ಮಡಿಕೇರಿ ಸಂತ್ರಸ್ತರಿಗೆ ತೆಂಕ ಮಿಜಾರ್ ಪಂಚಾಯತ್ ಪ್ರತಿನಿಧಿಗಳ ಕೊಡುಗೆ
ಮೂಡುಬಿದಿರೆ : ಇತ್ತೀಚೆಗೆ ಮಳೆಯಿಂದ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿರುವ ಮಡಿಕೇರಿ ನಿರಾಶ್ರಿತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ತೆಂಕಮಿಜಾರು ಪಂಚಾಯತ್‍ನ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಒಂದು ತಿಂಗಳ…
ಮೂಡುಬಿದಿರೆ : ಇತ್ತೀಚೆಗೆ ಮಳೆಯಿಂದ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿರುವ ಮಡಿಕೇರಿ ನಿರಾಶ್ರಿತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ತೆಂಕಮಿಜಾರು ಪಂಚಾಯತ್‍ನ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಒಂದು ತಿಂಗಳ…
ಮೂಡಬಿದಿರೆ: ನಾವು ಇಂದು ಈ ಭೂಮಿ ಮೇಲೆ ಬದುಕುತ್ತಿದ್ದೇವೆ ಎಂದರೆ, ಅದಕ್ಕೆ ಜೀವವೈವಿಧ್ಯವೇ ಕಾರಣ. ಅವುಗಳನ್ನು ನಾಶಪಡಿಸಿದರೆ, ನಮ್ಮ ವಿನಾಶ ಕಟ್ಟಿಟ್ಟಬುತ್ತಿ ಎಂದು ಡಾ. ಎಂ. ಮೋಹನ್…
ಮೂಡುಬಿದಿರೆ: ಹೃದಯ ಕಮಲವನ್ನು ಅರಳಿಸಲು ಸಂಸ್ಕೃತ ಭಾಷೆ ಅತ್ಯಂತ ಪ್ರಯೋಜನಕಾರಿ. ಬುದ್ಧಿ ಮತ್ತು ಭಾವನೆಯ ವಿಕಾಸಕ್ಕೆ ಸಂಸ್ಕೃತ ಸಾಹಿತ್ಯ ವಿಶಿಷ್ಟ ಕೊಡುಗೆಯನ್ನು ಸಲ್ಲಿಸಿದೆ. ಇಂದು ಪಾಶ್ಯಾತ್ಯರು ಭಾರತೀಯ…
ಮೂಡುಬಿದಿರೆ: ದರೆಗುಡ್ಡೆ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಮೂಡಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ದರೆಗುಡ್ಡೆ ಸರ್ಕಾರಿ ಪ್ರೌಢಶಾಲೆ ಇವುಗಳ ಸಹಯೋಗದಲ್ಲಿ ನಡೆದ ಮೂಡುಬಿದಿರೆ ತಾಲೂಕು ಮಟ್ಟದ 2018-19ನೇ…
ಮೂಡುಬಿದಿರೆ : ಹಿರಿಯ ರಜತಶಿಲ್ಪಿ, ವಿಶ್ವಕರ್ಮ ಸಮಾಜದ ಮುಖಂಡ ಕಲ್ಲಬೆಟ್ಟು ಸಂಜೀವ ಆಚಾರ್ಯ (77) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು. ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿಯವರಾದ ಅವರು…
ಮೂಡುಬಿದಿರೆ: ನಮ್ಮ ದೇಶದಲ್ಲಿರುವ ಸಾಂಸ್ಕøತಿಕ ಚಿಂತನೆ, ಆಚರಣೆಗಳನ್ನು ವಿಶ್ವದ ಇನ್ನಾವುದೇ ದೇಶದಲ್ಲಿ ಕಾಣಲು ಸಾಧ್ಯವಿಲ್ಲ. ಪೂರ್ವ ಜನ್ಮದ ಪುಣ್ಯದ ಫಲವಾಗಿ ನಾವು ಈ ದೇಶದಲ್ಲಿದ್ದೇವೆ. ನಮ್ಮ ದೇಶದ…
ಮೂಡುಬಿದಿರೆ: ಮನೆಯ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನವೊಂದು ಕಳ್ಳತನವಾದ ಘಟನೆ ಮೂಡುಬಿದಿರೆ ಸಮೀಪದ ಕೊಡ್ಯಡ್ದಕ ಕಾಪಿಕಾಡು ಎಂಬಲ್ಲಿ ನಡೆದಿದೆ. ಕಳ್ಳತನವಾದ ಬೈಕ್ ಬೆಳುವಾಯಿ ಗ್ರಾಮದ ನಡಿಗುಡ್ಡೆಯ ಪ್ರಶಾಂತ್…
ಮೂಡುಬಿದಿರೆ: ಶತಮಾನದ ಹಿನ್ನೆಲೆಯಿರುವ ಮೂಡಬಿದಿರೆ ಶ್ರೀಗೋಪಾಲಕೃಷ್ಣ ದೇವಸ್ಥಾನದಲ್ಲಿ ದೇವರ ಮೂರ್ತಿಗೆ ಸೂರ್ಯರಶ್ಮಿ 5 ನಿಮಿಷದಷ್ಟು ಕಾಲ ಸ್ಪರ್ಶಿಸಿದ ಘಟನೆ ಸೆ.17ರಂದು ನಡೆದಿದೆ. ತೀರ್ಥಮಂಟಪದಲ್ಲಿರುವ ಕರು ಸಹಿತ ಗೋಮಾತೆಯ…
ಮೂಡುಬಿದಿರೆ : ಕ್ರೀಡೆಗಳಲ್ಲಿ ಅತ್ಯುತ್ತಮವಾದ ಕ್ರೀಡೆ ಫುಟ್‍ಬಾಲ್. ಈ ಕ್ರೀಡೆಯಿಂದ ಜೀವನದಲ್ಲಿ ಸ್ಪೂರ್ತಿ, ಆರೋಗ್ಯ ಮತ್ತು ಆತ್ಮಸ್ಥೈರ್ಯ ಹೆಚ್ಚುತ್ತದೆ. ತನ್ನ ಬದುಕಿಗೆ ಕ್ರೀಡೆಯು ಪೂರಕವಾಗಿದೆ. ಕ್ರೀಡಾ ಸಚಿವನಾಗಿ…
ಮೂಡುಬಿದಿರೆ: ತೆಂಕುತಿಟ್ಟು ಯಕ್ಷಗಾನ ರಂಗದ ಹೆಸರಾಂತ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಪಾರ್ತಿ ಸುಬ್ಬ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ರೂ. 1…
ಮೂಡುಬಿದಿರೆ: ಅರಣ್ಯವನ್ನು ರಕ್ಷಿಸುವುದು ಇಂದಿನ ಯುವಜನತೆಯ ಆದ್ಯ ಹೊಣೆಯಾಗಬೇಕು. ಇಲ್ಲವಾದಲ್ಲಿ ಮುಂದೆ ಇಲ್ಲಿ ಜೀವಿಸುವುದು ಕಷ್ಟವಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಐ.ಐ.ಎಸ್‍ಸಿಯ ಸಂಯೋಜಕ ಡಾ. ಟಿ. ವಿ.…
ಮೂಡುಬಿದಿರೆ: ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯಲ್ಲಿ ಪ್ರತಿವರ್ಷವು ನಡೆಯುತ್ತಿರುವ ನಾಡು-ನುಡಿ-ಸಂಸ್ಕøತಿಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ಕನ್ನಡ ಬಾಂಧವರ ಸಹಾಯ-ಸಹಕಾರ-ಪ್ರೀತಿ-ವಿಶ್ವಾಸಗಳೊಂದಿಗೆ ಕಳೆದ 14 ವರ್ಷಗಳಿಂದ…
ಮೂಡುಬಿದಿರೆ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಅಭಿಯಂತರ ದಿನಾಚರಣೆಯನ್ನು ಶನಿವಾರ ಆಯೋಜಿಸಲಾಗಿತ್ತು. ಆಳ್ವಾಸ್ ತಾಂತ್ರಿಕ ವಿದ್ಯಾಲಯದ ಡೀನ್ ಪ್ರೊ.ಪಿ.ರಾಮಕೃಷ್ಣ ಚಡಗ ಮುಖ್ಯ ಅತಿಥಿಯಾಗಿ ಭಾಗವಹಿಸಿ,…
ಮೂಡುಬಿದಿರೆ: ಇತ್ತೀಚಿನ ದಿನಗಳಲ್ಲಿ ಹೆಚ್ ಆರ್ ವಿಭಾಗಕ್ಕೆ ಹೆಚ್ಚು ಬೇಡಿಕೆಯಿದ್ದು ವಿದ್ಯಾರ್ಥಿಗಳು ಈ ಅವಕಾಶಗಳತ್ತ ಗಮನ ಹರಿಸಬೇಕು. ಅದರ ಜೊತೆಗೆ ಸಂವಹನ ಕಲೆ, ಟೀಂ ವರ್ಕ್, ಆತ್ಮವಿಶ್ವಾಸ,…