Category: mumbai karnataka

ಪ್ರಕಾಶ್ ಬಿ.ಪೂಜಾರಿ ಹೃದಯಾಘಾತಕ್ಕೆ ಬಲಿ

ಮುಂಬಯಿ: ಉಡುಪಿ ಜಿಲ್ಲೆಯ ಸಾಸ್ತನ ಮೂಲತಃ ಪ್ರಕಾಶ್ ಬಿ.ಪೂಜಾರಿ (48.) ಕಳೆದ ಬುಧವಾರ ಸಂಜೆ ತೀವ್ರ ಹೃದಯಾಗಾತದಿಂದ ನಿಧನ ಹೊಂದಿದರು.ಅಂಧೇರಿ ಪೂರ್ವದ ಸಾಕಿನಾಕ ಇಲ್ಲಿನ ಲಾಲ್‍ಬಹುದ್ಧೂರ್ ಶಾಸ್ತ್ರಿ…

ಸಾಗುವಳಿಗಾಗಿ ಸ್ವತಃ ಉಳುಮೆಗಿಳಿದ ಮುಂಬಯಿ ಉದ್ಯಮಿ ಎರ್ಮಾಳ್ ಹರೀಶ್ ಶೆಟ್ಟಿ

ಕೊಯ್ಲು ಮಾಡುತ್ತಾ ಕೃಷಿಭೂಮಿಯನ್ನು ಫಸಲು ಭರಿತಗೊಳಿಸುವ ಪ್ರಯತ್ನ ಮುಂಬಯಿ: ಊರಿನ ಬಹುತೇಕ ಯುವಕರು ಕಾಲಕಳೆಯುತ್ತಾ, ಹರಾಟೆ ಹೊಡೆದು ಪೇಟೆಸುತ್ತಾಡುವ ಈ ಕಾಲದಲ್ಲಿ ಕೈತುಂಬಾ ಕಾಸು ಇರುವ ಯುವೋದ್ಯಮಿವೊರ್ವರು…

ಜೆರಿಮೆರಿಯ ಶ್ರೀ ಕ್ಷೇತ್ರ ಉಮಾ ಮಹೇಶ್ವರೀ ದೇವಸ್ಥಾನದ ಸಭಾಗೃಹದಲ್ಲಿ ಪೇಜಾವರಶ್ರೀಗಳ ರಜತ ತುಲಾಭಾರ ಸಪ್ತಾಹದ ತೃತೀಯ ತುಲಾಭಾರ ಸೇವೆ

ಮುಂಬಯಿ: ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ (ಗೋಕುಲ), ಬಿಎಸ್‍ಕೆಬಿ ಅಸೋಸಿಯೇಶನ್ ಮುಂಬಯಿ, ಶ್ರೀ ಕೃಷ್ಣ ಭಕ್ತಾದಿಗಳು ಮತ್ತು ಶ್ರೀ ಪೇಜಾವರ ಮಠಾಧೀಶರ ಅಭಿಮಾನಿಗಳು ಹೊರನಾಡ ಮುಂಬಯಿನಲ್ಲಿ ಕೈಗೊಂಡಿರುವ ಪೇಜಾವರಶ್ರೀಗಳ…

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ- ಕೆಎಸ್‍ಸಿಸಿ ವತಿಯಿಂದ ದುಬೈಯಲ್ಲಿ ಸಂಪನ್ನಗೊಂಡ ಯಶಸ್ವೀ ರಕ್ತದಾನ ಶಿಬಿರ

ಮುಂಬಯಿ : ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಯುನೈಟೆಡ್ ಅರಬ್ ಎಮಿರೇಟ್ಸ್‍ನ ದುಬೈಯಲ್ಲಿ ಕರ್ನಾಟಕ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್ ದುಬೈ ಆಶ್ರಯದಲ್ಲಿ ಬ್ಲಡ್ ಹೆಲ್ಪ್ ಲೈನ್…

ಹಿರಿಯ ರಂಗಭೂಮಿ ಕಲಾವಿದ ಡಾ| ಡಿ.ಕೆ ಚೌಟ ನಿಧನ

ಮುಂಬಯಿ,: ಉದ್ಯಮಿ, ಬರಹಗಾರ, ಹಿರಿಯ ರಂಗಭೂಮಿ ಕಲಾವಿದ, ಕರ್ನಾಟಕ ಚಿತ್ರಕಲಾ ಪರಿಷತ್‍ನ ಮಾಜಿ ಪ್ರಧಾನ ಕಾರ್ಯದರ್ಶಿ ಡಿ.ಕೆ ಚೌಟ ಹೆಸರಾಂತ ದರ್ಬೆ ಕೃಷ್ಣಾನಂದ ಚೌಟ (81.) ಇಂದಿಲ್ಲಿ…

ಕರ್ನಾಟಕ ಸಂಘ ಮುಂಬಯಿ ಅಧ್ಯಕ್ಷ-ಕಾರ್ಯಕಾರಿ ಸಮಿತಿಗಾಗಿನ ಚುನಾವಣೆ ಪ್ರತಿಸ್ಪರ್ಧಿ ಕಣದ ಮೂವರೂ ಉಮೇದುವಾರರೂ ಪರಾಜಿತ

ಮುಂಬಯಿ: ಮಯಾನಗರಿ ಮುಂಬಯಿಯಲ್ಲಿನ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊರನಾಡ ಕನ್ನಡಿಗರ ಸಂಘಗಳಲ್ಲೇ ಹಿರಿಯ ಮತ್ತು ಪ್ರತಿಷ್ಠಿತ ಸಂಸ್ಥೆ ಎಂದೆಣಿಸಿ ಒಂಬತ್ತನೇ ದಶಕದತ್ತ ಮುನ್ನಡೆಯುತ್ತಿರುವ ಕರ್ನಾಟಕ…

ರಾಷ್ಟ್ರೀಯ ಬಿಲ್ಲವರ ಮಹಾಮಂಡಲಕ್ಕೆ ಡಾ| ರಾಜಶೇಖರ ಎಸ್.ಕೋಟ್ಯಾನ್ ನೂತನ ಅಧ್ಯಕ್ಷ ಜನಸೇವೆಯನ್ನು ನಿಸ್ವಾರ್ಥವಾಗಿ ಮಾಡೋಣ : ಜಯ ಸಿ.ಸುವರ್ಣ

ಮುಂಬಯಿ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಇದರ ಮಹಾಸಭೆಯು ಇಂದಿಲ್ಲಿ ಭಾನುವಾರ ಪೂರ್ವಾಹ್ನ ಮೂಲ್ಕಿಯ ರಾಷ್ಟ್ರೀಯ ಬಿಲ್ಲವರ ಭವನದಲ್ಲಿ ಮಹಾಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣ ಅಧ್ಯಕ್ಷತೆಯಲ್ಲಿ ಜರಗಿದ್ದು…

ಸುರತ್ಕಲ್ ಬಂಟರ ಸಂಘದಿಂದ ಮನೆ ಹಸ್ತಾಂತರ-ಸಹಾಯಹಸ್ತ

ಮುಂಬಯಿ: ಬಂಟರ ಸಂಘ (ರಿ.) ಸುರತ್ಕಲ್ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಕಾರದಲ್ಲಿ ನಿರ್ಮಿಸಿದ ಎರಡು ಮನೆಗಳ ಕೀ ಹಸ್ತಾಂತರ ಹಾಗೂ ಅಭಿನಂದನೆ,…

ಎಸ್‍ಡಿಎಂ ಪ್ರಕೃತಿಚಿಕಿತ್ಸಾ ಮತ್ತುಯೋಗ ವಿಜ್ಞಾನ ಕಾಲೇಜು ಇಪ್ಪತ್ತೈದನೆ ಪದವಿ ಪ್ರದಾನ

ಆರೋಗ್ಯ ರಕ್ಷಣೆಗಾಗಿ ಸಮಗ್ರ ಚಿಕಿತ್ಸಾ ವಿಧಾನ ಬಳಸಬೇಕು- ಡಾ| ಬಿ.ಎನ್ ಗಂಗಾಧರ್ ಮುಂಬಯಿ: ರೋಗಿಗಳಿಗೆ ಸಾಂತ್ವನದ ಮಾತುಗಳೊಂದಿಗೆ ಧೈರ್ಯ ಮತ್ತು ಆತ್ಮವಿಶ್ವಾಸ ತುಂಬಿ ಅವರ ಭಯ, ಆತಂಕ…

ಕರ್ನಾಟಕ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಬಿಲ್ಲವ ಭವನಕ್ಕೆ ಭೇಟಿ

ಬಿಲ್ಲವರು ಸರಕಾರದ ಸವಲತ್ತುಗಳನ್ನು ಪಡೆಯಲು ಸಮರ್ಪಕರಾಗಬೇಕು ಮುಂಬಯಿ, : ವಿವಿಧ ಸಂಘಟನೆ ಸ್ಥಾಪಿಸಿ ಹಂಚಿ ಹೋಗಿರುವ ಬಿಲ್ಲವರು ಒಂದೇ ವೇದಿಕೆಯಡಿಯಲ್ಲಿ ಒಟ್ಟಾಗಿ ಸರಕಾರ ನೀಡುತ್ತಿರುವ ಸವಲತ್ತುಗಳಿಗಾಗಿ ಹೋರಾಡಬೇಕು.…

ಗುಡ್ ಫ್ರೆøಡೆ-ರಜೆ ರದ್ದು ಪಡಿಸದಂತೆ ಮಂಗಳೂರು ಧರ್ಮಪ್ರಾಂತ್ಯದಿಂದ ಕರ್ನಾಟಕದ ಮುಖ್ಯಮಂತ್ರಿಯವರಿಗೆ ಮನವಿ

ಮುಂಬಯಿ: ಶುಭ ಶುಕ್ರವಾರದ (ಗುಡ್ ಫ್ರೆøಡೆ) ರಜೆಯನ್ನು ರದ್ದು ಮಾಡಲು ಸರಕಾರವು ನಡೆಸುತ್ತಿರುವ ಆಲೋಚನೆ ವಿರುದ್ದ ಮಂಗಳೂರು ಧರ್ಮಪ್ರಾಂತ್ಯದ ನಿಯೋಗವು ದ.ಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ…

ಜಾನಕಿ ಎ.ಸಾಲ್ಯಾನ್ ಹಳೆಯಂಗಡಿ ನಿಧನ

ಮುಂಬಯಿ,: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಹಳೆಯಂಗಡಿ ಸಾಯಿಕೃಪಾ ನಿವಾಸಿ, ಕೊಡುಗೈದಾನಿ,ಸಾಮಾಜಿಕ ಚಿಂತಕಿ ಜಾನಕಿ ಆನಂದ್ ಸಾಲ್ಯಾನ್ ಹಳೆಯಂಗಡಿ (75.) ಇವರು ಇಂದಿಲ್ಲಿ ಬುಧವಾರ ಮುಂಜಾನೆ…

ಈದುಲ್ ಫಿತರ್

ಮುಂಬಯಿ : ತಲಪಾಡಿಯ ಕೆ.ಸಿ ನಗರದ ಅಲ್ ಫಲಹಾ ಮಸೀದಿಯಲ್ಲಿ ಮೊಹಮ್ಮದ್ ಇಜಾಝ್ ಸ್ವಲಾಹಿ ನೇತೃತ್ವದಲ್ಲಿ ಈದುಲ್ ಫಿತರ್ ಪ್ರಯುಕ್ತ ವಿಶೇಷ ನಮಾಝ್ ಹಾಗೂ ಪ್ರಾರ್ಥನೆ ನಡೆಯಿತು.