ಆಳ್ವಾಸ್ನಲ್ಲಿ ಧನ್ವಂತರಿ ಪೂಜೆ, ಶಿಷ್ಯೋಪನಯನ ಸಂಸ್ಕಾರ
ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬುಧವಾರ ಧನ್ವಂತರಿ ಪೂಜೆ ಮತ್ತು ಶಿಷ್ಯೋಪನಯನ ಸಂಸ್ಕಾರ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಗಂ.7ರಿಂದ ಅಲಂಗಾರು ಈಶ್ವರ ಭಟ್…
ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬುಧವಾರ ಧನ್ವಂತರಿ ಪೂಜೆ ಮತ್ತು ಶಿಷ್ಯೋಪನಯನ ಸಂಸ್ಕಾರ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಗಂ.7ರಿಂದ ಅಲಂಗಾರು ಈಶ್ವರ ಭಟ್…
ಮೂಡುಬಿದಿರೆ : ಬೆಳುವಾಯಿ, ದರೆಗುಡ್ಡೆ, ಕೆಲ್ಲಪುತ್ತಿಗೆ ಪ್ರದೇಶದ ನೂರಾರು ಎಕ್ರೆ ಭೂಮಿಯಲ್ಲಿ ಈಗಾಗಲೇ ನಾಟಿ ಮಾಡಲಾಗಿರುವ, ಬಿತ್ತನೆ ನಡೆಸಿರುವ ಗದ್ದೆಗಳಲ್ಲಿ ರಸ ಹೀರುವ ಕೀಟಗಳು ಎಳೆಯ ಎಲೆಗಳ…
ಮೂಡುಬಿದಿರೆ: ಮಾಜಿ ಸೈನಿಕ, ಚಾಲಕ,ಭದ್ರತಾ ಸಿಬಂದಿಯಾಗಿದ್ದ ದೇಜಪ್ಪ ದೇವಾಡಿಗ (77) ಡಿ3ರಂದು ರಾತ್ರಿ ಪ್ರಾಂತ್ಯ ಶಾಲೆಯ ಬಳಿ ತಮ್ಮ ಕುಮಾರ ನಿವಾಸದಲ್ಲಿ ನಿಧನ ಹೊಂದಿದರು. ಅವರು ಪತ್ನಿ,…
ಮೂಡುಬಿದಿರೆ: ಮೂಡಬಿದಿರೆ ತಾಲೂಕಿನ ಪೂರ್ವ ಗಡಿ ಪ್ರದೇಶವಾದ ಶಿರ್ತಾಡಿಯ ಕಜೆ ಮತ್ತು ಬೆಳ್ತಂಗಡಿ ತಾಲೂಕಿನ ಪಶ್ಚಿಮ ಗಡಿ ಭಾಗದ ಹೊಸಂಗಡಿಯನ್ನು ಅತಿ ಸಮೀಪದಲ್ಲಿ ಸಂಪರ್ಕ ಕಲ್ಪಿಸುವ ಕಜೆ-ಹೊಸಂಗಡಿ…
ಮೂಡುಬಿದಿರೆ: ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿ.ವಿ. ಗುಂಟೂರು ಇಲ್ಲಿ ಗುರುವಾರ ನ.29 ರಂದು ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ಭಾರ ಎತ್ತುವ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ…
ಮೂಡುಬಿದಿರೆ: ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿ.ವಿ. ಗುಂಟೂರು ಇಲ್ಲಿ ಗುರುವಾರ (ನ.29 ರಂದು) ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ಭಾರ ಎತ್ತುವ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ…
ಮೂಡುಬಿದಿರೆ: ಮೂಡುಬಿದಿರೆಯ ಸಾಂಪ್ರದಾಯಿಕ ಸಂಗೀತ ಜನಪದ ವಾದ್ಯ ಕಲಾವಿದರ ಸಂಘದ 6ನೇ ವಾರ್ಷಿಕ ಮಹಾಸಭೆಯನ್ನು ಅಲಂಗಾರು ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯಭಟ್ ಅವರು ಸಮಾಜ ಮಂದಿರದಲ್ಲಿ…
ಮೂಡುಬಿದಿರೆ: ಪುತ್ತಿಗೆ ಗ್ರಾ.ಪಂ ಹಾಗೂ ಗ್ರಾಮಸ್ಥರ ಸಹಕಾರದಲ್ಲಿ ಸುಮಾರು 11 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಗ್ರಾಮ ಲೆಕ್ಕಾಧಿಕಾರಿಯ ನೂತನ ಕಚೇರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಅವರು…
ಮೂಡುಬಿದಿರೆ: ಇಲ್ಲಿನ ಪೆÇನ್ನೆಚಾರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಸೋಮವಾರ ಅಹೋರಾತ್ರಿ ಏಕಾಹ ಭಜನೆ ಜರಗಿತು.
ಮೂಡುಬಿದಿರೆ: ಶ್ರೀ ಮೂಡುಬಿದಿರೆ ದಿಗಂಬರ ಜೈನ ವಿದ್ಯಾವರ್ಧಕ ಸಂಘ ಪ್ರವರ್ತಿತ ಜೈನ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾ ಸಾಧಕ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.…
ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಿರ್ಮಿಸಲಾದ ನೂತನ ವಸತಿ ನಿಲಯ ಪದ್ಮಾವತಿಯನ್ನು ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್…
ಮೂಡುಬಿದಿರೆ: ಹುಟ್ಟು ಎಂಬುದು ಆಕಸ್ಮಿಕವಾದರೆ ಸಾವು ನಿಶ್ಚಿತ. ಕೆಲವರು ಹುಟ್ಟುವಾಗಲೇ ವಿಕಲಚೇತನರಾದರೆ ಇನ್ನು ಕೆಲವರು ತಮ್ಮ ಜೀವನದಲ್ಲಿ ನಡೆಯುವ ಕೆಲವು ಘಟನೆಗಳಿಂದ ವಿಕಲಚೇತನರಾಗುತ್ತಾರೆ. ಇಂತಹ ಸಂದರ್ಭದಲ್ಲಿ ಹೆತ್ತವರು…
ಈ ಆಧುನಿಕ ಜಗತ್ತಿನಲ್ಲಿ ಕೆಮಿಕಲ್ ಮಿಶ್ರಿತ ಆಹಾರ ಸೇವಿಸಿ ಆರೋಗ್ಯ ಹದಗೆಡುತ್ತಿದ್ದರೆ, ಇನ್ನೊಂದೆಡೆ ನಮ್ಮ ಸಂಸ್ಕøತಿಯ ನಾಶ. ಹಿಂದೆ ಇದ್ದಂತಹ ಸಾಂಪ್ರಾದಾಯಿಕ ಕೃಷಿ, ಸಾಂಪ್ರಾದಾಯಿಕ ಆಚರಣೆ ಹಾಗೂ…
ಮೂಡುಬಿದಿರೆ: ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ವತಿಯಿಂದ ಇಲ್ಲಿನ ಕಡಲಕೆರೆ ವೀರರಾಣಿ ಅಬ್ಬಕ್ಕ ಸಂಸ್ಕøತಿ ಗ್ರಾಮದಲ್ಲಿ ಶನಿವಾರ ಹಾಗೂ ಭಾನುವಾರ 16ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ…