Category: National

National ರಾಷ್ಟ್ರೀಯ

ಕೇಂದ್ರದ ಮಾಜಿ ಸಚಿವ ಎ.ಆರ್‌ ಅಂತುಲೆ ನಿಧನ

ಮುಂಬೈ : ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎ.ಆರ್‌ ಅಂತುಲೆ ಮಂಗಳವಾರ ನಿಧನರಾದರು. ಮೃತರಿಗೆ 85 ವರ್ಷ ವಯಸ್ಸಾಗಿತ್ತು. ಕಿಡ್ನಿ…

ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ

ನವದೆಹಲಿ: ಜನಸಾಮಾನ್ಯರಿಗೆ ಮತ್ತೊಂದು ಸಿಹಿ ಸಿಕ್ಕಿದೆ. ಅಂತಾರಾಷ್ಟ್ರೀಯ ಬೆಲೆ ಇಳಿಕೆಯಾದ ಕಾರಣ ಎಲ್ ಪಿ ಜಿ ಸಿಲಿಂಡರ್ ಹಾಗೂ ಪೆಟ್ರೋಲಿಯಂ ದರದಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಇದರಿಂದ…

ಕಾಶ್ಮೀರದಲ್ಲಿ ಕಳೆದ 30 ವರ್ಷಗಳಿಂದ ಯಾವುದೇ ಅಭಿವೃದ್ಧಿಯಾಗಿಲ್ಲ: ನರೇಂದ್ರ ಮೋದಿ

ಉಧಾಂಪುರ್: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 30 ವರ್ಷಗಳಿಂದ ಯಾವುದೇ ಅಭಿವೃದ್ಧಿಯಾಗಿಲ್ಲ. ಇಲ್ಲಿಯ ನಾಯಕರು ಕೇವಲು ಭ್ರಷ್ಟಾಚಾರ ಮತ್ತು ಭಾವನಾತ್ಮಕ ಬ್ಲಾಕ್‌ಮೇಲ್ ಮಾಡುವುದರಲ್ಲಿ ತೊಡಗಿದ್ದಾರೆ ಎಂದು ಪ್ರಧಾನಮಂತ್ರಿ…

ಮಹೇಂದ್ರ ಪ್ರತಾಪ್ ಜನ್ಮದಿನಾಚರಣೆ ಆಚರಿಸಲು ಅಲೀಘರ್ ಮುಸ್ಲಿಂ ವಿವಿ ವಿರೋಧ

ಲಖ್ನೌ : ‘ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯ’ದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಜನ್ಮದಿನಾಚರಣೆಯನ್ನು ಆಚರಿಸಲು ವಿವಿಯ ಕುಲಪತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲಿಘರ್ ಮುಸ್ಲಿಂ ವಿವಿಯ ಆವರಣದಲ್ಲಿ ಭಾರತದ…

26/11ಉಗ್ರರ ದಾಳಿ ತನಿಖೆ ವಿಳಂಬಕ್ಕೆ ಪಾಕ್ ವಿರುದ್ಧ ರಾಜನಾಥ್ ಸಿಂಗ್ ಅಸಮಾಧಾನ

ನವದೆಹಲಿ : ’26/11 ಉಗ್ರರ ದಾಳಿ’ಯ ವಿಚಾರಣೆಯಲ್ಲಿ ಪಾಕಿಸ್ತಾನ ಅನುಸರಿಸುತ್ತಿರುವ ವಿಳಂಬ ಧೋರಣೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2008ರ ನ.26ರಂದು…

ಭಯೋತ್ಪಾದನೆ ನಿರ್ಮೂಲನೆಗೆ ಸಾಂಘಿಕ ಹೋರಾಟ ಅಗತ್ಯ: ಮೋದಿ

ಕಠ್ಮಂಡು: ಭಯೋತ್ಪಾದನೆ ವಿರುದ್ಧ ನೆರೆಹೊರೆಯ ರಾಷ್ಟ್ರಗಳು ಸಾಂಘಿಕ ಹೋರಾಟ ನಡೆಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನೇಪಾಳದಲ್ಲಿ ನಡೆಯುತ್ತಿರುವ 18ನೇ ಸಾರ್ಕ್ (South Asian Association…

ಮಹಿಳೆಯರ ಉಡುಪಿನ ಶೈಲಿಯಿಂದ ಅತ್ಯಾಚಾರಕ್ಕೆ ಪ್ರಚೋದನೆ

ಚೆನ್ನೈ: ಮಹಿಳೆಯರು ಧರಿಸುವ ಉಡುಪಿನ ಶೈಲಿ ಪುರುಷರನ್ನು ಉದ್ರೇಕಿಸಿ ಇದರಿಂದ ಅತ್ಯಾಚಾರದಂಥ ಪ್ರಕರಣಗಳು ಹೆಚ್ಚಾಗಲು ಸಾಧ್ಯತೆ ಇದೆ ಎಂದು ಚೆನ್ನೈ ಮೂಲದ ಸಂಸ್ಥೆಯೊಂದು ಸರ್ವೆಯ ಮೂಲಕ ಬಹಿರಂಗಪಡಿಸಿದೆ.…

ನಿರ್ಭೀತ ಹಿಂದೂಗಳನ್ನು ರೂಪಿಸುವುದೇ ನಮ್ಮ ಗುರಿ: ಅಶೋಕ್ ಸಿಂಘಾಲ್

ನವದೆಹಲಿ : ‘ಪೃಥ್ವಿರಾಜ್ ಚೌಹಾಣ್’ ಸೋಲಿನ 800 ವರ್ಷಗಳ ನಂತರ ಹಿಂದೂಗಳೆಂದು ಹೆಮ್ಮೆಪಡುವವರು ಮತ್ತೊಮ್ಮೆ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ವಿಶ್ವಹಿಂದೂ ಪರಿಷತ್ ನ ಮುಖಂಡ ಅಶೋಕ್…

ಚಂಡೀಗಢ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರು ತಮ್ಮ ಆಸ್ತಿ ವಿವರಗಳನ್ನು ನೀಡಬೇಕೆಂದು ಹರ್ಯಾಣ ಸರ್ಕಾರ ಹೇಳಿದೆ. ಲ್ಯಾಂಡ್ ರೆಕಾರ್ಡ್ಸ್‌ನ ನಿರ್ದೇಶಕರು ಗುರ್‌ಗಾಂವ್…

ಜಮ್ಮುಕಾಶ್ಮೀರದಲ್ಲಿ ಪಾಕ್ ಉಗ್ರರಿಗೆ ತರಬೇತಿ ನೀಡುತ್ತಿರುವ ಚೀನಾ

ನವದೆಹಲಿ: ಚೀನಾ ದೇಶ ತನ್ನ ನರಿ ಬುದ್ದಿ ಬಿಡುವ ಲಕ್ಷಣ ಕಾಣುತ್ತಿಲ್ಲ. ಭಾರತದ ವಿರುದ್ಧ ಒಂದಲ್ಲಾ ಒಂದು ರೀತಿಯಲ್ಲಿ ಕತ್ತಿಮಸೆಯುತ್ತಿರುವ ಚೀನಾ ಇದೀಗ ಭಾರತದ ಗಡಿಯಲ್ಲಿ ಪಾಕಿಸ್ತಾನದ…

ವಿರೋಧ ಪಕ್ಷ ಸ್ಥಾನದಲ್ಲಿ ಕುಳಿತ ಶಿವಸೇನಾ

ಮುಂಬೈ : ಮಹಾರಾಷ್ಟ್ರ ವಿಧಾನಸಭೆ ಮೂರು ದಿನಗಳ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಶಿವಸೇನಾ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿದೆ. ಈ ಮೂಲಕ ಬಿಜೆಪಿ–ಶಿವಸೇನೆ ನಡುವಣ ಶೀತಲ ಸಮರ…

ಕೇಂದ್ರ ಕ್ರಮಕೈಗೊಳ್ಳುವ ಮುನ್ನವೇ ಕಪ್ಪು ಹಣ ವಾಪಾಸ್ ಪಡೆದ ಖಾತೆದಾರರು

ನವದೆಹಲಿ: ಕೇಂದ್ರ ಸರಕಾರ ಈಗಾಗಲೇ 628 ಮಂದಿ ಕಪ್ಪು ಹಣ ಹೊಂದಿರುವವರ ಮಾಹಿತಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದು ಈ ಪೈಕಿ 289 ಮಂದಿ ಖಾತೆದಾರರು ಕಪ್ಪು…