Category: moodubidire

ರೋಟರಿ ಶಾಲೆಯಲ್ಲಿ ಕ್ರಿಸ್ಮಸ್ ಸಂಭ್ರಮ,ಸಾಂತಕ್ಲಾಸ್ ಆದ ಪ್ರಾಂಶುಪಾಲ!

ಮೂಡುಬಿದಿರೆ: ಸರ್ವಧರ್ಮದ ಹಬ್ಬಗಳನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡು ಬರುತ್ತಿರುವ ಮೂಡುಬಿದಿರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿನೂತನ ರೀತಿಯಲ್ಲಿ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ವಿನ್ಸೆಂಟ್…

ಮೂಡುಬಿದಿರೆ: ಕ್ರಿಸ್ಮಸ್ ಸಂದೇಶ ಸಾರುವ ವಾಹನ ಜಾಥ

ಮೂಡುಬಿದಿರೆ: ಭಾರತೀಯ ಯುವ ಕ್ಯಾಥೋಲಿಕ್ ಯುವ ಸಂಚಲನದ ವತಿಯಿಂದ ಮೂಡುಬಿದಿರೆ ಕೋರ್ಪುಸ್ ಕ್ರಿಸ್ತಿ ಚರ್ಚ್‍ನಿಂದ ಕ್ರಿಸ್ಮಸ್ ಸಂದೇಶ ಸಾರುವ ವಾಹನ ಜಾಥವನ್ನು ಶುಕ್ರವಾರ ಸಂಜೆ ಹಮ್ಮಿಕೊಳ್ಳಲಾಯಿತು. ಮೂಡುಬಿದಿರೆ…

ನೀರ್ಕೆರೆ ಶಾಲೆಯಲ್ಲಿ ಸೈಕಲ್ ವಿತರಣೆ

ಮೂಡುಬಿದಿರೆ : ವಿದ್ಯಾರ್ಥಿಗಳಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಹಳ್ಳಿಗಳಿಂದ ಬರುವ ಮಕ್ಕಳಿಗೆ ಸೈಕಲ್ ವಿತರಣೆ ಮಾಡುವ ಮೂಲಕ ಸಹಕಾರ ಮಾಡಿದೆ. ಕಾಲೇಜು ಹೋಗುವ ವಿದ್ಯಾರ್ಥಿಗಳಿಗೆ…

ಹ್ಯಾಮರ್ ಎಸೆತ: ರಾಷ್ಟ್ರಮಟ್ಟಕ್ಕೆ ಅಮ್ರಿನ್ ಆಯ್ಕೆ

ಮೂಡುಬಿದಿರೆ: ಗುಲ್ಬರ್ಗಾದಲ್ಲಿ ನಡೆದ ಪ.ಪೂ. ಶಿಕ್ಷಣ ಸಂಸ್ಥೆಗಳ ರಾಜ್ಯ ಮಟ್ಟದ ಕ್ರೀಡಾಕೂಟದ ಹ್ಯಾಮರ್ ಎಸೆತದಲ್ಲಿ ಸತತವಾಗಿ ದ್ವಿತೀಯ ಬಾರಿಗೆ ಪ್ರಥಮ ಸ್ಥಾನಗಳಿಸಿ ರಾಷ್ಟ್ರಮಟ್ಟದ ಕ್ರೀಡಾ ಕೂಟಕ್ಕೆ ಮೂಡುಬಿದಿರೆಯ…

ಶ್ರೀ ಸಿದ್ಧೇಶ್ವರ ಧರ್ಮ ಜಾಗೃತಿ ಸಂಸ್ಥೆಯಿಂದ ಪುಸ್ತಕ ವಿತರಣೆ

ಮೂಡುಬಿದಿರೆ: ಶ್ರೀ ಸಿದ್ಧೇಶ್ವರ ಧರ್ಮ ಜಾಗೃತಿ ಸಂಸ್ಥೆಯ ವತಿಯಿಂದ ಬೆಳುವಾಯಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟು ಪುಸ್ತಕಗಳನ್ನು ಗುರುವಾರ ವಿತರಿಸಲಾಯಿತು. ಮಕ್ಕಳಲ್ಲಿ ರಾಷ್ಟ್ರಾಭಿಮಾನ,…

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಳ್ವಾಸ್‍ನ 24 ಕ್ರೀಡಾಪಟುಗಳ ಆಯ್ಕೆ

ಮೂಡುಬಿದಿರೆ : ಡಿಸೆಂಬರ್ 17 ರಿಂದ 19ರವರೆಗೆ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪದಕ ವಿಚೇತ 24 ಕ್ರೀಡಾಪಟುಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕಲಬುರ್ಗಿಯಲ್ಲಿ ನಡೆದ…

ಕಲ್ಲಬೆಟ್ಟು ಶಾಲೆಯಲ್ಲಿ ಸೈಕಲ್ ವಿತರಣೆ

ಮೂಡುಬಿದಿರೆ : ಕಲ್ಲಬೆಟ್ಟು ಉನ್ನತೀಕರಿಸಿದ ಸರಕಾರಿ ಜಿ.ಪಂ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಸೈಕಲ್‍ಗಳನ್ನು ಶಾಸಕ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಮಂಗಳವಾರ ವಿತರಿಸಿದರು. ನಂತರ ಮಾತನಾಡಿದ ಸರ್ಕಾರವು ವಿದ್ಯಾರ್ಥಿಗಳಿಗಾಗಿ ಹಲವು…

ನೀರುಡೆ: ಮುಕ್ತಿ ಪ್ರಕಾಶ್ ಪ್ರೌಢಶಾಲೆಯಲ್ಲಿ ಸೈಕಲ್ ವಿತರಣೆ

ಮೂಡುಬಿದಿರೆ: ರಾಜ್ಯದ ಮುಖ್ಯ ಮಂತ್ರಿಗಳು ಬಡವರ ಮಕ್ಕಳಿಗಾಗಿ ಉತ್ತಮ ಸೈಕಲ್‍ಗಳನ್ನು ಒದಗಿಸಿದ್ದಾರೆ.ವಿದ್ಯಾರ್ಥಿಗಳು ಶಿಕ್ಷಣ ಪಡೆದು ಸ್ವಾಭಿಮಾನಿಗಳಾಗಿ ಬದುಕನ್ನು ಸಾಗಿಸಲು ಹಲವಾರು ಅವಕಾಶಗಳಿವೆ. ಸರಕಾರವು ವಿದ್ಯಾರ್ಥಿಗಳ ಉತ್ತಮ ಬೆಳವಣಿಗೆಗಾಗಿ…

ರಾಷ್ಟ್ರೀಯ ವೇಯ್ಟ್‍ಲಿಫ್ಟಿಂಗ್: ಆಳ್ವಾಸ್‍ನ ಭವಿಷ್ಯ ಆಯ್ಕೆ

ಮೂಡುಬಿದಿರೆ: ತಮಿಳುನಾಡಿನ ನಾಗರಕೊೈಲ್‍ನಲ್ಲಿ ಜರಗಲಿರುವ ರಾಷ್ಟ್ರೀಯ ಸೀನಿಯರ್ ವೇಯ್ಟ್‍ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭವಿಷ್ಯ ಆಯ್ಕೆಯಾಗಿದ್ದಾರೆ. ಭುವನೇಶ್ವರದಲ್ಲಿ ಇತ್ತೀಚೆಗೆ…

ಕರಾವಳಿ ಮಿಲನೋತ್ಸವ-2016, ಬೆಳ್ತಂಗಡಿ ಪ್ರಥಮ, ಬಂಟ್ವಾಳ ಜೈನ್‍ಮಿಲನ್ ದ್ವಿತೀಯ

ಮೂಡುಬಿದಿರೆ: ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗದ ಕರಾವಳಿ ಮಿಲನೋತ್ಸವ-2016ರ ಪ್ರಯುಕ್ತ ಮೂಡುಬಿದಿರೆ ಪದ್ಮಾವತಿ ಕಲಾಮಂದಿರದಲ್ಲಿ ನಡೆದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ಜೈನ ಮಿಲನ್ ಪ್ರಥಮ, ಬಂಟ್ವಾಳ…

ಕಡಂದಲೆ: ಜೋಡುಕಟ್ಟೆ-ಮುಕ್ಕಡಪ್ಪು ರಸ್ತೆಯಲ್ಲಿ ಶ್ರಮದಾನ

ಮೂಡುಬಿದಿರೆ : ಕಳೆದ ಕೆಲವು ವರ್ಷಗಳಿಂದ ದುರಸ್ಥಿ ಕಾಣದೆ ಸಂಪೂರ್ಣವಾಗಿ ಹಾಳಾಗಿರುವ ಕಡಂದಲೆ ಗ್ರಾಮದ ಜೋಡುಕಟ್ಟೆ-ಮುಕ್ಕಡಪ್ಪು ರಸ್ತೆಯನ್ನು ನಾಗರಿಕಾ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಾರ್ಜ್ ಮೋನಿಸ್ ಅವರ…

ಆಳ್ವಾಸ್‍ನಲ್ಲಿ ಕ್ರಿಸ್ಮಸ್ ಸಂಭ್ರಮ: ರೆ.ಫಾ ಹೆನ್ರಿ ಡಿ’ಸೋಜಾ ಸಂದೇಶ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ಆಳ್ವಾಸ್ ಕ್ರಿಸ್ಮಸ್-2016 ಅನ್ನು ಸಂಭ್ರಮದಿಂದ ಆಚರಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸುಮಾರು 300 ವಿದ್ಯಾರ್ಥಿಗಳು ವಿಶೇಷ…

ನಿಧನ ಎಂ.ದಾಮೋದರ ಪ್ರಭು

ಮೂಡುಬಿದಿರೆ: ಆರ್‍ಎಸ್‍ಎಸ್, ಬಿಜೆಪಿ ಹಿರಿಯ ಕಾರ್ಯಕರ್ತ, ಮೂಡುಬಿದಿರೆ ಕಲ್ಸಂಕದ ಎಂ.ದಾಮೋದರ ಪ್ರಭು ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಮೂಡುಬಿದಿರೆ ಶ್ರೀವೆಂಕಟರಮಣ ಹಾಗೂ ಹನುಮಂತ ದೇವಸ್ಥಾನದ…

ಜೈನ ಪ್ರೌಢಶಾಲೆಯಲ್ಲಿ ಗೆಲುವಿನ ಗುಟ್ಟು ಸೂಕ್ತ ಮಾರ್ಗದರ್ಶನದಿಂದ ವಿದ್ಯಾರ್ಥಿಗಳಿಗೆ ಪ್ರೇರಣೆ

ಮೂಡುಬಿದಿರೆ: ಶೈಕ್ಷಣಿಕವಾಗಿ ವಿದ್ಯಾರ್ಥಿಗಳು ತನ್ಮಯತೆಯನ್ನು ಸಾಧಿಸಿದರೆ ಕಲಿಕೆಯಲ್ಲಿ ಪರಿಪಕ್ವವಾಗಬಹುದು. ಗೆಲುವಿನ ಗುಟ್ಟು ಎಲ್ಲರಿಗೂ ಗೊತ್ತಿರುವಚಿತದ್ದೆ. ಆದರೆ ವ್ಯಕ್ತಿತ್ವ ವಿಕಸನ ಶಿಬಿರಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮತ್ತೆ ಅವುಗಳನ್ನು ಮೆಲುಕು…