Category: moodubidire

ಇರುವೈಲಿನಲ್ಲಿ ಆಳ್ವಾಸ್ ವಿದ್ಯಾರ್ಥಿಗಳಿಂದ ಜಲ-ನೆಲ ಸಂರಕ್ಷಣೆ

ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಮಾನವಿಕ ವಿಭಾಗದ ವಿದ್ಯಾರ್ಥಿಗಳು ಇರುವೈಲಿನಲ್ಲಿ ನೆಲ ಜಲ ಸಂರಕ್ಷಣೆಯ ಅಭಿಯಾನವನ್ನು ಶನಿವಾರ ಹಮ್ಮಿಕೊಂಡರು. ಕೃಷಿ-ಅಂತರ್ಜಲ ಅಭಿವೃದ್ಧಿಗಾಗಿ ಇರುವೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ…

ಆಳ್ವಾಸ್‍ನಲ್ಲಿ `ರಿನೈಸನ್’ ಸಮಾವೇಶ

ಮೂಡುಬಿದಿರೆ: ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಆಶ್ರಯದಲ್ಲಿ ಭಾರತೀಯ ಹೋಮಿಯೋಪಥಿ ಸಂಘದ ಸಹಯೋಗದೊಂದಿಗೆ `ರಿನೈಸನ್’ ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ ವಿದ್ಯಾಗಿರಿಯ ಡಾ.ವಿ.ಎಸ್…

ಕಲ್ಲಮುಂಡ್ಕೂರಿನಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಗಣಕಯಂತ್ರ ವಿಭಾಗದ ವತಿಯಿಂದ ಕಲ್ಲಮುಂಡ್ಕೂರಿನ ಸರ್ವೋದಯ ವಿದ್ಯಾರ್ಥಿಗಳಿಗೆ 1 ದಿನದ ಕಂಪ್ಯೂಟರ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಂಪ್ಯೂಟರ್ ಭಾಷೆಗಳು ಮತ್ತು ಅಂತರ್ಜಾಲದ ಬಳಕೆಗಳ…

ಯಕ್ಷಧ್ರುವ ಪಟ್ಲ ಫೌಂಡೇಶನ್‍ನ ಮೂಡುಬಿದಿರೆ ಘಟಕ ಉದ್ಘಾಟನೆ

ಮೂಡುಬಿದಿರೆ: ಯಕ್ಷಗಾನ ಅವನತಿಯಾಗುತ್ತಿದೆ ಎನ್ನುವುದು ಒಪ್ಪುವಂತದಲ್ಲ. ಹಲವಾರು ಸಾಧ್ಯತೆಗಳೊಂದಿಗೆ ಈಗಿನ ಕಾಲಕ್ಕೆ ಅನುಗುಣವಾಗಿ ಮೇಲ್ರ್ದಜೆಗೇರಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್…

ಜಿ.ಪಂ ಉಪಾಧ್ಯಕ್ಷೆಯಿಂದ ತೆಂಕಮಿಜಾರು ಘನತ್ಯಾಜ್ಯ ವಿಲೇವಾರಿ ಘಟಕ ಪರಿಶೀಲನೆ

ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂ ವತಿಯಿಂದ ಕರಿಕುಮೇರಿನಲ್ಲಿ 14 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ಅವರು ಶನಿವಾರ ಭೇಟಿ ನೀಡಿ…

`ಶೋಧ 2017’- ಶೈಕ್ಷಣಿಕ ಮಹಾಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡುಬಿದಿರೆ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರು ಹಾಗೂ…

ಮಂಗಳೂರು ವಿ.ವಿ. ಕುಸ್ತಿ: ಆಳ್ವಾಸ್‍ಗೆ 12ನೇ ಬಾರಿ ಅವಳಿ ಪ್ರಶಸ್ತಿ

ಮೂಡುಬಿದಿರೆ: ಮಂಗಳೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನವರಿ 5 ಮತ್ತು 6 ರಂದು ನಡೆದ ಮಂಗಳೂರು ವಿಶ್ವ ವಿದ್ಯಾನಿಲಯದ ಅಂತರ್ ಕಾಲೇಜುಗಳ ಕುಸ್ತಿ ಸ್ಪರ್ಧೆಯಲ್ಲಿ ಆಳ್ವಾಸ್…

ಜ.9ರಂದು ಆಳ್ವಾಸ್ ಆಯುರ್ವೇದ ಮಹಾವಿದ್ಯಾಲಯದಲ್ಲಿ ಆಯುರ್ವೇದ ರಾಷ್ಟ್ರೀಯ ವಿಚಾರ ಸಂಕಿರಣ

ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮಹಾವಿದ್ಯಾಲಯದ ಪಂಚಕರ್ಮ ಸ್ನಾತಕೋತ್ತರ ವಿಭಾಗ ಆಶ್ರಯದಲ್ಲಿ ನವದೆಹಲಿಯ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠ ಸಹಯೋಗದೊಂದಿಗೆ ಜನವರಿ 9ರಿಂದ 14ರವರೆಗೆ ದೇಶದ ವಿವಿಧ ರಾಜ್ಯಗಳ ಸರ್ಕಾರಿ…

ರೇವ ಶಂಕರ್ ಶರ್ಮ ಅವರಿಗೆ ಆಳ್ವಾಸ್ ವರ್ಣ ವಿರಾಸತ್ ಪ್ರಶಸ್ತಿ-2017

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಳ್ವಾಸ್ ವಿರಾಸತ್‍ಗೆ ಪೂರಕವಾಗಿ ಆಳ್ವಾಸ್ ಶಿಲ್ಪ ವಿರಾಸತ್ ಹಾಗೂ ವರ್ಣವಿರಾಸತ್ ರಾಷ್ಟ್ರೀಯ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿರಿಯ ಚಿತ್ರಕಲಾವಿದರಿಗೆ…

ಆಳ್ವಾಸ್‍ನಲ್ಲಿ ಕಾಯಕಲ್ಪದ ಸಂಕಲ್ಪ

ಮೂಡುಬಿದಿರೆ: ಸದಾ ಒತ್ತಡ ಮತ್ತು ವಿಶ್ರಾಂತಿ ರಹಿತ ಆಧುನಿಕ ಜೀವನ ಕ್ರಮದಿಂದಾಗಿ ಮನುಷ್ಯ ನೆಮ್ಮದಿ ಕಳೆದುಕೊಳ್ಳುತ್ತಿದ್ದಾನೆ. ದೇಹ ಮತ್ತು ಮನಸ್ಸು ಸಮತೋಲನ ಕಳೆದುಕೊಂಡು ಜೀವನ ಭಾರವಾಗುವ ಸಂದರ್ಭ…

ಎಂ.ಕೆ.ಶೆಟ್ಟಿ ಸೆಂಟ್ರಲ್ ಸ್ಕೂಲ್ ವಾರ್ಷಿಕೋತ್ಸವ

ಮೂಡುಬಿದಿರೆ: ವಿದ್ಯಾರ್ಥಿಗಳು ಪಠ್ಯ ಪಠ್ಯೇತರ ಚಟುವಟಿಕೆಗಳಲ್ಲಿ ಕ್ರಿಯಾಶೀಲತೆ ತೋರ್ಪಡಿಸಿದಲ್ಲಿ ಜೀವನದ ಯಶಸ್ಸು ಸಾಧ್ಯವಾಗುತ್ತದೆ. ಇಲ್ಲಿ ಗಳಿಸಿದ ಕೀರ್ತಿ, ಯಶಸ್ಸುಗಳು ಜೀವನದ ಕೊನೆತನಕ ಇರುತ್ತದೆ ಎಂದು ಮಣಿಪಾಲ ಶ್ರೀ…

ಇರುವೈಲ್ ಪಂಚಾಯಿತಿಗೆ ಬೀಗ ಜಡಿದು ಗ್ರಾಮಸ್ಥರಿಂದ ಪ್ರತಿಭಟನೆ

ಮೂಡುಬಿದಿರೆ: ತೋಡಾರು ಕಂದೊಟ್ಟು ಪರಿಸರದ ದಲಿತ ಕಾಲೋನಿಯ 13 ಮನೆಗಳಿಗೆ ನೀರಿನ ಸಂಪರ್ಕವನ್ನು ಕಡಿತಗೊಳಿಸಿರುವುದರನ್ನು ವಿರೋಧಿಸಿ ದ.ಕ ಜಿಲ್ಲೆ ದಲಿತ ಹಕ್ಕುಗಳ ಸಮಿತಿ ಹಾಗೂ ಸಿಪಿಐಎಂ ನೇತೃತ್ವದಲ್ಲಿ…

ಆಳ್ವಾಸ್ ಶಿಲ್ಪ ವಿರಾಸತ್ ರಾಷ್ಟ್ರೀಯ ಶಿಬಿರಕ್ಕೆ ಚಾಲನೆ,ಶಿಲ್ಪ ಕಲೆಗೆ ಉಜ್ವಲ ಅವಕಾಶ: ರಾಮಮೂರ್ತಿ ಎಂ

ಮೂಡುಬಿದಿರೆ: ಶಿಲ್ಪಕಲೆ ಕ್ಷೇತ್ರಕ್ಕೆ ಹೆಚ್ಚಿನ ಬೇಡಿಕೆಯಿದ್ದು, ವಿಫುಲ ಅವಕಾಶವಿದೆ. ಶಿಲ್ಪಕಲೆಯನ್ನು ಕಲಿಯುವ ಆಸಕ್ತರ ಸಂಖ್ಯೆಯು ಗಣನೀಯ ಏರಿಕೆಯಾಗುತ್ತಿದೆ ಶಿಲ್ಪ ಕಲಾ ಅಕಾಡೆಮಿ ಕೂಡ ಇದಕ್ಕೆ ಪೂರಕವಾಗಿ ಸ್ಪಂದಿಸುತ್ತಿರುವುದು…

ಜ.8 ಆಳ್ವಾಸ್‍ನಲ್ಲಿ ದಕ್ಷಿಣ ಭಾರತ ಮಟ್ಟದ ಹೋಮಿಯೋಪಥಿ ಸಮಾವೇಶ

ಮೂಡುಬಿದಿರೆ: ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಆಶ್ರಯದಲ್ಲಿ ಭಾರತೀಯ ಹೋಮಿಯೋಪಥಿ ಸಂಘದ ಸಹಯೋಗದೊಂದಿಗೆ ಜ.8ರಂದು ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ ವಿದ್ಯಾಗಿರಿಯ ಡಾ.ವಿ.ಎಸ್…