Category: moodubidire

ಆಳ್ವಾಸ್ ತಾಂತ್ರಿಕ ವಿದ್ಯಾರ್ಥಿಗಳಿಂದ ಶಾಲಾ ಮಕ್ಕಳಿಗಾಗಿ ಸೈನ್ಸ್-ಫನ್

ಮೂಡುಬಿದಿರೆ: ಮಿಜಾರು ಸುತ್ತಮುತ್ತಲಿನ ಸರ್ಕಾರಿ ಹಾಗೂ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಆಳ್ವಾಸ್ ಇಂಜಿನಿಯರಿಂಗ್‍ನ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳು ವೈಜ್ಞಾನಿಕ ತತ್ವ ಸಿದ್ದಾಂತ ಆಧಾರಿತ ವಿಜ್ಞಾನದ ಮಾದರಿಗಳನ್ನು ತಯಾರಿಸಿ…

ವಾಲ್ಪಾಡಿ ಮಸೀದಿ ಕಮಿಟಿ ಅಧ್ಯಕ್ಷರಾಗಿ ಅಬ್ದುಲ್ ಹಮೀದ್

ಮೂಡುಬಿದಿರೆ: ವಾಲ್ಪಾಡಿ ಮುಹಿಯುದ್ದೀನ್ ಜುಮ್ಮಾ ಮಸೀದಿ ಆಡಳಿತ ಕಮಿಟಿಯ 2016 – 17 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಾಲ್ಪಾಡಿ ಅಬ್ದುಲ್ ಹಮೀದ್ ಆಯ್ಕೆಯಾಗಿದ್ದಾರೆ. ಕಮಿಟಿ ಅಧ್ಯಕ್ಷ…

ಮೂಡುಬಿದಿರೆಯಲ್ಲಿ ಮಧುಮೇಹ ತಪಾಸಣಾ ಶಿಬಿರ

ಮೂಡುಬಿದಿರೆ: ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ಆಶ್ರಯದಲ್ಲಿ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಕ್ಲಬ್‍ನ ಅಧ್ಯಕ್ಷ ರಾಜೇಶ್ ಬಂಗೇರ, ಕಾರ್ಯದರ್ಶಿ ಹರೀಶ್,…

ಅಭಿವೃದ್ಧಿ ಮಾಡಬೇಕಾದ ಸಮಯವನ್ನು ಪಕ್ಷದ ರಾಜಕೀಯ ಶಮಕ್ಕೋಸ್ಕರ ಬಲಿ ಪಡೆಯುತ್ತಿದೆ: ಅಶ್ವಿನ್ ಜೆ.ಪಿರೇರಾ

ಮೂಡುಬಿದಿರೆ: ಪುರಸಭೆಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷವು ತನ್ನ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸ ಮಾಡುವುದಕ್ಕಿಂತಹ ಹೆಚ್ಚಿನ ಮುತುವರ್ಜಿಯನ್ನು ಡೀಲ್ ರಾಜಕೀಯ, ರೆಸಾರ್ಟ್ ರಾಜಕೀಯದಲ್ಲೇ ಕಳೆಯುತ್ತಿದೆ. ಅಭಿವೃದ್ಧಿ…

ಸಂಪಿಗೆಯಲ್ಲಿ ಕಾರು ಭಸ್ಮ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಪಿಗೆಯಲ್ಲಿ ಬುಧವಾರ ಬೆಳಿಗ್ಗೆ ಕಾರೊಂದು ಅಗ್ನಿಗೆ ಆಹುತಿಯಾಗಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಎಂಬವರು ಸಂಪಿಗೆಯಲ್ಲಿರುವ…

ಅತ್ಯಾಚಾರ ಪ್ರಕರಣದ ಆರೋಪಿ ಖುಲಾಸೆ

ಮೂಡುಬಿದಿರೆ: ಪಡುಮಾರ್ನಡು ಗ್ರಾಮದಲ್ಲಿ ಎರಡು ವರ್ಷದ ಹಿಂದೆ ನಡೆದ ಯುವತಿಯೋರ್ವಳ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ದ.ಕ ಜಿಲ್ಲಾ ಸೆಶನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದೆ. ಪಡುಮಾರ್ನಾಡಿನ ಕೃಷಿಕ ದಯಾನಂದ ಹೆಗ್ಡೆ…

ಕಲ್ಲಬೆಟ್ಟುವಿನಲ್ಲಿ 49ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಮೂಡುಬಿದಿರೆ: ಕಲ್ಲಬೆಟ್ಟುವಿನ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ವತಿಯಿಂದ 49ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಅಲಂಗಾರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ…

ವಂದೇ ಮಾತರಂ ಸ್ವ-ಸಹಾಯ ಸಂಘಗಳ ವಾರ್ಷಿಕೋತ್ಸವ

ಮೂಡುಬಿದಿರೆ : ಪರಸ್ಪರ ಒಟ್ಟುಗೂಡುವಿಕೆಯಿಂದ ಸರ್ವರಿಗೂ ಒಳಿತ್ತನ್ನುಂಟು ಮಾಡುವುದೇ ಸಹಕಾರದ ಧ್ಯೇಯವಾಗಿರುತ್ತದೆ. ಸಹಕಾರಿ ಸಂಸ್ಥೆಯೊಂದು ಕೇವಲ ಹಣಕಾಸಿನ ವ್ಯವಹಾರಕ್ಕಷ್ಟೇ ತನ್ನನ್ನು ಸೀಮಿತಗೊಳಿಸದೆ ಸ್ವ-ಸಹಾಯ ಸಂಘಗಳ ಮೂಲಕ ಸಂಸ್ಕೃತಿಯನ್ನು…

ದಾರ್ಶನಿಕ ವಿದ್ವತ್ತಿನ ಕವಿ ಸಾಂತ್ಯಾರು ವೆಂಕಟರಾಜ

ಮೂಡುಬಿದಿರೆ: ಕವಿ ಕೆ.ಎಸ್.ನರಸಿಂಹ ಸ್ವಾಮಿಯವರು ಶೃಂಗಾರದ ಹೊರಭಾಗವನ್ನು ಸೆರೆಹಿಡಿದಂತೆ ಶೃಂಗಾರದ ಆಂತರ್ಯದ ಒಳನೋಟಗಳನ್ನು ತನ್ನ ಕಾವ್ಯಗಳ ಮೂಲಕ ಸೆರೆಹಿಡಿದ ದಾರ್ಶನಿಕ ವಿದ್ವತ್ತಿನ ಕವಿ ಸಾಂತ್ಯಾರು ವೆಂಕಟರಾಜರು ಎಂದು…

ಈದ್ ಮಿಲಾದ್ ಸಂಭ್ರಮ

ಮೂಡುಬಿದಿರೆ: ಮೂಡುಬಿದಿರೆ ಸಮೀಪದ ಹಂಡೇಲು ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯಿತು. ಮೂಡುಬಿದಿರೆ: ಕೋಟೆಬಾಗಿಲು ಅಲ್‍ತ್ವಾಖಾ ಮಸೀದಿಯಲ್ಲಿ ಪ್ರಾರ್ಥನೆಯ ಬಳಿಕ ಈದ್ ಮಿಲಾದ್ ಮೆರವಣಿಗೆ…

ಮೂಡುಬಿದಿರೆ: ಶಿವರಾಮ ಕಾರಂತ ಪ್ರಶಸ್ತಿ, ಪುರಸ್ಕಾರ ಪ್ರದಾನ

ಮೂಡುಬಿದಿರೆ: ಶಿವರಾಮ ಕಾರಂತ ಪ್ರತಿಷ್ಠಾನ ಮೂಡುಬಿದಿರೆ ಇದರ ಆಶ್ರಯದಲ್ಲಿ ಎಂ.ಸಿ.ಎಸ್. ಬ್ಯಾಂಕ್ ಸಹಯೋಗದೊಂದಿಗೆ ಶಿವರಾಮ ಕಾರಂತ ಪ್ರಶಸ್ತಿ ಮತ್ತು ಪುರಸ್ಕಾರ ಪ್ರದಾನ ಸಮಾರಂಭವು ಶನಿವಾರ ಕಲ್ಪವೃಕ್ಷ ಸಭಾಂಗಣದಲ್ಲಿ…

ಡಿಸೆಂಬರ್ 28ರಿಂದ 31ರವರೆಗೆ `ಲೇಕ್ 2016′ ಅಂತಾರಾಷ್ಟ್ರೀಯ ವಿಚಾರ ಸಂಕಿರಣ

ಮೂಡುಬಿದಿರೆ: ಕೆರೆ, ತೇವಾಂಶವುಳ್ಳ ಪ್ರದೇಶವು ಹೇಗೆ ಪರಿಸರದಲ್ಲಿ ಸಮತೋಲನವನ್ನು ಕಾಪಾಡಿ, ನಶಿಸಿ ಹೋಗುತ್ತಿರುವ ಜೀವ ಪರಿಸರವನ್ನು ಸಂರಕ್ಷಿಸುತ್ತವೆ ಎನ್ನುವ ವಿಚಾರವವನ್ನು ಪ್ರಮುಖವಾಗಿರಿಸಿ, ವಿದ್ಯಾರ್ಥಿಗಳಲ್ಲಿ ಪರಿಸರ, ಅದರ ಕುರಿತಾದ…

ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸಿ: ಡಾ.ಮೋಹನ್ ರಾವ್

ಮೂಡುಬಿದಿರೆ : ಮಾನವ ಹಕ್ಕುಗಳು ಮತ್ತು ಭ್ರಷ್ಠಾಚಾರ ವಿರೋಧಿ ಸಂಸ್ಥೆ ಮಂಗಳೂರು ಇದರ ವತಿಯಿಂದ ಅಂತಾರಾಷ್ಟ್ರೀಯ ಮಾನವ ಹಕ್ಕು ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವು ಸಮಾಜ…

ಶಾಲಾ ಬಸ್ಸ್ ಅಪಘಾತ: ತಪ್ಪಿದ ದುರಂತ

ಮೂಡುಬಿದಿರೆ:ಇರುವೈಲು ಬಳಿ ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಹಿಮ್ಮುಖ ಚಲಿಸಿ ರಸ್ತೆ ಬಿಟ್ಟು ಹೊಂಡದಲ್ಲಿ ಹೋಗಿ ನಿಂತು ಸಂಭಾವ್ಯ ಅಪಘಾತವೊಂದು ತಪ್ಪಿದೆ. ಅಪಘಾತಕ್ಕೀಡಾದ ಬಸ್…