ನಾಗರಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಚತುರ್ಥ ಉದ್ಯಾಪನ ಮಹೋತ್ಸವ
ಮೂಡುಬಿದಿರೆ: ಸಾರ್ವಜನಿಕ ಆರಾಧನೆ ಹಾಗೂ ಆಚರಣೆಯಿಂದಾಗಿ ಸಮಾಜದಲ್ಲಿ ಸಾಮರಸ್ಯ, ಸೌಹಾರ್ದಮಯ ಬದುಕನ್ನು ರೂಪಿಸಬಹುದೆಂದು ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಇಲ್ಲಿನ ನಾಗರಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ…
ಮೂಡುಬಿದಿರೆ: ಸಾರ್ವಜನಿಕ ಆರಾಧನೆ ಹಾಗೂ ಆಚರಣೆಯಿಂದಾಗಿ ಸಮಾಜದಲ್ಲಿ ಸಾಮರಸ್ಯ, ಸೌಹಾರ್ದಮಯ ಬದುಕನ್ನು ರೂಪಿಸಬಹುದೆಂದು ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಇಲ್ಲಿನ ನಾಗರಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ…
ಮೂಡುಬಿದಿರೆ: ದ.ಕ. ಜಿಲ್ಲಾ ಮಂಗಳೂರು ತಾಲೂಕು ನೆಲ್ಲಿಕಾರು ಗ್ರಾ.ಪಂ.ನ 2018-19 ರ ಸಾಲಿನ ಮಕ್ಕಳ ಗ್ರಾಮಸಭೆಯನ್ನು ಶುಕ್ರವಾರ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಮಾಂಟ್ರಾಡಿ ಇದರ ಸಭಾಭವನದಲ್ಲಿ ಆಯೋಜಿಸಲಾಗಿತ್ತು.…
ಮೂಡುಬಿದಿರೆ: ಇಲ್ಲಿನ ಲೆಪ್ಪದ ಬಸದಿಯ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಜ್ವಾಲಾಮಾಲಿನೀ ಅಮ್ಮನವರ ವಾರ್ಷಿಕ ಅಟ್ಟಳಿಗೆ ಅಭಿಷೇಕವು ಶನಿವಾರ ರಾತ್ರಿ ವಿಜ್ರಂಭಣೆಯಿಂದ…
ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟುವಿನಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣಪೂಜಾ ಸಮಿತಿ ಆಶ್ರಯದಲ್ಲಿ ನಡೆದ 51ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಪ್ರಯುಕ್ತ ಧಾರ್ಮಿಕ ಸಭೆಯನ್ನು ಆಯೋಜಿಸಲಾಯಿತು. ಆಳ್ವಾಸ್…
ಮೂಡುಬಿದಿರೆ: ಇತ್ತೀಚೆಗೆ ಮೈಸೂರಿನ ಸುಳ್ವಾಡಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಪ್ರಸಾದದಲ್ಲಿ ವಿಷ ಪ್ರಾಶಣ ಸೇವಿಸಿ ಕೃಷ್ಣ ನಾಯ್ಕ್-ಮೈಲಿಬಾಯಿ ದಂಪತಿ ಸಾವನ್ನಪ್ಪಿದ್ದು, ಅವರ ಮೂವರು ಮಕ್ಕಳನ್ನು ದತ್ತು ಸ್ವೀಕರಿಸಲು…
ಚಾಮರಾಜನಗರ: ಇಲ್ಲಿನ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಏಳು ಭಕ್ತರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ದಾರುಣ ಘಟನೆ ಶುಕ್ರವಾರ…
ಮೂಡುಬಿದಿರೆ: ದಿನದಿಂದ ದಿನಕ್ಕೆ ತಾಂತ್ರಿಕತೆ ವೇಗವಾಗಿ ಬದಲಾಗುತ್ತಿರುವ ಸನ್ನಿವೇಶದಲ್ಲಿ ತಾಂತ್ರಿಕ ಶಿಕ್ಷಣ ಪಡೆದುಕೊಂಡರಷ್ಟೇ ಸಾಲದು, ಅದರೊಂದಿಗೆ ತಾಂತ್ರಿಕ ಕೌಶಲ್ಯಗಳನ್ನೂ ರೂಢಿಸಿಕೊಳ್ಳುವುದೂ ಅಷ್ಟೇ ಮುಖ್ಯ. ಆಗ ಮಾತ್ರ ಸ್ಪರ್ಧಾತ್ಮಕ…
ಮೂಡುಬಿದಿರೆ : ಇಲಲಿನ ಲಾಡಿಯ ಆದಿ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಪಿ. ಸುಧಾಕರ ಭಟ್ ನೇತೃತ್ವದಲ್ಲಿ, ಪೂಜಾ ಸಮಿತಿ, ಗ್ರಾಮಸ್ಥರು ಹಾಗೂ ಹತ್ತುಸಮಸ್ತರ ಸಹಕಾರದೊಂದಿಗೆ…
ಮೂಡುಬಿದಿರೆ : ಇತಿಹಾಸ ಪ್ರಸಿದ್ಧ ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮೀ ದೇವಳದಲ್ಲಿ ಷಷ್ಠಿ ಮಹೋತ್ಸವ ಸಂಭ್ರಮದಿಂದ ಗುರುವಾರ ನಡೆಯಿತು. ಷಷ್ಠಿಗೆ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ದೇವರ…
ಮಂಗಳೂರು: ದೇಶದಲ್ಲಿ ಬಹುಕಾಲದ ಅಗತ್ಯತೆಗಳಿಗೆ ಸ್ಪಂದಿಸಿ ತಾವು ನಿರ್ಮಿಸಿರುವ ತೂಗು ಸೇತುವೆಗಳು ಗ್ರಾಮೀಣ ಭಾರತವನ್ನು ಬೆಸೆಯುವುದರ ಜತೆಗೆ ಜನತೆಯ ಕನಸು, ಪ್ರೀತಿ ಮತ್ತು ಹೃದಯಗಳನ್ನು ಬೆಸೆದಿರುವ ಬಗ್ಗೆ…
ಮೂಡುಬಿದಿರೆ: ದಕ್ಷಿಣ ಕನ್ನಡ ಅಥ್ಲೆಟಿಕ್ಸ್ ಅಸೋಸಿಯೇಶನ್ ಇವರ ಆಶ್ರಯದಲ್ಲಿ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ರ್ಸ್ ಕ್ಲಬ್‍ನ ವಿದ್ಯಾರ್ಥಿಗಳು ಒಟ್ಟು…
ಮೂಡುಬಿದಿರೆ: ಮತದಾರರು ಮುಂಬರುವ ಲೋಕಸಭೆಯ ಚುನಾವಣಾ ಫಲಿತಾಂಶವನ್ನು ಪಂಚರಾಜ್ಯದ ಚುನಾವಣಾ ಫಲಿತಾಂಶದಲ್ಲಿ ತೋರಿಸಿಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷವು ತನ್ನ ಸಾಮಥ್ರ್ಯವನ್ನು ಈ ಚುನಾವಣೆಯ ಮೂಲಕ ತೋರ್ಪಡಿಸಿದೆ ಎಂದು ಮಾಜಿ…
ಬಂಟ್ವಾಳ,: ಕೇಂದ್ರಾಡಳಿತದಲ್ಲಿ ಐದು ವರ್ಷಗಳ ಕಾಲ ಬಿಜೆಪಿ ಪಕ್ಷವು ಜನವಿರೋಧಿ ಆಡಳಿತಕ್ಕೆ ಮತದಾರರು ಸರಿಯಾದ ಉತ್ತರ ನೀಡಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಫ್. ಉಮ್ಮರ್…
ಮೂಡುಬಿದಿರೆ: ಇಲ್ಲಿನ ಅಲಂಗಾರು ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ.13ರಿಂದ 15ರವರೆಗೆ ಸಾಯಂಕಾಲ 6ರಿಂದ 7.30ರವರೆಗೆ ಶ್ರೀಕೃಷ್ಣ ಮಾಲಾ ಪ್ರವಚನ ಮಾಲಿಕೆ, ಡಿ.17ರಂದು ಅಥರ್ವ ಸಂಹಿತಾ ಯಾಗ…