ಸಂಡೇ ಫ್ರೆಂಡ್ಸ್‍ನಿಂದ ನಾಟಿ ವೈದ್ಯೆಗೆ ಸನ್ಮಾನ
ಮೂಡುಬಿದಿರೆ: ಸಂಡೇ ಫ್ರೆಂಡ್ಸ್ ನೂಯಿ ಇದರ 9ನೇ ವರ್ಷದ ವಾರ್ಷಿಕೋತ್ಸವವು ಫ್ರೆಂಡ್ಸ್ ಸರ್ಕಲ್ ನೂಯಿ ವಠಾರದಲ್ಲಿ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ನಾಟಿ ವೈದ್ಯೆ ಪ್ರೇಮಾ ಅವರನ್ನು…
ಮೂಡುಬಿದಿರೆ: ಸಂಡೇ ಫ್ರೆಂಡ್ಸ್ ನೂಯಿ ಇದರ 9ನೇ ವರ್ಷದ ವಾರ್ಷಿಕೋತ್ಸವವು ಫ್ರೆಂಡ್ಸ್ ಸರ್ಕಲ್ ನೂಯಿ ವಠಾರದಲ್ಲಿ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ನಾಟಿ ವೈದ್ಯೆ ಪ್ರೇಮಾ ಅವರನ್ನು…
ಮೂಡುಬಿದಿರೆ: ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ನಮ್ಮ ಸಂಸ್ಕøತಿ, ಸಂಸ್ಕಾರ, ನಡವಳಿಕೆಗಳು ತಿಳಿಯಲು ಸಹಕಾರಿಯಾಗುತ್ತವೆ. ಸರಕಾರದಿಂದ ಪ್ರತಿ ಜಿಲ್ಲೆಗಳಲ್ಲಿಯೂ ಈ ಕಾರ್ಯಕ್ರಮಗಳು ನಡೆಯುತ್ತಿದ್ದು, ಶಾಲಾ ಕಾಲೇಜುಗಳಲ್ಲಿ ಆಯೋಜಿಸುವುದರಿಂದ ಯುವ ಪೀಳಿಗೆಗೆ…
ಮೂಡುಬಿದಿರೆ: ಶ್ರೀ ಕ್ಷೇತ್ರ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜ. 14 ರಂದು ಮಾರಿಸಮಾರಾಧನೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ…
ಮೂಡುಬಿದಿರೆ: ಬಾಳೆಹೊನ್ನೂರಿನಲ್ಲಿ ನಡೆದ 22ನೇಯ ರಾಜ್ಯಮಟ್ಟದ ಟಿ-20 ಬಾಳೆಹೊನ್ನೂರು ಕೆ.ಎಸ್.ಎ ಕಪ್ ಪಂದ್ಯಾಟದಲ್ಲಿ ಆಳ್ವಾಸ್ ತಂಡ ಗೆಲುವು ಸಾಧಿಸಿದೆ. ಫೈನಲ್ ಪಂದ್ಯಾಟದಲ್ಲಿ ಬೆಂಗಳೂರಿನ ಸುನಿಲ್ ಇಲೆವೆನ್ ತಂಡವನ್ನು…
ಮೂಡುಬಿದಿರೆ: ನೀರ್ಕೆರೆ ಸರ್ಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕಿ ವಿಜಯಶ್ರೀ ಹಾಲಾಡಿ ಅವರ ‘ಪಪ್ಪು ನಾಯಿಯ ಪೀಪಿ’ ಕೃತಿ ಮಕ್ಕಳ ಸಾಹಿತ್ಯ ಪ್ರಕಾರದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ…
ಮೂಡುಬಿದಿರೆ: ಬಂಟ್ವಾಳ-ಮೂಡುಬಿದಿರೆ ರಾಜ್ಯ ಹೆದ್ದಾರಿಯ ಪೇಪರ್‍ಮಿಲ್ ಎಂಬಲ್ಲಿ ಬುಧವಾರ ಬೆಳಿಗ್ಗೆ ಟಿಪ್ಪರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು…
ಮೂಡುಬಿದಿರೆ: ಆಳ್ವಾಸ್ ವಿರಾಸತ್ 2017 ರಾಷ್ಟ್ರೀಯ ಸಾಂಸ್ಕೃತಿಕ ಸಮ್ಮೇಳನಕ್ಕೆ ಪೂರಕವಾಗಿ ಆಳ್ವಾಸ್ ವರ್ಣವಿರಾಸತ್ 2017 ರಾಷ್ಟ್ರೀಯ ಚಿತ್ರಕಲಾ ಶಿಬಿರಕ್ಕೆ ಬುಧವಾರ ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ಚಾಲನೆ ನೀಡಲಾಯಿತು.…
ಮೂಡುಬಿದಿರೆ: ಐಎಲ್‍ಎಂ ಫೇಶಿಯಲ್ ಪರ್ಫಾರ್ಮೆನ್ಸ್ ಸಾಲ್ವಿಂಗ್ ಸಿಸ್ಟಂ ಎಂಬ ತಂತ್ರಜ್ಞಾನದ ವಿಯಾಸಕ್ಕಾಗಿ ಮೂಡುಬಿದಿರೆ ಕಡಂದಲೆ ಮೂಲದ ಕಿರಣ್ ಭಟ್‍ಗೆ ಆಸ್ಕರ್ ತಂತ್ರಜ್ಞಾನ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಅಕಾಡೆಮಿ…
ಮೂಡುಬಿದಿರೆ: ಸ್ವರಾಜ್ಯ ಮೈದಾನದ ಬಳಿಯ ಮಣಿಕಂಠ ಕ್ಷೇತ್ರದಲ್ಲಿರುವ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ 40ನೇ ವರ್ಷದ ಅಯ್ಯಪ್ಪ ದೀಪಾರಾಧನೆಯಂಗವಾಗಿ ರವಿವಾರ ಅಯ್ಯಪ್ಪ ವಿಗ್ರಹಕ್ಕೆ ವಿಶೇಷ ಅಭಿಷೇಕ ನೆರವೇರಿತು. ಮುಖ್ಯ…
ಮೂಡುಬಿದಿರೆ: ಮಹಾರಾಷ್ಟ್ರದ ಪುಣೆಯಲ್ಲಿ ಶನಿವಾರ ಮುಕ್ತಾಯಗೊಂಡ ರಾಷ್ಟ್ರೀಯ ಶಾಲಾ ಅಥ್ಲೆಟಿಕ್ಸ್‍ನಲ್ಲಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ಕ್ರೀಡಾಪಟುಗಳು 2 ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಸ್ಕೂಲ್ ಗೇಮ್ಸ್ ಫೆಡರೇಶನ್…
ಮೂಡುಬಿದಿರೆ: ಪಾಲಡ್ಕ ಸಂತ ಇಂಗ್ನೇಶಿಯಸ್ ಲೊಯಲ ಚರ್ಚ್‍ನ ವಾರ್ಷಿಕ ಮಹೋತ್ಸವ ಅಂಗವಾಗಿ ಪರಮ ಪ್ರಸಾದ ಮೆರವಣಿಯನ್ನು ಭಾನುವಾರ ಹಮ್ಮಿಕೊಳ್ಳಲಾಯಿತು. ದಾಮಸ್ಕಕಟ್ಟೆ ಎಸ್.ವಿ.ಡಿ ಕೇಂದ್ರದ ಧರ್ಮಗುರು ಮಾಕ್ಸಿಂ ನೇತೃತ್ವದಲ್ಲಿ…
ಮೂಡುಬಿದಿರೆ: ಎಚ್.ಐ.ವಿ. ಕುರಿತು ಶ್ರೀ ಧವಲಾ ಕಾಲೇಜಿನ ರೆಡ್ ರಿಬ್ಬನ್ ವತಿಯಿಂದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ಜರಗಿತು. ಆಳ್ವಾಸ್ ನರ್ಸಿಂಗ್ ಕಾಲೇಜಿನ ಒ.ಬಿ.ಜಿ ವಿಭಾಗದ ಮುಖ್ಯಸ್ಥ ಪ್ರೊ.…
ಮೂಡುಬಿದಿರೆ: ಉಪಯೋಗಕ್ಕೆ ಅರ್ಹವಲ್ಲವೆಂದು ನಿಷೇಧಿಸಿರುವ ಪ್ಲಾಸ್ಟಿಕ್ ಚೀಲಗಳನ್ನು ಬಳಸುತ್ತಿದ್ದ ಕೆಲವು ಅಂಗಡಿ ಹೊಟೇಲ್‍ಗಳಿಗೆ ಮೂಡುಬಿದಿರೆ ಪುರಸಭಾಧಿಕಾರಿಗಳು ದಾಳಿ ನಡೆಸಿ 28 ಕೆ.ಜಿ ಪ್ಲಾಸ್ಟಿಕ್‍ಗಳನ್ನು ಸಂಗ್ರಹಿಸಿದ್ದಾರೆ. ಆಳ್ವಾಸ್ ಆಸ್ಪತ್ರೆ…
ಮೂಡುಬಿದಿರೆ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿವೆ. ಇವುಗಳ ಬಗ್ಗೆ ಇಲಾಖೆಗಳಿಂದ ಮಾಹಿತಿಗಳನ್ನು ಪಡೆದುಕೊಂಡು ಸವಲತ್ತುಗಳ ಸದುಪಯೋಗವನ್ನು ಪಡಿಸಿಕೊಳ್ಳಿ…