ಕುಪ್ಪೆಪದವುನಲ್ಲಿ ಭಾರಿ ಕಳ್ಳತನ
ಕುಪ್ಪೆಪದವು ಇಲ್ಲಿನ ಬಂಟ್ವಾಳ ರಸ್ತೆಯ ಪಿಲಿಪಂಜರ ಎಂಬಲ್ಲಿ ಇಂತಿಯಾಝ್ ಎಂಬವರಿಗೆ ಸೇರಿದ್ದ ಎರಡಂತಸ್ತಿನ ಮನೆಯ ಕೆಳ ಅಂತಸ್ತಿನಲ್ಲಿ ವಾಸವಾಗಿದ್ದ ಆದಂ ಎಂಬವರ ಮನೆಯ ಹಿಂಬಾಗಿಲ ಮೂಲಕ ಒಳನುಗ್ಗಿದ…
Bajpe News
ಕುಪ್ಪೆಪದವು ಇಲ್ಲಿನ ಬಂಟ್ವಾಳ ರಸ್ತೆಯ ಪಿಲಿಪಂಜರ ಎಂಬಲ್ಲಿ ಇಂತಿಯಾಝ್ ಎಂಬವರಿಗೆ ಸೇರಿದ್ದ ಎರಡಂತಸ್ತಿನ ಮನೆಯ ಕೆಳ ಅಂತಸ್ತಿನಲ್ಲಿ ವಾಸವಾಗಿದ್ದ ಆದಂ ಎಂಬವರ ಮನೆಯ ಹಿಂಬಾಗಿಲ ಮೂಲಕ ಒಳನುಗ್ಗಿದ…
ಮುಂಬಯಿ, : ಮಂಗಳೂರು ಬಜ್ಪೆ ಅಲ್ಲಿನ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮಹೇಶ್ ನೀಲಯ್ಯ ಪೂಜಾರಿ (44.) ಅನಾರೋಗ್ಯದಿಂದ ಇಂದು ಮಹಾನಗರದ ಬೈಕುಲದಲ್ಲಿನ…
ಕುಪ್ಪೆಪದವು : ಪ್ರೌಢಶಾಲಾ ಮಕ್ಕಳಿಗೆ ಸರಕಾರದ ವತಿಯಿಂದ ಕೊಡಮಾಡಲ್ಪಡುವ ಸೈಕಲ್ ವಿತರಣಾ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕರಾದ ಮೋಹಿಯುದ್ದೀನ್ ಬಾವಾ ಅವರು ಜೆಡಿಎಸ್ ನ ಪ್ರತಿಭಟನೆ ಎದುರಿಸಬೇಕಾದ ಪ್ರಮೇಯ…
ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಅಭಯಚಂದ್ರ ಜೈನ್ ಅವರ ಕಾರು ವೃದ್ಧೆಗೆ ಡಿಕ್ಕಿಯಾದ ಘಟನೆ ಮಂಗಳೂರಿನ ಬಜ್ಪೆಯಲ್ಲಿ ನಡೆದಿದೆ. ಬಜ್ಪೆ ಸಮೀಪದ ಕಿನ್ನಿಪದವು ಮುಖ್ಯ ರಸ್ತೆ…
ಬಂಟ್ವಾಳ; ಕರೊಇಪಾಡಿ ಗ್ರಾ.ಪಂ.ಗೆ ನಡೆದ ಉಪಚುನಾವಣೆಯಲ್ಲಿ ವಿಜೇತರಾದ ಅನ್ವರ್ ಕರೋಪಾಡಿ ಹಾಗೂ ಬೋಳಂತೂರು ಕ್ಷೇತ್ರದಲ್ಲಿ ಅವಿರೋಧವಾಗಿ ಆಯ್ಕೆಯಾದ ಆಶಾ ಬೋಳಂತೂರು ಅವರನ್ನು ಕಾಂಗ್ರಸ್ ಪಕ್ಷದ ವತಿಯಿಂದ ಬಿ.ಸಿ.ರೋಡಿನಲ್ಲಿ…
ಮುತ್ತೂರು: ಸರ್ಕಾರಿ ಪದವಿಪೂರ್ವ ಕಾಲೇಜು ಮುತ್ತೂರಿನ ಈ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳ ಸ್ವಾಗತ ಸಮಾರಂಭ, ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಇತ್ತೀಚೆಗೆ…
: ಮೈಸೂರು ಅಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್‍ಸ್ಟಿಟ್ಯೂ ಫಾರ್ ಮ್ಯಾನೇಜ್‍ಮೆಂಟ್ ಡೆವಲಪ್‍ಮೆಂಟ್ ಸಂಸ್ಥೆಯ ಪೋಸ್ಟ್ ಗ್ರಾಜ್ಯುಯೇಟ್ ಡಿಪ್ಲೊಮಾ ಇನ್ ಮ್ಯಾನೇಜ್ಮೆಂಟ್ ಕೋರ್ಸ್‍ಗೆ ಅಮೆರಿಕಾದ ಅಕ್ರೆಡಿಟೇಷನ್ ಕೌನ್ಸಿಲ್…
ಬಂಟ್ವಾಳ: ದ.ಕ. ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಬಂಟ್ವಾಳ ತಾಲೂಕು ಆತ್ಮಯೋಜನೆ 2017-18 ಯಾಂತ್ರೀಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರವನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ…
ಮಂಗಳೂರು: ಧರ್ಮ ಧರ್ಮಗಳ ನಡುವೆ ಜಗಳವಾಗದಂತೆ ಸರ್ವಧರ್ಮಗಳ ನಡುವೆ ಸಮಾನತೆಯನ್ನು ಕಾಣಬೇಕು. ಎಲ್ಲರೂ ದೇವರ ಮಕ್ಕಳು ಎನ್ನುವ ಭಾವನೆಯನ್ನು ಮೂಡಿಸಿಕೊಂಡು ಬದುಕಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು.ಅವರು…
ಕೈಕಂಬ: ಇತ್ತೀಚೆಗೆ ವಜ್ರಮಹೋತ್ಸವ ಆಚರಿಸಿದ ಸಹಕಾರಿ ಕ್ಷೇತ್ರದ ಪ್ರತಿಷ್ಠಿತ ಸಂಸ್ಠೆಗಳಲ್ಲಿ ಒಂದಾದ ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ವತಿಯಿಂದ ಮುಖ್ಯಮಂತ್ರಿ ಬರ ಪರಿಹಾರ ನಿಧಿಗೆ 10…
ಬಜಪೆ: ಬಂಟ್ಸ್ ಪಾಪ್ಯುಲರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾದ 52 ವಿದ್ಯಾರ್ಥಿಗಳ ಪೈಕಿ 47 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆ ಪೈಕಿ 13…
ಬಜಪೆ: ‘ಶೈಕ್ಷಣಿಕ ಪ್ರಗತಿಯ ಮೂಲಕ ಸಾಮಾಜಿಕ ಪರಿವರ್ತನೆಗೆ ಮುಂದಾಗಿದ್ದ ಪಾಪ್ಯುಲರ್ ಜಗದೀಶ ಸಿ.ಶೆಟ್ಟಿ ಅವರು ಸಾಮಾಜಿಕ ಸಾಮರಸ್ಯಕ್ಕಾಗಿಯೂ ಮಹತ್ವ ನೀಡಿದ್ದವರು. ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಲ್ಲೂ ಮಾದರಿಯಾಗಿದ್ದವರು” ಎಂದು…
ಬಂಟ್ವಾಳ: ಪುರಸಭೆಯ ಸಭಾಂಗಣಕ್ಕೆ ಹವಾನಿಯಂತ್ರಿತ ಆಳವಡಿಸುವ ತುರ್ತು ಇಲ್ಲ ಅದರೆ ಇಲ್ಲಿನ ದಾಖಲೆಗಳನ್ನು ಮತ್ತು ಸ್ವತ್ತುಗಳನ್ನು ಸಮರ್ಪಕವಾಗಿ ಜೋಡಿಸಿಡಲು ದಾಸ್ತಾನು ಕೊಠಡಿಯನ್ನು ಮೊದಲಿಗೆ ಸರಿಪಡಿಸಿ ತನ್ಮೂಲಕ ಪುರಸಭಾಡಳಿತ…
ಬಜಪೆ:ಆಧುನಿಕ ತಂತ್ರಜ್ಞಾನ ಸಾಮಾಜಿಕ ಜಾಲತಾಣಗಳ ವೇಗದ ಬದಲಾವಣೆಗಳ ಮಧ್ಯೆ ನಾಡಿನ ಸಂಸ್ಕ್ರತಿ-ಸಂಸ್ಕಾರಗಳನ್ನು ವ್ಯವಸ್ಥಿತವಾಗಿ ತಿಳಿ ಹೇಳಿದಾಗ ಮಕ್ಕಳು ಸುಂಸ್ಕ್ರತರಾಗಿ ಇತರರಿಗೆ ಮಾದರಿಯಾಗಬಲ್ಲರು ಎಂದು ಗುರುಪುರ ವಜ್ರದೇಹಿ ಮಠದ…