ಮಕರ ಸಂಕ್ರಾಂತಿ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ
ಮುಂಬಯಿ: ಸಯಾನ್ ಪೂರ್ವದಲ್ಲಿನ ಬಿಎಸ್‍ಕೆಬಿ ಅಸೋಸಿಯೇಶನ್ ಮತ್ತು ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್‍ನ ಗೋಕುಲ ಮಂದಿರದಲ್ಲಿನ ಶ್ರೀ ಗೋಪಾಲಕೃಷ್ಣ ದೇವರನ್ನು ಇತ್ತೀಚಿಗೆ ನೆರೂಲ್ ಅಲ್ಲಿರುವ ಆಶ್ರಯದ ಬಾಲಾಲಯದಲ್ಲಿ ಪ್ರತಿಷ್ಠಾಪಿಸಿರುವುದರಿಂದ…
ಮುಂಬಯಿ: ಸಯಾನ್ ಪೂರ್ವದಲ್ಲಿನ ಬಿಎಸ್‍ಕೆಬಿ ಅಸೋಸಿಯೇಶನ್ ಮತ್ತು ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್‍ನ ಗೋಕುಲ ಮಂದಿರದಲ್ಲಿನ ಶ್ರೀ ಗೋಪಾಲಕೃಷ್ಣ ದೇವರನ್ನು ಇತ್ತೀಚಿಗೆ ನೆರೂಲ್ ಅಲ್ಲಿರುವ ಆಶ್ರಯದ ಬಾಲಾಲಯದಲ್ಲಿ ಪ್ರತಿಷ್ಠಾಪಿಸಿರುವುದರಿಂದ…
ಮುಂಬೈ: ಸಾಲಿಗ್ರಾಮಯಕ್ಷಗಾನಟೆಂಟಿನ ಮೇಳವು 50ವರ್ಷವನ್ನು ಪೂರೈಸಿದ ಸವಿನೆನಪಿಗಾಗಿ ಮೇಳದ ಯಜಮಾನ ಪಳ್ಳಿ ಕಿಶನ್ ಹೆಗ್ಡೆಯವರನ್ನುಕಲ್ಕೂರ ಪ್ರತಿಷ್ಠಾನದಿಂದಇತ್ತೀಚೆಗೆ ಸನ್ಮಾನಿಸಲಾಯ್ತು. ಶರವು ಶ್ರೀ ಮಹಾಗಣಪತಿದೇವಸ್ಥಾನದ ಶಿಲೆಶಿಲೆ ಆಡಳಿತ ಮೊಕ್ತೇಸರರಾದ ಶರವುರಾಘವೇಂದ್ರ…
ಮುಂಬಯಿ: ಗುರು ಸೇವ ಸಮಿತಿ ಬಾಹ್ರೇಯ್ನ್ ಅನಿವಾಸಿ ರಾಷ್ಟ್ರದಲ್ಲಿ ತಾಯಿನಾಡಿನ ಸೊಬಗನ್ನು ಸವಿಯುವ ಸಾಂಸ್ಕೃತಿಕ ಹಬ್ಬ “ಕರಾವಳಿ ಸಂಭ್ರಮ 2017” ಬರುವ ಜನವರಿ.27.01.2017 ರಂದು ಶುಕ್ರವಾರ ಸಂಜೆ…
ಮುಂಬಯಿ: ಮಣಿಪಾಲ ವಿ.ವಿ, ಆಕಾಡೆಮಿ ಆಫ್ ಜನರಲ್ ಎಜುಕೇಶನ್, ಸಿಂಡಿಕೇಟ್ ಬ್ಯಾಂಕ್ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕವಾಗಿ ಪ್ರದಾನಿಸುವ ನೂತನ ವರ್ಷದ ಪ್ರಶಸ್ತಿಗೆ ಹಲವು ಸಹಕಾರಿ ಬ್ಯಾಂಕುಗಳ ಸ್ಥಾಪಿಸಿ…
ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ನಟಿಸಿರೋ ದಂಗಲ್ ಚಿತ್ರ ಅತೀ ಹೆಚ್ಚು ಗಳಿಕೆ ಕಂಡ ಬಾಲಿವುಡ್ ಚಿತ್ರವೆಂಬ ಖ್ಯಾತಿ ಗಳಿಸಿದೆ. ಇದರ ಜೊತೆ ಅಮೀರ್ ಖಾನ್…
ಮುಂಬಯಿ: ನೆನಪು ಸಂಸ್ಕೃತಿಯ ಒಂದು ಭಾಗ. ಇದರ ಕೂಡ್ರೀಕರಣವೇ ಚರಿತ್ರೆಗಳ ಮಹಾ ಸಂಪುಟ. ಈ ವರೆಗೆ ಇದರಲ್ಲಿ ಸೇರಿರುವುದಕ್ಕಿಂತ ಸೇರದೇ ಇರುವ ಸಂಗತಿಗಳೇ ಆಗಾಧ. ನೆನಪನ್ನು ಸ್ಮರಿಸುವುದು…
ಮುಂಬಯಿ: ಕನ್ನಡ ಸಂಘ ಮುಂಬಯಿ ಮತ್ತು ಸೃಜನಾ ಬಳಗ ಮುಂಬಯಿ ಸಂಸ್ಥೆಗಳು ಎರಡು ದತ್ತಿ ಉಪನ್ಯಾಸ ಹಾಗೂ ಕೃತಿ ಸಮೀಕ್ಷೆ ಕಾರ್ಯಕ್ರಮವನ್ನು ಕಳೆದ ಶನಿವಾರ ಸಂಜೆ ಮಾಟುಂಗಾ…
ಮುಂಬಯಿ: ಸಯಾನ್ ಪೂರ್ವದಲ್ಲಿನ ಬಿಎಸ್‍ಕೆಬಿ ಅಸೋಸಿಯೇಶನ್ ಹಾಗೂ ಗೋಪಾಲಕೃಷ್ಣ ಪಬ್ಲಿಕ್ ಸಂಸ್ಥೆಯ ಯೋಜನೆ ಗೋಕುಲ ಭವನದ ನಿಮಿತ್ತ ಶೀಘ್ರವೇ ನೆಲಸಮಗೊಳ್ಳಲಿರುವ ಸದ್ಯದ ಹಳೆ ಕಟ್ಟದ ವಾಚನಾಲಯದಲ್ಲಿನ ಸಾವಿರಾರು…
ಮುಂಬಯಿ: ಮಹಾನಗರ ಮುಂಬಯಿಯಲ್ಲಿ ಕಳೆದ ಸುಮಾರು ಏಳು ದಶಕಗಳಿಂದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಸೇವೆಗಳಿಂದ ಅವಿರತವಾಗಿ ಕಾರ್ಯನಿರತ ರಾಮರಾಜ ಕ್ಷತ್ರಿಯ ಸೇವಾ ಸಂಘ ಮುಂಬಯಿ ತನ್ನ 73ನೇ…
ಮುಂಬಯಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಆರಾಧಕರಾದ ಬಿಲ್ಲವರು ಅಂದೂ ಇಂದೂ, ಮುಂದೆಂದೂ ಬಿಲ್ಲವ ಬ್ರದರ್ಸ್ (ಸಹೋದರತ್ವರೇ) ಆಗಿ ಬಾಳಲಿದ್ದೇವೆ. ಸಾಮರಸ್ಯದ ಭ್ರಾತೃತ್ವವೇ ಬಿಲ್ಲವರ ಅಸ್ತಿತ್ವ ಆಗಿದ್ದು ಭ್ರಾತೃಭಾವ,…
ಮುಂಬಯಿ: ಮಹಾನಗರ ಮುಂಬಯಿಯಲ್ಲಿ ಕನ್ನಡಿಗ ಕಲಾವಿದರ ಒಕ್ಕೂಟದ ಅವಶ್ಯಕತೆ ಮನಗಂಡು ಹತ್ತುವರ್ಷಗಳ ಹಿಂದೆ ರೂಪಿಸಲ್ಪಟ್ಟ ಕನ್ನಡ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಸಂಸ್ಥೆಯು ದಶಮಾನೋತ್ಸವದ ಹೊಸ್ತಿಲಲ್ಲಿದ್ದು, ಬರುವ ಫೆ.25ರ…
ಮುಂಬಯಿ: ಸಯಾನ್ ಪೂರ್ವದಲ್ಲಿನ ಬಿಎಸ್‍ಕೆಬಿ ಅಸೋಸಿಯೇಶನ್ ಹಾಗೂ ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ (ಜಿಪಿಟಿ) ಸಂಸ್ಥೆಯ ಯೋಜನೆ ಭವ್ಯ ಗೋಕುಲ ಭವನದ ಪೂರ್ವಸಿದ್ಧತಾ ಕಾರ್ಯಕ್ರಮದಲ್ಲಿ ಗೋಕುಲ ಶ್ರೀ ಕೃಷ್ಣ…
ಮುಂಬೈ: ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ-20 ಸರಣಿಗೆ ಟೀಮ್ ಇಂಡಿಯಾವನ್ನ ಆಯ್ಕೆ ಮಾಡಲಾಗಿದೆ. ನಿರೀಕ್ಷೆಯಂತೆ ವಿರಾಟ್ ಕೊಹ್ಲಿಯನ್ನ ನೂತನ ನಾಯಕನಾಗಿ ಘೋಷಿಸಲಾಗಿದೆ. ಯುವರಾಜ್ ಸಿಂಗ್ ಸೀಮಿತ…
ಮುಂಬಯಿ: ಗೋರೆಗಾಂವ್ ಪಶ್ಚಿಮದ ಸಾಮ್ರಾಟ್ ಲಂಚ್ ಹೋಮ್ ಮಾಲೀಕ ಊವಯ್ಯ ಟಿ. ಪೂಜಾರಿ (76.) ಅವರು ಕಳೆದ ಗುರುವಾರ (05.01.2017) ರಂದು ಅಲ್ಪಾವಧಿಯ ಅನಾರೋಗ್ಯದಿಂದ ತನ್ನ ಸ್ವನಿವಾಸ…