Category: moodabidre

ಮೂಡುಬಿದಿರೆ ಪುರಸಭೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ ರೂ.100 ದಂಡ

ಮೂಡುಬಿದಿರೆ: ಕೊರೋನಾ ವೈರಸ್ ಬಗ್ಗೆ ಭಯ ಬೇಡಾ ಆದರೆ ಎಚ್ಚರವಿರಲಿ. ಜನರೆಲ್ಲರೂ ತಮ್ಮ ತಮ್ಮ ಆರೋಗ್ಯದ ದೃಷ್ಠಿಯಿಂದ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ. ಬುಧವಾರದುಣದ ಪುರಸಭಾ…

ರಾಜ್ಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್‍ಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಚಿಕ್ಕಮಗಳೂರು ಜಿಲ್ಲಾ ಬಾಲ್‍ಬ್ಯಾಡ್ಮಿಂಟನ್ ಸಂಸ್ಥೆ ಹಾಗೂ ಬುಕ್ಕರಾಯ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ಅಜ್ಜಂಪುರದ ಬುಕ್ಕಾಂಬುದಿಯಲ್ಲಿ ನಡೆದ ಕರ್ನಾಟಕ ರಾಜ್ಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್‍ಶಿಪ್‍ನ…

ವೈಯಕ್ತಿಕ ಧ್ವೇಷ-ಮೂವರ ಕೊಲೆ ಯತ್ನ

ಮೂಡುಬಿದಿರೆ: ವೈಯಕ್ತಿಯ ಧ್ವೇಷ ಹಿನ್ನಲೆಯಲ್ಲಿ ಐವರ ತಂಡ ಮೂವರ ಕೊಲೆಗೆ ಯತ್ನಿಸಿದ ಘಟನೆ ಇಲ್ಲಿನ ಕಲ್ಲಬೆಟ್ಟು ಗ್ರಾಮದ ಗಂಟಾಲ್ಕಟ್ಟೆ ಎಂಬಲ್ಲಿ ನಡೆದಿದೆ. ಗಂಟಾಲ್ಕಟ್ಟೆ ಎಂಬಲ್ಲಿನ ಗೋವುಗುಡ್ಡೆ ನಿವಾಸಿ…

ಮೂಡುಬಿದಿರೆ: ಶ್ರೀ ಧವಲ ಕಾಲೇಜಿನಲ್ಲಿ ಶಿಕ್ಷಕರ ತರಬೇತಿ ಕಾರ್ಯಕ್ರಮ

ಮೂಡುಬಿದಿರೆ: ಶ್ರೀ ಧವಲ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಖಾತರಿಕೋಶದ ವತಿಯಿಂದ ಮೆಂಟರಿಂಗ ಸ್ಕಿಲ್ಸ್ ಬಗ್ಗೆ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ ಕಾರ್ಯಕ್ರಮ ನಡೆಯಿತು. ಕಾಲೇಜಿನ ಆಡಳಿತ ಮಂಡಳಿಯಾದ ಶ್ರೀ…

ಮೂಡುಬಿದಿರೆಯಲ್ಲಿ ತಹಸೀಲ್ದಾರ್ ಮೊದಲ ಗ್ರಾಮ ವಾಸ್ತವ್ಯ

ಮೂಡುಬಿದಿರೆ: ದರೆಗುಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇ ಘಟಕ ನಿರ್ಮಿಸಲು ಹಾಗೂ ಹೊಸ ಮನೆ ನಿವೇಶನಕ್ಕೆ ಜಾಗವಿಲ್ಲದೆ ಗ್ರಾಮಸ್ಥರಿಗೆ ತೊಂದರೆಯಾಗಿದ್ದ 2 ಅತೀ ದೊಡ್ಡ ಸಮಸ್ಯೆಗಳಿಗೆ…

ಮಾರ್ಚ್ 21 ಮೂಡುಬಿದಿರೆಯಲ್ಲಿ ಬೃಹತ್ ಪ್ರಕೃತಿ ಚಿಕಿತ್ಸಾ ಶಿಬಿರ

ಮೂಡುಬಿದಿರೆ: ನ್ಯಾಷನಲ್ ಇನ್ಸಿಟ್ಯೂಟ್ ಆಫ್ ನ್ಯಾಚುರೋಪತಿ, ಆಯುಷ್ ಮಂತ್ರಾಲಯ ಮತ್ತು ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ ಇವುಗಳ ಸಹಯೋಗದಲ್ಲಿ ಬೃಹತ್…

ಭರತನಾಟ್ಯ ಜ್ಯೂನಿಯರ್ ವಿಭಾಗದ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಮೂಡುಬಿದಿರೆ: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ 2020-21 ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.…

ಮೂಡುಬಿದಿರೆ: ನಿವೃತ್ತ ಶಿಕ್ಷಕ ಸುಕುಮಾರ ಇಂದ್ರ ನಿಧನ

ಮೂಡುಬಿದಿರೆ: ಜೈನ್ ಪೇಟೆ ನಿವಾಸಿ, ನಿವೃತ್ತ ಶಿಕ್ಷಕ ಸುಕುಮಾರ ಇಂದ್ರ (71) ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನ ಹೊಂದಿದರು. ಅವರು ಪತ್ನಿ ಓರ್ವ ಪುತ್ರ,…

ವಿಭಿನ್ನ ವೇಷ ಧರಿಸಿ ಸಂಗ್ರಹಿಸಿದ ೫೧,೪೬೮ ರೂ. ಧನ ಸಹಾಯದ ಚೆಕ್‌ನ್ನು ಹಸ್ತಾಂತರ

ಮೂಡುಬಿದಿರೆ :ಸಾಮಾಜಿಕ ಸೇವೆಗೈಯ್ಯುತ್ತಿರುವ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ ಸೇವಾಕಾರ್ಯದ ಪ್ರಯುಕ್ತ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಜಖಂಗೊಂಡು ಚಿಕಿತ್ಸೆ ಪಡೆಯುತ್ತಿರುವ, ಮೂಡುಬಿದಿರೆ ತಾಲೂಕಿನ ಪಡು ಮಾರ್ನಾಡು…

ಸಿ.ಎ ಫೌಂಡೇಶನ್, ಸಿ.ಎ. ಇಂಟರ್‍ಮೀಡಿಯೇಟ್ ಪರೀಕ್ಷೆ ಆಳ್ವಾಸ್ ಸಾಧನೆ ಆಳ್ವಾಸ್‍ನ ಒಲ್ವಿಟಾಗೆ ರಾಷ್ಟ್ರಮಟ್ಟದಲ್ಲಿ 19ನೇ ರ್ಯಾಂಕ್

ಮೂಡುಬಿದಿರೆ: ಸಿಎ ಇಂಟರ್‍ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಮರ್ಸ್ ಪ್ರೊಫೆಶನಲ್ ವಿಭಾಗದ ಒಲ್ವಿಟಾ ಆನ್ಸಿಲಾ ಡಿಸೋಜ ಅಖಿಲ ಭಾರತ ಮಟ್ಟದಟಾಪ್ 50 ಸ್ಥಾನಗಳಲ್ಲಿ 19ನೇ ರ್ಯಾಂಕ್ ಪಡೆದಿದಿದ್ದಾರೆ. ಸಿ.ಎ…

ಮೂಡುಬಿದಿರೆ ಅಶ್ವತ್ಥಪುರದಲ್ಲಿ ನಗರ ಸಂಕೀರ್ತನೆ ವೈರಲ್: ಅನ್ಯ ಭಾಷಿಕರಿಂದಲೂ ಮೆಚ್ಚುಗೆ

ಮೂಡುಬಿದಿರೆ: ಅಶ್ವತ್ಥಪುರದ ಶ್ರೀ ಸೀತಾರಾಮಚಂದ್ರ ದೇವಸ್ಥಾನದ ಸಮೀಪದ ಬೀದಿಯಲ್ಲಿ ಮೈಸೂರಿನಿಂದ ಬಂದ ರಘುಲೀಲಾ ಸ್ಕೂಲ್ ಆಫ್ ಮ್ಯೂಸಿಕ್‌ನ ತಂಡದವರು ನಡೆಸಿಕೊಟ್ಟ ನಗರ ಸಂಕೀರ್ತನೆ ವ್ಯಾಪಕವಾಗಿ ವೈರಲ್ ಆಗುತ್ತಿದ್ದು,…

ಮೂಡುಬಿದಿರೆ: ಬಿಜೆಪಿ ಮುಖಂಡ ಕೆ.ಪಿ ಜಗದೀಶ್ ಅಧಿಕಾರಿ ವಿರುದ್ಧ ಎಫ್.ಐ.ಆರ್ ದಾಖಲು

ಮೂಡುಬಿದಿರೆ: ಬಿಜೆಪಿ ಮುಖಂಡ ಕೆ.ಪಿ ಜಗದೀಶ್ ಅಧಿಕಾರಿ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಸೋಮವಾರ ಜಾಮೀನುರಹಿತ ಪ್ರಕರಣ ದಾಖಲಾಗಿದೆ.ಕೋಟಿ ಚೆನ್ನಯ್ಯ , ಬಿಲ್ಲವ ಸಮುದಾಯ ಹಾಗೂ ಹಿರಿಯ…

ಮೂಡುಬಿದಿರೆ: ಮೂರು ಗ್ರಾ.ಪಂಗಳಲ್ಲಿ ಬಿಜೆಪಿ ಬೆಂಬಲಿತರ ಆಡಳಿತ, ತೆಂಕಮಿಜಾರು, ಪಾಲಡ್ಕ, ಬೆಳುವಾಯಿಯ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಭಿನಂದನೆ

ಮೂಡುಬಿದಿರೆ: ತೆಂಕಮಿಜಾರು, ಪಾಲಡ್ಕ, ಬೆಳುವಾಯಿ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧ್ಯಕ್ಷ-ಉಪಾಧ್ಯಕ್ಷರಾಗಿ ಸೋಮವಾರ ಆಯ್ಕೆಯಾಗಿದ್ದು, ಅವರನ್ನು ಬಿಜೆಪಿ ಮೂಡುಬಿದಿರೆ ಮಂಡಲ ವತಿಯಿಂದ ವಿದ್ಯಾಗಿರಿಯಲ್ಲಿರುವ ಪಕ್ಷದ ಕಚೇರಿಯಲ್ಲಿ…

ಶಿವರಾಮ ಕಾರಂತ ಪ್ರಶಸ್ತಿಗೆ ಸಿ.ಎನ್.ರಾಮಚಂದ್ರನ್, ಪ್ರೊ.ಪ್ರೇಮಶೇಖರ್ ಆಯ್ಕೆ

ಮೂಡುಬಿದಿರೆ: ಇಲ್ಲಿನ ಶಿವರಾಮ ಕಾರಂತ ಪ್ರತಿಷ್ಠಾನವು ನೀಡುವ 2020ನೇ ಸಾಲಿನ ಶಿವರಾಮ ಕಾರಂತ ಪ್ರಶಸ್ತಿಗೆ ಹಿರಿಯ ವಿಮರ್ಶಕ ಪ್ರೊ.ಸಿ.ಎನ್.ರಾಮಚಂದ್ರನ್ ಮತ್ತು ಪ್ರೊ. ಪ್ರೇಮಶೇಖರ್ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು…