Category: moodabidre

ಇರುವೈಲು ಶ್ರೀ ದುರ್ಗಾಪರಮೇಶ್ವರೀ ದೇವಳ ಬ್ರಹ್ಮಕಲಶ ಹೊರೆಕಾಣಿಕೆ ಮೆರವಣಿಗೆ

ಕೈಕಂಬ:ಶ್ರೀ ದುರ್ಗಾಪರಮೇಶ್ವರೀ ದೇವಳದ ಬ್ರಹ್ಮಕಲಶೋತ್ಸವಕ್ಕೆ ಕಿಲೆಂಜಾರು ಗ್ರಾಮಸ್ಥರ ಹೊರೆಕಾಣಿಕೆಯನ್ನು ಬಾರ್ದಿಲ ಸಾಂಬ ಸದಾಶಿವ ದೇವಸ್ಥಾನ ಮತ್ತು ಹಿಂದೂ ಸೇವಾಸಮಿತಿ ಬಾರ್ದಿಲ ಕಲ್ಲಾಡಿ ಇವರುಗಳ ನೇತೃತ್ವದಲ್ಲಿ ಶ್ರೀಕ್ಷೇತ್ರ ಬಾರ್ದಿಲದಿಂದ…

ಇರುವೈಲು ಶ್ರೀ ದುರ್ಗಾಪರಮೇಶ್ವರೀ ದೇವಳ ಬ್ರಹ್ಮಕಲಶ: ವೈದಿಕ ಕಾರ್ಯಕ್ರಮಗಳಿಗೆ ಚಾಲನೆ

ಮೂಡುಬಿದಿರೆ: ಏ.29ರಂದು ಶ್ರೀಕ್ಷೇತ್ರ ಇರುವೈಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದದಲ್ಲಿ ಮಂಗಳವಾರ ವೈದಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಶಿಬರೂರು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಋತ್ವಿಜರ ಸ್ವಾಗತ ಸಾಮೂಹಿಕ…

ಮೂಡುಬಿದಿರೆ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಬೇಸಿಗೆ ಶಿಬಿರ

ಮೂಡುಬಿದಿರೆ: 9 ರಿಂದ 16 ವರ್ಷದ ಮಕ್ಕಳಿಗೆ ಏಪ್ರಿಲ್ 22 ರಿಂದ ಮೇ 5 ರವರೆಗೆ ನಡೆಯಲಿರುವ ಉಚಿತ ಬೇಸಿಗೆ ಶಿಬಿರವನ್ನು ಮೂಡುಬಿದಿರೆ ಶಿಕ್ಷಣಾಧಿಕಾರಿಗಳ ಕಚೇರಿಯ ಬಿ.ಆರ್.ಸಿ.…

ಮೂಡುಬಿದಿರೆ ಯುವವಾಹಿನಿ ಪದಗ್ರಹಣ ಸಮಾರಂಭ

ಮೂಡುಬಿದಿರೆ: ಸಾಧನೆ ಮತ್ತು ತೃಪ್ತ ಜೀವನಕ್ಕೆ ರಾಜಕೀಯವೊಂದೆ ದಾರಿಯಲ್ಲ. ಶಿಕ್ಷಣ, ಉದ್ಯಮ, ಕಲೆ, ಕ್ರೀಡೆ, ಕೃಷಿ ಮೊದಲಾದ ನೂರು ದಾರಿಗಳಿವೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಬೀದಿಯಲ್ಲಿ…

ಪತ್ರಿಕೋದ್ಯಮ-ಸಮೂಹ ಸಂವಹನ ವಿಭಾಗದಲ್ಲಿ ಅಶ್ವಿನ್ ಜೈನ್‍ಗೆ ಪ್ರಥಮ Rank

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯವು 2017-18ನೇ ಸಾಲಿನ ಮೇ ತಿಂಗಳಲ್ಲಿ ನಡೆಸಿದ ಸ್ನಾತಕೋತ್ತರ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಅಶ್ವಿನಿ…

ಏ.29ರಂದು ಇರುವೈಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶ

ಮೂಡುಬಿದಿರೆ:ಶ್ರೀಕ್ಷೇತ್ರ ಇರುವೈಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದದಲ್ಲಿ ಏ.24ರಿಂದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಏ.29ರಂದು ಬ್ರಹ್ಮಕಲಶಾಭಿಷೇಕ ನಡೆಯಲಿದೆ. ದಿನ ವೈದಿಕ ಕಾರ್ಯಕ್ರಮಗಳು, ಸಂಜೆ 7ರಿಂದ 8ರವರೆಗೆ ಧಾರ್ಮಿಕ ಸಭೆ,…

ರಾಜ್ಯ ಯೂತ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ರಾಷ್ಟ್ರಮಟ್ಟಕ್ಕೆ ಆಳ್ವಾಸ್‍ನ ಎಂಟು ಮಂದಿ ಕ್ರೀಡಾಪಟುಗಳು ಆಯ್ಕೆ

ಮೂಡುಬಿದಿರೆ: ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ಮೈಸೂರು ಅಥ್ಲೆಟಿಕ್ಸ್ ಸಂಸ್ಥೆ ಆಶ್ರಯದಲ್ಲಿ ಮೈಸೂರಿನ ಚಾಮುಂಡಿ ವಿಹಾರ ಮೈದಾನದಲ್ಲಿ ನಡೆದ 18ರ ರಾಜ್ಯ ಯೂತ್ ಅಥ್ಲೆಟಿಕ್ಸ್‍ನಲ್ಲಿ ಆಳ್ವಾಸ್ ಸಂಸ್ಥೆ…

ಕಂಚಿಬೈಲು ಎರುಗಂಡಿ ಹೊಳೆ ಕಿಂಡಿ ಅಣೆಕಟ್ಟು ಉದ್ಘಾಟನೆ

ಮೂಡುಬಿದಿರೆ: ರಾಜ್ಯ ಸರ್ಕಾರದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ರೂ.1.5 ಕೋಟಿ ಅನುದಾನದಲ್ಲಿ ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚಿಬೈಲಿನ ಎರುಗುಂಡಿ ಹೊಳೆಗೆ ನಿರ್ಮಿಸಲಾದ…

ರಾಮಾಯಣ ರಾಜ್ಯಮಟ್ಟದ ಪರೀಕ್ಷೆ ದೀಕ್ಷಿತಾ ದ.ಕ.ಜಿಲ್ಲೆಗೆ ಪ್ರಥಮ ಸ್ಥಾನ

ಮೂಡುಬಿದಿರೆ: ಭಾರತ ಸಂಸ್ಕøತಿ ಪ್ರತಿಷ್ಠಾನ ನಡೆಸಿದ ರಾಜ್ಯಮಟ್ಟದ ರಾಮಾಯಣ ಪರೀಕ್ಷೆಯಲ್ಲಿ ಮೂಡುಬಿದಿರೆಯ ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ದೀಕ್ಷಿತಾ 96 ಶೇ.ಅಂಕ ಗಳಿಸಿ…

ರಾಷ್ಟ್ರಮಟ್ಟದ ಅಂತರ್ ವಿ.ವಿ ಯುವಜನೋತ್ಸವ ಆಳ್ವಾಸ್‍ನ ಏಕಾಂಕ ನಾಟಕ, ಜಾನಪದ ನೃತ್ಯಕ್ಕೆ ಪ್ರಶಸ್ತಿ

ಮೂಡುಬಿದಿರೆ: ಚಂಡಿಗಡ್ ವಿಶ್ವವಿದ್ಯಾಲಯ ಮತ್ತು ಆಲ್ ಇಂಡಿಯಾ ವಿಶ್ವವಿದ್ಯಾಲಯ ಆಶ್ರಯದಲ್ಲಿ ಫೆ.1ರಿಂದ 5ವರೆಗೆ ನಡೆದ 34ನೇ ರಾಷ್ಟ್ರಮಟ್ಟದ ಅಂತರ್ ವಿ.ವಿ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಆಳ್ವಾಸ್…

ಅಂತರ್ ಕಾಲೇಜು ಮಹಿಳೆಯರ ಖೋ-ಖೋ: ಆಳ್ವಾಸ್‍ಗೆ ಸತತ 10ನೇ ಬಾರಿ ಪ್ರಶಸ್ತಿ

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಖೋ-ಖೋ ಪಂದ್ಯಾವಳಿಯಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ತಂಡ ಸತತ 10ನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿದೆ. ಪುತ್ತೂರಿನ ಸರ್ಕಾರಿ…

ಫೆ.8, 9ರಂದು ಆಳ್ವಾಸ್‍ನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಆಹಾರ ವಿಜ್ಞಾನ ಮತ್ತು ಪೋಷಣೆ ಪದವಿ ಮತ್ತು ಸ್ನಾತಕೋತ್ತರ ಪದವಿ ವಿಭಾಗಗಳ ಆಶ್ರಯದಲ್ಲಿ ಫೆ.8 ಮತ್ತು 9ರಂದು `ಆಹಾರ ಭದ್ರತೆ: ಕಾರ್ಯವಿಧಾನಗಳು, ಪೋಷಕಾಂಶಗಳು-ಅಗತ್ಯ,…

ಮೂಡುಬಿದಿರೆಯಲ್ಲಿ ಯುವವಾಹಿನಿ `ಡೆನ್ನಾನ ಡೆನ್ನನ 2019′ ಅಂತರ್ ಘಟಕ ಸಾಂಸ್ಕøತಿಕ ಸ್ಪರ್ಧೆಗೆ ಉದ್ಘಾಟನೆ

ಮೂಡುಬಿದಿರೆ: ನಾವೆಲ್ಲರೂ ಒಂದೇ ತಾಯಿಯ ಮಕ್ಕಳು, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವವನ್ನು ಸಾರಿದ ಶ್ರೀ ನಾರಾಯಣ ಗುರು ಇಡಿಯ ಮನುಕುಲಕ್ಕೆ ಗುರುಗಳಾಗಿದ್ದಾರೆ.…

ಮೂಡುಬಿದಿರೆಯಲ್ಲಿ ಫೆಬ್ರವರಿಯಲ್ಲಿ ಆರೋಗ್ಯಮೇಳ

ಮೂಡುಬಿದಿರೆ: ಪ್ರಧಾನಿ ಮೋದಿಯವರು ಆಯುಷ್ಮಾನ್ಮುಭವ ಯೋಜನೆಯನ್ನು ಜಾರಿಗೆ ತಂದಿದ್ದು, ದೇಶದ ಜನರಿಗೆ ವರದಾನವಾಗಿದೆ. ಈ ನಿಟ್ಟಿನಲ್ಲಿ ಮೂಡುಬಿದಿರೆಯಲ್ಲಿ ಬೃಹತ್ ಆರೋಗ್ಯಮೇಳವನ್ನು ಫೆಬ್ರವರಿಯಲ್ಲಿ ಆಯೋಜಿಸುವ ಚಿಂತನೆ ನಡೆಸಲಾಗಿದೆ. ಅರೋಗ್ಯ…