Category: moodabidre

ಕ್ರಿಕೆಟ್ ಪಂದ್ಯಾಟ: ರೋಟರಿ ಟೆಂಪಲ್‍ಟೌನ್ ಚಾಂಪಿಯನ್

ಮೂಡುಬಿದಿರೆ: ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್‍ಟೌನ್ ತಂಡವು ರೋಟರಿ ವಲಯ 4ರ ಕ್ರಿಕೆಟ್ ಪಂದ್ಯಾಟದಲ್ಲಿ ಚಾಂಪಿಯನ್ ಗಳಿಸಿದೆ. ಮೂಡುಬಿದಿರೆ ರೋಟರಿ ಕ್ಲಬ್ ರನ್ನರ್ಸ್ ಅಪ್ ಗಳಿಸಿದೆ. ವಿಶಾಲ್…

ಆದಿದ್ರಾವಿಡ ಯುವಶಕ್ತಿ ಬೆದ್ರ ಕೇಂದ್ರ ಸಮಿತಿ ಕಚೇರಿ ಉದ್ಘಾಟನೆ

ಮೂಡುಬಿದಿರೆ: ಯುವಕರು ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಸಂಘಟಿತರಾಗಬೇಕು. ಯುವಸಂಘಟನೆಗಳು ಸಾಮಾಜಿಕ ಕಾಳಜಿಯ, ಸಾಮಾಜಿಕ ಬದ್ಧತೆಗಳೊಂದಿಗೆ ಸೇವೆ ಮಾಡಿದರೆ ಸಮಾಜ ಪರಿವರ್ತನೆಯಾಗುತ್ತದೆ. ಅಂತಹ ಸಂಘಟನೆಗಳು ಹೆಚ್ಚಾಗಬೇಕು ಎಂದು ಶಾಸಕ…

ಭಾರತ್ ಬಂದ್ ಮೂಡುಬಿದಿರೆ ತಾಲೂಕಿನಲ್ಲಿ ಸಿಗದ ಬೆಂಬಲ

ಮೂಡುಬಿದಿರೆ : ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಕೇಂದ್ರ ಸರ್ಕಾರದ ರೈತರು ಮತ್ತು ವಿವಿಧ ಸಂಘಟನೆಗಳು ಕರೆಕೊಟ್ಟಿರುವ ಭಾರತ್ ಬಂದ್ ಮೂಡುಬಿದಿರೆಯಲ್ಲಿ ಬೆಂಬಲ ದೊರಕಿಲ್ಲ. ಮೂಡುಬಿದಿರೆ ಪೇಟೆಯಲ್ಲಿ…

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡಲು ಉಮಾನಾಥ ಕೋಟ್ಯಾನ್ ಬೆಂಬಲ

ಮೂಡುಬಿದಿರೆ: ಕೋಟಿ ಚೆನ್ನಯರೆಂದರೆ ಕೇವಲ ದೈವಿಕ ಶಕ್ತಿ ಅಲ್ಲ. ಅವರು ತುಳುನಾಡಿನ ಸಂಸ್ಕೃತಿಯ ಪ್ರತಿಬಿಂಬ, ತ್ಯಾಗ ಬಲಿದಾನದ ಸಂಕೇತವಾಗಿದ್ದಾರೆ. ತುಳುನಾಡು ಮಾತ್ರವಲ್ಲದೆ ಮಡಿಕೇರಿ, ಕಾಸರಗೋಡಿನಲ್ಲು ಗರಡಿಗಳನ್ನು ಸ್ಥಾಪಿಸಿ…

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವೆಬಿನಾರ್

ಮೂಡುಬಿದಿರೆ: ನಮ್ಮ ಸಾಂಪ್ರದಾಯಿಕ ವಿದ್ಯಾ ತತ್ವಗಳನ್ನು ತಳಹದಿಯಾಗಿಸಿ ಸಮಗ್ರ ಹಾಗೂ ಬಹುಶಿಸ್ತೀಯ ವಿಧಾನವನ್ನು ಶಿಕ್ಷಣ ರಂಗಕ್ಕೆ ಪರಿಚಯಿಸುವ ವಿನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ರೂಪಿಸುತ್ತಿದೆ.…

ಅಳಿಯೂರು: ಯುವಕ ಆತ್ಮಹತ್ಯೆ

ಮೂಡುಬಿದಿರೆ: ಇಲ್ಲಿನ ಅಳಿಯೂರಿನ ಯುವಕನೋರ್ವ ಸೋಮವಾರ ಸಾಯಂಕಾಲ ಮನೆ ಸಮೀಪದ ಪಾಳುಬಿದ್ದ ಕಟ್ಟಡದಲ್ಲಿ ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಳಿಯೂರಿನ ನಿವಾಸಿ ತಿಮ್ಮಪ್ಪ ದೇವಾಡಿಗ ಎಂಬವರ ಪುತ್ರ ಸಂದೀಪ್( 22)…

ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ಮಾಣ ದಿನ ಹಾಗೂ ಶ್ರೀ ಸತ್ಯಸಾರಮಾನಿ ಯುವ ಸೇನೆ ಲೋಕಾರ್ಪಣೆ

ಮೂಡುಬಿದಿರೆ : ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ನಮಗೆ ಶಿಕ್ಷಣ, ಸಂಘಟನೆ, ಹೋರಾಟದ ಮನೋಭಾವಕ್ಕೆ ಮಾರ್ಗದರ್ಶನವನ್ನು ಹಾಕಿ ಹೋಗಿದ್ದಾರೆ. ಸಮುದಾಯದಲ್ಲಿ ಹಲವು ಪ್ರತಿಭೆಗಳಿವೆ, ತುಂಬಾ ಜನ…

ಮೂಡುಬಿದಿರೆ: ಮಿಜಾರುಗುತ್ತು ಸಾಂಪ್ರದಾಯಿಕ ಪೂಕರೆ ಕಂಬಳ

ಮೂಡುಬಿದಿರೆ: ಮಿಜಾರುಗುತ್ತುವಿನ ದೈವರಾಧನೆಗೆ ಸಂಬಂಧಪಟ್ಟ ಪೂಕರೆ ಕಂಬಳ ಶುಕ್ರವಾರ ನಡೆಯಿತು. ಮೂರು ಜೋಡಿ ಕಂಬಳದ ಕೋಣಗಳನ್ನು ಗದ್ದೆಗಿಳಿಸಲಾಯಿತು. ಕಂಬಳ ಓಟಗಾರರಾದ ಶ್ರೀನಿವಾಸ ಗೌಡ ಅಶ್ವತ್ಥಪುರ, ರಾಜೇಶ್ ಮಾರ್ನಾಡ್…

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿ ಮೂಡುಬಿದಿರೆ ಕೆ.ಆರ್ ಪಂಡಿತ್ ನೇಮಕ

ಮೂಡುಬಿದಿರೆ: ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಮೂಡುಬಿದಿರೆಯ ಬಿಜೆಪಿ ಹಿರಿಯ ಮುಖಂಡ, ವಕೀಲ ಕೆ.ಆರ್ ಪಂಡಿತ್ ಅವರನ್ನು ಬಿಜೆಪಿ ಕರ್ನಾಟಕ ಪಕ್ಷ ನೇಮಕ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ…

ಕ್ರಶರ್ ವಿರುದ್ಧ ಕ್ರಮಕ್ಕೆ ಪುಚ್ಚಮೊಗರು, ಇರುವೈಲು ಗ್ರಾಮಸ್ಥರ ಆಗ್ರಹ

ಮೂಡುಬಿದಿರೆ: ಪುಚ್ಚಮೊಗರು ಗ್ರಾಮದಲ್ಲಿ ಖಾಸಗಿ ಕಂಪೆನಿಯೊಂದು ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಗಣಿಗಾರಿಕೆ ಮಾಡುತ್ತಿದ್ದು, ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ಪರಿಸರಕ್ಕೂ ಹಾನಿಯಾಗುತ್ತಿದ್ದು, ಸಂಬಂಧಪಟ್ಟ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಉಗ್ರವಾಗಿ…

ಬಿರುವೆರ್ ಕುಡ್ಲ ಬೆದ್ರ ಘಟಕದಿಂದ ಗೋಶಾಲೆಗೆ ಮೇವು ಹಸ್ತಾಂತರ

ಮೂಡುಬಿದಿರೆ: ಉದಯ್ ಪೂಜಾರಿ ಸಾರಥ್ಯದ ಪ್ರೆಂಡ್ಸ್ ಬಳ್ಳಾಲ್‍ಬಾಗ್ ಬಿರುವೆರ್ ಕುಡ್ಲ ಸಂಘಟನೆಯ ಬೆದ್ರ ಘಟಕವು ಮರೋಡಿಯ ಹಡಿಲು ಬಿದ್ದ ಸುಮಾರು 4 ಎಕರೆ ಗದ್ದೆಯಲ್ಲಿ ಸಾಗುವಳಿ ಮಾಡಿ…

ಮೂಡುಬಿದಿರೆ: ಕಳವು ಆರೋಪಿಗಳ ಬಂಧನ

ಮೂಡುಬಿದಿರೆ: ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ಕಳವುಗೈದ ನಗದು ಮತ್ತು ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ನವೆಂಬರ್ 11ರಂದು ಪುತ್ತಿಗೆ ಗ್ರಾಮದ…

ಮೂಡುಬಿದಿರೆ: ಜಾನುವಾರು ಅಕ್ರಮ ಸಾಗಾಟ-ಐದು ದನಗಳ ರಕ್ಷಣೆ

ಮೂಡುಬಿದಿರೆ: ಅಮಾನುಷ ರೀತಿಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಓಮ್ನಿ ಕಾರನ್ನು ಮೂಡುಬಿದಿರೆ ಪೊಲೀಸರು, ಗುರುವಾರ ಬೆಳಗ್ಗೆ ತಡೆದಿದ್ದು, ಐದು ದನಗಳನ್ನು ರಕ್ಷಿಸಿದ್ದಾರೆ. ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.…

ಮೂಡುಬಿದಿರೆ: ಕಟ್ಟಡ ನಿರ್ಮಾಣ ಕಾರ್ಮಿಕರಿಂದ ಮುಷ್ಕರ

ಮೂಡುಬಿದಿರೆ:ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಮೂಡುಬಿದಿರೆ ವಲಯ ಸಿಐಟಿಯು ವತಿಯಿಂದ ಬಸ್ ನಿಲ್ದಾಣ ಪ್ರವೇಶಧ್ವಾರದ ಎದುರು ಗುರುವಾರ ಪ್ರತಿಭಟನಾ ಸಭೆ…