ತುಳುನಾಡ ರಕ್ಷಣಾ ವೇದಿಕೆಯಿಂದ ಹೊದಿಕೆ ವಿತರಣೆ ಅಭಿಯಾನ ಸಮಾರೋಪ ಮಾನವೀಯತೆ ಮೈಗೂಡಿಸಿ ಜೀವನ ಸಾಗಿಸಿ : ಡಾ| ಫ್ರಾಂಕ್ ಫೆರ್ನಾಂಡಿಸ್
ಮುಂಬಯಿ : ತುಳುನಾಡ ರಕ್ಷಣಾ ವೇದಿಕೆ ಗೌರವ ಸಲಹೆಗಾರ, ಮುಂಬಯಿಯಲ್ಲಿನ ಪ್ರತಿಷ್ಠಿತ ಉದ್ಯಮಿ ಫ್ರಾನ್ಸಿಸ್ ರಸ್ಕೀನ್ಹಾ ಅವರ ಪ್ರಧಾನ ಪ್ರಾಯೋಜಕತ್ವದೊಂದಿಗೆ ತುಳುನಾಡ ರಕ್ಷಣಾ ವೇದಿಕೆಯು ಹಮ್ಮಿಂಡಿದ್ದ ಹೊದಿಕೆ…