರ್ಮಿಕ ಸಚಿವ ಪರಮೇಶ್ವರ ನಾಯಕ್ ಸದಾ ಭ್ರಷ್ಠಾಚಾರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು ಕಾರ್ಮಿಕ ವಿರೋಧಿಯಾಗಿದ್ದಾರೆ. ಕಾರ್ಮಿಕರಿಗೆ ಅಗತ್ಯವಾಗಿ ಬೇಕಾಗಿರುವ ಹಲವು ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷ್ಯ…

ಪಂಚಾಯಿತಿ ಸದಸ್ಯನಿಂದ ಜೀವಬೆದರಿಕೆ: ಪೊಲೀಸರು ನಿಷ್ಕ್ರೀಯ: ಕೃಷಿಕ ಆರೋಪ

ಮೂಡುಬಿದರೆ: ಪಾಲಡ್ಕ ಪಂಚಾಯಿತಿ ಕಚೇರಿಯಲ್ಲಿ ನನಗೆ ಜೀವಬೆದರಿಕೆಯೊಡ್ಡಿದ್ದ ಜಿಪಂ ಮಾಜಿ ಅಧ್ಯಕ್ಷ ಸುಚರಿತ ಶೆಟ್ಟಿ ವಿರುದ್ಧ ನೀಡಿದ ದೂರಿಗೆ ಪೆÇಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೃಷಿಕ…

ರಾಜ್ಯಮಟ್ಟದ ಕ್ರೀಡಾಕೂಟ ದ.ಕ ಜಿಲ್ಲೆ ಮುನ್ನಡೆ: ನಾಲ್ಕು ಕೂಟ ದಾಖಲೆ

ಮೂಡುಬಿದರೆ: ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದ ಸ್ಪರ್ಧೆಯ ಮೊದಲ ದಿನವಾದ ಸೋಮವಾರ ದs.ಕ ಜಿಲ್ಲೆ ಮುನ್ನಡೆ ಸಾಧಿಸಿದ್ದು, ರಾಜ್ಯದ ವಿವಿಧ ತಂಡಗಳ ಕ್ರೀಡಾಪಟುಗಳು…

ವಿದ್ಯಾರ್ಥಿಗಳು ಬಲಿಷ್ಟರಾದಾಗ ಮಾತ್ರ ರಾಷ್ಟ್ರ ಅಭಿವೃದ್ದಿಯಾಗಲು ಸಾಧ್ಯ- ಯು.ಟಿ.ಖಾದರ್

ವಿದ್ಯಾಗಿರಿ ನ.22:ಇಂದಿನ ಯುವಕರು,ವಿದ್ಯಾರ್ಥಿಗಳು ಬಲಿಷ್ಟರಾದಾಗ ಮಾತ್ರ ರಾಷ್ಟ್ರ ಅಭಿವೃದ್ದಿಯಾಗಲು ಸಾಧ್ಯ. ಇಂದಿನ ವಿದ್ಯಾರ್ಥಿ ಸಮುದಾಯಕ್ಕೆ ವಿದ್ಯೆಯ ಜೊತೆಗೆ ಕ್ರೀಡೆ ಬಹು ಮುಖ್ಯ. ವಿದ್ಯಾರ್ಥಿಗಳ ಕ್ರೀಡಾ ಹಿತಸಕ್ತಿಯ ಮೇಲೆ…

ಆಳ್ವಾಸ್ ಚಿತ್ರಸಿರಿ ರಾಜ್ಯಪ್ರಶಸ್ತಿ 2015 ಪ್ರಶಸ್ತಿ ಪ್ರದಾನ

ಮೂಡುಬಿದರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಆಳ್ವಾಸ್ ಶಿಲ್ಪಸಿರಿ ಹಾಗೂ ಆಳ್ವಾಸ್ ಚಿತ್ರಸಿರಿ ರಾಜ್ಯಮಟ್ಟದ ಕಲಾಶಿಬಿರದ ಭಾನುವಾರ ಸಂಜೆ ಸಂಪನ್ನಗೊಂಡಿತು. ಬೆಂಗಳೂರಿನ ಹಿರಿಯ ಚಿತ್ರಕಲಾವಿದ ಚಂದ್ರನಾಥ…

ಮೂವರು ಸಾಧಕರಿಗೆ ಆಳ್ವಾಸ್ ವಿದ್ಯಾರ್ಥಿಸಿರಿ ಪ್ರಶಸ್ತಿ 2015

ಮೂಡುಬಿದರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ವಿದ್ಯಾರ್ಥಿ ಸಾಹಿತ್ಯ – ಸಂಸ್ಕ್ರತಿ ಸಮ್ಮೇಳನ ‘ಆಳ್ವಾಸ್ ವಿದ್ಯಾರ್ಥಿಸಿರಿ 2015’ ಸಮ್ಮೇಳನದಲ್ಲಿ ಮಕ್ಕಳ ಸಾಹಿತ್ಯ, ಸಂಸ್ಕøತಿ ಕ್ಷೇತ್ರಕ್ಕೆ ಅನುಪಮ ಕೊಡುಗೆಯನ್ನು…

ಸಹಕಾರಿ ಸಪ್ತಾಹ ಸಮಾರೋಪ, ಡಾ.ಮೋಹನ ಆಳ್ವರಿಗೆ ಕಲ್ಪವೃಕ್ಷ ಪ್ರಶಸ್ತಿ ಪ್ರದಾನ, ಲಾಂಛನ ಬಿಡುಗಡೆ

ಮೂಡುಬಿದಿರೆ: ಮೂಡುಬಿದಿರೆ ಕೋ-ಆಪರೇಟಿವ್ ಸರ್ವೇಸ್ ಬ್ಯಾಂಕ್ (ಲಿ.) ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ, ಸಹಕಾರ ಇಲಾಖೆ, ಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಸ್ಥೆಗಳು…

ನೆಲ್ಲಿಕಾರು: ಮದ್ಯವರ್ಜನ ಶಿಬಿರ ಸಮಾರೋಪ

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ಮತ್ತು ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ನೆಲ್ಲಿಕಾರು ಇದರ ಆಶ್ರಯದಲ್ಲಿ ನೆಲ್ಲಿಕಾರು ಅನಂತನಾಥ ಬಸದಿ ಸಭಾಭವನದಲ್ಲಿ ಜರಗಿದ 892ನೇ…

ಡಾ.ಆಳ್ವರಿಗೆ ಸಹಕಾರಿ ಕಲ್ಪವೃಕ್ಷ ಪ್ರಶಸ್ತಿ ಪ್ರದಾನ

ಮೂಡುಬಿದರೆ: ಶತಮಾನೋತ್ಸವದ ಸಂಭ್ರಮದಲ್ಲಿರುವ ಮೂಡಬಿದಿರೆ ಕೋ ಓಪರೇಟಿವ್ ಸರ್ವೇಸ್ ಬ್ಯಾಂಕ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರಿನ ಸಹಕಾರಿ ಇಲಾಖೆ, ಮಂಗಳೂರು ಪ್ರಾ. ಕೃಷಿ ಪತ್ತಿನ ಸಹಕಾರಿ…

ಆಳ್ವಾಸ್ ಚಿತ್ರಸಿರಿ-ರಾಜ್ಯಮಟ್ಟದ ಕಲಾ ಶಿಬಿರಕ್ಕೆ ಚಾಲನೆ

ಮೂಡುಬಿದರೆ: ಪುತ್ತಿಗೆ ವಿವೇಕಾನಂದ ನಗರದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ `ಆಳ್ವಾಸ್ ಚಿತ್ರಸಿರಿ 2015′ ರಾಜ್ಯ ಮಟ್ಟದ ಚಿತ್ರಕಲಾ ಶಿಬಿರಕ್ಕೆ ಗುರುವಾರ ಉದ್ಘಾಟಿಸಲಾಯಿತು. ಸಾಹಿತಿ, ಚಿಂತಕ ಡಾ.…

ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟ, ಮೂಡುಬಿದರೆ ಶೈಕ್ಷಣಿಕ ಕ್ಷೇತ್ರಕ್ಕೆ ಸಮಗ್ರ

ಮೂಡುಬಿದರೆ: ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾ ಕೂಟ ಗುರುವಾರ ಸಂಜೆ ಸಂಪನ್ನಗೊಂಡಿತು. ಪ್ರಾಥಮಿಕ, 14…