Category: moodabidre

ಜನವರಿ 10ರಂದು ಅಲಂಗಾರಿನಲ್ಲಿ ಅಟೋ ಕ್ರಾಸ್ ಡರ್ಟ್ ರೇಸಿಂಗ್ ಫೆಸ್ಟ್ 2021

ಮೂಡುಬಿದಿರೆ: ಟೀಂ ಡೈನಾಮಿಕ್ಸ್ ರೇಸಿಂಗ್ ಸಂಸ್ಥೆಯ ಆಶ್ರಯದಲ್ಲಿ ಜನವರಿ 10ರಂದು ಮೂಡುಬಿದಿರೆ ಅಲಂಗಾರು ಕಾನದಲ್ಲಿರುವ ಡಾಲರ್ಸ್ ಕಾಲೊನಿಯಲ್ಲಿ ಅಟೋ ಕ್ರಾಸ್ ಡರ್ಟ್ ರೇಸಿಂಗ್ ಫೆಸ್ಟ್ 2021 ನಡೆಯಲಿದೆ.…

ಬಹುಮುಖ ಪ್ರತಿಭೆ ಸನ್ವಿತ್ ಕುಲಾಲ್ಗೆ ಮೇಘ ಮೈತ್ರಿ ಬಾಲ ಪುರಸ್ಕಾರ

ಮೂಡುಬಿದಿರೆ: ಇಲ್ಲಿನ ಬಹುಮುಖ ಪ್ರತಿಭೆ, ಚಲನಚಿತ್ರ ಬಾಲ ನಟ ಸನ್ವಿತ್ ಕುಲಾಲ್ಗೆ ಮೇಘ ಮೈತ್ರಿ ಬಾಲ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಕಮತಗಿಯ ಮೇಘ ಮೈತ್ರಿ…

ಪೊಳಲಿ ರಾಮಕೃಷ್ಣ ತಪೋವನದಲ್ಲಿ ಮಾತೆ ಶ್ರೀ ಶಾರದಾದೇವಿಯ 168ನೇ ಜನ್ಮದಿನ ಆಚರಣೆ

ಪೊಳಲಿ: ಮಾತೆ ಶ್ರೀ ಶಾರದಾದೇವಿಯವರ 168ನೇ ಜನ್ಮದಿನವನ್ನು ಪೊಳಲಿ ರಾಮಕೃಷ್ಣ ತಪೋವನದಲ್ಲಿ ಮಂಗಳವಾರ ಆಚರಿಸಲಾಯಿತು. ಬೆಳಗ್ಗೆ ಉಷಾ ಆರತಿಯ ನಂತರ, ಶ್ರೀ ಲಲಿತ ಸಹಸ್ರನಾಮ ಪಠಣವನ್ನು ಪಠಿಸಲಾಯಿತು.…

ಮೂಡುಬಿದಿರೆ: ಎಕ್ಸಲೆಂಟ್ ಕಾಲೇಜಿನ ಆಡಳಿತ ಮಂಡಳಿ ಸಭೆ: ಸಾಧಕ ಸದಸ್ಯರಿಗೆ ಸನ್ಮಾನ

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಸಭೆಯು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅವರ ಅಧ್ಯಕ್ಷತೆ ನಡೆಯಿತು. ಸಂಸ್ಥೆಯ ಅಭಿವೃದ್ದಿಯಲ್ಲಿ…

ಮೂಡುಬಿದಿರೆ ತಾಲೂಕು ನಲಿಕೆಯವರ ಸಂಘದ ವತಿಯಿಂದ ದೈವಾರಾಧನೆ ಕಲಾವಿದರ ಸಮೀಕ್ಷೆ ಸರ್ಕಾರಕ್ಕೆ ಸಲ್ಲಿಕೆ

ಮೂಡುಬಿದಿರೆ: ವಿವಿಧ ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕರಾವಳಿಯ ನಲಿಕೆ , ಪರವ ಸಮುದಾಯಗಳ ಕಲಾವಿದರ ಸಮೀಕ್ಷೆಯನ್ನು ಮೂಡುಬಿದಿರೆ ತಾಲೂಕು ನಲಿಕೆಯವರ ಸಂಘದ ವತಿಯಿಂದ ನಡೆಸಲಾಗಿದೆ. ಇನ್ನೂರು…

ಮೂಡುಬಿದಿರೆ: ರೈತ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನಾ ಸಭೆ

ಮೂಡುಬಿದಿರೆ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಯನ್ನು ಕೈಬಿಡದಿದ್ದಲ್ಲಿ ಈ ಕಾಯ್ದೆ ವಿರುದ್ಧ ಜನವರಿ 26ರಂದು ಮಂಗಳೂರಿನಲ್ಲಿ ರೈತರ ಗಣರಾಜ್ಯೋತ್ಸವ ಪೆರೇಡ್ ನಡೆಯಲಿದೆ ಎಂದು…

ಮೂಡುಬಿದಿರೆ: ಕ್ವಾರಂಟೈನ್ ನೇಣಿಗೆ ಶರಣಾಗಿದ್ದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನಿಧಿ ಹಸ್ತಾಂತರ

ಮೂಡುಬಿದಿರೆ: ಪಾಲಡ್ಕ ಗ್ರಾಮದ ಕುಕ್ಕದಡಿ ನಿವಾಸಿ ದಯಾನಂದ ಎಂಬವರು 2020ರ ಮೇ 20ರಂದು ಕ್ವಾರಂಟೈನ್ ಕೇಂದ್ರದಲ್ಲಿ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ…

ಬನ್ನಡ್ಕ : ಕೃಷಿ ಕೂಲಿ ಕಾರ್ಮಿಕರೊಂದಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಮುಖರಿಂದ ಕೃಷಿ ಚಟುವಟಿಕೆ

ಮೂಡುಬಿದಿರೆ: ಬನ್ನಡ್ಕದಲ್ಲಿರುವ ಸೋನ್ಸ್ ಫಾರ್ಮ್‍ಗೆ ರಾಜ್ಯ, ಜಿಲ್ಲಾ ಹಾಗೂ ವಿವಿಧ ಮಹಿಳಾ ಕಾಂಗ್ರೆಸ್ ಘಟಕಗಳ ಸದಸ್ಯರು ಗುರುವಾರ ಭೇಟಿ ನೀಡಿ ಫಾರ್ಮ್‍ನ ಮಹಿಳಾ ಕಾರ್ಮಿಕರೊಂದಿಗೆ ಬೆರೆತು ಕೆಲಸ…

ಕೊಡಂಗಲ್ಲು ಸಿಂಡಿಕೇಟ್ ಬ್ಯಾಂಕ್ ಶಾಖೆ ಸ್ಥಳಾಂತರ ಮಾಡದಂತೆ ಪ್ರಧಾನಿಗೆ ಅಭಯಚಂದ್ರ ಜೈನ್ ಮನವಿ

ಮೂಡುಬಿದಿರೆ: ಕೊಡಂಗಲ್ಲು ಎಂಬ ಹಳ್ಳಿ ಪ್ರದೇಶದಲ್ಲಿ 50 ವರ್ಷಗಳ ಹಿಂದೆ ಸ್ಥಾಪನೆಗೊಂಡ ಸಿಂಡಿಕೇಟ್ ಬ್ಯಾಂಕ್ (ಈಗಿನ ಕೆನರಾ ಬ್ಯಾಂಕ್)ಕೇಂದ್ರ ಸರ್ಕಾರದ ಬ್ಯಾಂಕ್ ವಿಲೀನ ಕಾನೂನಿನ ಪರಿಣಾಮ ಮೂಡುಬಿದಿರೆಗೆ…

ಜನವರಿ‌6,7ರಂದು ಆಳ್ವಾಸ್ ನಲ್ಲಿ ‘ಸಾಹೇಬ್ರು ಬಂದವೇ’ ಅರೆಭಾಷೆ ಕನ್ನಡ ನಾಟಕ

ಮೂಡುಬಿದಿರೆ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಅರೆಭಾಷೆ ರಂಗಪಯಣದ ಪ್ರಸ್ತುತಿಯಲ್ಲಿ ಜೀವನ್ ರಾಂ ಸುಳ್ಯ ನಿರ್ದೇಶನದ ಸಾಹೇಬ್ರು ಬಂದವೇ’ ಅರೆಭಾಷೆ…

ಮೂಡುಬಿದಿರೆ: ಮಹಾವೀರ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ನಾಗರಾಜ್ ಬಿ. ಆಯ್ಕೆ

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆಯು ಪದವಿ ಕಾಲೇಜಿನ ಪ್ರಾಂಶುಪಾಲ, ಸಂಘದ ಗೌರವಾಧ್ಯಕ್ಷ ಡಾ.ರಾಧಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ನೂತನ…

ಮೂಡುಬಿದಿರೆ: ಹೂವಿನ ವ್ಯಾಪಾರಿ ಕೆ. ರಮೇಶ ಪ್ರಭು ನಿಧನ

ಮೂಡುಬಿದಿರೆ: ಇಲ್ಲಿನ ಹಿರಿಯ ಹೂವಿನ ವ್ಯಾಪಾರಿ ಪ್ರಭು ಫ್ಲವರ್ಸ್ ಮಾಲಕ ಕೆ.ರಮೇಶ ಪ್ರಭು (71ವ) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ಗೌರೀ ದೇವಸ್ಥಾನದ ಬಳಿ ಇರುವ ತಮ್ಮ ನಿವಾಸದಲ್ಲಿ…

ರಾತ್ರಿ ಕಂಬಳ ಬದಲು ಎರಡು‌ ದಿನ‌ ಕಂಬಳ: 7 ಕಂಬಳಗಳಿಗೆ ದಿನ ನಿಗದಿ: ಜಿಲ್ಲಾ ಕಂಬಳ ನಿರ್ಧಾರ

ಮೂಡುಬಿದಿರೆ: ಕೊರೊನಾ ಮುಂಜಾಗ್ರತಾ ಕ್ರಮವನ್ನು ಅನುಸರಿಸಿ, ಏಳು‌ ಕಂಬಳಗಳಿಗೆ ದಿನ ನಿಗಧಿ, ಹಗಲಲ್ಲೇ ಎರಡು ದಿನಗಳಲ್ಲಿ ಕಂಬಳ ನಡೆಸುವುದು ಸಹಿತ ಮೂಡುಬಿದಿರೆ ಸಮಾಜಮಂದಿರದಲ್ಲಿ ಶನಿವಾರ ನಡೆದ ಜಿಲ್ಲಾ…

ಅಯೋಧ್ಯೆ ಶ್ರೀರಾಮ ಮಂದಿರ ನಿಧಿ ಸಮರ್ಪಣೆಗೆ ಜನವರಿ 3 ರಂದು ಮೂಡುಬಿದಿರೆ ನಗರ ಸಮಾವೇಶ

ಮೂಡುಬಿದಿರೆ: ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ಮೂಡುಬಿದಿರೆ ನಗರ ಸಮಾವೇಶವು ಜನವರಿ 3ರಂದು ಭಾನುವಾರ…