Category: moodabidre

ಹೆಣ್ಣುಮಕ್ಕಳು ಸಾಹಿತ್ಯದಲ್ಲಿ ತಮ್ಮನ್ನು ತೊಡಗಿಸುವಂತಾಗಬೇಕು: ಡಾ. ಸುಲತಾ ವಿದ್ಯಾಧರ್

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಕನ್ನಡ ಸಂಸ್ಕøತಿ ಅಧ್ಯಯನ ಕೇಂದ್ರ ಆಯೋಜಿಸಿದ್ದ `ಕನ್ನಡ ಲೇಖಕಿಯರು’ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು.…

ವ್ಯಾಪಾರಿಗಳಿಗೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಜಾಗೃತಿ

ಮೂಡುಬಿದಿರೆ : ಮೂಡುಬಿದಿರೆ ಪುರಸಭೆಯ ನೇತೃತ್ವದಲ್ಲಿ ವಾರದ ಸಂತೆಯಾಗಿರುವ ಶುಕ್ರವಾರದಂದು ಸಂತೆಯ ಎಲ್ಲಾ ವ್ಯಾಪಾರಿಗಳಿಗೆ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಪ್ರದರ್ಶಿಸಿ, ಕರಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸಲಾಯಿತು. ಮುಂದಿನ…

ರಕ್ತ ವರ್ಗೀಕರಣ ಶಿಬಿರ

ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನಲ್ಲಿ ಮೈಕ್ರೋ ಬಯೋಲಜಿ ವಿಭಾಗದ ವತಿಯಿಂದ ರಕ್ತ ವರ್ಗೀಕರಣ ಶಿಬಿರ ಕಾರ್ಯಕ್ರಮವನ್ನು ಆಳ್ವಾಸ್ ಹೆಲ್ತ್ ಸೆಂಟರ್‍ನ ಪ್ರಸೂತಿ ತಜ್ಞೆ ಡಾ|ಹನಾ ಶೆಟ್ಟಿ ಕುವೆಂಪು…

ಪೊಲೀಸ್ ಆ್ಯಪ್ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ

ಮೂಡುಬಿದಿರೆ : ನಮ್ಮ ವ್ಯಾಪ್ತಿಯಲ್ಲಿ ನಡೆಯುವಂತಹ ಯಾವುದೇ ಪ್ರಕರಣಗಳ ಬಗ್ಗೆ ಸೂಕ್ತ ಮಾಹಿತಿ ತಿಳಿಯಲು ಕರ್ನಾಟಕ ರಾಜ್ಯ ಪೊಲೀಸ್ ಆ್ಯಪ್‍ನ ಬಗ್ಗೆ ಮೂಡುಬಿದಿರೆ ಖಾಸಗಿ ಬಸ್ ನಿಲ್ದಾಣದಲ್ಲಿ…

ಜೈನ ಪದವಿ ಪೂರ್ವ ಕಾಲೇಜಿನ ಸುವರ್ಣ ಮಹೋತ್ಸವದ ಪೂರ್ವಭಾವಿ ಸಭೆ

ಮೂಡುಬಿದಿರೆ: ಜೈನ ಪದವಿ ಪೂರ್ವ ಕಾಲೇಜಿನ ಸುವರ್ಣ ಮಹೋತ್ಸವದ ಪೂರ್ವಭಾವಿಯಾಗಿ ಹಳೆ ವಿದ್ಯಾರ್ಥಿಗಳ ಸಮಾವೇಶವು ರವಿವಾರ ಕಾಲೇಜಿ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಸಂಚಾಲಕ ಕೆ.ಹೇಮರಾಜ್ ಸಮಾರಂಭದ ಅಧ್ಯಕ್ಷತೆ…

ಪ್ರಕೃತಿಯನ್ನು ಸುಸ್ಥಿತರವಾಗಿ ಕಾಪಾಡಿಕೊಳ್ಳುವುದು ಅನಿವಾರ್ಯ: ಮಂಜುನಾಥ ಗಾಣಿಗ

ಮೂಡುಬಿದಿರೆ: ಪ್ರಕೃತಿಯನ್ನು ಸುಸ್ಥಿತರವಾಗಿ ಕಾಪಾಡಿಕೊಳ್ಳುವುದು ಅನಿವಾರ್ಯ. ಇಂದು ಅತಿಯಾದ ಜಾಗತೀಕರಣ, ನಗರೀಕರಣದಿಂದಾಗಿ ಪರಿಸರ ಹಾನಿಯಾಗುತ್ತಿದೆ, ಪ್ರಕೃತಿ ಉಳಿಸುವ ಕಾರ್ಯ ಮಾಡಬೇಕು ಎಂದು ಮೂಡುಬಿದಿರೆ ಉಪ ವಲಯಾರಣ್ಯಾಧಿಕಾರಿ ಮಂಜುನಾಥ…

ವಿದ್ಯಾರ್ಥಿ ಜೀವನದ ದೆಸೆಯಲ್ಲಿಯೇ ವ್ಯಕ್ತಿತ್ವ ನಿರ್ಮಾಣ ಮಹತ್ತರ ಜವಾಬ್ದಾರಿ: ಡಾ. ಬಿ.ಪಿ ಸಂಪತ್ ಕುಮಾರ್

ಮೂಡುಬಿದಿರೆ: ವಿದ್ಯಾರ್ಥಿ ಜೀವನದ ದೆಸೆಯಲ್ಲಿಯೇ ವ್ಯಕ್ತಿತ್ವ ನಿರ್ಮಾಣವನ್ನು ಮಾಡುವಂತಹ ಮಹತ್ತರ ಜವಾಬ್ದಾರಿಗಳನ್ನು ವಿದ್ಯಾರ್ಥಿಗಳು ಅರಿತುಕೊಂಡು, ವಿಕಸನ ಹೊಂದಬೇಕು. ಪಠ್ಯಕೇಂದ್ರಿತ ವಿಚಾರಗಳೇ ವಿಕಾಸವಲ್ಲ. ಬದುಕನ್ನು ಉದಾತ್ತ ಚಿಂತನೆಯೊಂದಿಗೆ ಭವಿಷ್ಯವನ್ನು…

ಸ್ವಚ್ಛ ಪರಿಸರದೊಂದಿಗೆ ನನ್ನ ಕನಸ್ಸಿನ ಮೂಡುಬಿದಿರೆಯನ್ನು ಬದಲಾಯಿಸುತ್ತೇನೆ : ಉಮಾನಾಥ ಕೋಟ್ಯಾನ್

ಮೂಡುಬಿದಿರೆ : ರೋಟರಿ ಕ್ಲಬ್ ಮೂಡುಬಿದಿರೆ ವತಿಯಿಂದ ನಡೆದ ಸಂವಾದ ಕಾರ್ಯಕ್ರಮವು ಸಮ್ಮಿಲನ್ ಹಾಲ್‍ನಲ್ಲಿ ಸೋಮವಾರ ನಡೆಯಿತು. ಸಮರ್ಪಕ ಒಳಚರಂಡಿ, ವಿವಿಧ ಇಲಾಖೆಗಳು ಒಂದೇ ಸೂರಿನಲ್ಲಿರುವಂತೆ “ಮಿನಿ…

ಜೈನ್ ಮಿಲನ್: ನೂತನ ಪದಾಧಿಕಾರಿಗಳ ಆಯ್ಕೆ

ಮೂಡುಬಿದಿರೆ: ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮೂಡುಬಿದಿರೆ ಮಹಾವೀರ ಭವನದಲ್ಲಿ ನಡೆಯಿತು. ಸಂಘಟನೆಗಳು ಸಮಾಜಮುಖಿ ಕೆಲಸಗಳನ್ನು ಮಾಡುವುದರ ಜತೆಗೆ ಪರಿಸರದ…

ದಲಿತರ ಸೌಲಭ್ಯ ಕಡಿತಕ್ಕೆ ವಾಲ್ಪಾಡಿ ಗ್ರಾಮ ಸಭೆಯಲ್ಲಿ ಜನರ ಆಕ್ರೋಶ

ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಸಭೆಬುಧವಾರ ಶಿರ್ತಾಡಿ ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅವರಣದಲ್ಲಿ ನಡೆಯಿತು. ದಲಿತರಿಗೆ ಜಾಗ ನೀಡುತ್ತಿಲ್ಲ, ದಲಿತರ ಮದುವೆಗೆ ನೀಡಲಾಗುವ ಸಹಾಯಧನ ರೂ. 5,000ವನ್ನೂ…

ಕಾಂತಾವರದಲ್ಲಿ ಪುಸ್ತಕೋತ್ಸವ 2018 `ನಾಡಿಗೆ ನಮಸ್ಕಾರ’ದ 17, `ಸಾಧನ ಸಂಚಯ’ದ 1 ಕೃತಿ ಅನಾವರಣ

ಮೂಡುಬಿದಿರೆ: ಕನ್ನಡ ಭಾಷೆ, ಅದರೊಂದಿಗೆ ಬೆರೆತುಕೊಂಡ ವೈಚಾರಿಕ, ಕಲಾತ್ಮಕ ಸಂ ಸ್ಕ್ರತಿ ಉಳಿಯದಿದ್ದರೆ ಈ ನಾಡು, ನುಡಿಯ ಪರಂಪರೆಗೆ ಕಂಟಕ ಒದಗಿ ಬರಲಿದೆ. ಸ್ಪಂದನದ ಕೊರತೆಯೇ ಇಂದಿನ…

ದೃಶ್ಯ ಮಾಧ್ಯಮಗಳ ಹಾವಳಿಯಿಂದ ಮುದ್ರಣ ಮಾಧ್ಯಮದ ಪ್ರಸರಣಕ್ಕೆ ಏಟು ಬಿದ್ದಿದೆ: ಯು.ಕೆ. ಕುಮಾರ್‍ನಾಥ್

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪದವಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಪ್ರೆಸ್ ಡೇ ಕಾರ್ಯಕ್ರಮವನ್ನು ಕುವೆಂಪು ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮವನ್ನು ವಿಜಯಕರ್ನಾಟಕ ಪತ್ರಿಕೆಯ ಪ್ರಾದೇಶಿಕ ಸಂಪಾದಕ ಯು.ಕೆ.…

ಆರೋಗ್ಯವಂತ ಮಗುವಿನ ಜನನಕ್ಕೆ ಪೌಷ್ಠಿಕಾಂಶದ ಆಹಾರ ಸೇವನೆ ಅಗತ್ಯ: ಡಾ. ರಮೇಶ್

ಮೂಡುಬಿದಿರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಗಳೂರು, ಸಂತಾನೋತ್ಪತ್ತಿ ಹಾಗೂ ಮಕ್ಕಳ ಆರೋಗ್ಯ ಕಾರ್ಯಕ್ರಮ ಅಧಿಕಾರಿ, ರೋಟರಿ ಕ್ಲಬ್ ಮೂಡುಬಿದಿರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ…

ಸ್ತ್ರೀ ಶಕ್ತಿ, ಯುವಶಕ್ತಿಯಿಂದ ಶ್ರೇಷ್ಠ ಭಾರತ ನಿರ್ಮಾಣಗೊಳ್ಳಲು ಸಾಧ್ಯ: ಡಾ. ಮಹೇಶ್ ಜೋಶಿ

ಮೂಡುಬಿದಿರೆ: ನಮ್ಮ ದೇಶ ಅಪಾರ ಸಂಪತ್ತು, ಸಂಸ್ಕøತಿ, ಮೌಲ್ಯಗಳನ್ನು ಹೊಂದಿರುವ ದೇಶ. ಸ್ತ್ರೀ ಶಕ್ತಿ, ಯುವಶಕ್ತಿಯಿಂದ ಶ್ರೇಷ್ಠ ಭಾರತ ನಿರ್ಮಾಣಗೊಳ್ಳಲು ಸಾಧ್ಯ. ಮೌಲ್ಯಯುತವಾದ ಜೀವನದಿಂದ ಸಮಾಜದಲ್ಲಿ ಗೌರವ…