Category: moodabidre

ಯೋಧರ ಮನೆಯಲ್ಲಿ ಜವನೆರ್ ಬೆದ್ರದಿಂದ ಅರ್ಥಪೂರ್ಣ ದೀಪಾವಳಿ ಆಚರಣೆ

ಮೂಡುಬಿದಿರೆ: ಐತಿಹಾಸಿಕ ಪ್ರಜ್ಞೆ, ತಮ್ಮದೇ ಶೈಲಿಯಲ್ಲಿ ಸಮಾಜ ಸೇವೆ ಮಾಡುವ ಮೂಲಕ ಮೂಡುಬಿದಿರೆ ತಾಲೂಕಿನಲ್ಲಿ ಸಕ್ರಿಯರಾಗಿರುವ `ಜವನೆರ್ ಬೆದ್ರ’ ಸಂಘಟನೆ ಈ ಬಾರಿಯ ದೀಪಾವಳಿಯನ್ನು ಯೋಧರಿಬ್ಬರ ಮನೆಯಲ್ಲಿ…

 ಆಟೋ ಚಾಲಕ ಮಾಲಕ ಸಂಘದಿಂದ ದನಲಕ್ಷಿ, ವಾಹನಪೂಜೆ

ಮೂಡುಬಿದಿರೆ: ಊರಿಗೆ ಬರುವ ಪರವೂರಿನ ಜನರಿಗೆ ಊರಿನ ಬಗ್ಗೆ ಗೌರವ ಬರುವ ರೀತಿಯಲ್ಲಿ ಸರಿಯಾದ ಮಾಹಿತಿ ನೀಡುವ ಆಟೋ ಚಾಲಕರ ಸೇವೆ ಅಮೂಲ್ಯವಾದುದು ಎಂದು ಆಳ್ವಾಸ್ ಶಿಕ್ಷಣ…

ಆಳ್ವಾಸ್‍ನಲ್ಲಿ ಆಯುರ್ವೇದ ವೈದ್ಯಕೀಯ ಶಿಬಿರ ಹಾಗೂ ಮಾಹಿತಿ ಕಾರ್ಯಕ್ರಮ

ಮೂಡುಬಿದಿರೆ : ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಆಶ್ರಯದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ವಿದ್ಯಾಗಿರಿಯ ಪಿ.ಜಿ. ಸೆಮಿನಾರ್ ಹಾಲ್‍ನಲ್ಲಿ ಆಯುರ್ವೇದ ವೈದ್ಯಕೀಯ ಶಿಬಿರ…

ಪ್ರತಿಭಾ ಕಾರಂಜಿಯಲ್ಲಿ ಪ್ರದ್ಯುಮ್ನ ಮೂರ್ತಿ ರಾಜ್ಯ ಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ರೋಟರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಪ್ರದ್ಯುಮ್ನ ಮೂರ್ತಿ ಕಡಂದಲೆ ಕಳೆದ ಸಪ್ಟೆಂಬರ್ ತಿಂಗಳಲ್ಲಿ ಸುರತ್ಕಲ್‍ನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕನ್ನಡ…

ಅಳಿಯೂರಿನಲ್ಲಿ ರಾಜ್ಯಮಟ್ಟದ ಬಾಲ್‍ಬ್ಯಾಡ್ಮಿಂಟನ್ ಮೈಸೂರು ವಿಭಾಗಕ್ಕೆ ಚಾಂಪಿಯನ್ ಪಟ್ಟ

ಮೂಡುಬಿದಿರೆ, : ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾ„ಕಾರಿ ಕಚೇರಿ ಮತ್ತು ಅಳಿಯೂರು ಸರಕಾರಿ ಪ್ರೌಢಶಾಲೆ ಇವುಗಳ ಸಹಭಾಗಿತ್ವದಲ್ಲಿ ಎರಡು ದಿನಗಳ ಕಾಲ ಅಳಿಯೂರು ಸರಕಾರಿ ಪ್ರೌಢಶಾಲಾ…

108 ಆಂಬುಲೆನ್ಸ್ ನೂತನ ವಾಹನಕ್ಕೆ ಚಾಲನೆ

ಮೂಡುಬಿದಿರೆ: 108 ಆಂಬುಲೆನ್ಸ್ ಸೇವೆಯ ಹೊಸ ವಾಹನಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಶುಕ್ರವಾರ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಚಾಲನೆ ನೀಡಿದರು. ಪುರಸಭಾ ಸದಸ್ಯ ಬಾಹುಬಲಿ ಪ್ರಸಾದ್, ಲಕ್ಷ್ಮಣ…

ಮೂಡುಬಿದಿರೆ ಯೇನಪೋಯದಲ್ಲಿ ಯೆನ್‍ಕ್ವೆಸ್ಟ್-2018

ಮೂಡುಬಿದಿರೆ: ತಂತ್ರಜ್ಞಾನ ಇಂದು ವೇಗವಾಗಿ ಬದಲಾಗುತ್ತಲೇ ಇದೆ. ನಾವು ಹಿಂದೆ ಕನಸು ಕಂಡಿದ್ದೆಲ್ಲವೂ ಇಂದು ತಂತ್ರಜ್ಞಾನದ ಮುಖಾಂತರ ನಮ್ಮ ಮುಂದೆ ನಡೆಯುತ್ತಿದೆ. ನಾವಿಂದು ನಮ್ಮ ಸವಾಲುಗಳಿಗೆಲ್ಲವೂ ಪರಿಹಾರಕ್ಕಾಗಿ…

ಎಕ್ಸಲೆಂಟ್ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ: ಪ್ರತಿಜ್ಞಾ ಸ್ವೀಕಾರ

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನಾ ಆಚರಿಸಲಾಯಿತು. ಸರ್ದಾರ್ ವಲ್ಲಭಬಾಯಿ ಪಟೇಲರ ಜನ್ಮದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ…

ಕೋರ್ಟ್ ತೀರ್ಪು-ದ್ವಿಶತ ಸಂಭ್ರಮ

ಮೂಡುಬಿದಿರೆ: ವಿಶ್ವಬ್ರಾಹ್ಮಣರಿಗೆ ವೈದಿಕ ಹಕ್ಕನ್ನು ಎತ್ತಿ ಹಿಡಿದ ತೆಲಂಗಾಣ ರಾಜ್ಯದ ಚಿತ್ತೂರು ಜಿಲ್ಲಾ ಅದಾಲತ್ ಕೋರ್ಟ್ ತೀರ್ಪಿನ ದ್ವಿಶತಮಾನ ಸಂಭ್ರಮ ಇಲ್ಲಿನ ಅಲಂಗಾರು ಜಗದ್ಗುರು ಶ್ರೀ ಅಯ್ಯ…

ವಿಟಿಯು ವೇಟ್‍ಲಿಫ್ಟಿಂಗ್, ಅಥ್ಲೆಟಿಕ್ಸ್: ಯೆನೆಪೋಯ ಕ್ರೀಡಾಪಟುಗಳಿಗೆ ಪದಕ

ಮೂಡುಬಿದಿರೆ: ವಿ.ಟಿ.ಯು ಅಂತರ್ ಕಾಲೇಜು ಮಟ್ಟದ ವೈಟ್‍ಲಿಫ್ಟಿಂಗ್ ಪಂದ್ಯಾಟದಲ್ಲಿ ತೋಡಾರಿನಲ್ಲಿರುವ ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ರಾಘವೇಂದ್ರ ಬಿ.ಕೆ. (ಚಿನ್ನದ ಪದಕ), ಉಮರ್ ಕೆ. ಹಾಗೂ ದೀಕ್ಷಾ…

ಅಳಿಯೂರು ಪ್ರೌಢಶಾಲೆಯಲ್ಲಿ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಸಹಯೋಗದಲ್ಲಿ ಅಳಿಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎರಡು ದಿನ ನಡೆಯುವ ಪ್ರೌಢಶಾಲಾ…

ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿವಸ

ಮೂಡುಬಿದಿರೆ: ಶ್ರೀ ಮಹಾವೀರ ಪದವಿಪೂರ್ವ ಕಾಲೇಜಿನ ರೋವರ್ಸ್, ರೇಂಜರ್ಸ್ ಮತ್ತು ಎನ್‍ಎಸ್‍ಎಸ್ ಘಟಕಗಳ ಆಶ್ರಯದಲ್ಲಿ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಆಳ್ವಾಸ್ ಕಾಲೇಜಿನ…

ಮೂಡುಬಿದಿರೆಯ ರೋಟರಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಮೂಡುಬಿದಿರೆ: ಇಲ್ಲಿನ ರೋಟರಿ ವಿದ್ಯಾಸಂಸ್ಥೆಯಲ್ಲಿ 63ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಬೇಲಾಡಿ ವಿಠಲ ಶೆಟ್ಟಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಳೆದ ಶೈಕ್ಷಣಿಕ…

ಮೂಡುಬಿದಿರೆ ಜೈನ್ ಮಿಲನ್‍ನಿಂದ ಕನ್ನಡ ರಾಜ್ಯೋತ್ಸವ

ಮೂಡುಬಿದಿರೆ: ಇಲ್ಲಿನ ಜೈನ್ ಮಿಲನ್ ಸದಸ್ಯರು ಹಾಗೂ ಪ್ರತಿಷ್ಠಿತ ವಿದ್ಯಾಸಂಸ್ಥೆ ಎಕ್ಸಲೆಂಟ್ ಪಿ. ಯು. ಕಾಲೇಜಿನ ವಿದ್ಯಾರ್ಥಿಗಳು ಬಡಗ ಬಸದಿ ಹಾಗೂ ಶೆಟ್ಟರ ಬಸದಿಯ ಸ್ವಚ್ಚತೆಯ ಮೂಲಕ…