Category: moodubidire

ರಾಷ್ಟ್ರೀಯ ಜೂನಿಯರ್ ವೇಯ್ಟ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್ ಆಳ್ವಾಸ್‍ನ ಭವಿಷ್ಯಳಿಗೆ ಬೆಳ್ಳಿ ಪದಕ

ಮೂಡುಬಿದಿರೆ: ಒಡಿಸ್ಸಾದ ಭುವನೇಶ್ವರದಲ್ಲಿ ಜರುಗುತ್ತಿರುವ ರಾಷ್ಟ್ರೀಯ ಜೂನಿಯರ್ ವೇಯ್ಟ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಭವಿಷ್ಯ ಬೆಳ್ಳಿಯ ಪದಕವನ್ನು ಪಡೆದಿದ್ದಾರೆ. ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿರುವ…

ಜಯಲಕ್ಷ್ಮೀ ಬಲಿಪ ನಿಧನ

ಮೂಡುಬಿದಿರೆ: ತೆಂಕತಿಟ್ಟು ಯಕ್ಷಗಾನದ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರ ಪತ್ನಿ, ಮಾರೂರು ನೂಯಿ ನಿವಾಸಿ ಜಯಲಕ್ಷ್ಮೀ(72) ಡಿ.6ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು ಪತಿ ಹಾಗೂ ಕಟೀಲು…

ಬೋರುಗುಡ್ಡೆ: ಡೋಜರ್ ವಾಹನದಡಿಗೆ ಬಿದ್ದು ಕಾರ್ಮಿಕ ಮೃತ್ಯು

ಮೂಡುಬಿದಿರೆ: ಮೂಡುಬಿದಿರೆ ಸಮೀಪದ ಬೋರುಗುಡ್ಡೆಯ ಕ್ರಶರ್‍ನಲ್ಲಿ ಡೋಜರ್ ಲೋಡ್ ಮಾಡುವಾಗ ಕಾರ್ಮಿಕನೊಬ್ಬ ಅದರ ಅಡಿಗೆ ಬಿದ್ದಯ ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಉಪ್ಪಿನಂಗಡಿ ಮೂಲದ ಕಾರ್ಮಿಕ…

ಡಿ. 14 ರೋಟರಿ ಪಿ.ಯು ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

ಮೂಡುಬಿದಿರೆ: ರೋಟರಿ ಎಜ್ಯುಕೇಶನ್ ಸೊಸೈಟಿಯು 2014ರಲ್ಲಿ ಸ್ಥಾಪಿಸಿದ ರೋಟರಿ ಪಿಯು ಕಾಲೇಜಿಗೆ ಜ್ಯೋತಿನಗರ ಬಳಿಯಲ್ಲಿ 2.12 ಎಕ್ರೆ ಸ್ಥಳದಲ್ಲಿ ಸುಮಾರು 5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

ವಿಕಲಚೇತನ ಗುರುತಿಸುವಿಕೆಯ ಶಿಬಿರ

ಮೂಡುಬಿದಿರೆ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ…

ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ, ವಿದ್ಯಾರ್ಥಿಗಳಿಗೆ ಹೆತ್ತವರ ಪ್ರೋತ್ಸಾಹವೂ ಅಗತ್ಯ : ಬಿ.ರಾಜಶ್ರೀ

ಮೂಡುಬಿದಿರೆ : ವಿದ್ಯೆ ಪ್ರತಿಯೊಬ್ಬರಿಗೂ ಅಗತ್ಯವಾಗಿ ಬೇಕು. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉತ್ತಮ ಫಲಿತಾಂಶವನ್ನು ಪಡೆಯಲು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗದ ಜತೆಗೆ ಹೆತ್ತವರ ಮಾರ್ಗದರ್ಶನ…

ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆ

ಮೂಡುಬಿದಿರೆ: ವಿಶೇಷ ಚೇತನ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು. ನಮಗೆಲ್ಲರಿಗೂ ದೇವರು ಸರಿಯಾದ ಅಂಗಾಂಗಗಳನ್ನು ನೀಡಿದ್ದಾರೆ. ಆದರೆ ಕೆಲವು ಮಕ್ಕಳಿಗೆ ನೂನ್ಯತೆಯನ್ನು ನೀಡಿದ್ದಾರೆ. ನೂನ್ಯತೆಯನ್ನು ಹೊಂದಿರುವ ಮಕ್ಕಳು…

ಡಿ.10: ಮೂಡಬಿದಿರೆಯಲ್ಲಿ ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ಶಿವರಾಮ ಕಾರಂತ ಪ್ರತಿಷ್ಠಾನವು ಎಂ.ಸಿ.ಎಸ್. ಬ್ಯಾಂಕ್ ಸಹಯೋಗದಲ್ಲಿ ಶಿವರಾಮ ಕಾರಂತ ಪ್ರಶಸ್ತಿ ಮತ್ತು ಪುರಸ್ಕಾರ ಪ್ರದಾನ ಸಮಾರಂಭವು ಈ ಬಾರಿ ಎಂ.ಸಿ.ಎಸ್. ಬ್ಯಾಂಕ್‍ನ ಕಲ್ಪವೃಕ್ಷ ಸಭಾಂಗಣದಲ್ಲಿ…

ಡಿ.9 ಎಕ್ಸಲೆಂಟ್ ಫೆಸ್ಟ್

ಮೂಡುಬಿದಿರೆ: ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪಿಯು ಕಾಲೇಜಿನ ಆಶ್ರಯದಲ್ಲಿ ಎಕ್ಸಲೆಂಟ್ ಫೆಸ್ಟ್, ಕನ್ನಡ ಹಬ್ಬ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಮ್ಮಿಲನ ಸಮಾರಂಭವು ಡಿ.9ರಂದು ಕಲ್ಲಬೆಟ್ಟುವಿನಲ್ಲಿರುವ…

ಜ.13ರಿಂದ 15ರವರೆಗೆ ಆಳ್ವಾಸ್ ವಿರಾಸತ್ 2017

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ 23ನೇ ವರ್ಷದ `ಆಳ್ವಾಸ್ ವಿರಾಸತ್’ ಜನವರಿ ಜ.13ರಿಂದ 15ರವರೆಗೆ ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ…

ಒಂಟಿಕಟ್ಟೆ ಶಾಲೆ ನೂತನ ಸಭಾಭವನ ಉದ್ಘಾಟನೆ

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆಯ ಸ. ಹಿ. ಪ್ರಾ. ಶಾಲಾ ನೂತನ ಸಭಾಭವನವನ್ನು ಶನಿವಾರ ನಡೆದ ಶಾಲೆಯ 26ನೇ ವಾರ್ಷಿಕೋತ್ಸವ ಸಂದರ್ಭ ಕ್ಷೇತ್ರ ಶಾಸಕ ಕೆ. ಅಭಯಚಂದ್ರ…

ಆಳ್ವಾಸ್‍ನಲ್ಲಿ ಶತಾವಧಾನಿ ಡಾ.ಆರ್ ಗಣೇಶ್ ಅವರಿಂದ ಅಷ್ಟಾವಧಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರ ಆಶ್ರಯದಲ್ಲಿ ಶತಾವಧಾನಿ ಡಾ.ಆರ್ ಗಣೇಶ್ ಅವರಿಂದ ವಿದ್ಯಾಗಿರಿಯ ಡಾ.ವಿ ಎಸ್ ಆಚಾರ್ಯ ಸಭಾಭವನದಲ್ಲಿ ಅಷ್ಟಾವಧಾನ…

ಅಕ್ರಮ ಕರು ಸಾಗಾಟ: ಕರು ಹಾಗೂ ವಾಹನ ಪೊಲೀಸರ ವಶ

ಮೂಡುಬಿದಿರೆ: ವಾಲ್ಪಾಡಿ ಗ್ರಾಮದ ಅಳಿಯೂರಿನಲ್ಲಿ ಮಾರುತಿ ಆಮ್ನಿ(ಕೆ.ಎ ಎಂಇ 2569)ಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ದನದ ಕರುವನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿದ ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದಾರೆ.…

ಶಾಲಾ ವಿದ್ಯಾರ್ಥಿನಿಯ ಅಪಹರಣ ಯತ್ನ

ಮೂಡುಬಿದಿರೆ: ಪರಿಸರದಲ್ಲಿ ಶಾಲಾ ವಿದ್ಯಾರ್ಥಿನಿಯರ ಅಪಹರಣ ಯತ್ನ ಪ್ರಕರಣವು ಬುಧವಾರ ಬೆಳಗಿಗೆ ಬಂದಿದ್ದು, ಪೋಷಕರು, ಪೊಲೀಸರು ಹಾಗೂ ಶಾಲೆಯವರು ಎಚ್ಚೆತ್ತುಕೊಳ್ಳುವ ಅನಿವಾರ್ಯತೆಯಿದೆ. ಮೂಡುಬಿದಿರೆ ಪೇಟೆಯಲ್ಲಿ ಬುಧವಾರ ಸ್ಥಳೀಯ…