Category: moodubidire

ನ.14 ಕಲ್ಲಬೆಟ್ಟುವಿನಲ್ಲಿ ಸಹಕಾರ ಸಪ್ತಾಹ

ಮೂಡುಬಿದಿರೆ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು, ದ.ಕ ಜಿಲ್ಲಾ ಸಹಕಾರಿ ಯೂನಿಯನ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕಲ್ಲಬೆಟ್ಟು ಸೇವಾ ಸಹಕಾರಿ ಬ್ಯಾಂಕ್‍ನ…

ನ.17ರಂದು ಆಳ್ವಾಸ್ ವಿದ್ಯಾರ್ಥಿಸಿರಿ: ಉದ್ಘಾಟಕರಾಗಿ ಡಾ. ಬಿ. ಜಯಶ್ರೀ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ವಿದ್ಯಾರ್ಥಿ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ಆಳ್ವಾಸ್ ವಿದ್ಯಾರ್ಥಿಸಿರಿ 2016 ಇದರ ಉದ್ಘಾಟನೆಗೆ ಖ್ಯಾತ ರಂಗಭೂಮಿ ಕಲಾವಿದೆ ಡಾ. ಬಿ. ಜಯಶ್ರೀ…

ಮಂಗಳೂರು ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ಪದಾಧಿಕಾರಿ ಆಯ್ಕೆ

ಮೂಡುಬಿದಿರೆ: ಮಂಗಳೂರು ತಾಲೂಕು ಮಟ್ಟದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಮಾಜ ಮಂದಿರದ ಸಭಾಭವನದಲ್ಲಿ ನೆರವೇರಿತು. ಬೆಳ್ತಂಗಡಿ ತಾಲೂಕು ಗ್ರಾಮ…

ಮೂಡುಬಿದಿರೆ ವಲಯ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾಕೂಟಕ್ಕೆ ಚಾಲನೆ

ಮೂಡುಬಿದಿರೆ: ದ.ಕ.ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಮೂಡಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆ ಇವುಗಳ ಆಶ್ರಯದಲ್ಲಿ ಎರಡು ದಿನಗಳು ನಡೆಯುವ ಮೂಡಬಿದಿರೆ ವಲಯ…

ಆಳ್ವಾಸ್‍ನಲ್ಲಿ ವರಿಷ್ಠ ಕ್ರೀಡಾಕೂಟ 2016

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಮಿಜಾರಿನಲ್ಲಿ ಸಂಯೋಜಿಸಿದ್ದ ವರಿಷ್ಠ ಕ್ರೀಡಾಕೂಟವನ್ನು ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಧುನಿಕ ಕ್ರೀಡೆಯ ಜೊತೆಗೆ…

ಮೂಡುಬಿದಿರೆ: ರೋಟರಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಮೂಡುಬಿದಿರೆ: ರೋಟರಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ.ವಿನಯ್ ಆಳ್ವ ಸ್ವರಾಜ್ಯ ಮೈದಾನದಲ್ಲಿ ಉದ್ಘಾಟಿಸಿದರು. ರೋಟರಿ ಸಂಸ್ಥೆಯ ಕೋಶಾಧಿಕಾರಿ ಅನಂತಕೃಷ್ಣ…

ಪುತ್ತಿಗೆ : ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳ ಅನುಷ್ಠಾನಕ್ಕೆ ಚಾಲನೆ

ಮೂಡುಬಿದಿರೆ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾರ್ಮಿಕ ಆಯವ್ಯಯ ತಯಾರಿಸುವುದು ಹಾಗೂ ಕಾಮಗಾರಿಗಳ ಅನುಷ್ಠಾನಗೊಳಿಸುವ ವಿಶೇಷ ಗ್ರಾಮಸಭೆಗೆ ಶಾಸಕ ಕೆ. ಅಭಯಚಂದ್ರ ಜೈನ್…

ಮೂಡುಬಿದಿರೆ ಮಹಾವೀರ ಕಾಲೇಜಿಗೆ ಸತತ ಎರಡನೆಯ ಬಾರಿ ನ್ಯಾಕ್ ಎ ಶ್ರೇಣಿ

ಮೂಡುಬಿದಿರೆ: ಶಿಕ್ಷಣ ಕ್ಷೇತ್ರದಲ್ಲಿ 51 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿದ ಮೂಡುಬಿದಿರೆಯ ಶ್ರೀ ಮಹಾವೀರ ಪ್ರಥಮ ದರ್ಜೆ ಕಾಲೇಜಿಗೆ ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಸಮಿತಿಯು (ನ್ಯಾಕ್)…

ಹಿರಿಯ ಯಕ್ಷಗಾನ ಕಲಾವಿದ ಪುತ್ತಿಗೆ ಕುಮಾರಗೌಡ ಅವರಿಗೆ ಸನ್ಮಾನ

ಮೂಡುಬಿದಿರೆ: ಅಶ್ವತ್ಥಪುರ ನೀರ್ಕೆರೆ ನಾಪಾಡಿಯಲ್ಲಿ ಶ್ರೀ ಮಾರಿಕಾಂಬಾ ಯಕ್ಷಗಾನ ಕಲಾ ಕೇಂದ್ರ ಟ್ರಸ್ಟ್ ಇದರ 2ನೇ ವಾರ್ಷಿಕೋತ್ಸವದಂದು ಹಿರಿಯ ಯಕ್ಷಗಾನ ಕಲಾವಿದ ಪುತ್ತಿಗೆ ಕುಮಾರಗೌಡ ಅವರನ್ನು ಸನ್ಮಾನಿಸಲಾಯಿತು.…

ನನ್ನನ್ನು ಉಚ್ಛಾಟಿಸುವ ನೈತಿಕ ಹಕ್ಕು ಅಭಯರಿಗೆ ಇಲ್ಲ: ಮೇಘನಾಥ ಶೆಟ್ಟಿ

ಮೂಡುಬಿದಿರೆ: ನಾನು ಕಾಂಗ್ರೆಸ್ ಪಕ್ಷಕ್ಕೆ 11 ತಿಂಗಳ ಹಿಂದೆಯೇ ರಾಜಿನಾಮೆ ನೀಡಿದ್ದೇವೆ. ಆದರೆ ಕೆಪಿಸಿಸಿ ಅಧ್ಯಕ್ಷರು ಅದನ್ನು ಅಂಗೀಕರಿಸಿಲ್ಲ. ನನ್ನನ್ನು ಉಚ್ಛಾಟನೆ ಮಾಡಲು ಕಳೆದ ಮೂರು ವರ್ಷಗಳಿಂದ…

ಅಮೋಘ ಹೆಗ್ಡೆ ಸಿಸಿಆರ್‍ಟಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

ಮೂಡುಬಿದಿರೆ: ಕೇಂದ್ರ ಸರಕಾರದ ಸಂಸ್ಕೃತಿ ಇಲಾಖೆ ನೀಡುತ್ತಿರುವ ಸಾಂಸ್ಕೃತಿಕ ಪ್ರತಿಭಾನ್ವೇಷಣ ಯೋಜನೆ (ಸಿಟಿಎಸ್‍ಎಸ್)ಯ 2016-17ನೇ ಸಾಲಿನ ಸಿಸಿಆರ್‍ಟಿ ವಿದ್ಯಾರ್ಥಿ ವೇತನಕ್ಕೆ ಮೂಡಬಿದಿರೆಯ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ…

ಟಿ.ಎನ್.ಎ.ಪೆರುಮಾಳ್ ಅವರಿಗೆ ಅಳ್ವಾಸ್ ಛಾಯಾಚಿತ್ರ ಸಿರಿ ಪ್ರಶಸ್ತಿ

ಮೂಡುಬಿದಿರೆ: ಕರ್ನಾಟಕ ಜಗತ್ತಿಗೆ ನೀಡಿದ ಅತ್ಯಪೂರ್ವ ವನ್ಯಜೀವಿ ಛಾಯಾಚಿತ್ರಗ್ರಾಹಕ ತಂಜಾವೂರು ನಟೇಶಾಚಾರ್ಯ ಅಯ್ಯಂ ಪೆರುಮಾಳ್ ಅವರಿಗೆ ಈ ಬಾರಿಯ ಅಳ್ವಾಸ್ ಛಾಯಾಚಿತ್ರ ನುಡಿಸಿರಿ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ.…

ಮದರಸ ಮ್ಯಾನೇಜ್‍ಮೆಂಟ್ ಹೊಸ ಪದಾಧಿಕಾರಿಗಳ ಆಯ್ಕೆ

ಮೂಡುಬಿದಿರೆ: ಮದರಸ ಮ್ಯಾನೇಜ್‍ಮೆಂಟ್ ಅಸೋಸಿಯೇಶನ್ ಮೂಡುಬಿದಿರೆ ಇದರ ಮಹಾಸಭೆಯು ಮೂಡಬಿದಿರೆಯ ಬದ್ರಿಯಾ ಟೌನ್ ಜುಮಾ ಮಸೀದಿಯ ಮಹಮ್ಮದೀಯ ಮದರಸದಲ್ಲಿ ದ.ಕ ಜಿಲ್ಲಾ ಮದರಸ ಮ್ಯಾನೇಜ್‍ಮೆಂಟ್ ಇದರ ಅಧ್ಯಕ್ಷರಾದ…

ಕೇಂದ್ರ ಸಾಂಸ್ಕೃತಿಕ ವಿದ್ಯಾರ್ಥಿವೇತನಕ್ಕೆ ಮೂಡುಬಿದಿರೆಯ ಅತೀತ್ ಪೈ ಆಯ್ಕೆ

ಮೂಡುಬಿದಿರೆ: ಕೇಂದ್ರ ಸರಕಾರದ ಸಂಸ್ಕೃತಿ ಇಲಾಖೆಯು ನೀಡುತ್ತಿರುವ ಸಾಂಸ್ಕೃತಿಕ ಪ್ರತಿಭಾನ್ವೇಷಣಾ ಯೊಜನೆಯ 2016-17ನೇ ಸಾಲಿನ ಸಿಸಿಆರ್‍ಟಿ ವಿದ್ಯಾರ್ಥಿವೇತನಕ್ಕೆ ಮೂಡುಬಿದಿರೆಯ ಅತೀತ್ ಪೈ ಆಯ್ಕೆಯಾಗಿದ್ದಾನೆ. ಚಿತ್ರಕಲೆಗಾಗಿ ಈ ಪುರಸ್ಕಾರವನ್ನು…