ರಾಷ್ಟ್ರ-ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಪ್ರತ್ಯೂಷ್ ಚಿನ್ನ, ಬೆಳ್ಳಿ ಪದಕ
ಮೂಡುಬಿದಿರೆ: ಮೂಡುಬಿದಿರೆಯ ಎಂ.ಕೆ. ಶೆಟ್ಟಿ ಸೆಂಟ್ರಲ್ ಸ್ಕೂಲ್ನ 7ನೇ ತರಗತಿಯ ವಿದ್ಯಾರ್ಥಿ ಪ್ರತ್ಯೂಷ್ ಪಿ. ಭಂಡಾರಿ, ಕುಂದಾಪುರದ ಸಹನಾ ಕನ್ವೆಂಶನ್ ಸೆಂಟರ್ನಲ್ಲಿ ನಡೆದ 6 ನೇ ರಾಷ್ಟ್ರಮಟ್ಟದ…
ಮೂಡುಬಿದಿರೆ: ಮೂಡುಬಿದಿರೆಯ ಎಂ.ಕೆ. ಶೆಟ್ಟಿ ಸೆಂಟ್ರಲ್ ಸ್ಕೂಲ್ನ 7ನೇ ತರಗತಿಯ ವಿದ್ಯಾರ್ಥಿ ಪ್ರತ್ಯೂಷ್ ಪಿ. ಭಂಡಾರಿ, ಕುಂದಾಪುರದ ಸಹನಾ ಕನ್ವೆಂಶನ್ ಸೆಂಟರ್ನಲ್ಲಿ ನಡೆದ 6 ನೇ ರಾಷ್ಟ್ರಮಟ್ಟದ…
ಮೂಡುಬಿದಿರೆ: ಕೇಂದ್ರದಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬಂದ ಮೇಲೆ ಅಡಿಕೆಯನ್ನು ತೋಟಗಾರಿಕಾ ಬೆಳೆಯಾಗಿ ಅಗತ್ಯವಿರುವ ಕ್ರಮಗಳನ್ನು ಕೈಗೊಂಡು ಅಡಿಕೆಗೆ ಹೆಚ್ಚಿನ ಬೆಲೆ ದೊರೆಯುವಂತಾಗಿದೆ. ಹಿಂದಿನ ಯು.ಪಿ.ಎ ಸರ್ಕಾರ ಅಡಿಕೆಯನ್ನೇ…
ಮೂಡುಬಿದಿರೆ: ಸಂಗೀತ ಮನಸ್ಸಿಗೆ ಮುದ ನೀಡುವುದಲ್ಲದೆ, ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಹಲವು ರೋಗಗಳ ನಿವಾರಣೆಗೆ ಮ್ಯೂಸಿಕ್ ಥೆರಪಿ ಪರಿಣಾಮಕಾರಿಯಾಗಿ ಬಳಕೆಯಾಗುತ್ತಿರುವುದು ಸಂಗೀತದಅನನ್ಯತೆಗೆ ಸಾಕ್ಷಿಯಾಗಿದೆಎಂದು ಮೂಡುಬಿದಿರೆ ಐಸಿಐಸಿಐ ಬ್ಯಾಂಕ್ ನ…
ಮೂಡುಬಿದಿರೆ: ಅಲಂಗಾರು ಜಗದ್ಗುರು ಶ್ರೀ ಶ್ರೀ ಅಯ್ಯ ನಾಗಲಿಂಗ ಸ್ವಾಮಿ ಮಠದಲ್ಲಿ ಗುರು ಆರಾಧನಾ ಮಹೋತ್ಸವವು ಬುಧವಾರ ನಡೆಯಿತು. ಬೆಳಿಗ್ಗೆ ಭಜನಾ ಮಂಗಳೋತ್ಸವ, ಗುರುದೇವರಿಗೆ ಪಂಚಾಮೃತ ಅಭಿಷೇಕ…
ಮೂಡುಬಿದಿರೆ: ಕ್ರೀಡೆಯಲ್ಲಿ ಜಾಗತಿಕವಾಗಿ ಭಾರತ ಪ್ರಥಮ ಸ್ಥಾನಿಯಾಗಬೇಕೆಂಬ ಪ್ರಧಾನಿಯವರ ಕನಸನ್ನು ನನಸು ಮಾಡುವಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಬೇಕಿದೆ. ಸೂಕ್ತವಾದ ತರಬೇತಿ, ಶಿಸ್ತು ಇವೆರಡು ಕ್ರೀಡಾಕ್ಷೇತ್ರದಲ್ಲಿ ಜಾಗತಿಕವಾಗಿ ನಾವು…
ಮೂಡಬಿದ್ರೆ: ದಕ್ಷಿಣ ಕನ್ನಡ ಮೂಡಬಿದ್ರೆಯ ಸ್ವರಾಜ್ ಮೈದಾನದಿಂದ- ಜೋಡಿಕೆರೆ ಗದ್ದೆಯವರೆಗೆ ಕಂಬಳಕ್ಕಾಗಿ ಪ್ರತಿಭಟನೆ ನಡೆಸಿ ನಂತರ ಸಾಂಕೇತಿಕವಾಗಿ ಕೋಣಗಳನ್ನು ಗದ್ದೆಗೆ ಇಳಿಸಲು ಅನೇಕ ಸಂಘಟನೆಗಳು, ಮುಖಂಡರು ಉತ್ಸಾಹ…
ಮೂಡುಬಿದಿರೆ: ಪಾಲಡ್ಕ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲು ಎಂಬಲ್ಲಿ ಗುಡಿಸಲ್ಲೊಂದರಲ್ಲಿ ಕಳೆದ ಮೂವತ್ತು ವರ್ಷಗಳಿಂದ ಒಂಟಿಯಾಗಿ ವಾಸವಾಗಿದ್ದ ವೃದ್ಧರೊಬ್ಬರು ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿವಾಹಿತರಾಗಿರುವ ಇಮ್ಯಾನುವೆಲ್…
ಮೂಡುಬಿದಿರೆ: ಭಾರತವು ವಿಶ್ವದಲ್ಲಿಯೇ ಒಂದು ಬಲಿಷ್ಠ ಅರ್ಥವ್ಯವಸ್ಥೆಯನ್ನು ಹೊಂದಿದ್ದು, ದೇಶದಲ್ಲಿ ವಿಪರೀತ ನಗರೀಕರಣದ ದುಷ್ಪರಿಣಾಮಗಳಾದ ಆರ್ಥಿಕ ಅಸಮಾನತೆ ಮತ್ತು ಪರಿಸರ ನಾಶದ ಕುರಿತು ಸೂಕ್ತ ಅಧ್ಯಯನ ಮಾಡುವ…
ಮೂಡುಬಿದಿರೆ: ಶಿಕ್ಷಕ ವೃತ್ತಿ ಗೌರವದ ವೃತ್ತಿಯಾಗಿದೆ. ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಜಗತ್ತಿನ ಮುಂದೆ ಭಾರತವು `ಬಿಗ್ ಬಾಸ್’ ಆಗಬೇಕಾದರೆ ಶೈಕ್ಷಣಿಕವಾಗಿ ಪ್ರಗತಿಯಾಗಬೇಕು. ಈ…
ಮೂಡುಬಿದಿರೆ: ಮಹಿಳಾ ಸಬಲೀಕರಣ, ಯುವಕರಿಗೆ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ, ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಅಭಿಯಾನವನ್ನು ಕಳೆದ ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಜೇಸಿಐ ಮೂಡುಬಿದಿರೆ ತ್ರಿಭುವನ್…
ಮೂಡುಬಿದಿರೆ: ಮೂಡುಬಿದಿರೆ ಸಮೀಪದ ಅಳಿಯೂರಿನಲ್ಲಿ ನೂತನವಾಗಿ ನಿರ್ಮಿಸಿದ ಹಿಂದೂ ಜಾಗರಣಾ ವೇದಿಕೆ ಸೋಮನಾಥೇಶ್ವರ ಘಟಕವನ್ನು 23ರಂದು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡರು.
ಮೂಡುಬಿದಿರೆ: ಲಯನ್ಸ್ ಜಿಲ್ಲೆ 317ರ ಪ್ರಾಂತೀಯ ಅಧ್ಯಕ್ಷ ಪ್ರಮಥ್ಕುಮಾರ್ ಲಯನ್ಸ್ ಕ್ಲಬ್ಗೆ ಅಧಿಕೃತ ಭೇಟಿ ನೀಡಿದರು. ಮೂಡುಬಿದಿರೆ ಲಯನ್ಸ್ ಕ್ಲಬ್, ತೋಡಾರು ಮಿಜಾರು ಲಯನ್ಸ್ ಕ್ಲಬ್ ಮತ್ತು…
ಮೂಡುಬಿದಿರೆ: ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ಬೆಳುವಾಯಿ ಗ್ರಾ.ಪಂ. ಎದುರು ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಲೆಕ್ಕ ಕೊಡಿ ಆಂದೋಲನ ನಡೆಸಲಾಯಿತು.…
ಮೂಡುಬಿದಿರೆ : ಬಡವ – ಶ್ರೀಮಂತರೆನ್ನುವ ಅಂತರಗಳು ಕಳೆದು ಸಮಾನತೆಗಳು ಬರಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಅಗತ್ಯವಿದ್ದು, ಹಲವು ತ್ಯಾಗಗಳೊಂದಿಗೆ ಕಠಿಣವಾದ ದಾರಿಯಲ್ಲಿ ಸಫಲತೆಯನ್ನು…