ಮಂಗಳೂರು ವಿ.ವಿ ಅಂತರ್ ಕಾಲೇಜು ಸಾಂಸ್ಕøತಿಕ ಸ್ಪರ್ಧೆ ಆಳ್ವಾಸ್‍ಗೆ ಸತತ 13ನೇ ಬಾರಿ ಸಮಗ್ರ ಪ್ರಶಸ್ತಿ
ಮೂಡುಬಿದಿರೆ: ಮಂಗಳೂರು ವಿ.ವಿ ಅಂತರ್ ಕಾಲೇಜು ಸಾಂಸ್ಕøತಿಕ ಯುವಜನೋತ್ಸವದ ಎಲ್ಲ ಐದು ವಿಭಾಗಗಳಲ್ಲಿ ಗರಿಷ್ಠ ಪ್ರಶಸ್ತಿಗಳನ್ನು ಪಡೆಯುವುದರೊಂದಿಗೆ ಆಳ್ವಾಸ್ ಕಾಲೇಜು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಸಮೂಹ ವಿಭಾಗದ…