Category: moodabidre

ತೃತೀಯ ಲಿಂಗಿಗಳು ಸಮಾಜಕ್ಕೆ ಮಾದರಿಯಾದರೂ ಸಮಾಜ ನೋಡುವ ದೃಷ್ಟಿ ಬದಲಾಗಿಲ್ಲ: ಕಾಜಲ್

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗ ವತಿಯಿಂದ ಹಮ್ಮಿಕೊಂಡಿದ್ದ “ಟ್ರಾನ್ಸ್‍ಜೆಂಡರ್ ಸೋಶಿಯಲ್ ಇನ್‍ಕ್ಲೂಷನ್ ಆ್ಯಂಡ್ ಈಕ್ವಾಲಿಟಿ” ಎಂಬ ವಿಷಯದ ಕುರಿತು ರೇಡಿಯೋ ಜಾಕಿ ಕಾಜಲ್ ಉಪನ್ಯಾಸ ಕಾರ್ಯಕ್ರಮದಲ್ಲಿ…

ನಿವೃತ್ತ ಶಿಕ್ಷಕಿ ರಾಧಾ ಟೀಚರ್‍ಗೆ ಸನ್ಮಾನ

ವಿಟ್ಲ: ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ವಿಟ್ಲ ಇದರ ವತಿಯಿಂದ 42 ವರ್ಷ ಶಿಕ್ಷಕಿಯಾಗಿ ದುಡಿದು 1984 ರಲ್ಲಿ ಶಿಕ್ಷಕ ವೃತ್ತಿಯಿಂದ ನಿವೃತ್ತರಾದ 87 ಪ್ರಾಯದ…

ರಾಜ್ಯ ಸೀನಿಯರ್ಸ್, ಜ್ಯೂನಿಯರ್ಸ್ ಅಥ್ಲೆಟಿಕ್ಸ್: ಆಳ್ವಾಸ್‍ಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್ ಮತ್ತು ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ಮೂರು ದಿನಗಳು ನಡೆದ ರಾಜ್ಯ ಕಿರಿಯರ ಮತ್ತು ಹಿರಿಯರ ಅಥ್ಲೆಟಿಕ್ ಚಾಂಪಿಯನ್‍ಶಿಪ್…

ವಾಲ್ಪಾಡಿ ಪಟ್ಲ ಫ್ರೆಂಡ್ಸ್ ವತಿಯಿಂದ 4ನೇ ಮೊಸರು ಕುಡಿಕೆ ಉತ್ಸವ

ಮೂಡುಬಿದಿರೆ: ವಾಲ್ಪಾಡಿಯ ಪಟ್ಲ ಫ್ರೆಂಡ್ಸ್ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಾಲ್ಕನೇ ವರ್ಷದ ಮೊಸರು ಕುಡಿಕೆ ಉತ್ಸವವು ವಾಲ್ಪಾಡಿಯ ಪಟ್ಲ ಬಳಿ ನಡೆಯಿತು. ಶಿರ್ತಾಡಿ ಗ್ರಾಮ ಪಂಚಾಯಿತಿ…

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನೃತ್ಯ ಕಾರ್ಯಕ್ರಮ

ಮೂಡುಬಿದಿರೆ: ಮೊಸರು ಕುಡಿಕೆ ಉತ್ಸವ ಸಂಭ್ರಮದಲ್ಲಿ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಅವರು ಆಯೋಜಿಸಿದ್ದ ನಾಟ್ಯನಿಲಯಂ ಮಂಜೇಶ್ವರ ಇವರ ನೃತ್ಯ ಕಾರ್ಯಕ್ರಮ ಮಂಗಳವಾರ ನಡೆಯಿತು.

ಆಳ್ವಾಸ್‍ನಲ್ಲಿ “ನ್ಯಾಷನಲ್ ನ್ಯೂಸ್ಟ್ರೀಷಿಯನ್ ವೀಕ್” ಕಾರ್ಯಕ್ರಮ

ಮೂಡುಬಿದಿರೆ: “ಮಾನವನ ಮೂಲಭೂತ ಸೌಕರ್ಯಗಳಲ್ಲಿ ಆಹಾರವು ಒಂದು. ಆದರೆ ನಮ್ಮ ದೇಶದಲ್ಲಿ ಹಸಿವಿನಿಂದ ಸಾಯುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನು ಹೋಗಲಾಡಿಸುವುದು ನಮ್ಮೆಲ್ಲರ ಆದ್ಯತೆಯಾಗಬೇಕು”…

ಆಳ್ವಾಸ್‍ಗೆ ಸತತ 12ನೇ ಬಾರಿಗೆ ಶ್ರೀ ಕೆಮ್ಮಾರ ಬಾಲಕೃಷ್ಣ ಗೌಡ ಮೆಮೋರಿಯಲ್ ಟ್ರೋಪಿ

ಮೂಡುಬಿದಿರೆ: ಮಂಗಳೂರಿನ ಕೆನರಾ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆದ ಮಂಗಳೂರು ವಿ.ವಿ. ಮಟ್ಟದ ಅಂತರ್ ಕಾಲೇಜು ಪುರುಷರ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಆಳ್ವಾಸ್‍ನ ಪುರುಷರ ತಂಡವು…

ಆಳ್ವಾಸ್‍ನಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆ ಕಾರ್ಯಾಗಾರ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮನಶಾಸ್ತ್ರ ಮತ್ತು ಸಮಾಜಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ ಮಕ್ಕಳ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆ ಕಾರ್ಯಾಗಾರ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಮಂಗಳೂರು…

ನಿಡ್ಡೋಡಿ ಶ್ರೀ ಸತ್ಯನಾರಾಯಣ ಶಾಲೆಯಲ್ಲಿ ಮುದ್ದು ಕೃಷ್ಣ ಸ್ಪರ್ಧೆ

ಮೂಡುಬಿದಿರೆ: ಶ್ರೀ ಸತ್ಯನಾರಾಯಣ ಹಿರಿಯ ಪ್ರಾಥಮಿಕ ಶಾಲೆ ಮತ್ತು ಎಸ್.ಎನ್. ಪಬ್ಲಿಕ್ ಸ್ಕೂಲ್ ನಿಡ್ಡೋಡಿ ಇದರ ಸಂಯುಕ್ತ ಆಶ್ರಯದಲ್ಲಿ ಮುದ್ದು ಕೃಷ್ಣ ಸ್ಪರ್ಧೆಯು ಶಾಲೆಯ ಸಭಾಂಗಣದಲ್ಲಿ ಶನಿವಾರ…

ನಡ್ಯೋಡಿ ಮುದ್ದು ಕೃಷ್ಣ ಸ್ಪರ್ಧೆ

ಮೂಡುಬಿದಿರೆ: ಪ್ರತಿ ಮಕ್ಕಳಲ್ಲೂ ಪ್ರತಿಭೆಗಳಿರುತ್ತವೆ. ಅದನ್ನು ಗುರುತಿಸಿ ಸೂಕ್ತ ವೇದಿಕೆಯನ್ನು ಕಲ್ಪಿಸುವ ಮೂಲಕ ಅವರನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕು ಎಂದು ಪುರಸಭಾ ಸದಸ್ಯ, ಮರಿಯಾಡಿ ಅಂಗನವಾಡಿ ಶಾಲೆಯ…

ಮಂಗಳೂರು ವಿವಿ ಮಟ್ಟದ “ಎಜು ತರಂಗ್-2018” ಸ್ಪರ್ಧೆಯಲ್ಲಿ ಆಳ್ವಾಸ್‍ಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ,: ಮಂಗಳೂರು ವಿಶ್ವವಿದ್ಯಾಲಯ ಬಿ.ಇಡಿ ವಿಭಾಗದ ಅಂತರ್ ಕಾಲೇಜು ಮಟ್ಟದ “ಎಜು ತರಂಗ್-2018” ಸಾಂಸ್ಕøತಿಕ ಹಾಗೂ ಸಾಹಿತ್ಯಿಕ ಸ್ಪರ್ಧೆಯು ಮಂಗಳೂರಿನ ಅಂತ ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಲ್ಪಟ್ಟಿದ್ದು ಸೆ.2ರಂದು…

ಭಾರತದ ನಿರ್ಮಾಣಕ್ಕೆ ನೀಡುವ ಬಲಿಷ್ಟ ಕೊಡುಗೆಯೇ ಕ್ರೀಡಾಪಟುಗಳು: ಯು.ಟಿ ಖಾದರ್

ಮೂಡುಬಿದಿರೆ: ಕೇವಲ ರಾಜಕಾರಣಿಗಳಿಂದ ಅಥವಾ ಹವಾನಿಯಂತ್ರಿತ ಕೋಣೆಯಲ್ಲಿ ಕುಳಿತು ಆಡಳಿತ ನಡೆಸುವ ಅಧಿಕಾರಿಗಳಿಂದ ದೇಶ ಬಲಿಷ್ಟವಾಗಲು ಸಾಧ್ಯವಿಲ್ಲ. ಆರೋಗ್ಯಯುತ ಕ್ರೀಡಾಪಟುಗಳನ್ನು ತಯಾರಿಗೊಳಿಸುವುದೇ ಬಲಿಷ್ಟ ಭಾರತದ ನಿರ್ಮಾಣಕ್ಕೆ ನೀಡುವ…

ಮೂಡುಬಿದಿರೆ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಮೂಡುಬಿದಿರೆ: ದ.ಕ. ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಚೇರಿ ಮೂಡುಬಿದಿರೆ ವಲಯ ದ.ಕ. ಹಾಗೂ ರೋಟರಿ ವಿದ್ಯಾ ಸಂಸ್ಥೆ ಮೂಡಬಿದಿರೆ ಇವರ ಜಂಟಿ…

ಶ್ರೀ ಮಹಾವೀರ ಕಾಲೇಜು, ವಿದ್ಯಾರ್ಥಿ ಕ್ಷೇಮಪಾಲನಾ ಸಂಘದ ಉದ್ಘಾಟನೆ

ಮೂಡುಬಿದಿರೆ: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಾಲೇಜಿನಲ್ಲಿ ಕಲಿಯುತ್ತಿರುವ ಹೆಣ್ಣುಮಕ್ಕಳೂ ಕೂಡಾ ಗುಣಮಟ್ಟದ ಶಿಕ್ಷಣವನ್ನು ಪಡೆದು ಕೆ.ಪಿ.ಎಸ್. ಹಾಗೂ ಐ.ಎ.ಎಸ್.ಗಳಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾಸು ಮಾಡಿ, ಉತ್ತಮ ಕೆಲಸವನ್ನು…