Category: moodabidre

“ಆಳ್ವಾಸ್ ಚಿತ್ರಸಿರಿ 2018” ನಾಡಿನ ಚಿತ್ರಕಲಾವಿದರಿಗೆ ಆಹ್ವಾನ

ಮೂಡುಬಿದಿರೆ: ಕನ್ನಡ ನಾಡಿನ ಶ್ರೇಷ್ಠ ಕಲಾವಿದರನ್ನು ಒಗ್ಗೂಡಿಸುವ ಸಲುವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಕಳೆದ 12 ವರ್ಷಗಳಿಂದ ರಾಜ್ಯ ಮಟ್ಟದ ಚಿತ್ರಕಲಾ ಶಿಬಿರವನ್ನು ನುಡಿಸಿರಿ ಅಂಗವಾಗಿ ಆಯೋಜಿಸುತ್ತಾ…

ಯುವ ಬ್ರಿಗೇಡ್ ಮತ್ತು ಸೋದರಿ ನಿವೇದಿತ ಪ್ರತಿಷ್ಠಾನದ ದಿಗ್ವಿಜಯ ರಥ ಯಾತ್ರೆ ವಿಟ್ಲಕ್ಕೆ ಆಗಮನ

ವಿಟ್ಲ: ಯುವ ಬ್ರಿಗೇಡ್ ಮತ್ತು ಸೋದರಿ ನಿವೇದಿತ ಪ್ರತಿಷ್ಠಾನ ಇದರ ವತಿಯಿಂದ ಸ್ವಾಮಿ ವಿವೇಕಾನಂದರ ಚಿಕಾಗೊ ಭಾಷಣಕ್ಕೆ 125 ವರ್ಷಗಳು ತುಂಬಿದ ಸವಿ ನೆನಪಿಗಾಗಿ ಹೊರಟಿರುವ ದಿಗ್ವಿಜಯ…

ಸಿಡಿಲು ಬಡಿದು ಜಾನುವಾರುಗಳು ಸಾವು

ಮೂಡುಬಿದಿರೆ : ಸಿಡಿಲು ಬಡಿದು ನಾಲ್ಕು ದನಗಳು ಸಾವನ್ನಪ್ಪಿದ ಘಟನೆ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಮಾರ್ನಾಡಿನ ತಂಡ್ರಕೆರೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಸುಜಾತ ಎಂಬರಿಗೆ ಸೇರಿದ…

ಶಾಸಕ ಐವನ್ ಡಿಸೋಜಾ ಕ್ರೀಡಾಕೂಟ ಉದ್ಘಾಟನೆ

ಮೂಡುಬಿದಿರೆ: ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾರವರು ಮೂಡಬಿದ್ರಿ ಸಮೀಪದ ನೀರ್ಕೆರೆ ಸರಕಾರಿ ಪ್ರೌಢಶಾಲೆಯಲ್ಲಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾಳುಗಳಿಗೆ ಹಾಗೂ ಶಾಲೆಗೆ…

ಮಂಗಳೂರು ಗ್ರಾಮಾಂತರ ತಾಲೂಕು ಮಟ್ಟದ ಖೋ ಖೋ ಪಂದ್ಯಾಟ: ಆಳ್ವಾಸ್‍ಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ, ಮಂಗಳೂರು ಹಾಗೂ ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರದಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಖೋ ಖೋ ಪಂದ್ಯಾಟದಲ್ಲಿ ಮೂಡುಬಿದಿರೆ ಆಳ್ವಾಸ್…

ಆಳ್ವಾಸ್‍ನ ದರ್ಶನ ಚೆಸ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ರಾಯಚೂರು ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ಆಳ್ವಾಸ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿ ದರ್ಶನ್ ಐದನೇ ಸ್ಥಾನ ಪಡೆದು ಆಂಧ್ರಪ್ರದೇಶದಲ್ಲಿ ನಡೆಯುವ…

ಮೂಡುಬಿದಿರೆಯಲ್ಲಿ ಪ್ರಿಯತಮನಿಂದಲೇ ಯುವತಿ ಬರ್ಬರ ಹತ್ಯೆ

ಮೂಡುಬಿದಿರೆ: ಪ್ರೀತಿಸಿದ ಯುವತಿಯನ್ನು ಪ್ರಿಯತಮನೆ ಬರ್ಬರವಾಗಿ ಹತ್ಯೆಗೈದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಪ್ರಾಂತ್ಯ ಶಾಲೆಯ ಎದುರುಗಡೆಯಿರುವ ಸಿಕ್ವೇರಾ ಕಂಪೌಂಡ್‍ನ ಬಾಡಿಗೆ ಮನೆ ನಿವಾಸಿ ಚಂಪಾವತಿ ಅವರ ಪುತ್ರಿ…

ಆಳ್ವಾಸ್‍ನಲ್ಲಿ `ಜೀವನ ಕೌಶಲ್ಯ’ ವಿಷಯದ ಕುರಿತು ಕಾರ್ಯಗಾರ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪದವಿ ಮಾನವ ಸಂಪನ್ಮೂಲ ಅಭಿವೃದ್ಧಿ ಹಾಗೂ ನಿರ್ವಹಣೆ ವಿಭಾಗದ ವತಿಯಿಂದ `ಜೀವನ ಕೌಶಲ್ಯ’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.…

‘ಇಲೆಕ್ಟ್ರಿಕಲ್ವೈರಿಂಗ್ ಮತ್ತು ಎಸ್ಟಿಮೇಶನ್’ ಕಾರ್ಯಾಗಾರ

ಮೂಡುಬಿದಿರೆ: ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಲೆಕ್ಟ್ರಿಕಲ್ ವಿಭಾಗ ಮತ್ತು ಪಿ.ಎಮ್.ವಿ. ಡಿಸೈನ್ ಕನ್ಸಲ್‍ಟೆಂಟ್ಸ್ ಬೆಂಗಳೂರು ಸಂಯೋಜನೆಯಲ್ಲಿ ಎರಡು ದಿನಗಳ ‘ಇಲೆಕ್ಟ್ರಿಕಲ್ವೈರಿಂಗ್ ಮತ್ತು ಎಸ್ಟಿಮೇಶನ್’ ಕಾರ್ಯಾಗಾರ ನಡೆಯಿತು. ಎನ್.ಆರ್.ಎ.ಎಂ.…

ಜೈನ ಪದವಿ ಪೂರ್ವ ಕಾಲೇಜಿನಲ್ಲಿ ಸುವರ್ಣ ಮಹೋತ್ಸವದ ಪೂರ್ವಭಾವಿ ಹಳೆ ವಿದ್ಯಾರ್ಥಿಗಳ ಸಮಾವೇಶ

ಮೂಡುಬಿದಿರೆ: ಶತಮಾನದ ಇತಿಹಾಸ ಹೊಂದಿರುವ ಶ್ರೀ ಮೂಡುಬಿದಿರೆ ದಿಗಂಬರ ಜೈನ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜು 1971ರಲ್ಲಿ ಸ್ಥಾಪಿಸಲ್ಪಟ್ಟು ಸುವರ್ಣ ಮಹೋತ್ಸವ ಆಚರಣೆಯ…

ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ 93% ಪಡೆದ ನಿಹಾರಿಕಾ ಶೆಟ್ಟಿಗೆ

ಮೂಡುಬಿದಿರೆ: ಕರ್ನಾಟಕ ಸೆಕೆಂಡರಿ ಎಜ್ಯುಕೇಶನ್ ಎಕ್ಸಾಮಿನೇಶನ್ ಬೋರ್ಡ್ ವತಿಯಿಂದ ಪುತ್ತೂರು ಸರಕಾರಿ ಪ.ಪೂ. ಕಾಲೇಜಿನಲ್ಲಿ ನಡೆಸಿದ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ರೋಟರಿ ಸೆಂಟ್ರಲ್ ಸ್ಕೂಲ್‍ನ 7 ನೇ…

ಮೂಡುಬಿದಿರೆಯಲ್ಲಿ ಅಕ್ಟೋಬರ್ 1ರಿಂದ 7ರವರೆಗೆ `ಸಾತ್ ಸುರ್’ ಜೇಸಿ ಸಪ್ತಾಹ-2018

ಮೂಡುಬಿದಿರೆ: ಜೇಸಿಐ ಮೂಡುಬಿದಿರೆ ತ್ರಿಭುವನ್ ಆಶ್ರಯದಲ್ಲಿ ಅಕ್ಟೋಬರ್ 1ರಿಂದ 7ರವರೆಗೆ ‘ಸಾತ್ ಸುರ್’ ಜೇಸಿ ಸಪ್ತಾಹ-2018 ಮೂಡುಬಿದಿರೆಯಲ್ಲಿ ಆಯೋಜಿಸಲಾಗಿದೆ ಎಂದು ಜೇಸಿಐ ಅಧ್ಯಕ್ಷೆ ಸಂಗೀತ ಪ್ರಭು ಸುದ್ದಿಗೋಷ್ಠಿಯಲ್ಲಿ…

ಶ್ರೀ ಧವಲಾ ಕಾಲೇಜಿನ ಅಮ್ರೀನ್ ಹ್ಯಾಮರ್ ಥ್ರೋ ವಿಭಾಗದಲ್ಲಿ ಹೊಸ ಕೂಟ ದಾಖಲೆ

ಮೂಡುಬಿದಿರೆ: ಇತ್ತೀಚಿಗೆ ಮೂಡುಬಿದಿರೆಯಲ್ಲಿ ನಡೆದ 34 ನೇ ಕರ್ನಾಟಕ ರಾಜ್ಯ ಕಿರಿಯರ ಮತ್ತು ಹಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ – 2018 ರಲ್ಲಿ ಮೂಡಬಿದಿರೆ ಶ್ರೀ ಧವಲಾ ಕಾಲೇಜಿನ…

ಆಳ್ವಾಸ್ ಕಾಲೇಜಿನ ಎನ್‍ಎಸ್‍ಎಸ್ ಘಟಕದಿಂದ “ಸ್ವಚ್ಛತೆಯೇ ಸೇವೆ” ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್ ಪ.ಪೂ. ಕಾಲೇಜು ಇದರ ಎನ್‍ಎಸ್‍ಎಸ್ ಘಟಕದ ವತಿಯಿಂದ “ಸ್ವಚ್ಛತೆಯೇ ಸೇವೆ” ಎಂಬ ಶೀರ್ಷಿಕೆಯಲ್ಲಿ ಎನ್‍ಎಸ್‍ಎಸ್ ದಿನವನ್ನು ಸೋಮವಾರ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ದ.ಕ. ಜಿ.ಪಂ. ಸದಸ್ಯ…