Category: moodabidre

ದಿ. ಮೌಲಾನ ಇ.ಎಂ. ಶಾಫಿ ಅಧ್ಯಯನ ಕೇಂದ್ರ ಹಾಗೂ ಗ್ರಂಥಾಲಯ ಲೋಕಾರ್ಪಣೆ; ಗ್ರಂಥಾಲಯಗಳಿಂದ ಅಂಬೇಡ್ಕರ್ ಚಿಂತನೆಗಳು ಸಮಾಜಕ್ಕೆ ತಲುಪಲಿ : ಅಬ್ದುಸ್ಸಲಾಮ್ ಪುತ್ತಿಗೆ

ಮೂಡುಬಿದಿರೆ: ಅಂಬೇಡ್ಕರ್ ಅವರನ್ನು ಅವರ ಭಾವಚಿತ್ರಕ್ಕೆ ಹಾರಹಾಕುವುದಕ್ಕಷ್ಟೇ ಸೀಮಿತಗೊಳಿಸದೆ ಅವರ ಜೀವನಾದರ್ಶ ಹಾಗೂ ತತ್ವಚಿಂತನೆಗಳನ್ನು ಹಿಂದುಳಿದ ಸಮಾಜ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅಭಿವೃದ್ಧಿ ಸಾಧ್ಯ. ಪುಸ್ತಕ ಪ್ರಾಧಿಕಾರಗಳಿಂದ…

ಮುಹಿಯುದ್ದೀನ್ ಜುಮಾ ಮಸೀದಿ ಕಾಶಿಪಟ್ನ ಪದಾಧಿಕಾರಿಗಳ ಆಯ್ಕೆ

ಮೂಡುಬಿದಿರೆ:ಮುಹಿಯುದ್ದೀನ್ ಜುಮಾ ಮಸೀದಿ ಕಾಶಿಪಟ್ನ ಇದರ ಮಹಾಸಭೆಯು ಹಾಸ್ಕೋ ಅಬ್ದುರ್ರಹ್ಮಾನ್ ಹಾಜಿ ಅಧ್ಯಕ್ಷತೆಯಲ್ಲಿ ನಡೆಯಿತು. ಖತೀಬರಾದ ಝುಬೈರ್ ಮುಸ್ಲಿಯಾರ್ ದುಆ ನೆರವೇರಿಸೀದರು. ಅಬೂಬಕ್ಕರ್ ಮರೋಡಿ ವರದಿ ವಾಚಿಸಿ…

ಎಂ.ಜೆ.ಇಂಪ್ರೆಸ್ ನೃತ್ಯ ತಂಡದ ಪ್ರಥಮ ವಾರ್ಷಿಕೋತ್ಸವ

ಮೂಡುಬಿದಿರೆ: ಎಂ.ಜೆ.ಇಂಪ್ರೆಸ್ ನೃತ್ಯ ತಂಡದ ಪ್ರಥಮ ವಾರ್ಷಿಕೋತ್ಸವವನ್ನು ಮೂಡುಬಿದಿರೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಪುರಸಭಾ ಸದಸ್ಯೆ ಸುಪ್ರಿಯಾ ಡಿ. ಶೆಟ್ಟಿ ಉದ್ಘಾಟಿಸಿದರು. ಜಿಲ್ಲಾ ಯೋಜನಾ ಸಮಿತಿಯ…

ಆಳ್ವಾಸ್ ಇಂಜಿನಿಯರಿಂಗ್‍ನ  ಪ್ರೋ. ಮಹೇಶ್ ಕಲ್ಲೂಟಿರವರಿಗೆ ಡಾಕ್ಟರೇಟ್ ಪದವಿ

ಮೂಡುಬಿದಿರೆ: ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮಹೇಶ್ ಕಲ್ಲೂಟಿ ಅವರು ಮಂಡಿಸಿದ `ಗ್ಲೋಬಲ್ ಕಾಂಟ್ರಿಬೂಷನ್ ರೋಬೊಸ್ಟ್ ಸೆಕ್ಯೂರ್ ಮಲ್ಟಿಚಾನೆಲ್ ರೂಟಿಂಗ್…

ಮೂಡುಬಿದಿರೆ ಪ್ರೆಸ್‍ಕ್ಲಬ್ ಅಧ್ಯಕ್ಷರಾಗಿ ಬಿ.ಸೀತಾರಾಮ ಆಚಾರ್ಯ ಆಯ್ಕೆ

ಮೂಡುಬಿದಿರೆ: ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ಪ್ರೆಸ್‍ಕ್ಲಬ್(ರಿ.)2017-18ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ಸೀತಾರಾಮ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ನವೀನ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ. ಸಂಘದ ನಿರ್ಗಮನ ಅಧ್ಯಕ್ಷ ಧನಂಜಯ…

ನಿಧನ ಬಿ.ಗಿರಿಧರ ಕಾಮತ್

ಮೂಡುಬಿದಿರೆ: ಬೇಲಾಡಿಕಾರ್ ಕುಟುಂಬದ ಗಣೇಶ ಬೇಕರಿ ಖ್ಯಾತಿಯ ದಿ. ಬಿ.ಪಾಂಡುರಂಗ ಕಾಮತ್ ಅವರ ಪುತ್ರ ಮೂಡುಬಿದಿರೆ ಸ್ವರಾಜ್ಯ ಮೈದಾನ ಬಳಿ ರತ್ನಾಕರವರ್ಣಿ ನಗರದ ನಿವಾಸಿ ಬಿ.ಗಿರಿಧರ ಕಾಮತ್(58)…

ಆಳ್ವಾಸ್ ಕೌಶಲ 2017 ಸಂಪನ್ನ

ಮೂಡುಬಿದಿರೆ: ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಕ್ರಮವನ್ನು ನಿರಂತರವಾಗಿ ಮೇಲ್ದರ್ಜೆಗೆ ಏರಿಸುವ ಅಗತ್ಯವಿದೆ. ಉದ್ಯೋಗ ಮಾರುಕಟ್ಟೆಗೆ ಸೂಕ್ತವಾದ ಅಭ್ಯರ್ಥಿಗಳನ್ನು ತಯಾರು ಮಾಡುವ ಮಹತ್ತರ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ.…

ಒನ್‍ವೇ: ಆರಕ್ಕೆ ಏರಲಿಲ್ಲ, ಮೂರಕ್ಕೆ ಇಳಿಯಲಿಲ್ಲ! * ಹೊಸ-ಹಳೆಯ ಒನ್‍ವೇ * ನಿಯಮವಿದೆ, ಪಾಲನೆಯಿಲ್ಲ

ಮೂಡುಬಿದಿರೆ :ಹಳೆಯ ಮೂರು ಒನ್‍ವೇಗಳು, ಆರು ತಿಂಗಳ ಹಿಂದೆ ಮತ್ತೆ ಮೂರು ಹೊಸ ಒನ್‍ವೇಗಳು. ಪೇಟೆಯಲ್ಲಿ ವಾಹನದಟ್ಟನೆ ಕಡಿಮೆ ಮಾಡಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಒನ್‍ವೇ…

ಮೂಡುಬಿದಿರೆ: ಸವಲತ್ತು ವಿತರಣೆ

ಮೂಡುಬಿದಿರೆ: ಬಡವರ ಕಣ್ಣೀರೊರೆಸುವುದೆ ನಿಜವಾದ ಜನ ಸೇವೆ. ಜನಪ್ರತಿನಿಧಿಗಳು ಮತ್ತು ಸರಕಾರಿ ಅಧಿಕಾರಿಗಳು ಬಡವರ ಪರ ಕೆಲಸ ಮಾಡುವ ಮೂಲಕ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು ಎಂದು…

ಆಳ್ವಾಸ್‍ನಲ್ಲಿ ಮಹಾವೀರ ಜಯಂತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಶ್ರೀಮಹಾವೀರ ಜಯಂತಿ ದಿನಾಚರಣೆಯು ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಭವನದಲ್ಲಿ ಮಂಗಳವಾರ ನಡೆಯಿತು. ಮೂಡುಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ…

ಶಿರ್ತಾಡಿಯಲ್ಲಿ ದಲಿತ ಸಂಘರ್ಷ ಸಮಿತಿ ನೂತನ ಶಾಖೆಗೆ ಚಾಲನೆ,ಮನುಸಂಸ್ಕೃತಿಯಿಂದಾಗಿ ದಲಿತರ ಮೇಲೆ ನಿಲ್ಲದ ದಬ್ಬಾಳಿಕೆ : ದಾಸಪ್ಪ ಎಡಪದವು

ಮೂಡುಬಿದಿರೆ: ಸಮಾಜದಲ್ಲಿ ಇಂದಿಗೂ ದಲಿತರನ್ನು ಅಶ್ಪೃಶ್ಯರಂತೆ ಕಾಣುವ ಪದ್ದತಿ ಮಾಯವಾಗಿಲ್ಲ. ಮನುಸಂಸ್ಕೃತಿಯನ್ನು ಸಮಾಜದಲ್ಲಿ ವ್ಯಾಪಕವಾಗಿ ಹರಡಲಾಗುತ್ತಿದ್ದು, ಇದು ಭಾರತದ ಮೂಲ ನಿವಾಸಿಗಳಾದ ಬಹುಸಂಖ್ಯಾತ ದಲಿತರ ಮೇಲಿನ ದಬ್ಬಾಳಿಕೆಗೆ…

ಯೆನೆಪೋಯದಲ್ಲಿ ವಿಟಿಯು ಅಂತರ್ ವಲಯ, ಮಂಗಳೂರು ವಲಯ ಕಬಡ್ಡಿ ಪಂದ್ಯಾಟ

ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ, ಮತ್ತು ತೋಡಾರಿನಲ್ಲಿರುವ ಯೆನೆಪೋಯ ತಾಂತ್ರಿಕ ವಿದ್ಯಾಲಯ ಜಂಟಿ ಆಶ್ರಯದಲ್ಲಿ ಏಪ್ರಿಲ್ 24, 25ರಂದು ಮಂಗಳೂರು ವಲಯ ಮಟ್ಟದ ಏಪ್ರಿಲ್ 27…

ಕಲ್ಲಬೆಟ್ಟು ಶಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ 126ನೇ ಜನ್ಮದಿನಾಚರಣೆ

ಮೂಡುಬಿದಿರೆ: ಕಲ್ಲಬೆಟ್ಟು ಸರ್ಕಾರಿ ಉನ್ನತೀಕರಿಸಿದ ಮಾದರಿ ಹಿ.ಪ್ರಾ.ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಪ್ರಾರಂಭದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಅಂಬೇಡ್ಕರ್ ಅವರ…

ಮೂಡುಬಿದಿರೆ: ಕೊಡಂಗಲ್ಲು ಸರ್ಕಾರಿ ಹಿ.ಪ್ರಾ.ಶಾಲೆ ವಾರ್ಷಿಕೋತ್ಸವ

ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನದೊಂದಿಗೆ ನಡೆಯಿತು. 11 ವರ್ಷಗಳಿಂದ ಶಾಲಾ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಲಾ ಮುಖ್ಯ ಶಿಕ್ಷಕಿ ಜಿಲ್ಲಾ ಅತ್ಯುತ್ತಮ…