ಆಳ್ವಾಸ್‍ನಲ್ಲಿ ವಿಜ್ಞಾನಸಿರಿಗೆ ಚಾಲನೆ: ಉಪಗ್ರಹ ಮಾದರಿ ಪ್ರದರ್ಶನ
ಮೂಡುಬಿದಿರೆ: ಆಳ್ವಾಸ್ ನುಡಿಸಿರಿ ವತಿಯಿಂದ ನಡೆಯುವ ದ್ವಿತೀಯ ವರ್ಷದ ನಡೆಯಲಿರುವ ಆಳ್ವಾಸ್ ವಿಜ್ಞಾನ ಸಿರಿಗೆ ಡಾ. ಅಬ್ದುಲ್ ಕಲಾಂ ವೇದಿಕೆಯಲ್ಲಿ ಬಹುಭಾಷಾ ನಟಿ ವಿನಯ ಪ್ರಸಾದ್ ಉದ್ಘಾಟನೆ…
ಮೂಡುಬಿದಿರೆ: ಆಳ್ವಾಸ್ ನುಡಿಸಿರಿ ವತಿಯಿಂದ ನಡೆಯುವ ದ್ವಿತೀಯ ವರ್ಷದ ನಡೆಯಲಿರುವ ಆಳ್ವಾಸ್ ವಿಜ್ಞಾನ ಸಿರಿಗೆ ಡಾ. ಅಬ್ದುಲ್ ಕಲಾಂ ವೇದಿಕೆಯಲ್ಲಿ ಬಹುಭಾಷಾ ನಟಿ ವಿನಯ ಪ್ರಸಾದ್ ಉದ್ಘಾಟನೆ…
ಮೂಡುಬಿದಿರೆ: “ಮಾನವ ಧರ್ಮ ಶ್ರೇಷ್ಠ ಧರ್ಮ ಎಂಬ ಪರಿಕಲ್ಪನೆಯ ಮೂಲಕ ಧರ್ಮಗಳ ನಡುವೆ ಸಂಸ್ಕøತಿಯ ಸಮಾನತೆಯನ್ನು ಪ್ರತಿಪಾದಿಸಿದ `ಗೋವಿಂದ ಭಟ್ಟ- ಶಿಶುನಾಳ ಶರೀಫ’ ಎಂಬ ಗುರುಶಿಷ್ಯರು ವಿಶ್ವಕ್ಕೇ…
ಮೂಡುಬಿದಿರೆ: ಪಾರಂಪರಿಕ ಕಲೆ , ಚಿತ್ರಕಲೆ, ಬಹುಸ್ಥಾನದ ಕೊರತೆಯನ್ನು ಗಮನಿಸಿ ನುಡಿಸಿರಿಯಲ್ಲಿ ಚಲನಚಿತ್ರಕ್ಕೆ ಪ್ರಾಶಸ್ತ್ಯ ನೀಡಲಾಗಿದೆ. ಕಲಾತ್ಮಕ ಸಿನಿಮಾಗಳಿಗೆ ಮಾರುಕಟ್ಟೆಯಲ್ಲಿ ಸ್ಥಾನವಿಲ್ಲದ ಕಾರಣ, ಸಿನೆಮಾ ನೋಡುಗರ ಸಂಖ್ಯೆ…
ಮೂಡುಬಿದಿರೆ: ಅಕ್ಷರ ಸಂಸ್ಕøತಿಯಲ್ಲಿ ಬಹುತ್ವದ ಸಂಸ್ಕøತಿಯ ಬುನಾದಿಯನ್ನು ಸಾಹಿತ್ಯದೊಳಗೆ ಕಾಣಲು ಕಷ್ಟಸಾಧ್ಯ, ಸಾಹಿತ್ಯ ಭಾಷೆ, ಕಲೆ, ಸಾಮಾಜಿಕವಾಗಿ ಮುಂದುವರೆದು ವರ್ಣ ಮುಕ್ತ ಸಂಸ್ಕøತಿಯನ್ನು ಕನ್ನಡ ಸಮುದಾಯದೊಳಗೆ ಕಾಣಬಹುದು,…
ಮೂಡುಬಿದಿರೆ: ಕಲೆಯು ನಮ್ಮಲ್ಲಿ ಸಜ್ಜನಿಕೆಯನ್ನು ತುಂಬುವುದಲ್ಲದೆ ಕಲಾವಿದನಾದವನು ಸರ್ವರಿಗೂ ಸೇರಿದವನು ಎಂಬ ಮನೋಭಾವವನ್ನು ಬೆಳೆಸುತ್ತದೆ. ಎಲ್ಲರ ಜೊತೆ, ತುಂಬುವಿಕೆಯ ಜೊತೆ ಎಲ್ಲವೂ ನನಗೆ ಸಂಬಂಧಿಸಿದೆಂದು ತಿಳಿದು ಜೀವನ…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಆಳ್ವಾಸ್ ನುಡಿಸಿರಿ 2018 ಅಂಗವಾಗಿ ನಡೆದ 2018ರ ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರಸಿರಿ ಹಾಗೂ ವ್ಯಂಗ್ಯಚಿತ್ರಸಿರಿ ರಾಜ್ಯಮಟ್ಟದ ಕಲಾಶಿಬಿರದ ಸಮಾರೋಪ ಹಾಗೂ…
ಮೂಡುಬಿದಿರೆ: ದ.ಕ ಜಿಲ್ಲಾ ಮಟ್ಟದ 65ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಆಚರಣೆಯಲ್ಲಿ 6ನೇ ದಿನದ ಸಹಕಾರ ಸಂಭ್ರಮ ಕಾರ್ಯಕ್ರಮ ನ19ರಂದು ಬೆಳಿಗ್ಗೆ 10.30ಕ್ಕೆ ಕೆಸರ್‍ಗದ್ದೆ ಸಹಕಾರಿ…
ಮೂಡುಬಿದಿರೆ: ಹಿರಿಯ ಆಯುರ್ವೇದ ವೈದ್ಯ ಡಾ. ಐಕಳ ಬಾವ ಪದ್ಮನಾಭ ಶೆಟ್ಟಿ(87) ಅವರು ಅಲ್ಪಕಾಲದ ಅಸೌಖ್ಯದಿಂದ ನ. 11 ಭಾನುವಾರ ಬೆಳಿಗ್ಗೆ ಕಾಯರ್‍ಗುಂಡಿಯಲ್ಲಿನ ತಮ್ಮ ‘ಸಂಜೀವಿನಿ’ ನಿವಾಸದಲ್ಲಿ…
ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ, ದ.ಕ. ಹಾಗೂ ಆಳ್ವಾಸ್ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ…
ಮೂಡುಬಿದಿರೆ: ಯುವ ವ್ಯಂಗ್ಯಚಿತ್ರಗಾರರು ತಮ್ಮ ಭಾವನೆಗಳನ್ನು ರೇಖೆಗಳಲ್ಲಿ ಚಿತ್ರಿಸಿದರೆ ಅವರಿಗೆ ಈ ಕ್ಷೇತ್ರದಲ್ಲಿ ಉತ್ತಮ ಭವಿಷ್ಯವಿದೆ. ಅರ್ಥಗ್ರಹಿಕೆ ಮಹತ್ವ ನೀಡುವುದರಿಂದ ವ್ಯಂಗ್ಯಚಿತ್ರಗಳು ಹೆಚ್ಚು ಜನಪ್ರಿಯಗೊಳ್ಳುತ್ತದೆ. ಕಾವ್ಯ ಹಾಗೂ…
ಮೂಡುಬಿದಿರೆ: ಶ್ರೀ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ತಮ್ಮ ಕೆನಡಾದ ಧಾರ್ಮಿಕ ಯಾತ್ರೆಯಲ್ಲಿ ಟೋರಾಂಟೋದಲ್ಲಿ ನಮೋಕಾರ ಮಹಾಮಂಡಲ ವಿಧಾನವನ್ನು ಅಲ್ಲಿನ ಶ್ರಾವಕ ಬಂಧುಗಳ ಉಪಸ್ಥಿತಿಯಲ್ಲಿ ನೆರವೇರಿಸಿದರು.…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ವಿದ್ಯಾರ್ಥಿ ಸಾಹಿತ್ಯ ಸಂಸ್ಕøತಿ ಸಮ್ಮೇಳನ ಆಳ್ವಾಸ್ ವಿದ್ಯಾರ್ಥಿಸಿರಿ 2018ರ ಸಾಲಿನ ಆಳ್ವಾಸ್ ವಿದ್ಯಾರ್ಥಿಸಿರಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಹಿರಿಯ ಮಕ್ಕಳ ಸಾಹಿತಿ…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ನುಡಿಸಿರಿಯ ಪೂರ್ವಭಾವಿಯಾಗಿ ನಾಲ್ಕು ದಿನಗಳ ಕಾಲ ನಡೆಯುವ `ಆಳ್ವಾಸ್ ಚಿತ್ರಸಿರಿ 2018′ 11ನೇ ವರ್ಷದ ರಾಜ್ಯಮಟ್ಟದ ಚಿತ್ರಕಲಾ ಶಿಬಿರವು…
ಮೂಡುಬಿದಿರೆ: ಇಲ್ಲಿನ ಎಂ.ಸಿ.ಎಸ್.ಬ್ಯಾಂಕಿನ ವತಿಯಿಂದ ಸಹಕಾರಿ ಸಪ್ತಾಹದ ಅಂಗವಾಗಿ ಚಿಂತನ ಸರಣಿ, ಸಪ್ತಸ್ವರ ಸಾಂಸ್ಕøತಿಕ ವೈಭವ ನ.14ರಿಂದ 20ರವರೆಗೆ ಬ್ಯಾಂಕಿನ ಕಲ್ಪವೃಕ್ಷ ಸಭಾಂಗಣದಲ್ಲಿ ನಡೆಯಲಿದೆ. ನ.14ರ ಸಾಯಂಕಾಲ…