ಮೂಡುಬಿದಿರೆ ಕಂಬಳದಲ್ಲಿ `ತುಳು ಲಿಪಿ’ ಬಳಕೆ ಹಾಗೂ ಅಬ್ಬಕ್ಕನಿಗೆ ಗೌರವ
ಮೂಡುಬಿದಿರೆ: ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಮುಲ್ಕಿ-ಮೂಡುಬಿದರೆ ಶಾಸಕ ಉಮಾನಾಥ ಕೋಟ್ಯಾನ್ ನೇತೃತ್ವದಲ್ಲಿ ಇಲ್ಲಿನ ಒಂಟಿಕಟ್ಟೆ ಕಡಲಕೆರೆ ನಿಸರ್ಗಧಾಮದಲ್ಲಿ ನಡೆದ ಹದಿನಾರನೇ ವರ್ಷದ ಕೋಟಿ-ಚೆನ್ನಯ ಜೋಡುಕರೆ…
ಮೂಡುಬಿದಿರೆ: ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಮುಲ್ಕಿ-ಮೂಡುಬಿದರೆ ಶಾಸಕ ಉಮಾನಾಥ ಕೋಟ್ಯಾನ್ ನೇತೃತ್ವದಲ್ಲಿ ಇಲ್ಲಿನ ಒಂಟಿಕಟ್ಟೆ ಕಡಲಕೆರೆ ನಿಸರ್ಗಧಾಮದಲ್ಲಿ ನಡೆದ ಹದಿನಾರನೇ ವರ್ಷದ ಕೋಟಿ-ಚೆನ್ನಯ ಜೋಡುಕರೆ…
ಮೂಡುಬಿದಿರೆ: ಕೋಣಗಳಿಗೆ ಬೆತ್ತದಿಂದ ಹೊಡೆಯದೆ, ಬೆತ್ತ ತೋರಿಸಿದರೆ ತಪ್ಪಿಲ್ಲ. ಕಂಬಳವನ್ನು ವಿರೋಧಿಸಿದ ಪ್ರಾಣಿದಯಾ ಸಂಘದವರು ಬೀದಿ ನಾಯಿಗಳ ಬಗ್ಗೆಯೂ ಗಮನಹರಿಸಬೇಕು. ಕಾನೂನು ಕೊಟ್ಟ ಆದೇಶ ಯಾವುದನ್ನು ನಾವು…
ಮೂಡುಬಿದಿರೆ : ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ವತಿಯಿಂದ ಇಲ್ಲಿನ ಕಡಲಕೆರೆ ವೀರರಾಣಿ ಅಬ್ಬಕ್ಕ ಸಂಸ್ಕøತಿ ಗ್ರಾಮದಲ್ಲಿ ಶನಿವಾರ 16ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡಬಿದಿರೆಯು ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ವೈಭವದ ರಾಷ್ಟ್ರೀಯ ಸಾಂಸ್ಕøತಿಕ ಉತ್ಸವ ‘ಆಳ್ವಾಸ್ ವಿರಾಸತ್’. ಈ ವರ್ಷ ಆಳ್ವಾಸ್ ವಿರಾಸತ್‍ಗೆ 25ನೇ ವರ್ಷವಾಗಿದ್ದು…
ಮೂಡುಬಿದಿರೆ: ಸ್ಪರ್ಧಾತ್ಮಕರಂಗದಲ್ಲಿ ಮನೋಭಾವದೊಂದಿಗೆ ಭಾಗವಹಿಸುವಿಕೆಯೂ ಪ್ರಮುಖವಾದುದು. ಕ್ಷಮತೆ, ಸಹಕಾರ ಮನೋಭಾವವಿಟ್ಟುಕೊಂಡು ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯ ಅನಾವರಣಕ್ಕೆ ಒಂದು ಅವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ…
ಮೂಡುಬಿದಿರೆ : ತೆಂಕಮಿಜಾರು “ಮಕ್ಕಳ ಗ್ರಾಮಸಭೆ” ಸಂತೆಕಟ್ಟೆಯ ಸಭಾಂಗಣದಲ್ಲಿ ನೆರವೇರಿತು. ತೆಂಕಮಿಜಾರು ಗ್ರಾ.ಪಂ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
ಮೂಡುಬಿದಿರೆ: ಇಂಟಿಗ್ರೇಲ್ ಯೋಗ ಸಂತ್ಸoಗ (ರಿ) ಇದರ ಸಹಸಂಸ್ಥೆ ದಿವ್ಯಾಸ್ ನ ಆಶ್ರಯದಲ್ಲಿ “ಸೇವಾ ಯೋಜನೆ” ಯ ಪ್ರಯುಕ್ತ ಸರಕಾರಿ ಪ್ರೌಢಶಾಲೆ ಮೂಡುಮಾರ್ನಡು ಇಲ್ಲಿ ಕ್ಲೀನ್ ಅಪ್…
ಮೂಡುಬಿದಿರೆ : ಇಲ್ಲಿನ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕøತಿ ಗ್ರಾಮದಲ್ಲಿ 16ನೇ ವರ್ಷದ ಹೊನಲು ಬೆಳಕಿನ ಜೋಡುಕರೆ ಬಯಲು…
ಮೂಡುಬಿದಿರೆ: ಇಲ್ಲಿನ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ತಮ್ಮ ನೇಪಾಳ ಪ್ರವಾಸ ಸಂದರ್ಭ ಕಾಟ್ಮಂಡುವಿನ ಪಶುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಹೆಬ್ರಿಯ…
ಮೂಡುಬಿದಿರೆ : ಪದವಿಪೂರ್ವ ಶಿಕ್ಷಣ ಇಲಾಖೆ, ಮೈಸೂರು ಹಾಗೂ ವಿಜಯ ವಿಠಲ ಪ.ಪೂ ಕಾಲೇಜು, ಮೈಸೂರು ಇವರ ಆಶ್ರಯದಲ್ಲಿ ನವೆಂಬರ್ 24 ರಿಂದ 26 ರವರೆಗೆ ಮೈಸೂರಿನ…
ಮೂಡುಬಿದಿರೆ: ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಮಗ್ರ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆಗಳು ಪೂರಕ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬರುವಂತಹ ಸ್ಪರ್ಧೆಗಳಲ್ಲಿ ಸಿಗುವ ಅವಕಾಶಗಳನ್ನು ಬಳಸಿಕೊಂಡು ಸಾಧನೆಗೆ ಮುಂದಾಗಬೇಕು. ಸೋಲನ್ನು…
ಮೂಡುಬಿದಿರೆ: ನಿವೃತ್ತ ಪಶುವೈದ್ಯ, ಸಿದ್ಧಕಟ್ಟೆ ಕುಕ್ಕಿಪಾಡಿ ನಿವಾಸಿ ಡಾ. ಚಂದ್ರಯ್ಯ ಆಚಾರ್ಯ (81) ನ. 26 ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಪತ್ನಿ, ಮೂವರು…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಮಂಗಳೂರು ವಿಶ್ವವಿದ್ಯಾಲಯ ಜಂಟಿ ಆಶ್ರಯದಲ್ಲಿ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ ಅಖಿಲ ಭಾರತ ವಿ.ವಿ 39ನೇ ಅಥ್ಲೆಟಿಕ್ಸ್‍ನ ಮೂರನೇ ದಿನ…